Friday, August 22, 2025
24.8 C
Bengaluru
Google search engine
LIVE
ಮನೆ#Exclusive NewsTop Newsದರ್ಶನ್‌ ಮತ್ತು ಗ್ಯಾಂಗ್​ಗೆ ಜೈಲೇ ಗತಿ – ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ...

ದರ್ಶನ್‌ ಮತ್ತು ಗ್ಯಾಂಗ್​ಗೆ ಜೈಲೇ ಗತಿ – ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್​

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ.

ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.

ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿ ಅರೆಸ್ಟ್ ಆಗಿದ್ದು ಪುನಃ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments