Tag: cm of karnataka

ನೀತಿ ಸಂಹಿತೆಯಿಂದ ಜಾತಿ ಗಣತಿ,ಒಳಮಿಸಲಾತಿಗೆ ಸಧ್ಯಕ್ಕೆ ಬ್ರೇಕ್​!

ಬೆಂಗಳೂರು: ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಹಾಗೂ ಒಳಮೀಸಲಾತಿ ವಿಷಯಗಳನ್ನು ಸದ್ಯಕ್ಕೆ…

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕುರಿತಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಬೆಂಗಳೂರು, ಅಕ್ಟೋಬರ್ 21: ನ್ಯಾಯಾಲಯದ ಅನುಮತಿಯಿಲ್ಲದೆ ಕರ್ನಾಟಕ ಸರ್ಕಾರವು ‘ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024’ರ ಸೆಕ್ಷನ್ 16 ಮತ್ತು 17 ರ ಅಡಿಯಲ್ಲಿ…

ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ:ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ

ಗದಗ: ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯನವರ ಸಿಎಂ ಕುರ್ಚಿಗೆ ಕಂಟಕ ಎದುರಾಗಿದೆ. ಈ ಬಗ್ಗೆ ಕಾಂಗ್ರೆಸ್​ನಲ್ಲೇ ಸಿಎಂ ಕುರ್ಚಿ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ…

ಮುಡಾ ಕೇಸ್​ನಲ್ಲಿ ಸಿಎಂ ಭಾವ ಸೇರಿ ಇಬ್ಬರಿಗೆ ಲೋಕಾ ನೋಟಿಸ್​!

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಿಸಿರುವ ಲೋಕಾಯುಕ್ತ ಪೊಲೀಸರು, ಪ್ರಕರಣದ 3ನೇ ಮತ್ತು 4ನೇ ಆರೋಪಿಗಳನ್ನು…

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…

ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ…

ಜಾತಿ ಗಣತಿ ಜಾರಿಗೆ ತರುತ್ತೇನೆ-ಸಿಎಂ

ಮೈಸೂರು:ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು…

ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು:ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಸೆಪ್ಟೆಂಬರ್ 27 :…

ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು-ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದ ಬಡವರು, ಮಧ್ಯಮವರ್ಗದವರಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದಾರೆ. ಸಿದ್ದರಾಮಯ್ಯ ಅವರು ಎಷ್ಟೋ…

ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!

ಚಿಕ್ಕೋಡಿ:ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ.ಚಿಕ್ಕೋಡಿ ಉಪ ವಿಭಾಗದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿರುವ ಲೆಕ್ಕಾಧಿಕಾರಿಗಳು.ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ…

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ:ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 25: ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ…

ಕಾನೂನು ಹೋರಾಟ ಮಾಡೋಕೆ ರೆಡಿಯಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

ಕೋರ್ಟ್ ಆದೇಶದ ಪ್ರತಿ ನನಗೆ ಸಿಕ್ಕಿಲ್ಲ.ಆದೇಶ ಪ್ರತಿ ಪೂರ್ಣವಾಗಿ ಸಿಕ್ಕಿದ ಬಳಿಕ ನಾನು ಮಾತನಾಡುತ್ತೇನೆ.ಈಗ ನಾನುನ ಕೇರಳಕ್ಕೆ ಹೋಗ್ತಾ ಇದ್ದೇನೆ,6 ಗಂಟೆಗೆ ಬಳಿಕ ಸಿಗುತ್ತೇನೆ.ಕಾನೂನು ಹೋರಾಟ ಮಾಡೋಕೆ…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಇಲ್ಲ: ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್…

ನಾನು ಯಾವುದೇ ತನಿಖೆಗೂ ಸಿದ್ಧ; ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ-ಸಿದ್ದರಾಮಯ್ಯ

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ…

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು…

ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡು

ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು.ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡಾಯಿದ್ದಾರೆ.ಸಚಿವರ ಜೊತೆ ಮುಂದಿನ ಹೋರಾಟ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರೆ.ಮುಂದಿನ ಕಾನೂನು ಹೋರಾಟದ ಬಗ್ಗೆ…

ಮೂಡ ವ್ಯತಿರಿಕ್ತ ತೀರ್ಪು ಬಂದರೂ ಸಿದ್ದು ನಿರಾಳ!

ಬೆಂಗಳೂರು: ಮೂಡ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಬಂದಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ. ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್…

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು…

ಸಿದ್ದರಾಮಯ್ಯ ಪರ ವಿರುದ್ದ ಪ್ರಾಸಿಕ್ಯೂಷನ್​ಗೆ ಗ್ರೀನ್ ಸಿಗ್ನಲ್ ಕೊಟ್ಟ ಕೊರ್ಟ್!

ಸಿದ್ದರಾಮಯ್ಯಪರ ವಿರುದ್ದ ಮುಡಾಹಗರಣ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್, ಸಿದ್ದರಾಮಯ್ಯ ಅರ್ಜಿ ವಜಾಮಾಡಿ ಆದೇಶಿಸಿದ ಹೈಕೋರ್ಟ್. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದು ನ್ಯಾ.ಎಂ.ನಾಗಪ್ರಸನ್ನ…

ಬಿಜೆಪಿ ನಾಯಕರೆಲ್ಲರು ಹೆಚ್‍ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್

ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ. ಕೆಪಿಸಿಸಿ…

ರಸ್ತೆ ಗುಂಡಿ ಪರಿಶೀಲನಗೆ DCM ನೈಟ್ ಸಿಟಿ ರೌಂಡ್ಸ್!

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು. ತಡರಾತ್ರಿ…

ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ -ಸಿಎಂ ಸಿದ್ದರಾಮಯ್ಯ

ಈ ವರ್ಷದ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ…

ಕುಮಾರಸ್ವಾಮಿ ಹಿಟ್ ಎಂಡ್ ರನ್ ಗಿರಾಕಿ-ಸಿಎಂ ಸಿದ್ದರಾಮಯ್ಯ

ಮೈಸೂರಿನ ಪ್ರವಾಸದ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ…

ಕರ್ನಾಟಕದ ಎಲ್ಲಾ ದೇಗುಲದಲ್ಲಿ ನಂದಿನಿ ತುಪ್ಪವನ್ನೇ ಬಳಸಲು ಸರ್ಕಾರದ ಸೂಚನೆ

ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೆವಸ್ಥಾನದ ಪ್ರಸಾದದ ಉಂಡೆಯಲ್ಲಿ ಹಂದಿಯ ಕೊಬ್ಬು ಮತ್ತು ಇತರ ಪ್ರಾಣಿಗಳ ಕೊಬ್ಬನ್ನು ಮಿಶ್ರಣ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಕರ್ನಾಟಕದ ಎಲ್ಲಾ ದೇಗುಲದಲ್ಲಿ…

371 (ಜೆ) ಕಲಂ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಕಲಬುರಗಿ:ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಪೂರಕ ಚರ್ಚೆಯನ್ನು ಮಾಡಲಿದ್ದಾರೆ. ಸೆಪ್ಟೆಂಬರ್ 16 ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿಇಂದು ಸಚಿವ ಸಂಪುಟ ಸಭೆ…

ಇಂದು ಕಲಬುರಗಿಯಲ್ಲಿ ಸಂಪುಟ ಸಭೆ

ಕಲ್ಯಾಣ ಕರ್ನಾಟಕ ದಿನಾಚರಣೆಯ ಅಂಗವಾಗಿ ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿ ಹಲವು…

ಯೋಗ್ಯತೆವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಕೈ ಗಾದಿ ತಪ್ಪಿದೆ-ಪರಂ

ತೂಮಕೂರು:ತೂಮುಕೂರಿನಲ್ಲಿ ನಡೆದ ಶ್ರೀ ಹರ್ತಿ ಪತ್ತಿನ ಸಹಕಾರ ಸಂಘದ ನಿಯಮಿತ ವಾರ್ಷಿಕ ಮಹಾಸಭೆಯಲ್ಲಿ ಸಾಮರ್ಥ್ಯವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಿದೆ ಎಂದು ಗೃಹ…

ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ

ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮು ಘರ್ಷಣೆಯಲ್ಲಿ ಕಲ್ಲು ತೂರಾಟಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ…

ಏನಿದು ಸಿದ್ದರಾಮಯ್ಯ ಸೀಕ್ರೆಟ್ ಮೀಟಿಂಗ್..! ಇಲ್ಲಿದೆ ಪಕ್ಕಾ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಸಭೆ ಕರೆದಿದ್ದಾರೆ.ಮುಖ್ಯಮಂತ್ರಿಗಳ ಈ ಸಭೆ ಕೂತುಹಲಕ್ಕೆ ಈಡು ಮಾಡಿದೆ.ಈ ಸಭೆಗೆ ಗೃಹ ಸಚಿವ ಜಿ.ಪರಮೇಶ್ವರ್,ಎಂ.ಬಿ.ಪಾಟೀಲ್,ಜಮೀರ್ ಅಹಮದ್,ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಸೇರಿದಂತೆ ಹಲವು…

Verified by MonsterInsights