ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com


