ನಾಲ್ಕು ಜನ ಇನ್ಸ್‌ಪೆಕ್ಟರ್‌ಗಳನ್ನು ಕಳುಹಿಸಿ ಎತ್ತಾಕಿಕೊಂಡು ಬನ್ನಿ ಅಂತ ಹೇಳೋಕೆ ಆಗಲ್ಲ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.…