Monday, June 23, 2025
26.3 C
Bengaluru
Google search engine
LIVE
ಮನೆಶಿಕ್ಷಣಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ರಾಜ್ಯಾದ್ಯಂತ 8 ಲಕ್ಷ 42 ಸಾವಿರ 817 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್​ 21ರಿಂದ ಏಪ್ರಿಲ್ 4ರ ವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. ಇನ್ನು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಭ ಹಾರೈಸಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾ ಪಟ್ಟಿ ಹೀಗಿದೆ;

  • ಮಾರ್ಚ್ 21 – ಪ್ರಥಮ ಭಾಷೆ (ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ಇತ್ಯಾದಿ)
  • ಮಾರ್ಚ್ 24 – ಗಣಿತ
  • ಮಾರ್ಚ್ 26 – ದ್ವಿತೀಯ ಭಾಷೆ (ಇಂಗ್ಲಿಷ್​​, ಕನ್ನಡ)
  • ಮಾರ್ಚ್ 29 – ಸಮಾಜ ವಿಜ್ಞಾನ
  • ಏಪ್ರಿಲ್ 2 – ವಿಜ್ಞಾನ
  • ಏಪ್ರಿಲ್ 4 – ತೃತೀಯ ಭಾಷೆ
+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments