Tag: freeddomtvnews

ವಿಜಯಪುರದ ಸಮೈರಾ ಈಗ ದೇಶದ ಅತ್ಯಂತ ಕಿರಿಯ ಪೈಲಟ್​

ದೇಶದ ಅತ್ಯಂತ ಕಿರಿಯ ಪೈಲಟ್​ ಎಂಬ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ಪಾತ್ರರಾಗಿದ್ದಾರೆ..18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸೆನ್ಸ್​ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ.…

ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವುಗೊಳಿಸಿ: ತುಷಾರ್ ಗಿರಿ ನಾಥ್

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆ ಹಾಗೂ ಸೈಡ್ ಡ್ರೈನ್ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…

ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ಡಿ.ಕೆ.ಶಿವಕುಮಾರ್

“ಸಿ.ಪಿ.ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಈ ಕಾರಣಕ್ಕೆ ಯಾವುದೇ ಷರತ್ತುಗಳನ್ನು ವಿಧಿಸದೆ ಮತ್ತೊಮ್ಮೆ ಮರಳಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…

ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ

ಬೀದಿ ನಾಯಿಗಳಿಗೆ ಆಹಾರ ನೀಡುವ ಯೋಜನೆಗೆ ಪ್ರಾಯೋಗಿಕ ಚಾಲನೆ: ಸುರಳ್ಕರ್ ವಿಕಾಸ್ ಕಿಶೋರ್. ಬಿಬಿಎಂಪಿ 8 ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ…

ತಮ್ಮ ಹುಟ್ಟುಹಬ್ಬದ ದಿನ “UI” ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್.

ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ . ಸೆಪ್ಟೆಂಬರ್‌ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು…

ಸರ್ಕಾರಿ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಲು ಶೀಘ್ರ ಆದೇಶ ಜಾರಿ ಮಾಡಿ: ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಮನವಿ.

ಇತ್ತೀಚೆಗೆ ರಾಯಚೂರಿನಲ್ಲಿ ವೈದ್ಯರು ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದು ಭಾಷೆಯ ಬೆಳವಣಿಗೆಗೆ ಸಹಕರಿಸಬೇಕೆಂದು ನೀಡಿದ ಕರೆಗೆ ನೂರಾರು ಕನ್ನಡಪ್ರಿಯ ವೈದ್ಯರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಭಾಷೆಯ ಬೆಳವಣಿಗೆಯ ದೃಷ್ಠಿಯಿಂದ…

ಪಾರು ಪಾರ್ವತಿ” ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್

ಪಿ.ಬಿ.ಪ್ರೇಮನಾಥ್ ನಿರ್ಮಾಣದ ಈ ಚಿತ್ರಕ್ಕೆ ರೋಹಿತ್ ಕೀರ್ತಿ ನಿರ್ದೇಶನ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್”…

ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ…

ಡೆಂಗ್ಯೂ ಸಾಂಕ್ರಾಮಿಕ ರೋಗ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ – ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ನಿಯಂತ್ರಣ ನಿಮಯ ಪಾಲಿಸದಿದ್ದರೆ…

ಎಫ್.ಆರ್.ಎ. ಅರ್ಜಿ ಬಾಕಿ ಇದ್ದರೆ; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ ; ಈಶ್ವರ ಖಂಡ್ರೆ

ಎಫ್.ಆರ್.ಎ. ಅರ್ಜಿ ಬಾಕಿ ಇದ್ದರೆ; ಪಟ್ಟಾ ಭೂಮಿ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ತೆರವಿಲ್ಲ 2015ರ ನಂತರದ ಮತ್ತು ದೊಡ್ಡ ಅರಣ್ಯ ಒತ್ತುವರಿ ಮಾತ್ರ ತೆರವು:…

ದರ್ಶನ್‌ಗೆ ರಾಜಾತಿಥ್ಯ :ಕೆರಳಿದ ಸಿದ್ದು, ಅಫೀಸರ್ಸ್​ ಗಡಗಡ..!

ಬೆಳಗಾವಿ, ಆಗಸ್ಟ್‌ 26: ದರ್ಶನ್‌ಗೆ ರಾಜಾತಿಥ್ಯ ನೀಡಿರುವವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ. ಸಿಎಂ ಸಿಟ್ಟಿಂದ ತಪ್ಪಿತಸ್ಥ ಅಧಿಕಾರಿಗಳು ಭಯ ಬಿದ್ದಿದ್ದಾರೆ. ಕೊಲೆ ಆರೋಪದಲ್ಲಿ ಪರಪ್ಪನ…

ಕರಿಯ ಚಿತ್ರ 30ರಂದು ಮತ್ತೆ ತೆರಿಗೆ – ದರ್ಶನ್

ಬೆಂಗಳೂರು: ನಟ ದರ್ಶನ್ ಅಭಿನಯದ ಕರಿಯ ಚಿತ್ರ ಆಗಸ್ಟ್ 30ರಂದು ರಾಜ್ಯದ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ. ಈ ಕುರಿತು ನಿರ್ದೇಶಕ ಪ್ರೇಮ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್…

ಆರ್ಡರ್-ಮರ್ಡರ್. ಕ್ಯಾಕರಿಸಿರಪ್ಪಾ- ದರ್ಶನ್

ಡಿ ಗ್ಯಾಂಗ್‌ಗೆ ಕುಣಿಕೆ…ಸೆಕೆಂಡರಿ ಎವಿಡೆನ್ಸ್…ಕೊಟ್ಟ ಹೊಡೆತ ! ಬಕ್ಕಬಾರಲು ಬಿದ್ದಿದ್ದೆಲ್ಲಿ ಸೆಲೆಬ್ರಿಟೀಸ್ ಮೆದುಳು…ಇಳೀತಾ ಪಿತ್ತ ? ವಾ.ಓ: `ನಾನು ಲಾಕ್ ಆಗ್ತೀನಿ ಅಂತ ತಿಳಕೊಂಡರ‍್ಲಿಲ್ಲ…ಸಾರ್…’ ಇದು ದರ್ಶನ್…

‘ದಚ್ಚು’ ನೋಡಲು ಜೈಲಿಗೆ ಬಂದ ‘ರಚ್ಚು’..!

`ರೇಣುಕಾಸ್ವಾಮಿ ಗತಿ ನಿಮ್ಮ ಅಪ್ಪನಿಗೇ ಬಂದಿದ್ರೆ…?’ `ಹಿAಗೇ ಕೊಲೆಗಡುಕನಿಗೆ ಕಣ್ಣೀರಾಗುತ್ತಿದ್ರಾ ರಚಿತಾ…?’ ವಾ.ಓ: ರಚಿತಾ ರಾಮ್ ಕಣ್ಣೀರು ಹಾಕಿದ್ದಾರೆ. ಗುಳಿಕೆನ್ನೆ ಬೆಡಗಿ ಕಣ್ಣು ಒರೆಸಿಕೊಳ್ಳುವುದನ್ನು ನೋಡಿ ಇಡೀ…

ಟ್ರಬಲ್ ಶೂಟರ್‌ಗೆ ರೆಬಲ್ ಅಡ್ವಸ್..!

ಇದು ಡಿಸಿಎಂ ಡಿ.ಕೆ .ಶಿವಕುಮಾರ್ ಕುರಿತ ಇಂಟರೆಸ್ಟಿಂಗ್ ಸ್ಟೋರಿ ಅತ್ತ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..ಇತ್ತ ಡಿಸಿಎಂ ಡಿಕೆಗೆ ಅಪನಿಂದೆ ದುಡಿದಿದ್ದಕ್ಕೆ ಕೂಲಿ ಇಲ್ಲ, ಆದರೆ ಹೆಜ್ಜೆ ಹೆಜ್ಜೆಗೂ…

ಸಿದ್ದು ರಾಜಿನಾಮೆ ಕೊಟ್ರೆ ಮಹಾಗಂಡಾಂತರ..!

