Wednesday, January 28, 2026
17 C
Bengaluru
Google search engine
LIVE
ಮನೆ#Exclusive Newsದೀಪಾವಳಿಗೆ ಸಿಹಿ ಸುದ್ದಿ ಕೊಟ್ಟ ’ಸಿಂಹಪ್ರಿಯಾ’ ಜೋಡಿ !

ದೀಪಾವಳಿಗೆ ಸಿಹಿ ಸುದ್ದಿ ಕೊಟ್ಟ ’ಸಿಂಹಪ್ರಿಯಾ’ ಜೋಡಿ !

ಸ್ಯಾಂಡಲ್‌ವುಡ್‌ನ ತಾರಾ ಜೋಡಿ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ದೀಪಾವಳಿ ಹಬ್ಬದ ಸಂದರ್ಭಲ್ಲಿ ಗುಡ್‌ ನ್ಯೂಸ್ ನೀಡಿದ್ದಾರೆ. ಹೊಸ ಅತಿಥಿಯ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಹರಿಪ್ರಿಯಾ ಬೇಬಿ ಬಂಪ್ ಫೋಟೋವನ್ನೂ ಶೇರ್ ಮಾಡಿದ್ದಾರೆ. ‘ಪ್ರೀತಿಯ ಕನ್ನಡ ಮನಸ್ಸುಗಳಿಗೆ ಹಬ್ಬದ ಶುಭಾಶಯಗಳು. ಈ ಶುಭ ದಿನದಂದು, ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು, ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ‘ಕುಡಿ’ಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ’ ಎಂದು ವಶಿಷ್ಠ ಸಿಂಹ ಹೇಳಿದ್ದಾರೆ.

ಸದ್ಯ ವಶಿಷ್ಠ ಸಿಂಹ ತೆಲುಗಿನ ‘ಒಡೆಲ 2’ ಸಿನಿಮಾದಲ್ಲಿ ತಿರುಪತಿ ಎಂಬ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತಮನ್ನಾ ಇದರ ನಾಯಕಿ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments