Monday, June 23, 2025
26.6 C
Bengaluru
Google search engine
LIVE
ಮನೆರಾಜ್ಯನಾಳೆ ದ್ವಿತೀಯ ಪಿಯುಸಿ ರಿಸಲ್ಟ್..!

ನಾಳೆ ದ್ವಿತೀಯ ಪಿಯುಸಿ ರಿಸಲ್ಟ್..!

ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ (ಏಪ್ರಿಲ್‌ 8 ರಂದು) ಪ್ರಕಟವಾಗಲಿದೆ.

ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ

ಸುದ್ದಿಗೋಷ್ಠಿ ಬಳಿಕ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್ ಸೈಟ್ ನಲ್ಲಿ ‌ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಈ ಬಾರಿ ಪರೀಕ್ಷೆ ನಡೆದಿತ್ತು. ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments