ನಟ ದರ್ಶನ್ ಗ್ಯಾಂಗ್‌ನ 4ನೇ ಆರೋಪಿ ತಾಯಿ ನಿಧನ
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್ ರಘು ತಾಯಿ ಮಂಜುಳಮ್ಮ (75) ಇಂದು…
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್ ರಘು ತಾಯಿ ಮಂಜುಳಮ್ಮ (75) ಇಂದು…
ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪರಂವಾ ಸ್ಟುಡಿಯೋಸ್ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಸಿನಿಮಾವನ್ನು ರಕ್ಷಿತ್ ನಿರ್ಮಾಣ ಮಾಡಿದ್ದರು. ನಟ ದಿಗಂತ್,…
ಅಂಬಾನಿ ಮನೆಯ ಮದುವೆ ಕಾರ್ಯಕ್ರಮ ಎಂದರೆ ಅಲ್ಲಿ ಅದ್ದೂರಿತನ ಇರಲೇಬೇಕು. ಅದೆಷ್ಟು ಅದ್ದೂರಿತನ ಎಂದರೆ ಬಂದ ಅತಿಥಿಗಳಿಗೆ ಬಾಲಿವುಡ್ ಸೆಲೆಬ್ರಿಟಿಗಳು ಅಡುಗೆ ಬಡಿಸುತ್ತಾರೆ. ಬಂದ ಅತಿಥಿಗಳನ್ನು ನಟಿಯರು…
ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ‘ಫ್ಯಾಮಿಲಿ ಡ್ರಾಮ’ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ‍್ಯಾಕ್…