actor darshan news today

#Exclusive News

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್​..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು.…

Read More »
ಜಿಲ್ಲೆ

ಬ್ರಾö್ಯಂಡೆಡ್ ಡ್ರೆಸ್ಸು…ಕೂಲಿಂಗ್‌ಗ್ಲಾಸು…ದಾಸನ ಮದ ಇಳಿದಿಲ್ಲ !

ದರ್ಶನ್ ಪರಪ್ಪನ ಅಗ್ರಹಾರಕ್ಕೆ ಟಾಟಾ ಮಾಡಿ ಬಳ್ಳಾರಿಯತ್ತ ಓಟ ಕಿತ್ತಿದ್ದಾರೆ. ಕಾರಣ ಒಂದೇ ಒಂದು ಸಿಗರೇಟು…ಒಂದು ಕಪ್ ಕಾಫಿ. ಪರಪ್ಪನ ಅಗ್ರಹಾರವನ್ನು ರೆಸಾರ್ಟ್ ಎಂದು ತಿಳಿದುಕೊಂಡಿದ್ದರ ಪರಿಣಾಮ…

Read More »
ರಾಜಕೀಯ

ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ – ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್ 27: ಕೊಲೆ…

Read More »
ಸಿನಿಮಾ

ದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿದ ಪತ್ನಿ ವಿಜಯಲಕ್ಷ್ಮಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದು, ದರ್ಶನ್ (Darshan) ಬಿಡುಗಡೆಗಾಗಿ  ಚಂಡಿಕಾ ಯಾಗ ಮಾಡಿಸಿದ್ದಾರೆ. ಮುಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿ ಸಂಕಷ್ಟ…

Read More »
ಸಿನಿಮಾ

ಕೊಲೆಯಾದ ದಿನವೇ ನಟ ದರ್ಶನ್​ ಪೊಲೀಸರಿಗೆ ಫೋನ್ ಮಾಡಿ ಹೇಳಿದ್ದೇನು ಗೊತ್ತಾ? 

ಬೆಂಗಳೂರು; ದರ್ಶನ್​ ಗೆಳತಿ ಪವಿತ್ರಾ ಗೌಡಗೆ ಕೆಟ್ಟ ಮೆಸೇಜ್​ ಹಾಗೂ ಫೋಟೋಗಳನ್ನು ಕಳಿಸಿದ್ದ ಎಂಬ ಕಾರಣಕ್ಕೆ ದರ್ಶನ್​ ಅಂಡ್ ಗ್ಯಾಂಗ್​, ರೇಣುಕಾ ಸ್ವಾಮಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು…

Read More »
Freedom TV

ಮತದಾರರಲ್ಲಿ ಮನವಿ ಮಾಡಿದ ನಟ ಚಾಲೆಂಜಿಗ್ ಸ್ಟಾರ್ ದರ್ಶನ್

ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ನಡೆಸಿ ಮತಯಾಚಿಸಿದರು.…

Read More »
ರಾಜ್ಯ

ನಟ ದರ್ಶನ್ ಗೆ ಮತ್ತೆ ಸ್ತ್ರೀ ಕಂಟಕ..!

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ದೂರು ಬಂದ ಹಿನ್ನೆಲೆ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ…

Read More »
Back to top button