Top Newsಜಿಲ್ಲೆ

ಸಾಲೂರು ಮಠದ ಗುರುಸ್ವಾಮಿಗಳು ಲಿಂಗೈಕ್ಯ

ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀಗಳಾದ ಗುರುಸ್ವಾಮೀ ಬುದ್ದಿಯವರು ಇನ್ನಿಲ್ಲ. ಅವರು 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ.

ವಯೋಸಹಜ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗುರುಸ್ವಾಮೀ ಶ್ರೀಗಳು ಸಾಲೂರು ಮಠದಲ್ಲೇ ಇಹಲೋಕ ತ್ಯಜಿಸಿದ್ದಾರೆ.

ಸುತ್ತೂರು ಶ್ರೀಗಳು ಹಾಗೂ ಸಿದ್ಧಗಂಗಾ ಶ್ರೀಗಳ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿದೆ. ಸಂಜೆ 5 ಗಂಟೆ ಸುಮಾರಿಗೆ ಮಠದ ಆವರಣದಲ್ಲೇ ಅಂತ್ಯಕ್ರಿಯೆ ಕೂಡ ನೆರೆವೇರಲಿದೆ.

Comments (0)

Your email address will not be published. Required fields are marked *

Back to top button