#Exclusive NewsTop News

ಎನ್‌ಐಎಯಿಂದ ಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.

ಗಿರಿಸ್ ಬೋರಾ ಅಲಿಯಾಸ್‌ ಗೌತಮ್ ಬಂಧಿತ ಶಂಕಿತ ಉಗ್ರ. ಅಸ್ಸಾಂ (Assam) ಎನ್ಐಎ ಅಧಿಕಾರಿಗಳು ಅನೇಕಲ್ ಬಳಿಯ ಜಿಗಣಿಯಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಈತನ ಬಗ್ಗೆ ಖಚಿತ ಮಾಹಿತಿಯನ್ನು ಸಂಗ್ರಹಿಸಿದ್ದ ಎನ್‌ಐಎ ಇಂದು ಬಂಧಿಸಿದೆ.

Comments (0)

Your email address will not be published. Required fields are marked *

Back to top button