Tag: fredomtvupdate

ಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!

ಪೊಲೀಸ್ ಸಿಬ್ಬಂದಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಖಧಿಮ ಆರೋಪಿಯೊಬ್ಬನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ನೀಡ ಬಳಿಕ ದೂರು ಹಿಂಪಡೆಯಲು…

ಬೆಂಗಳೂರು ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು ;ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ – ಈಶ್ವರ ಖಂಡ್ರೆ • ಅಮೆರಿಕಾ, ಜಪಾನ್, ಜರ್ಮನಿ ಸೇರಿ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ • ವಿವಿಧ ರಾಜ್ಯಗಳ…

ಸ್ಲಗ್ ಸರ್ಕಾರ ಬೀಳಿಸುವ ದುಸ್ಸಾಹಸಕ್ಕೆ ನಾವು ಹೋಗಲ್ಲ..

ಧಾರವಾಡ: ಯಾವುದೇ ಸರ್ಕಾರವನ್ನು ಕೆಡುವ ದುಸ್ಸಾಹಾಸಕ್ಕೆ ನಾವಾಗಲಿ ಹೈಕಮಾಂಡ್ ಕೈ ಹಾಕೋಲ್ಲ, ಸರ್ಕಾರ ತಾನಾಗಿಯೇ ಬಿದ್ದರೆ ನಾವು ಸನ್ಯಾಸಿಗಳಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು…

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..

ಸಿತೇಶ್ ಸಿ ಗೋವಿಂದ್ ನಿರ್ದೇಶನದ ಇದು ಎಂಥಾ ಲೋಕವಯ್ಯ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಅದರ…

ಪಿಎಸ್ಐ ಪರುಶುರಾಮ್ ಸಾವಿನ ಬೆನ್ನಲ್ಲೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಸುಸೈಡ್

ಬೆಂಗಳೂರು ; ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ಸಿಸಿಬಿಯ…

ಕಾಪಿ ರೈಟ್ ವಿವಾದ ರಕ್ಷಿತ್ ಶೆಟ್ಟಿ ರಿಯಾಕ್ಷನ್

ನ್ಯಾಯ ಎಲ್ಲಿದೆ ಸಿನೆಮಾದ ಹಾಡನ್ನು ಬಳಸಿದಕ್ಕೆ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಸಿಲುಕಿರುವ ರಕ್ಷಿತ್ ಶೆಟ್ಟಿ ನ್ಯಾಯಾಲಯದಲ್ಲಿಯೇ ಉತ್ತರ ಕೊಡುವೆ ಎಂದು ಆಕ್ರೋಶ ಹೊರಗಾಕಿದ್ದಾರೆ.. ಬ್ಯಾಚುಲರ್ ಪಾರ್ಟಿ’…

‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..

‘ಡಬಲ್ ಇಸ್ಮಾರ್ಟ್’ ಸಿನಿಮಾದ ಮೂರನೇ ಹಾಡು ರಿಲೀಸ್..’ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್ ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್…

ಪಾದಯಾತ್ರೆಗೆ ಚಾಲನೆ ಕೊಡುವ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಬಿಜೆಪಿ- ಜೆಡಿಎಸ್ ಜಂಟಿಯಾಗಿ ಇದೇ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು…

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾ

ಬೆಂಗಳೂರು, ಆ.01 “ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಸಂಬಂಧ…

ರೇವಣ್ಣ ವಿರುದ್ದ ಚಾರ್ಜ್​ಶೀಟ್​ ಸಲ್ಲಿಕೆ

ಬೆಂಗಳೂರು; ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ 7 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. 42ನೇ ACMM ಕೋರ್ಟ್​ನಲ್ಲಿ…

ಹೆಚ್ಚುತ್ತಿರುವ ಸೈಬರ್ ಅಪರಾಧವನ್ನು ನಿಯಂತ್ರಿಸಲು “ಕರ್ನಾಟಕ

ಹೆಚ್ಚುತ್ತಿರುವ ಸೈಬರ್ ಅಪರಾಧವನ್ನು ನಿಯಂತ್ರಿಸಲು “ಕರ್ನಾಟಕ ಸೈಬರ್ ಸೆಕ್ಯುರಿಟಿ ಪಾಲಿಸಿ- 2024” ಪ್ರಾರಂಭ ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸುವುದು, ಜಾಗೃತಿ ಮೂಡಿಸುವುದು, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ…

ಮನೆ ಊಟದ ವಿಚಾರ; ಮ್ಯಾಜಿಸ್ಟ್ರೇಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್​ಗೆ ದರ್ಶನ್ ಮೇಲ್ಮನವಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರಿಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿ ಅದನ್ನು ಹಿಂಪಡೆದಿದ್ದರು. ಈಗ…

ಟ್ಯಾಕ್ಸ್ ಉಳಿಸುವುದು ಹೇಗೆ..?

ನಿಮಗೆ ಸಂಬಳ ಸೇರಿ ವರ್ಷಕ್ಕೆ ಬರುವ ಆದಾಯ 10 ಲಕ್ಷ ರೂ ದಾಟುತ್ತಿದ್ದರೆ ಬಹಳಷ್ಟು ತೆರಿಗೆ ಪಾವತಿಸಬೇಕಾಗಬಹುದು. ಒಂದ್ವೇಳೆ ನೀವು ಓಲ್ಡ್ ಟ್ಯಾಕ್ಸ್ ರೆಜಿಮೆಯಲ್ಲಿ ಮುಂದುವರಿಯುತ್ತಿದ್ದರೆ ಈ…

ದೀಪಿಕಾ ಜೊತೆ ಇಂಟಿಮೇಟ್ ದೃಶ್ಯ ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ: ಸಿದ್ಧಾಂತ್ ಚತುರ್ವೇದಿ

ಬಾಲಿವುಡ್ ನಟ ಸಿದ್ಧಾಂತ್ ಚತುರ್ವೇದಿ (Siddant Chaturvedi) ಸದ್ಯ ಕರಣ್ ಜೋಹರ್ ನಿರ್ಮಾಣದ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಅವರು ನೀಡಿದ ಸಂದರ್ಶನವೊಂದರಲ್ಲಿ ದೀಪಿಕಾ…

ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್‌ನಲ್ಲಿಂದು ಭಾರತಕ್ಕೆ ಮತ್ತೆ ಎರಡು ಪದಕ ನಿರೀಕ್ಷೆ..!

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್‌ಗಳು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಲಯ…

ಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ಳುವ ಈ ದಾದಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ?

ಕರೀನಾ ಕಪೂರ್​​ಗೆ ಇಬ್ಬರು ಮಕ್ಕಳು. ಇವರಿಗೆ ಥೈಮೂರ್ ಹಾಗೂ ಜೆಹ್ ಹೆಸರಿನ ಮಕ್ಕಳಿದ್ದಾರೆ. ಇವರನ್ನು ನೋಡಿಕೊಳ್ಳಲು ದಾದಿಯರನ್ನು ನೇಮಿಸಿಕೊಳ್ಳಲಾಗಿದೆ. ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಮಾತನಾಡಿದ್ದಾರೆ. ಸೈಫ್ ಹಾಗೂ…

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್​ಗಳಿಗೆ ಮರುಜೀವ

ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು…

ಕಪ್ಪು ಬಣ್ಣದ ಲಾಂಗ್ ಗೌನ್‌ನಲ್ಲಿ ಹಾಟ್‌ ಆಗಿ ಕಂಡ ನಮ್ರತಾ ಗೌಡ!

ನಮ್ರತಾ ಗೌಡ ಧರಿಸಿರೋ ಲಾಂಗ್ ಗೌನ್ ವಿಶೇಷವಾಗಿಯೇ ಡಿಸೈನ್ ಆಗಿದೆ. .ನಮ್ರತಾ ಗೌಡ ಅವರ ಈ ಒಂದು ಹೊಸ ರೂಪಕ್ಕೆ ಇಬ್ಬರು ಕಾರಣ ಆಗಿದ್ದಾರೆ. ವಿಕಾಸ್ ಕಾಕೋಲು…

ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್

ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ…

ಕಿಚ್ಚನ ಫ್ಯಾನ್ಸ್‌ಗೆ ಗುಡ್‌ ನ್ಯೂಸ್- ಆಗಸ್ಟ್‌ 2ರಂದು ಸುದೀಪ್‌ ಸಿನಿಮಾ ರಿಲೀಸ್‌

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಸುದೀಪ್ ನಟಿಸಿರುವ ಸಿನಿಮಾ ಇದೀಗ ರಿಲೀಸ್‌ಗೆ ಸಜ್ಜಾಗಿದೆ. ‘ಹೆಬ್ಬುಲಿ’ (Hebbuli) ಸಿನಿಮಾ ಮರುಬಿಡುಗಡೆಗೆ…

ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ನಟನೆಯ ಟಾಕ್ಸಿಕ್‌ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ…

ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?

ಯಣನಗರಿ ಪ್ಯಾರಿಸ್‌ನಲ್ಲೀಗ ಒಲಿಂಪಿಕ್ಸ್‌ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ…

ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.ಮನೆಯಿಂದ ಊಟ…

ಲೀಕ್ ಆಯ್ತು ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಲುಕ್

‘ಫ್ಯಾಮಿಲಿ ಸ್ಟಾರ್’ ಚಿತ್ರದ ಬಳಿಕ ಟಾಲಿವುಡ್‌ನ ಲೈಗರ್ ವಿಜಯ್ ದೇವರಕೊಂಡ (Vijay Devarakonda) ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ‘VD 12’ ಸಿನಿಮಾ…

ರಶ್ಮಿಕಾ ಮಂದಣ್ಣಗೆ ಸ್ವೀಟ್ ಹಾರ್ಟ್ ಎಂದ ವಿಕ್ಕಿ ಕೌಶಲ್

ಬಾಲಿವುಡ್‌ ನಟ ವಿಕ್ಕಿ ಕೌಶಲ್‌ (Vicky Kaushal) ಮತ್ತು ರಶ್ಮಿಕಾ (Rashmika Mandanna) ನಟನೆಯ ಚಾವಾ ಸಿನಿಮಾ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಇದರ ನಡುವೆ ಸಂದರ್ಶನವೊಂದರಲ್ಲಿ ‘ಚಾವಾ’…

ಫಿಲಿಪೈನ್ಸ್​ನ ಈ ಮಾಲ್‌ನಲ್ಲಿ ಬೀದಿ ಬೆಕ್ಕುಗಳಿಗೆ ಸೆಕ್ಯುರಿಟಿ ಕೆಲಸ!

ಮನೆಯಿಂದ ಓಡಿಬಂದು, ದಾರಿ ತಪ್ಪಿದ ಬೆಕ್ಕುಗಳಿಗೆ ಫಿಲಿಪೈನ್ಸ್​ನ ಈ ಮಾಲ್​ನಲ್ಲಿ ಸೆಕ್ಯುರಿಟಿಯಾಗಿ ಉದ್ಯೋಗ ನೀಡಲಾಗುತ್ತದೆ. ತಿಂಗಳ ಕೊನೆಯಲ್ಲಿ ಆ ಬೆಕ್ಕುಗಳಿಗೆ ಸಂಬಳ ಕೂಡ ನೀಡಲಾಗುತ್ತದೆ. ಸೆಕ್ಯುರಿಟಿ ಸಿಬ್ಬಂದಿಯ…

ಅಜಿತ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್- ‘ಕೆಜಿಎಫ್ 3’ಗೆ ಕನೆಕ್ಟ್ ಆಗಲಿದೆ ಈ ಚಿತ್ರ

ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ಅಜಿತ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಸಿನಿಮಾ ‘ಕೆಜಿಎಫ್…

ಡಾಲಿ ಧನಂಜಯ ಅಜ್ಜಿ ಮಲ್ಲಮ್ಮ ನಿಧನ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjay) ಅಜ್ಜಿ ಮಲ್ಲಮ್ಮ (Mallamma) ಅವರು 95ನೇ ವಯಸ್ಸಿಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯ…

‘ಕಾಟೇರ’ ಡೈರೆಕ್ಟರ್ ತರುಣ್ ಜೊತೆ ಸೋನಲ್ ಮದುವೆ ಡೇಟ್ ಫಿಕ್ಸ್

ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ (Tharun Sudhir) ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನ…

ಸಿಂಗಲ್ಸ್​​​ಗಳಿಗಾಗಿ ಡೇಟಿಂಗ್ ಆ್ಯಪ್ ಲಾಂಚ್ ಮಾಡಿದ ಸರ್ಕಾರ

ಜಪಾನ್​ ದೇಶವು ದಾಖಲೆಯ ಶತಾಯುಷಿಗಳನ್ನು ಹೊಂದಿದೆ. ಈ ದೇಶದ 28.7% ದಷ್ಟು ಜನಸಂಖ್ಯೆಯಲ್ಲಿ ಹೆಚ್ಚಿನವರು 65 ಅಥವಾ ಅದಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಜನನ ಪ್ರಮಾಣದಲ್ಲಿ ಭಾರೀ ಕುಸಿಯುತ್ತಿದೆ. ಈ…

 ಗ್ರಾಮ ಪಂಚಾಯಿತಿ ಮುಂದೆ ನೀರಿಗಾಗಿ ಗ್ರಾಮಸ್ಥರ ಆಕ್ರೋಶ

ಚಿತ್ರದುರ್ಗ : ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಖಾಲಿ ಕೊಡ ತಲೆಯ ಮೇಲೆ ಹೊತ್ತು ಆಕ್ರೋಶ…

Verified by MonsterInsights