ಡಿ.26ಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ರಾಜಕೀಯ ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು :ವೇಣುಗೋಪಾಲ್
ಬೆಳಗಾವಿ: 1924ರ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು(CWC) ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ…