Wednesday, April 30, 2025
24 C
Bengaluru
LIVE
ಮನೆಸಿನಿಮಾಸ್ಟೈಲಿಶ್ ಸ್ಟಾರ್ ಎಂದು ಮೆರೆಯುತ್ತಿದ್ದ ಅಲ್ಲು ಅರ್ಜುನ್​ಗೆ ಶಾಕ್​ ಕೊಟ್ಟಿದ್ದ ಯಶ್

ಸ್ಟೈಲಿಶ್ ಸ್ಟಾರ್ ಎಂದು ಮೆರೆಯುತ್ತಿದ್ದ ಅಲ್ಲು ಅರ್ಜುನ್​ಗೆ ಶಾಕ್​ ಕೊಟ್ಟಿದ್ದ ಯಶ್

ಅದೊಂದು ಅವಾರ್ಡ್ ಫಂಕ್ಷನ್. ಈ ಕಾರ್ಯಕ್ರಮದಲ್ಲಿ ಯಶ್, ಅಲ್ಲು ಅರ್ಜುನ್, ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕರು ಭಾಗಿ ಆಗಿದ್ದರು. ಸ್ಟೈಲಿಶ್ ಸ್ಟಾರ್ ಅವಾರ್ಡ್​ನ ಘೋಷಣೆ ಮಾಡಲಾಯಿತು. ಅವಾರ್ಡ್ ಘೋಷಣೆ ಮಾಡುವವರು ಯಶ್ ಹೆಸರನ್ನು ತೆಗೆದುಕೊಂಡರು.  ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್ ಅವರಿಗೆ ಸ್ಟೈಲಿಶ್ ಸ್ಟಾರ್ ಎನ್ನುವ ಬಿರುದು ಇದೆ. ಅವರು ಸದಾ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ‘ಆರ್ಯ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರನ್ನು ಜನರು ಹಾಗೆಯೇ ಕರೆಯೋಕೆ ಶುರು ಮಾಡಿದರು. ಈ ರೀತಿ ಸ್ಟೈಲಿಶ್ ಸ್ಟಾರ್ ಆಗಿರೋ ಅಲ್ಲು ಅರ್ಜುನ್​ಗೆ ಯಶ್ ಅವರು ಒಮ್ಮೆ ಶಾಕ್ ಕೊಟ್ಟಿದ್ದರು. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

 

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments