Tag: Congress

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಗಲೇ 2028ರ ವಿಧಾನಸಭೆ…

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…

ಕಾಂಗ್ರೆಸ್​​ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ  2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ

ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…

ಒಂದು ಕ್ಷಣವೂ ಯೋಚಿಸದೇ ದಾಖಲೆ ಬಿಡುಗಡೆ ಮಾಡಲಿ- ಯತ್ನಾಳ್‌ಗೆ ವಿಜಯೇಂದ್ರ ಬಹಿರಂಗವಾಗಿ ಸವಾಲ್‌

ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳು, ವೀಡಿಯೋಗಳು ಇದ್ರು ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾದು ಕುಳಿತುಕೊಳ್ಳುವುದು ಬೇಡ ಎಂದು…

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ…

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ: ಸಿಎಂ ಸಿದ್ದರಾಮಯ್ಯ ಕರೆ

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ನ : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ…

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಶನಿವಾರ ಖಡಕ್‌ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ…

ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

ಶಕ್ತಿ ಯೋಜನೆಗಳಿಗೆ ಪರಿಷ್ಕರಣೆ ಆಗುತ್ತಾ? – ಸುಳಿವು ಕೊಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ. ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ…

ಬೇಲೇಕೇರಿ ಅದಿರು ಸಾಗಾಟ ಪ್ರಕರಣ: ‘ಕೈ’ ಶಾಸಕ ಸತೀಶ್ ಸೈಲ್ ಅರೆಸ್ಟ್

ಬೆಂಗಳೂರು: 2010ರಲ್ಲಿ ನಡೆದಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಬಂಧಿಸಿದೆ. ಬೇಲೇಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್​…

ಸಂಡೂರು ಉಪಚುನಾವಣೆ : ಬೃಹತ್ ರೋಡ್ ಶೋ ಮೂಲಕ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಪಂಚಾಯತ್‌ ಕಚೇರಿವರೆಗೂ…

ಚನ್ನಪಟ್ಟಣದಲ್ಲಿ ಡಿಕೆಶಿ ತನ್ನ ದೌರ್ಬಲ್ಯ ಒಪ್ಪಿಕೊಂಡರು: ಸಿ.ಟಿ ರವಿ ಟಾಂಗ್

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಡಿಕೆ ಶಿವಕುಮಾರ್ ಅವರು ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ಟಾಂಗ್…

ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ? ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಜಮೀರ್ ಅಹ್ಮದ್ ಬಂದಾಗ 11 ಸಾವಿರ ಎಕರೆ ಇತ್ತು. ಈಗ ಜಿಲ್ಲಾಧಿಕಾರಿ ನನಗೆ ಮಾಹಿತಿ ಕೊಟ್ಟಂತೆ 16 ಸಾವಿರ ಎಕರೆ ಕರ್ನಾಟಕದಲ್ಲೇ…

ಮುಡಾ ಹಗರಣ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ…

ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ: ‘ಕೈ’ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ-ಜೋಶಿ ಕಿಡಿ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ ತೆಗೆದು ಹಾಕಿದ್ದು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ. ಇದು ಬಹಳ ಗಂಭೀರ ಕೇಸ್. ಇದು ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲ.…

ಮಲ್ಲಿಕಾರ್ಜುನ ಖರ್ಗೆ 125 ವರ್ಷ ಬದುಕಲಿ; ರಾಜನಾಥ್ ಸಿಂಗ್ ಪ್ರತಿಕ್ರಿಯೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಕುಸಿದು ಬಿದ್ದಿದ್ದರು. ಸ್ವಲ್ಪ ಹೊತ್ತಿನ ವಿಶ್ರಾಂತಿಯ ಬಳಿಕ ತಮ್ಮ ಆರೋಗ್ಯದ ಬಗ್ಗೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ…

ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ-ನಟ ಜಗ್ಗೇಶ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‍ನಲ್ಲಿ…

ಕಾಂಗ್ರೆಸ್​ಗೆ ಕುಸ್ತಿಪಟು ವಿನೇಶ್ ಫೋಗಟ್?

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಒಲಿಂಪಿಕ್ಸ್ ಪಂದ್ಯದಲ್ಲಿ ಹೆಚ್ಚುವರಿ ತೂಕದಿಂದ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ…

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ. ಎಐಸಿಸಿ ಇಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.…

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರ ಫಿಕ್ಸ್?

ಮುಡಾ ಸೈಟ್ ಹಂಚಿಕೆ ಅಕ್ರಮ ಹಾಗೂ ವಾಲ್ಮೀಕಿ ನಿಗಮದ ಹಗರಣದಿಂದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಪತನದ ಭೀತಿ ಆರಂಭವಾಗಿದೆ. ಸರ್ಕಾರದಲ್ಲಿನ ಹಗರಣಗಳಿಂದ ಕಾಂಗ್ರೆಸ್ ವರಿಷ್ಠರಿಗೂ ಮುಜುಗರ…

ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…

ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

ಬೆಂಗಳೂರು: ರಾಜ್ಯದಲ್ಲಿ ಎರಡು ಅತೀ ದೊಡ್ಡ ಭ್ರಷ್ಟಾಚಾರ ಪ್ರಕರಣಗಳ ಸದ್ದು ಮಾಡುತ್ತಿದ್ದರೂ ನಾಮಕಾವಸ್ತೆಗೆ ಕಾಂಗ್ರೆಸ್ ವಿರುದ್ಧ ಆಗೊಂದು ಈಗೊಂದು ಹೋರಾಟ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್…

ಇಷ್ಟಾರ್ಥ ಸಿದ್ಧಿಗೆ ಅಜ್ಜಯ್ಯನ ಮೊರೆ ಹೋದ ಡಿಕೆಶಿ

ತುಮಕೂರು: ಸಿಎಂ ಕನಸು ಹೊತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀ ಗುರುಗಿರಿಸಿದ್ದೇಶ್ವರ ಮಠಕ್ಕೆ ಭೇಟಿ…

ಸಿ.ಎಂ ರಾಜೀನಾಮೆಗೆ ಹೋರಾಟ: ಬಿಜೆಪಿ ಕಾರ್ಯಕಾರಿಣಿ ನಿರ್ಣಯ

ಬೆಂಗಳೂರು : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಹೋರಾಟ ತೀವ್ರಗೊಳಿಸುವ ನಿರ್ಣಯವನ್ನು ಗುರುವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ…

ʻಶಕ್ತಿʼ ಯೋಜನೆ ರದ್ದುಗೊಳಿಸುವ ವದಂತಿ : ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಹತ್ವದ ಹೇಳಿಕೆ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ರದ್ದು ವದಂತಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ…

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜು ಪುಡಿ ಪುಡಿ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ…

ಯಾವ ಯಾವ ಕ್ಷೇತ್ರಗಳುನ್ನು ಕಾಂಗ್ರೇಸ್ ಸುಲಭವಾಗಿ ಕಳದುಕೊಳ್ಳಬೇಕಾಗಿತ್ತು ನೋಡಿ ..

ಸುಲಭದ ತುತ್ತನ್ನು ಮಣ್ಣುಪಾಲು ಮಾಡಿಕೊಂಡ ಕಾಂಗ್ರೆಸ್..! ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ನಿಖರವಾದ ನಂಬರ್ ಭವಿಷ್ಯ ನುಡಿದ ಡಿಕೆಶಿ ಲೋಕಸಮರದಲ್ಲಿ ಕನ್‌ಫ್ಯೂಸ್ ಆದ್ರ? ೧೮-೨೦ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದ್ದ…

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಮೇ 31 – “ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು…

ಯಾರನ್ನು ರಕ್ಷಣೆ ಮಾಡುವ ಅನಿವಾರ್ಯತೆ ಇಲ್ಲ: ಗೃಹ ಸಚಿವ ಪರಮೇಶ್ವರ್

ಶಿವಮೊಗ್ಗ (ಮೇ 30): ಅಧಿಕಾರಿ ಸಾವಿಗೆ ಕಾರಣರಾದವರಿಗೆ ಮತ್ತು ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಎರಡು ಆಯಾಮದಲ್ಲಿ ಸಿಐಡಿ ತನಿಖೆ ನಡೆಸಲಿದೆ ಎಂದು ಗೃಹ…

‘ಕಾಂಗ್ರೆಸ್ ಪಕ್ಷ’ದವರು ‘ಭ್ರಷ್ಟಾಚಾರದ ಪಿತಾಮಹ’ರೆಂದು ಋಜುವಾತು- ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

ಫಲಿತಾಂಶದ ಬಳಿಕ ಬೈನಾಕ್ಯುಲರ್ ಹಾಕಿ ಹುಡುಕಿದರೂ ಕಾಂಗ್ರೆಸ್ ಕಾಣಿಸೊಲ್ಲ: ಅಮಿತ್ ಶಾ ಲೇವಡಿ

ಲಖನೌ: ಲೋಕಸಭೆ ಚುನಾವಣೆಯ ಮೊದಲ ಐದು ಹಂತದ ಮತದಾನದಲ್ಲಿ ಬಿಜೆಪಿಯು ಈಗಾಗಲೇ 310 ಸ್ಥಾನಗಳ ಗಡಿ ದಾಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌…

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಎಷ್ಟು ಸೀಟು ? ರಾಹುಲ್ ಗಾಂಧಿ ನುಡಿದ ಭಯಂಕರ ಭವಿಷ್ಯ!

ಲಖನೌ : ಸಾರ್ವತ್ರಿಕ ಚುನಾವಣೆಯ ಏಳೂ ಹಂತಗಳಲ್ಲಿ ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ತಲಾ 8, ಮೂರನೇ 10,…

ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಹೆಚ್.ಎಂ.ರಮೇಶ್ ಗೌಡ ಒತ್ತಾಯ

ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್…

ಸುರಪುರ ಕ್ಷೇತ್ರದಲ್ಲಿ ಹಲ್ಲೆ- ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರನಿರತ ಬಿಜೆಪಿ ಕಾರ್ಯಕರ್ತರ ಮೇಲೆ ನಿನ್ನೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ನಿಯೋಗವು ಇಂದು…

ಡಿ.ಕೆ. ಶಿವ ಕುಮಾರ್ ಫೋಟೋ ಮಾರ್ಪಿಂಗ್: ಮೂವರ ವಿರುದ್ಧ ದೂರು ದಾಖಲು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಬೆನ್ನಲೇ ಡಿಕೆ ಶಿವಕುಮಾ‌ರ್ ಫೋಟೋವೊಂದು ಹರಿಬಿಡಲಾಗಿದೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು…

ಕೇಂದ್ರ ಸರಕಾರದ ವಿರುದ್ಧ ಮತ್ತೆ ಕಾಂಗ್ರೆಸ್ ಸಮರ

ಬೆಂಗಳೂರು: ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

ಬಾಗಲಕೊಟೆಯ ಪ್ರಜಾಧ್ವನಿ-2 ಜನ ಸಮಾವೇಶದಲ್ಲಿ ಸಿಎಂ ಸಿದ್ದು

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.…

ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ -ಸಿದ್ದರಾಮಯ್ಯ

ಬೆಂಗಳೂರು: ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ. ಅಪ್ರಸ್ತುತ ವಿಷಯಗಳನ್ನು ಹೇಳುವುದು, ಜನರ ಭಾವನೆಗಳನ್ನು ಕೆರಳಿಸುವುದು, ಧ್ರುವೀಕರಣ ಮಾಡುವ ಮೂಲಕ ಅವರ ಘನತೆಗೆ…

ಕೆ.ಪಿ ನಂಜುಂಡಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ : ರಣದೀಪ್ ಸಿಂಗ್ ಮಾತುಗಳು.

ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…

ಕರ್ನಾಟಕ ಮತ ದಕ್ಷಿಣೆ ಯಾರಿಗೆ? ಇಲ್ಲಿದೆ ಸಂಪೂರ್ಣ ವಿವರ

ದೇಶಾದ್ಯಂತ ಎರಡನೇ ಹಂತದ ಚುನಾವಣೆ ಭಾಗವಾಗಿ ದಕ್ಷಿಣ ಕರ್ನಾಟಕದ (South karnataka) 14 ಲೋಕಸಭೆ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಪ್ರಮುಖ ರಾಜಕೀಯ…

ಕಾಂಗ್ರೆಸ್ ನಾಮಪತ್ರ ರದ್ದಿಗೆ ಶ್ರೀರಾಮುಲು ವಕೀಲರ ಆಗ್ರಹ

ಬಳ್ಳಾರಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಅಫಿಡೇವಿಟ್ ಸಮರ್ಪಕವಾಗಿಲ್ಲದ ಕಾರಣ ನಾಮಪತ್ರ ರದ್ದುಗೊಳಿಸಲು‌ ಶ್ರೀರಾಮುಲು ಪರ ವಕೀಲರು ಒತ್ತಾಯಿಸಿದ್ದಾರೆ. ಚುನಾವಣಾಧಿಕಾರಿಗೆ ಆಕ್ಷೇಪಣಾ ಪತ್ರ…

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಮಹಿಳಾ ಕಾರ್ಯಕರ್ತರಿಂದ ಪಾದಪೂಜೆ

ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಪಾದಪೂಜೆ ಮಾಡುವ ಮೂಲಕ ಪ್ರಚಾರ ಆರಂಭಿಸಿದರು. ಜಿಲ್ಲೆಯ ರೋಣ ಪಟ್ಟಣದಲ್ಲಿ…

ಕಾಂಗ್ರೆಸ್ ಹುಟ್ಟಿದಾಗ ಬ್ರಿಟೀಷರ ಪರವಿದ್ದರು – ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಎಂಗೆ ನಿಜವಾಗಿಯೂ ಕಳಕಳಿ ಇದ್ದರೆ, ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು. ಕಿಮ್ಸ್ ಶವಾಗಾರಕ್ಕೆ…

ಮಂಡ್ಯ ; ನಾನು ಯಾವುದೇ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ-ನಟ ದರ್ಶನ್

ಮಂಡ್ಯ: ಕಲೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿ ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕಾರ್ಯನಿರ್ವಹಿಸಿದ್ದರು.…

ಭಿಕ್ಷೆ ರೂಪದಲ್ಲಿ ಗ್ಯಾರಂಟಿ ಯೋಜನೆ ನೀಡಲಾಗುತ್ತಿದೆ – ರಾಧಾ ಮೋಹನ ಅಗರವಾಲ್ ಕಿಡಿ

ಚಿಕ್ಕೋಡಿ : ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ವಿಶ್ವಾಸ ವ್ಯಕ್ತ ಪಡಿಸಿದರು. ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ…

30ಕ್ಕೂ ಅಧಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಸೌಮ್ಯಾ ರೆಡ್ಡಿಗೆ ಬೆಂಬಲ!

ಬೆಂಗಳೂರು : 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ‌ ಬಸ್ಸುಗಳು ಸರಕು ಸಾಗಣೆ‌ ವಾಹನಗಳು ಹಾಗೂ ಇತರೆ ಸರಕು…

ಮಂಡ್ಯದ ಜನತೆಗೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…

ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್​ಗೆ ಅಖಂಡ ಶಾಕ್..!

ಬೆಂಗಳೂರು : ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್​ಗೆ ಆಘಾತದ ಸಂಗತಿ ಎದುರಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ…

ಹುಚ್ಚು ನಾಯಿಯಂತೆ ಹೋಗಿದ್ದರು – ಆರ್‌.ಅಶೋಕ ಆಕ್ರೋಶ

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೇಲೆ ಕಾಂಗ್ರೆಸ್‌ ಗೂಂಡಾಗಿರಿ, ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಆದರೆ ಕಾಂಗ್ರೆಸ್‌…

ಮಹದಾಯಿ ಬಗ್ಗೆ ಜೋಶಿಯವರು ಉತ್ತರ ನೀಡಲಿ – ಸಲೀಂ ಅಹ್ಮದ್

ಧಾರವಾಡ : ಈ ಹಿಂದೆ ಎಂಎಲ್‌ಎ ಚುನಾವಣೆಗೂ ಮಂಚೆ ಇದೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಮಹದಾಯಿ ವಿಜಯೋತ್ಸವ ಮಾಡಿದ್ದರು. ಆದರೆ ಇದೂವರೆಗೂ ಅವರಿಗೆ ಫಾರೆಸ್ಟ್ ಕ್ಲೆಯರೇನ್ಸ…

ಗ್ಯಾರಂಟಿಗಳ ಹೆಸ್ರಲ್ಲಿ ಹಳ್ಳಿಯ ಮುಗ್ಧ ಹೆಣ್ಮಕ್ಳನ್ನು ದಾರಿ ತಪ್ಪಿಸ್ತಿದ್ದಾರೆ ; ಹೆಚ್ ಡಿ ಕೆ

ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ…

ಎಚ್​ಡಿಕೆ ನಾಡಿನ ತಾಯಂದಿರನ್ನು ಕ್ಷಮೆಯಾಚಿಸಲಿ

ತುಮಕೂರು: ಕಾಂಗ್ರೆಸ್​ ಗ್ಯಾರಂಟಿ ಯೋಜನೆಗಳು ಹಳ್ಳಿಗಳ ತಾಯಂದಿರನ್ನು ದಾರಿ ತಪ್ಪಿಸುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು. ಎಚ್​ಡಿಕೆ ಹೇಳಿಕೆಗೆ ತುಮಕೂರಿನಲ್ಲಿ…

ಹೈಕಮಾಂಡ್ ಹೇಳಿದರೆ ಸಿಎಂ ಕುರ್ಚಿ ಬಿಡುವೆ ; ಸಿದ್ದು

ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಪಿಟಿಐ…

ತನ್ನ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಲು ಹಾಕಿ ಜೆಡಿಎಸ್​ರವರು ಎನ್ನುತ್ತಿರುವ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್…

ಕರ್ಮ ಸುಮ್ಮನೆ ಬಿಡುವುದಿಲ್ಲ ; ಕಾಂಗ್ರೆಸ್ ವಿರುದ್ದ ಜನಾರ್ಧನ್ ರೆಡ್ಡಿ ವಾಗ್ದಾಳಿ

ಕೊಪ್ಪಳ: ಕಾಂಗ್ರೆಸ್ ಗೆ‌ ಕರ್ಮ ರಿಟರ್ನ್ಸ್ ಆಗಿದೆ ಎಂದು ಹೇಳುವ ಮೂಲಕ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…

ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ ಗಾಲಿ ರೆಡ್ಡಿ!

ಕೊಪ್ಪಳ : ಯಡಿಯೂರಪ್ಪ, ಜಗಮೋಹನ್ ರೆಡ್ಡಿ, ಕನಿಮೋಳಿ, ಅಮಿತ್ ಷಾ ಅವರನ್ನು ಜೈಲಿಗೆ ಹಾಕಿ ಕಾಂಗ್ರೆಸ್ ಪಕ್ಷ ದ್ವೇಷ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…

ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ; ರಾಧಾಕೃಷ್ಣ ದೊಡ್ಡಮನಿ

ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ…

ಆರ್ ಎಸ್ ಎಸ್ ಗಣವೇಶದಲ್ಲೇ ಬಂದು ಕಾಂಗ್ರೆಸ್ ಸೇರಿದ ಬಿಜೆಪಿ ಕಾರ್ಯಕರ್ತ

ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್​ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ…

ಎಲೆಕ್ಷನ್​ಗೂ ಮುನ್ನವೇ ಕಾಂಗ್ರೆಸ್ ಕಚೇರಿಗೆ ಬೀಗ

ಬಳ್ಳಾರಿ : ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್​ನಿಂದಾಗಿ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿರುವಂತಹ ಘಟನೆ ನಡೆದಿದೆ. ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ…

ವೀಣಾ ಕಾಶಪ್ಪನವರ್​ ಮತ್ತೆ ಬಂಡಾಯ ಬಾಂಬ್​

ಬಾಗಲಕೋಟೆ : ಬಾಗಲಕೋಟೆಯ ಕಾಂಗ್ರೆಸ್​ನಲ್ಲಿ ಟಿಕೆಟ್ ಅಸಮಾಧಾನ ಶಮನ ಆಯ್ತು ಅನ್ನುವಷ್ಟರಲ್ಲಿ, ವೀಣಾ ಕಾಶಪ್ಪನವರು ಮತ್ತೆ ಬಂಡಾಯದ ಬಾಂಬ್ ಸಿಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆಯ…

ಎಸ್.ಆರ್. ನವಲಿಹಿರೇಮಠ ಬೆಂಬಲ ಯಾರಿಗೆ..?

ಬಾಗಲಕೋಟೆ : ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಅಲೆ ಇದೀಗಲೇ ಸದ್ದು ಮಾಡ್ತಾ ಇದೆ. ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿಯೂ ಭರ್ಜರಿ ರೋಡ್ ಶೋ ಪ್ರಚಾರಗಳು ನಡಿತಾ ಇದೆ. ಕಳೆದ…

ಕೈ- ಅಭ್ಯರ್ಥಿ ‌ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ – ಸಂಸದ ಕೆ.ಎಚ್.ಮುನಿಯಪ್ಪ, ಶಾಸಕಿ ರೂಪಕಲಾ ಸಾಥ್​​

ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ‌ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ‌ ಕಾಣಿಸಿಕೊಂಡ‌ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ…

ಬಿಜೆಪಿ ನಮ್ಮ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ : ಸಿಎಂ ಸಿದ್ದರಾಮಯ್ಯ

ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು…

ಹಿಂದುಳಿದವರಿಗೆ ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ – ಡಾ.ಕೆ.ಸುಧಾಕರ್‌

ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ…

ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ.…

ಡಿಕೆ ಬ್ರದರ್ಸ್ ಕಟ್ಟಿ ಹಾಕಲು ಅಮಿತ್ ‘ಶಾ’ ಎಂಟ್ರಿ

ಅತಿರಥ ಮಹಾರಥರ ಆಗಮನಕ್ಕೆ ಅಣಿಯಾಗಿರೋ ಕರುನಾಡಿಗೆ ಇಂದು ಬಿಜೆಪಿ ಚುನಾವಣಾ ಚಾಣಕ್ಯ ಎಂಟ್ರಿಯಾಗಲಿದ್ದಾರೆ. ಡಿಕೆ ಬ್ರದರ್ಸ್​ ಅಖಾಡದ ಮೂಲಕವೇ ಕಾಂಗ್ರೆಸ್​ಗೆ ಠಕ್ಕರ್​ ನೀಡಲು ಕೇಸರಿ ಪಾಳಯ ಪ್ಲಾನ್…

ಮರಳಿ ಗೂಡು ಸೇರಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ

ಗದಗ : ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈ ಟಿಕೆಟ್ ತಪ್ಪಿದಕ್ಕೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೇರವಾಗಿ ಕೈ ಅಭ್ಯರ್ಥಿ…

ಜಾತಿ ಧರ್ಮದ ಆಧಾರದ ಮೇಲೆ ಚುನಾವಣೆ ಆಗಲ್ಲಾ, ಪಕ್ಷ ಆಧಾರಿತ ಚುನಾವಣೆ ಆಗಲಿದೆ : ಸತೀಶ್​ ಜಾರಕಿಹೊಳಿ

ಚಿಕ್ಕೋಡಿ : ಚಿಕ್ಕೋಡಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಚಿಕ್ಕೋಡಿ ಮತಕ್ಷೇತ್ರದಲ್ಲಿ ಪುತ್ರಿ ಪರ ಸಚಿವ ಸತೀಶ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಾಸಕ ಗಣೇಶ ಹುಕ್ಕೇರಿ,…

ಚಕ್ರವ್ಯೂಹದಲ್ಲಿ ಸಿಲುಕಿದ್ರಾ ವೀಣಾ ಕಾಶಪ್ಪನವರ್​….?

ಬಾಗಲಕೋಟೆ : ಬಾಗಲಕೋಟೆಯಲ್ಲಿ ಟಿಕೇಟ್ ಹಂಚಿಕೆ ಬಿಕ್ಕಟ್ಟು ಇನ್ನು ಮುಂದುವರೆಯುತ್ತಿದೆ. ಕಾಂಗ್ರೆಸ್ ಟಿಕೇಟ್​ ಕೈ ತಪ್ಪಿದಕ್ಕೆ ವೀಣಾ ಕಾಶಪ್ಪನವರ ಸಿಟ್ಟು ಇನ್ನು ಶಮನವಾಗಿಲ್ಲ. ಆರಂಭದಲ್ಲಿ ವೀಣಾ ಕಾಶಪ್ಪನವರ…

ಬಿಜೆಪಿ ಎಮ್​ಎಲ್​ಸಿ ಯೋಗೇಶ್ವರ್​ ಪುತ್ರಿ ನಿಶಾಗೆ ಕಾಂಗ್ರೆಸ್​ ನಶೆ!

ಬೆಂಗಳೂರು : ಬಿಜೆಪಿ ನಾಯಕ, ವಿಧಾನ ಪರಿಷತ್‌ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವ‌ರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸ್ವತಃ ನಿಶಾ…

ರಾಜಕಾರಣದಲ್ಲಿ ಎಲ್ಲವೂ ಸರಾಗವಾಗಿ ಆದ್ರೆ ಅದು ರಾಜಕಾರಣ ಅನ್ನಿಸಿಕೊಳ್ಳಲ್ಲ- ಕೆ. ಸುಧಾಕರ್​

ಯಲಹಂಕ : ಶಾಸಕ ವಿಶ್ವನಾಥ್ ಬೇಟಿಗೆ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಆಗಮಿಸಿದ್ದಂತಹ ಸಂದರ್ಭದಲ್ಲಿ ಮಾತನಾಡಿ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ, ಆದರೆ ಯಲಹಂಕದಲ್ಲಿ ಆರಂಭ…

ಸ್ವಾಭಿಮಾನ ಬದುಕಿಗಾಗಿ ಗ್ಯಾರಂಟಿ ಯೋಜನೆ ಜಾರಿ : ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್​​ ರಾಜ್…

ಗೌಡರಿಗೆ ಗುದ್ದು ಕೊಟ್ಟ ಸಿದ್ದು… ನನ್ನದು ಗರ್ವ ಅಲ್ಲ, ಕರುನಾಡಿಗನ ಸ್ವಾಭಿಮಾನ ; ಸಿಎಂ ಸಿದ್ದರಾಮಯ್ಯ

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ…

ಮುನಿಸ್ವಾಮಿ ಅವರನ್ನು ಭೇಟಿಯಾದ ಮೈತ್ರಿ ಅಭ್ಯರ್ಥಿ ಮಲ್ಲೇಶ್

ಕೋಲಾರ : ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿ ಮಲ್ಲೇಶ್ ಹಾಗೂ ಜೆಡಿಎಸ್ ಮುಖಂಡರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಬಂಧ…

ಮಗನ ಪರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿರುಸಿನ ಪ್ರಚಾರ

ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ…

20 ಸೀಟು ಗೆಲ್ಲಿಸದಿದ್ದರೆ ಮಂತ್ರಿಗಳ ಕುರ್ಚಿಗೆ ಸಂಚಕಾರ..!

ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸೀಟು ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದೆ. ಅದರಲ್ಲೂ ಮಂತ್ರಿಗಳು, ನಿಗಮ ಮಂಡಳಿ ಅಧ್ಯಕ್ಷರು ಮತ್ತು ಶಾಸಕರುಗಳಿಗೆ,…

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ ದೆಹಲಿ ಕಾಂಗ್ರೆಸ್​ ಕಚೇರಿಯಲ್ಲಿ ಅಧಿಕೃತವಾಗಿ ತೇಜಸ್ವಿನಿ ಗೌಡ ಸೇರ್ಪಡೆಯಾದರು ಬಿಜೆಪಿಯಿಂದ ಕೊಡಗು ಮೈಸೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ತೇಜಸ್ವಿನಿ…

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ತಿಳಿದುಕೊಂಡಿದ್ದರೆ ಅದು ಭ್ರಮೆ – ಸಿಎಂ ಸಿದ್ದು ಟಾಂಗ್​

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್…

ಕಾಂಗ್ರೆಸ್ ಪಕ್ಷ ಸ್ತ್ರೀ ವಿರೋಧಿ : ಮಾಳವಿಕಾ ಅವಿನಾಶ್

ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ…

ರಾಜೀವ್ ಗಾಂಧಿ ಪ್ರತಿಮೆಗೆ ಮುಸುಕು ಹಾಕಿದ ಬಿಬಿಎಂಪಿ ; ಕಾಂಗ್ರೆಸ್​ ಕಿಡಿ ಕಿಡಿ !

ಬೆಂಗಳೂರು : ರಾತ್ರೋರಾತ್ರಿ ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪಾಲಿಕೆ ಅಧಿಕಾರಿಗಳು ಮುಸುಕು ಹಾಕಿದ್ದಾರೆ. ರಾಜಕೀಯ ನಾಯಕರ ಪ್ರತಿಮೆಗೆ ಚುನಾವಣಾ ನೀತಿ ಸಂಹಿತೆ…

ಜೆಡಿಎಸ್ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು : ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್…

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಜಿ. ಸಿ. ಬಯ್ಯಾರೆಡ್ಡಿ

ಕೋಲಾರ : ಕೋಲಾರದಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿಸಿ ಬಯ್ಯಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.…

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯೆ

ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯಿಸಿ, ಒಂದು ಪಕ್ಷ ಸ್ಥಾಪನೆ ಮಾಡಿಕೊಂಡು ಬಿಜೆಪಿಯನ್ನು ಮಕಾಡೆ ಮಲಗಿಸುವೆ ಎಂದಿದ್ದರು ಜನಾರ್ದನ ರೆಡ್ಡಿ.…

ಧ್ರುವನಾರಾಯಣ್ ಸಾವಿಗೆ ಸುನಿಲ್ ಬೋಸ್ ಮತ್ತು ಎಚ್. ಸಿ. ಮಹದೇವಪ್ಪ ಕಾರಣಾನಾ??

ಚಾಮರಾಜನಗರ : ಗಡಿಜಿಲ್ಲೆಯಾದ ಚಾಮರಾಜನಗರಕ್ಕೂ ಕೂಡ ಚುನಾವಣಾ ಬಿಸಿ ತಟ್ಟಿದೆ. ಮೀಸಲು ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದೂ, ಕೈ ಅಭ್ಯರ್ಥಿ ಸುನಿಲ್ ಬೋಸ್ ಪ್ರಚಾರ ಆರಂಭಿಸಿದ್ದಾರೆ. ಸುನಿಲ್…

ಕೈ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಮುಂದುವರಿದ ಟೆಂಪಲ್ ರನ್!

ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಮುಂದುವರೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ದೇವಾಲ ಸುತ್ತುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ…

‘ಇಕ್ಬಾಲ್ ಅನ್ಸಾರಿ’ ಮುನಿಸಿಗೆ ನಡುಗಿದ್ದೇಕೆ ಕಾಂಗ್ರೆಸ್

ಕೊಪ್ಪಳ : ಸ್ವಪಕ್ಷದ ನಾಯಕರ ವಿರುದ್ಧ ಬಂಡಾಯ ಎದ್ದಿದ್ದ ಇಕ್ಬಾಲ್ ಅನ್ಸಾರಿ ಮುನಿಸು ಕಾಂಗ್ರೆಸ್​ಗೆ ಭೀತಿ ಹುಟ್ಟಿಸಿದ್ದು ಸುಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ನಾನೇನು ಅನ್ನೋದನ್ನ ತೋರಿಸಲಿದ್ದೇನೆ ಎಂದು…

14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. ರೆಡಿಯಾದ್ರಾ ಡಿ.ಕೆ ಸುರೇಶ್..?

ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ…

ಕಲಬುರ್ಗಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ರಾಧಾಕೃಷ್ಣ ದೊಡ್ಮನಿ

ಕಲಬುರ್ಗಿ: ಕಲಬುರ್ಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರು ಇಂದು ಸಂಜೆ ಆಗಮಿಸಿದರು. ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಬಳಿ ಅವ್ರಿಗೆ ಅದ್ದೂರಿ ಸ್ವಾಗತ…

ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು

ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ‌ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…

ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿ ಫಿಕ್ಸ್​!

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…

ಬಿಜೆಪಿ ನಾಯಕರ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ

ಬೆಂಗಳೂರು : ನರೇಗಾದಡಿ ಉದ್ಯೋಗ ವಿಸ್ತರಿಸಿಲ್ಲ, ಮಳೆ ಬಂದು ಉತ್ತರಕರ್ನಾಟಕ ನೀರಿನಲ್ಲಿ ಮುಳುಗಿತ್ತು, ಆಗ ಜನರ ಸಂಕಷ್ಟ ಆಲಿಸೋಕೆ ಮೋದಿಯವರು ಬರಲಿಲ್ಲ. ಈಗ ಬಂದು ಬಿಟ್ರೆ ಜನ…

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ : ರಕ್ಷಾ ರಾಮಯ್ಯ

ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…

ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ – ಬಿ. ಎನ್.​ ಚಂದ್ರಪ್ಪ

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಘೋಷಣೆಯಾಗಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿ ಎನ್ ಚಂದ್ರಪ್ಪ ಭೇಟಿ ನೀಡಿದ್ದಾರೆ. ಕಚೇರಿ…

ಏಪ್ರಿಲ್ 1 ರಂದು ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ

ದಿನೇ ದಿನೇ ಮಂಡ್ಯ ಚುನಾವಣಾ ಕಣ ರಂಗೇರುತ್ತಿದೆ. ಮಂಡ್ಯ ಕ್ಷೇತ್ರಾದ್ಯಂತ ಸಂಚಲ ಮೂಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್…

ಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ – ಈಶ್ವರ್​ ಖಂಡ್ರೆ

ಕಲಬುರಗಿ : ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇಡಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಲೆ ಇದೆ.…

ಚುನಾವಣಾ ಪ್ರಚಾರಕ್ಕೆ ಮೃಣಾಲ ಹೆಬ್ಬಾಳ್ಕರ್​​ ವಿದ್ಯುಕ್ತ ಚಾಲನೆ

ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ…

ರಕ್ಷಾ ರಾಮಯ್ಯಗೆ ಟಿಕೆಟ್​ ನೀಡುವಂತೆ ಅಲ್ಪಸಂಖ್ಯಾತರ ಆಗ್ರಹ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಮುಖಂಡರು…

ರಂಗೇರಿದ ಧಾರವಾಡ ಕಣ..ಅಖಾಡಕ್ಕಿಳಿದ ಅಸೂಟಿ

ಧಾರವಾಡ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನವಲಗುಂದ ಕಾಂಗ್ರೆಸ್‌ನ ಯುವ ನಾಯಕ ವಿನೋದ ಅಸೂಟಿಯನ್ನು ಧಾರವಾಡ…

ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ.…

ಭಾರತದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿದ್ದರಾಮಯ್ಯ

ಬೆಂಗಳೂರು : ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. KPCC…

ಸ್ವಪಕ್ಷೀಯರಿಂದಲೇ ಸಿಎಂ ಟಾರ್ಗೆಟ್..?

20 ಲೋಕಸಭಾ ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್…

ಲೋಕ ಸಮರದಲ್ಲಿ 6 ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿದ್ದೇಕೆ ಕಾಂಗ್ರೆಸ್

ಲೋಕಸಭೆಯ ರಣಕಣದಲ್ಲಿ ಐವರು ಮಹಿಳೆಯರು ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶತಾಯ ಗತಾಯ ಹೆಚ್ಚು ಸ್ಥಾನ ಗಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ 6 ಜನ ಮಹಿಳೆಯರಿಗೆ ಮಣೆ ಹಾಕಿದೆ .…

ಕಾಂಗ್ರೆಸ್ ಮುಖಂಡನಿಗೆ MP ಟಿಕೆಟ್ ನೀಡಬೇಕೆಂದು ಆಗ್ರಹ

ವಿಜಯನಗರ: ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಚದಲ್ಲಿ ಬಂಡಾಯದ ಬಿಸಿವುಂಟಾಗಿದೆ. ಹೊಸಪೇಟೆ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಕಾಂಗ್ರೆಸ್…

ಬಿಜೆಪಿಯಲ್ಲಿ ಅತೃಪ್ತರ ಬಿಸಿ ತಾರಕಕ್ಕೇರಿದೆ ; ಮರಿತಿಬ್ಬೇಗೌಡ, ಬಚ್ಚೇಗೌಡ ನಂತರ ಮತ್ತೊಂದು ರಾಜಿನಾಮೆ!

BJP ವಿಧಾನ ಪರಿಷತ್‌ ಸದಸ್ಯ ತೇಜಸ್ವಿನಿ ಗೌಡ ಅವರು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿಗೂ ವಿದಾಯ ಹೇಳಿದ್ದಾರೆ. ತೇಜಸ್ವಿನಿ ಅವರು ಕಾಂಗ್ರೆಸ್‌ ಸೇರುವ ನಿರೀಕ್ಷೆ…

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.…

ಟಿಕೇಟ್ ಘೋಷಣೆ ಬೆನ್ನಲ್ಲೇ ಕ್ಷೇತ್ರದ ಶಾಸಕರನ್ನ ಭೇಟಿಯಾದ ಸಂಯುಕ್ತ ಪಾಟೀಲ್

ಬಾಗಲಕೋಟೆ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್​ನ ಕಗ್ಗಂಟಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈ ಕಮಾಂಡ್ ಬಾಗಲಕೋಟೆ ಕ್ಷೆತ್ರದ ಅಭ್ಯರ್ಥಿಯಾಗಿ ಸಂಯುಕ್ತ ಪಾಟೀಲ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ…

ಕರ್ನಾಟಕದಲ್ಲಿ ಜೋರಾದ ಟಿಕೆಟ್​ ಫೈಟ್​!

ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…

ಡಿಕೆಶಿ ಆಶೀರ್ವಾದ ಪಡೆದ ಬೆಳಗಾವಿ ಕೈ ಅಭ್ಯರ್ಥಿ ಮೃಣಾಲ್​!

ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ…

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಣದ ಬಿಜೆಪಿ ಜೆಡಿಎಸ್ ಮೈತ್ರಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಕಾವು ದಿನ ಕಳೆದಂತೆ ರಂಗು ಪಡೆದುಕೊಳ್ಳುತ್ತಿದೆ. ಕೇಂದ್ರದ ಗದ್ದುಗೆ ಹಿಡಿಯುವ ನಿಟ್ಟಿನಲ್ಲಿ ಕಾಂಗ್ರೆಸ್ INDIA ಒಕ್ಕೂಟದ ಮೊರೆ ಹೋಗಿದ್ದು, ಅದೇ ರೀತಿ…

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ನವದೆಹಲಿ: ಫ್ರೀಡಂ ಟಿವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಲಭ್ಯವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ಕರ್ನಾಟಕದ ಯಾವ ಕ್ಷೇತ್ರಕ್ಕೆ ಯಾರು…

‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಸಮಾರೋಪ

ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,…

ಲೋಕಸಭೆ ಟಿಕೆಟ್ ಸಿಗದೆ ಬಿಜೆಪಿಗೆ ಗುಡ್ ​ಬೈ ಹೇಳ್ತಾರಾ ಮಾಜಿ ಸಿಎಂ

ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ…

ಡಿ.ಕೆ ಸುರೇಶ್‌ ಮನೆಯಲ್ಲಿ ಕೈ ಮೀಟಿಂಗ್..!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ…

ಕಲ್ಲೇಶ್ವರ ದೇಗುಲದ ಬ್ರಹ್ಮರಥಕ್ಕೆ ಬೆಂಕಿ; ಕೈ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವ ಘಟನೆಯ ಬಗ್ಗೆ ರಾಜ್ಯ…

2ನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳಿಗೆ ಟಿಕೆಟ್

ಲೋಕ ಸಮರದ‌‌ ಸುದ್ದಿ ಕೊಡೋದ್ರಲ್ಲಿ ಫ್ರೀಡಂ‌ ಟಿವಿಯೇ ನಂ.1..! 2ನೇ ಪಟ್ಟಿಯಲ್ಲಿ ಕರ್ನಾಟಕದ ಆಕಾಂಕ್ಷಿಗಳಿಗಿಲ್ಲ ಗುಡ್ ನ್ಯೂಸ್..! ಅಸ್ಸಾಂ, ಗುಜರಾತ್, ಮಧ್ಯ ಪ್ರದೇಶ್, ಉತ್ತರಾಖಂಡ ಅಭ್ಯರ್ಥಿಗಳ ಹೆಸರು…

ಕಾಂಗ್ರೆಸ್​ನ ಅನ್ಯಾಯಗಳಿಗೆ ಉತ್ತರ ನೀಡಲು ಲೋಕಸಭಾ ಚುನಾವಣೆಯೇ ಸರಿಯಾದ ಸಮಯ : ಡಾ ಕೆ ಸುಧಾಕರ್

ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆಯ ಚುನಾವಣಾ ಪ್ರಚಾರವನ್ನು ದೇವನಹಳ್ಳಿಯಿಂದ ಆರಂಭಿಸಲಿದ್ದಾರೆ. ಕಾಂಗ್ರೆಸ್ಗೆ ಉತ್ತರ ನೀಡಲು ಈ ಚುನಾವಣೆಯೇ ಸರಿಯಾದ ಸಮಯ ಎಂದು ಮಾಜಿ ಸಚಿವ…

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಪಂಚ ಯೋಜನೆಗಳ ಫಲಾನುಭವಿಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.…

ನಿಜವಾದ ಶಕುನಿ ಸಿಎಂ. ಸಿದ್ದರಾಮಯ್ಯ – ಎಚ್.ಡಿ .ಕೆ ವಾಗ್ದಾಳಿ

ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಹೇಳಿದ ಸಿಎಂ ಸಿದ್ದು ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ.…

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಮಹುವಾ ಮೊಯಿತ್ರಾ ಕಣದಲ್ಲಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಮುಂಬರುವ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳನ್ನು ಭಾನುವಾರ (ಮಾರ್ಚ್ 10)…

ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ

ಮಂಡ್ಯ: ನುಡಿದಂತೆ ನಡೆಯುವವರನ್ನ ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ.ಎಂದು ಮಂಡ್ಯದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ಸಿದ್ದು ಗುಡುಗಿದರು. ಕಳೆದ ಚುನಾವಣೆಯಲ್ಲಿ ರಾಜ್ಯದ…

ಹನಿ ನೀರಿಗೂ ತತ್ವಾರ,ನಿದ್ದೆಯಲ್ಲಿದೆ ಸರ್ಕಾರ ಇದೆಂಥ ಸಿದ್ಧನಾಮಿಕ್ಸ್,ಹೆಚ್.ಡಿ.ಕೆ ನಿಗಿ ನಿಗಿ

ಕರ್ನಾಟಕದ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ದಿನದಿಂದ ದಿನಕ್ಕೆ ಬಿಗಡಾಯಿಸಿದೆ. ಹನಿ ನೀರಿಗೂ ಜನ ಪರದಾಡುತ್ತಿದ್ದಾರೆ , ಜನ ಜಾನುವಾರುಗಳು ದಾಹದಲ್ಲಿ ಬಳಲುತ್ತಿದೆ . ಪರಿಸ್ಥಿತಿ…

ಇಂಥ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ-ಆರ್‌.ಅಶೋಕ ಆಕ್ರೋಶ

https://x.com/BJP4Karnataka/status/1766503853082464393?s=20 ಬೆಂಗಳೂರು;ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ R.ಅಶೋಕ್‌ ಕಿಡಿಕಾರಿದ್ದಾರೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ…

ಬೆಣ್ಣೆನಗರಿ ಕಾಂಗ್ರೆಸ್ ನಾಯಕನ ಕರಾಮತ್ತು..!

politices ದಾವಣಗೆರೆ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕೆ ಸಿ ಆರ್ ಪಕ್ಷದ ಅಬ್ಬರದ ನಡುವೆಯೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಇದರಲ್ಲಿ…

ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ವಾಸು ನಿಧನ

ಮೈಸೂರು ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು(72) ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಅವರು…

ರಾಜಕೀಯ ಪಕ್ಷಗಳ ಹಣಕಾಸು ಮೂಲಗಳ ವಿಮರ್ಶೆ; ಸಮೀಕ್ಷೆಯಲ್ಲಿ ಪಕ್ಷಗಳ ಕಳ್ಳಾಟ ಬಯಲು

ಚುನಾವಣೆ ಬಂದ್ರೆ ಸಾಕು ರಾಜಕೀಯ ಪಕ್ಷಗಳ ಹಣಕಾಸಿನ ಮೂಲಗಳು, ಕಪ್ಪು ಹಣದ ಚರ್ಚೆ ಶುರುವಾಗುತ್ತದೆ. ಪ್ರತಿ ಚುನಾವಣೆಗೂ ರಾಜಕೀಯ ಪಕ್ಷಗಳು ನೂರಾರು ಕೋಟಿಗಳನ್ನು ಖರ್ಚು ಮಾಡುತ್ತವೆ. ಇದರಿಂದಾಗಿ…

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಜೈಪುರ್ : ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ದೇಶದಲ್ಲಿ ನಡೆಯುವ ಲೋಕಸಭೆ ಚುನಾವಣೆಗಾಗಿ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ…

ದೆಹಲಿಯಲ್ಲಿ ಕೈ ಪಾಳೆಯ ಹೈ ಮೀಟಿಂಗ್‌..!

ಬೀದರ್‌: ದೆಹಲಿಯಲ್ಲಿ ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಸಭೆ. ರಾಜ್ಯದಿಂದ ಅಳೆದು ತೂಗಿ ಪಟ್ಟಿ ತಯಾರಿ. ಶತಾಯಾಗತಾಯ ಮೈತ್ರಿಗೆ ಮಣ್ಣುಮುಕ್ಕಿಸಲು ರಣತಂತ್ರಗಳನ್ನ ಕೈ ಪಾಳೆಯದಿಂದ ರೂಪಿಸಲಾಗಿದೆ.20 ಕ್ಷೇತ್ರಗಳ…

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್​

ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.2018ರಲ್ಲಿ ED ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಡಿಕೆಶಿ ವಿರುದ್ಧ ಪ್ರಕರಣ ದಾಖಲಿಸಿತ್ತು. PML ಕಾಯಿದೆಯ ಅಡಿಯಲ್ಲಿ…

ಕೈ ಪಾಳೆಯದ ಸಂಭವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್​ಗೆ ರವಾನೆ

ಬಿಜೆಪಿ ಈಗಾಗಲೇ ಮೊದಲ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್ ಮಾಡಿದೆ. ಇತ್ತ ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಗಳನ್ನ ಫೈನಲ್ ಮಾಡೋಕೆ ರಾಜ್ಯಗಳಿಂದ ಪಟ್ಟಿ ತರಿಸಿಕೊಂಡು…

ಗುತ್ತಿಗೆದಾರರ ಸಮಾವೇಶದಲ್ಲಿ ಗುಡ್ ನ್ಯೂಸ್ ಕೊಟ್ಟ ಸಿಎಂ: ಕೇಂದ್ರದ ವಿರುದ್ಧ ಗುಡುಗು

ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅರಮನೆ…

ಕಾಂಗ್ರೆಸ್​ ಗೆ 10 ಸ್ಥಾನ: ಇಂಟಲಿಜೆನ್ಸ್ ರಿಪೋರ್ಟ್

ಎಂಪಿ ಎಲೆಕ್ಷನ್ ಗೆ ದಿನಗಣನೆ ಆರಂಭ ಆಗಿರುವ ಹೊತ್ತಲ್ಲೇ ಕಾಂಗ್ರೆಸ್ ಪಾಳೆಯಕ್ಕೆ ಗುಪ್ತಚರ ವರದಿಯೊಂದು ಹುಮ್ಮಸ್ಸು ತಂದಿದೆ. ಎಂಪಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಲಾಭ…

