Tag: fredomtvnews

ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ ಕೃಷ್ಣ..ನಾನೇ ಶಾಮ್ ಹಾಡು ಅನಾವರಣ

ದಿನಕರ್ ತೂಗುದೀಪ್ ನಿರ್ದೇಶನದ ರಾಯಲ್ ಸಿನಿಮಾ ಮೊದಲ ಹಾಡು ರಿಲೀಸ್..ನಾನೇ ಕೃಷ್ಣ ನಾನೇ ಶಾಮ್ ಎಂದು ಹೆಜ್ಜೆ ಹಾಕಿದ ವಿರಾಟ್ ದಿನಕರ್-ವಿರಾಟ್ ಜೋಡಿಯ ‘ರಾಯಲ್’ ಸಿನಿಮಾದ ನಾನೇ…

ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್

ಭಾರತದ ಬ್ಯಾಂಕ್ ಅಕೌಂಟ್ ಗಳು; ಇಂಡಿಯಾ ಟು ದುಬೈ ಟ್ರಾವೆಲ್ ಬೆಂಗಳೂರು: ಸರ್ಕಾರದದಿಂದ ಸೌಲಭ್ಯಪಡೆಯಲು ಬ್ಯಾಂಕ್ ಅಕೌಂಟ್ ತೆರಯುವವರೆ ಎಚ್ಚರ ಎಚ್ಚರ. ಅದ್ರಲ್ಲೂ ಗ್ರಾಮೀಣ ಭಾಗದ ಜನರ…

ಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!

ಪೊಲೀಸ್ ಸಿಬ್ಬಂದಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಖಧಿಮ ಆರೋಪಿಯೊಬ್ಬನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ನೀಡ ಬಳಿಕ ದೂರು ಹಿಂಪಡೆಯಲು…

ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು…

ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ

ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತ ಹೃದಯಘಾತದಿಂದ ನಿಧನ. ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಗೌರಮ್ಮ ಎನ್ನುವ ಬಿಜೆಪಿ ಕಾರ್ಯಕರ್ತರಿಗೆ ಪಾದಯಾತ್ರೆ…

ಬೆಂಗಳೂರು ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು ;ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ – ಈಶ್ವರ ಖಂಡ್ರೆ • ಅಮೆರಿಕಾ, ಜಪಾನ್, ಜರ್ಮನಿ ಸೇರಿ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ • ವಿವಿಧ ರಾಜ್ಯಗಳ…

ಸ್ಲಗ್ ಸರ್ಕಾರ ಬೀಳಿಸುವ ದುಸ್ಸಾಹಸಕ್ಕೆ ನಾವು ಹೋಗಲ್ಲ..

ಧಾರವಾಡ: ಯಾವುದೇ ಸರ್ಕಾರವನ್ನು ಕೆಡುವ ದುಸ್ಸಾಹಾಸಕ್ಕೆ ನಾವಾಗಲಿ ಹೈಕಮಾಂಡ್ ಕೈ ಹಾಕೋಲ್ಲ, ಸರ್ಕಾರ ತಾನಾಗಿಯೇ ಬಿದ್ದರೆ ನಾವು ಸನ್ಯಾಸಿಗಳಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು…

ಡಬಲ್ ಇಸ್ಮಾರ್ಟ್ ಸಿನಿಮಾದ ಟ್ರೇಲರ್ ರಿಲೀಸ್.

ಡಬಲ್ ಇಸ್ಮಾರ್ಟ್ ಸಿನಿಮಾದ ಟ್ರೇಲರ್ ರಿಲೀಸ್..ತೊಡೆ ತಟ್ಟಿದ ರಾಮ್ ಪೋತಿನೇನಿ ಹಾಗೂ ಸಂಜಯ್ ದತ್ ಟಾಲಿವುಡ್ ಬಹುನಿರೀಕ್ಷಿತ ಹೈ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಡಬಲ್ ಇಸ್ಮಾರ್ಟ್.…

ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ವಿಜಯ್ ಕುಮಾರ್

ಸಿದ್ದಗಂಗಾ ಮಠದ ಶ್ರೀ ಗಳ ಭೇಟಿಯಾಗಿ ಅಶಿರ್ವಾದ ಪಡೆದ ವಿಜಯ್ ಪ್ರಚಾರದ ನಡುವೆ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ವಿಜಯ್ ಭೇಟಿ.…

‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..

‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..’ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್ ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್…

ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್..

ಬಿಜೆಪಿಯ ಅತೃಪ್ತರ ಟೀಮ್ ಫುಲ್ ಆಕ್ಟೀವ್.. ಅತೃಪ್ತರನ್ನೆಲ್ಲ ಒಂದು ಕಡೆ ಸೆಳೆಯುವ ಪ್ರಯತ್ನ.. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿಯಿಂದ ಕಸರತ್ತು..! ಬೆಂಗಳೂರಿನ ರಹಸ್ಯ ಸ್ಥಳದಲ್ಲಿ ಕುಳಿತು…

ರೇವಣ್ಣ ವಿರುದ್ದ ಚಾರ್ಜ್​ಶೀಟ್​ ಸಲ್ಲಿಕೆ

ಬೆಂಗಳೂರು; ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ 7 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. 42ನೇ ACMM ಕೋರ್ಟ್​ನಲ್ಲಿ…

ಹೆಚ್ಚುತ್ತಿರುವ ಸೈಬರ್ ಅಪರಾಧವನ್ನು ನಿಯಂತ್ರಿಸಲು “ಕರ್ನಾಟಕ

ಹೆಚ್ಚುತ್ತಿರುವ ಸೈಬರ್ ಅಪರಾಧವನ್ನು ನಿಯಂತ್ರಿಸಲು “ಕರ್ನಾಟಕ ಸೈಬರ್ ಸೆಕ್ಯುರಿಟಿ ಪಾಲಿಸಿ- 2024” ಪ್ರಾರಂಭ ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸುವುದು, ಜಾಗೃತಿ ಮೂಡಿಸುವುದು, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ…

ಮನೆ ಊಟದ ವಿಚಾರ; ಮ್ಯಾಜಿಸ್ಟ್ರೇಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್​ಗೆ ದರ್ಶನ್ ಮೇಲ್ಮನವಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರಿಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿ ಅದನ್ನು ಹಿಂಪಡೆದಿದ್ದರು. ಈಗ…

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸ್ಮಾರ್ಟ್‌ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ವ್ಯವಸ್ಥೆ

ಬೆಂಗಳೂರು: ಕ್ಯೂಆರ್‌ ಕೋಡ್‌ ಸ್ಕ್ಯಾನಿಂಗ್ ಮಾಡಿ ಟಿಕೆಟ್ ನೀಡುವ ‘ಸ್ಮಾರ್ಟ್‌ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಮಷೀನ್‌’ ಬಳಕೆಯು ಪ್ರಾಯೋಗಿಕವಾಗಿ 150 ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಆರಂಭಗೊಳ್ಳಲಿದೆ. ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ…

ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್‌ನಲ್ಲಿಂದು ಭಾರತಕ್ಕೆ ಮತ್ತೆ ಎರಡು ಪದಕ ನಿರೀಕ್ಷೆ..!

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್‌ಗಳು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಲಯ…

ಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ಳುವ ಈ ದಾದಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ?

ಕರೀನಾ ಕಪೂರ್​​ಗೆ ಇಬ್ಬರು ಮಕ್ಕಳು. ಇವರಿಗೆ ಥೈಮೂರ್ ಹಾಗೂ ಜೆಹ್ ಹೆಸರಿನ ಮಕ್ಕಳಿದ್ದಾರೆ. ಇವರನ್ನು ನೋಡಿಕೊಳ್ಳಲು ದಾದಿಯರನ್ನು ನೇಮಿಸಿಕೊಳ್ಳಲಾಗಿದೆ. ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಮಾತನಾಡಿದ್ದಾರೆ. ಸೈಫ್ ಹಾಗೂ…

ವಾಷಿಂಗ್ಟನ್ ಫ್ರೀಡಮ್ ಚಾಂಪಿಯನ್ಸ್​

MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್…

ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್

‘ಕೆಡಿ’ ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಅವರು ಈ ಚಿತ್ರದಲ್ಲಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಸರಿಯಾದ ರೀತಿಯಲ್ಲಿ ಠಕ್ಕರ್ ಕೊಡೋ ಪಾತ್ರದಲ್ಲಿ…

ಪ್ರಭಾಸ್ ಅಭಿಮಾನಿಗಳಿಗಾಗಿ ‘ದಿ ರಾಜಾ ಸಾಬ್’ ಚಿತ್ರದಿಂದ ‘ಫ್ಯಾನ್ ಇಂಡಿಯಾ ಗ್ಲಿಂಪ್ಸ್’

ಪ್ರಭಾಸ್​ ಅವರು ನಟಿಸಿರುವ ‘ದಿ ರಾಜಾ ಸಾಬ್​’ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಥಮನ್ ಎಸ್​. ಅವರು ಈ…

ಗಂಡನಿಂದ ಡಿವೋರ್ಸ್‌ ಸಿಕ್ಕಿದ್ದೇ ತಡ, ಖುಷಿಗೆ ಫ್ರೆಂಡ್ಸ್‌ ಜೊತೆ ಭರ್ಜರಿ ಪಾರ್ಟಿ ಮಾಡಿದ ಪಾಕಿಸ್ತಾನಿ ಮಹಿಳೆ

ಇತ್ತೀಚಿಗೆ ದಾಂಪತ್ಯ ಜೀವನ ಸಣ್ಣ-ಪುಟ್ಟ ವಿಚಾರಗಳಿಗೆ ಮುರಿದು ಬೀಳುತ್ತಿವೆ. ಈ ಪ್ರೀತಿಯ ಸಂಬಂಧವನ್ನು ಮುರಿದುಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದು ಪತಿ ಪತ್ನಿ ಇಬ್ಬರಿಗೂ ಮಾನಸಿಕ ನೋವನ್ನುಂಟುಮಾಡಬಹುದು. ಆದ್ರೆ…

‘30 ವರ್ಷಗಳಿಂದ ಜಿಮ್ ಮಾಡಿದ ದೇಹ, ಏಕಾಏಕಿ ವರ್ಕೌಟ್ ಬಿಟ್ಟರೆ..’; ದರ್ಶನ್ ಬಗ್ಗೆ ಜಿಮ್ ರವಿ ಆತಂಕ

ದರ್ಶನ್​ಗೆ ಜಿಮ್​ನಲ್ಲಿ ಕೋಚ್​ಗಳು ಇದ್ದರು. ಸಿನಿಮಾಗೆ ತಕ್ಕಂತೆ ಅವರು ಬಾಡಿನ ಶೇಪ್ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಜೈಲಲ್ಲಿ ಯಾರೂ ಕೋಚ್ ಇಲ್ಲ. ಈ ಬಗ್ಗೆ ಜಿಮ್ ರವಿ…

ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್

ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.…

‘ಮಾರ್ಟಿನ್’ ಚಿತ್ರಕ್ಕಾಗಿ ನಿರ್ದೇಶಕ ಎಪಿ ಅರ್ಜುನ್ ಪಡೆದ ಸಂಭಾವನೆ ಎಷ್ಟು?

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಮಾರ್ಟಿನ್’. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ‘ಮಾರ್ಟಿನ್’ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಂಚನೆ ವಿಚಾರವಾಗಿ ಇದೀಗ…

ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್

ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ…

ಕಿಚ್ಚನ ಫ್ಯಾನ್ಸ್‌ಗೆ ಗುಡ್‌ ನ್ಯೂಸ್- ಆಗಸ್ಟ್‌ 2ರಂದು ಸುದೀಪ್‌ ಸಿನಿಮಾ ರಿಲೀಸ್‌

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಸುದೀಪ್ ನಟಿಸಿರುವ ಸಿನಿಮಾ ಇದೀಗ ರಿಲೀಸ್‌ಗೆ ಸಜ್ಜಾಗಿದೆ. ‘ಹೆಬ್ಬುಲಿ’ (Hebbuli) ಸಿನಿಮಾ ಮರುಬಿಡುಗಡೆಗೆ…

ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ನಟನೆಯ ಟಾಕ್ಸಿಕ್‌ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ…

ತಂದೆಯ ಅಂತಿಮ ಸಂಸ್ಕಾರವನ್ನು ತಾನೇ ಮಾಡಿ, ಬದಲಾವಣೆಯತ್ತ ಹೆಜ್ಜೆ ಇಟ್ಟ ಕನ್ನಡ ನಿರೂಪಕಿ ದಿವ್ಯಾ ಆಲೂರು!

