Top Newsಕ್ರೈಂ ಸ್ಟೋರಿಸಿನಿಮಾಸುದ್ದಿ
ಸೈಫ್ ಅಲಿ ಖಾನ್ ಚಾಕು ಇರಿದ ಶಂಕಿತ ಅರೆಸ್ಟ್

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನು ಛತ್ತಿಸ್‌ಗಢದ ದುರ್ಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಶಂಕಿತ ದಾಳಿಕೋರನನ್ನು ಆಕಾಶ್ ಎಂದು ಗುರುತಿಸಲಾಗಿದೆ. ಕನೋಜಿಯಾ ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ರೈಲ್ವೇ ರಕ್ಷಣಾ ಪಡೆಯಿಂದ ಮಾಹಿತಿ ಪಡೆದ ಪೊಲೀಸರು ಆತನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.