ಗ್ಯಾರಂಟಿ ನಮ್ಮ ಹೊಟ್ಟೆ ತುಂಬಿಸುತ್ತಿದೆ: ಗ್ಯಾರಂಟಿ ಯೋಜನೆಯ ಪ್ರಯೋಜನ ತೆರೆದಿಟ್ಟ ವೃದ್ದೆ

ಬೆಳಗಾವಿ : “ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ”ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ವೃದ್ಧೆಯೊಬ್ಬರು…

Shivarajkumar: ನಾನು ರಾಹುಲ್ ಗಾಂಧಿ ಅಭಿಮಾನಿ – ನಟ ಶಿವಣ್ಣ

ನಾನು ರಾಹುಲ್ ಗಾಂಧಿಯ ಅಭಿಮಾನಿ.. ರಾಹುಲ್ ಗಾಂಧಿಯನ್ನು ನೋಡಬೇಕು.. ಭೇಟಿ ಮಾಡಬೇಕು ಎಂಬ ಆಸೆಯಿದೆ. ಭಾರತ್ ಜೋಡೋ ಯಾತ್ರೆಯಿಂದ ನಾನು ಪ್ರೇರಿತನಾಗಿದ್ದೇನೆ. ನನಗೆ ಫಿಟ್​ನೆಸ್​ ಎಂದರೇ ತುಂಬಾ…

ಬಿಜೆಪಿಗೆ ತಹಸೀಲ್ದಾರ್ ಕರೆತಂದ ಬೊಮ್ಮಾಯಿ!

ಮಾಜಿ ಸಚಿವ, ಹಿರಿಯ ರಾಜಕಾರಣಿ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು…

MVA SEAT SHARE: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ಗೆ 18 ಸ್ಥಾನ ಹಂಚಿಕೆ?

ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿರೋಧಪಕ್ಷಗಳ ಕೂಟ ಮಹಾವಿಕಾಸ್ ಅಘಡಿ (MVA)ಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಒಟ್ಟು 48 ಲೋಕಸಭೆ ಕ್ಷೇತ್ರಗಳ…

Priyanka Gandhi: ಹಿಮಾಚಲ ಆಪರೇಷನ್ ಕಮಲಕ್ಕೆ ಬ್ರೇಕ್!

ರಾಜ್ಯಸಭೆ ಚುನಾವಣೆ ನಂತರ ಹಿಮಾಚಲ ಪ್ರದೇಶದಲ್ಲಿ (himachal Pradesh)ತಲೆದೂರಿದ ರಾಜಕೀಯ ಬಿಕ್ಕಟ್ಟಿನಿಂದ ಕಾಂಗ್ರೆಸ್ ಸರ್ಕಾರ ಪತನವಾಗುವ ಲಕ್ಷಣಗಳು ಗೋಚರಿಸಿದ್ದವು. ಅವಿಶ್ವಾಸ ಅಸ್ತ್ರ ಝಳಪಿಸುವ ಜೊತೆಗೆ ಆಪರೇಷನ್ ಕಮಲ…

ಪಾಕಿಸ್ತಾನ‌ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ; ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ.

ಹುಬ್ಬಳ್ಳಿ; ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌…

ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂದಿಸಿ: ಬಿಜೆಪಿ ಆಗ್ರಹ

ಕೋಲಾರ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ…

ಚಾಮರಾಜನಗರದಲ್ಲಿ ಬಿಜೆಪಿ ಪ್ರೊಟೆಸ್ಟ್ : ವಾಹನ ಸಂಚಾರ ಅಸ್ತವ್ಯಸ್ತ

ಚಾಮರಾಜನಗರ ; ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಇಂದು ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ: ಒಂದು ಅರ್ಥಪೂರ್ಣ ಕಾರ್ಯಕ್ರಮ

ಸಂತೋಷ್ ಲಾಡ್… ಎನರ್ಜಟಿಕ್ ರಾಜಕಾರಣಿ ಅಂತಲೇ ಪಾಪ್ಯೂಲ್ಯಾರಿಟಿ ಪಡೆದಿರುವ ನಾಯಕನಿಗೆ 49ನೇ ಹುಟ್ಟುಹಬ್ಬವನ್ನ ನೂತನ ಜಿಲ್ಲೆ ವಿಜಯನಗರದ ಹೊಸಪೇಟೆ ತಾಲೂಕಿನ ಡಾ.ಪುನೀತ್ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯ್ತು.…

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಖಂಡಿಸಿದ ಡಾ. ಬಾಬು ರಾಜೇಂದ್ರ ನಾಯಿಕ್

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಫಲಿತಾಂಶ ಹೊರಬೀಳುತ್ತಿದ್ದಂತೆ, ಕೆಲ ಕೈ ಕಾರ್ಯಕರ್ತರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನ…

ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.

ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ…

ಪಾಕಿಸ್ತಾನ್ ಜಿಂದಾಬಾದ್ ಹೇಳಿಕೆ ವಿರೋಧಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ವಿಜಯನಗರ : ಕಾಂಗ್ರೆಸ್​ ಪಕ್ಷದ ವತಿಯಿಂದ ರಾಜ್ಯಸಭಾ ಸದಸ್ಯರಾಗಿ ಗೆದ್ದ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಕೂಗು ಕೇಳಿ ಬಂದಿರುತ್ತದೆ. ಭಾರತ ದೇಶದಲ್ಲಿ…

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ…

ಗಂಗಾವತಿಯಲ್ಲಿ ಗಾಲಿ ರೆಡ್ಡಿಗೆ ಗಾಳ ಹಾಕಿದ ಕೈ ಪಡೆ!

ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ಥಳೀಯ ಕೈ ನಾಯಕರಿಂದಲೇ 2023ರ ವಿಧಾನಸಭೆ ಚುನಾವಣೆ ಯಲ್ಲಿ ಸೋಲಾಯಿತು ಎನ್ನುವ ಆಡಿಯೋ ವೈರಲ್ ಆಗಿದ್ದೇ ತಡ…

ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ…

ಸಿಎಂಗೆ’ ಮತ್ತೆ ಸಂಕಷ್ಟ : ‘ಲಂಚ ಪ್ರಕರಣ’ದಲ್ಲಿ ಮರು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬೆಂಗಳೂರು : ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಅವರು ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂಬ…

ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳನ್ನು ಕರ್ಣಾಟಕ ಬ್ಯಾಂಕ್ ವಿಲೀನ ಮಾಡಿಕೊಳ್ಳುವಂತಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್ ಗಳನ್ನು ಕರ್ಣಾಟಕ ಬ್ಯಾಂಕ್ ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

Verified by MonsterInsights