ಸಿನಿಮಾ, ಸಾಹಿತ್ಯ ಸೇರಿದಂತೆ ಕನ್ನಡದ ಅನೇಕ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿರುವ ದಿವ್ಯಾ ಆಲೂರು ಅವರು ತಂದೆಯ ಅಂತ್ಯಕ್ರಿಯೆಯನ್ನು ಅವರೇ ನೆರವೇರಿಸಿದ್ದಾರೆ. ಹಿಂದು ಧರ್ಮದಲ್ಲಿ ಗಂಡು ಮಕ್ಕಳು ಮಾತ್ರ…

ದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿದ ಪತ್ನಿ ವಿಜಯಲಕ್ಷ್ಮಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದು, ದರ್ಶನ್ (Darshan) ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿಸಿದ್ದಾರೆ. ಮುಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿ ಸಂಕಷ್ಟ…

ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.ಮನೆಯಿಂದ ಊಟ…

ಲೀಕ್ ಆಯ್ತು ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಲುಕ್

‘ಫ್ಯಾಮಿಲಿ ಸ್ಟಾರ್’ ಚಿತ್ರದ ಬಳಿಕ ಟಾಲಿವುಡ್‌ನ ಲೈಗರ್ ವಿಜಯ್ ದೇವರಕೊಂಡ (Vijay Devarakonda) ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ‘VD 12’ ಸಿನಿಮಾ…

ಪ್ರಣಿತಾ ಸುಭಾಷ್ ಮತ್ತೆ ಪ್ರೆಗ್ನೆಂಟ್- ಗುಡ್ ನ್ಯೂಸ್ ಹಂಚಿಕೊಂಡ ನಟಿ

ಬಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ಫೋಟೋಶೂಟ್‌ವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ…

ರಶ್ಮಿಕಾ ಮಂದಣ್ಣಗೆ ಸ್ವೀಟ್ ಹಾರ್ಟ್ ಎಂದ ವಿಕ್ಕಿ ಕೌಶಲ್

ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಮತ್ತು ರಶ್ಮಿಕಾ (Rashmika Mandanna) ನಟನೆಯ ಚಾವಾ ಸಿನಿಮಾ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಇದರ ನಡುವೆ ಸಂದರ್ಶನವೊಂದರಲ್ಲಿ ‘ಚಾವಾ’…

ಫಿಲಿಪೈನ್ಸ್​ನ ಈ ಮಾಲ್‌ನಲ್ಲಿ ಬೀದಿ ಬೆಕ್ಕುಗಳಿಗೆ ಸೆಕ್ಯುರಿಟಿ ಕೆಲಸ!

ಮನೆಯಿಂದ ಓಡಿಬಂದು, ದಾರಿ ತಪ್ಪಿದ ಬೆಕ್ಕುಗಳಿಗೆ ಫಿಲಿಪೈನ್ಸ್​ನ ಈ ಮಾಲ್​ನಲ್ಲಿ ಸೆಕ್ಯುರಿಟಿಯಾಗಿ ಉದ್ಯೋಗ ನೀಡಲಾಗುತ್ತದೆ. ತಿಂಗಳ ಕೊನೆಯಲ್ಲಿ ಆ ಬೆಕ್ಕುಗಳಿಗೆ ಸಂಬಳ ಕೂಡ ನೀಡಲಾಗುತ್ತದೆ. ಸೆಕ್ಯುರಿಟಿ ಸಿಬ್ಬಂದಿಯ…

ಡಾಲಿ ಧನಂಜಯ ಅಜ್ಜಿ ಮಲ್ಲಮ್ಮ ನಿಧನ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅಜ್ಜಿ ಮಲ್ಲಮ್ಮ (Mallamma) ಅವರು 95ನೇ ವಯಸ್ಸಿಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯ…

‘ಕಾಟೇರ’ ಡೈರೆಕ್ಟರ್ ತರುಣ್ ಜೊತೆ ಸೋನಲ್ ಮದುವೆ ಡೇಟ್ ಫಿಕ್ಸ್

ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ…

`BMTC’ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಅಸಮಾಧನ ಹೊರಹಾಕಿದ್ದಾರೆ. ದಿನಾಂಕ 14-05-2024 ರಂದು ಬೆಳಗ್ಗೆ 07:00…

ಮೈಸೂರಿನಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ…

Verified by MonsterInsights