ಇದು ಸಿಎಂ ಸಿದ್ದರಾಮಯ್ಯ ಎಕ್ಸ್‌ ಕ್ಲೂಸಿವ್‌ ಸ್ಟೋರಿ ಕಡೇ ಆಟದಲ್ಲಿ ಅಗ್ನಿ ಪರೀಕ್ಷೆ ಎದುರಿಸ್ತಿರೋ ಸಿಎಂ ಸಿದ್ದು ಇನ್‌ ಸೈಡ್‌ ಸ್ಟೋರಿ ವಜ್ರದಂಥ ವ್ಯಕ್ತಿತ್ವದ ಕರುನಾಡಿನ ರಾಜಕಾರಾಣಿ…

ಪ್ಲೈಓವರ್ ಮೇಲೆ ಭೀಕರ ಅಪಘಾತ…!

ಬೆಂಗಳೂರಿನ ಅತ್ಯಂತ ಉದ್ದನೆಯ ಪ್ಲೈಓವರ್ ಮೇಲೆ ಭೀಕರ ಅಪಘಾತ…! ಅಂಬ್ಯುಲೆನ್ಸ್ ಗೆ ದಾರಿ ಬಿಡಲು ಹೋಗಿ ಪಲ್ಟಿ ಹೊಡೆದ ಕಾರು. ವಿಡಿಯೋ ನೋಡುದ್ರೆ ಎಂತವರು ಬೆಚ್ಚಿ ಬೀಳ್ತಾರೆ…

ಪಿಎಸ್ಐ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾ

ಪಿಎಸ್ಐ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾ -ಮೃತ ಪಿಎಸ್ಐ ಪರಶುರಾಮ ನಿವಾಸಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ -ನ್ಯಾಯ ಒದಗಿಸುವುದಾಗಿ ಭರವಸೆ ಕೊಪ್ಪಳ, ಕಾರಟಗಿ (ಆಗಸ್ಟ್…

ಖಾಕಿಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಲಾಕ್.!

ಪೊಲೀಸ್ ಸಿಬ್ಬಂದಿಗಳಿಂದಲೇ ಹಣ ಸುಲಿಗೆ ಮಾಡುತ್ತಿದ್ದ ಖಧಿಮ ಆರೋಪಿಯೊಬ್ಬನನ್ನು ಶಿವಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗದಲ್ಲಿ ನೀಡ ಬಳಿಕ ದೂರು ಹಿಂಪಡೆಯಲು…

ಶೇಖ್ ಹಸೀನಾ ಭಾರತದ ಮೂಲಕ ಲಂಡನ್‌ಗೆ ಪಲಾಯನ..

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಾಗೂ ಸೇನೆಯೊಂದಿಗಿನ ಕಿತ್ತಾಟ ತಾರಕಕ್ಕೇರಿದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ (Sheikh Hasina) ರಾಜೀನಾಮೆ…

ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು…

ಬೆಂಗಳೂರು ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ

ಬೆಂಗಳೂರು ;ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ – ಈಶ್ವರ ಖಂಡ್ರೆ • ಅಮೆರಿಕಾ, ಜಪಾನ್, ಜರ್ಮನಿ ಸೇರಿ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ • ವಿವಿಧ ರಾಜ್ಯಗಳ…

ಸಿದ್ದಗಂಗಾ ಶ್ರೀಗಳ ಗದ್ದುಗೆಗೆ ಭೇಟಿ ನೀಡಿದ ವಿಜಯ್ ಕುಮಾರ್

ಸಿದ್ದಗಂಗಾ ಮಠದ ಶ್ರೀ ಗಳ ಭೇಟಿಯಾಗಿ ಅಶಿರ್ವಾದ ಪಡೆದ ವಿಜಯ್ ಪ್ರಚಾರದ ನಡುವೆ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ವಿಜಯ್ ಭೇಟಿ.…

ಇಂಡಸ್ಟ್ರೀ ಉಳಿವಿಗೆ ಪಣ ತೊಟ್ಟ ‘ಪೌಡರ್’.

‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ‌ 23ಕ್ಕೆ ತೆರೆಗೆ ಬರಲಿದೆ ಸಿನಿಮಾ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್.…

ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾ

ಬೆಂಗಳೂರು, ಆ.01 “ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಸಂಬಂಧ…

ಅಜಿತ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್- ‘ಕೆಜಿಎಫ್ 3’ಗೆ ಕನೆಕ್ಟ್ ಆಗಲಿದೆ ಈ ಚಿತ್ರ

ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ಅಜಿತ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಸಿನಿಮಾ ‘ಕೆಜಿಎಫ್…

ಲೈಸೆನ್ಸ್ ರದ್ದು…..! ರಾಮಲಿಂಗ ರೆಡ್ಡಿ ಖಡಕ್ ಆದೇಶ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಆದೇಶ ಕೂಡಲೇ ಡ್ತೈವಿಂಗ್ ಸ್ಕೂಲ್ ಲೈಸೆನ್ಸ್ ರದ್ದು ಮಾಡಲು ಆದೇಶ ಬಸವೇಶ್ವರ ನಗರದ ಮಾರುತಿ ಡ್ರೈವಿಂಗ್ ಸ್ಕೂಲ್ ನ ಲೈಸೆನ್ಸ್ ರದ್ದು.…

ಸ್ಟೈಲಿಶ್ ಸ್ಟಾರ್ ಎಂದು ಮೆರೆಯುತ್ತಿದ್ದ ಅಲ್ಲು ಅರ್ಜುನ್​ಗೆ ಶಾಕ್​ ಕೊಟ್ಟಿದ್ದ ಯಶ್

ಅದೊಂದು ಅವಾರ್ಡ್ ಫಂಕ್ಷನ್. ಈ ಕಾರ್ಯಕ್ರಮದಲ್ಲಿ ಯಶ್, ಅಲ್ಲು ಅರ್ಜುನ್, ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕರು ಭಾಗಿ ಆಗಿದ್ದರು. ಸ್ಟೈಲಿಶ್ ಸ್ಟಾರ್ ಅವಾರ್ಡ್​ನ ಘೋಷಣೆ…

ಸಿರಪ್‌ ಬಾಟಲಿ ನುಂಗಿ ಸಂಕಷ್ಟಕ್ಕೆ ಸಿಲುಕಿದ ನಾಗಪ್ಪ; ರಕ್ಷಣೆಗೆ ಧಾವಿಸಿದ ಸ್ನೇಕ್‌ ಹೆಲ್ಪ್‌ಲೈನ್‌

ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಜನರಿಗೆ ಎಷ್ಟೇ ಜಾಗೃತಿ, ಎಚ್ಚರಿಕೆ ನೀಡಿದರೂ ಎಲ್ಲೆಂದರಲ್ಲಿ ಕಸ ಎಸೆಯುವ ಚಾಳಿ ಬಿಟ್ಟಿಲ್ಲ. ಹೀಗೆ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ಪರಿಸರಕ್ಕೆ ಹಾನಿಯಾಗುವುದರ…

ತಾಲಿಬಾನ್ ಮಾದರಿಯ ಸರ್ಕಾರಕ್ಕೆ ರಾಜ್ಯ ಬಿಜೆಪಿ ಖಂಡಿತವಾಗಿಯೂ ಪಾಠ ಕಲಿಸಲಿದೆ – ಆರ್ ಅಶೋಕ್

ಮಂಗಳೂರು: ಮಸೀದಿಗೆ ಪ್ರಾರ್ಥನೆಗೆ ಬರುವ ವ್ಯಕ್ತಿಯ ಬಳಿ ಡ್ಯಾಗರ್ ಇರಲು ಹೇಗೆ ಸಾಧ್ಯ? ಒಂದು ವೇಳೆ ಆತನಲ್ಲಿ ಅದು ಇದ್ದಲ್ಲಿ ಖಂಡಿತವಾಗಿಯೂ ಅದರ ತರಬೇತಿ ಆತನಿಗೆ ಇರುತ್ತದೆ…

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಗೆಲುವು

ಮೈಸೂರು: ನೈರುತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್​ನ ಭೋಜೇಗೌಡ ಭಾರೀ ಅಂತರದಿಂದ ಗೆಲವು ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯ ಮತದಲ್ಲೇ 5267 ಮತಗಳ ಭಾರಿ ಅಂತರದಿಂದ…

ಸಾಕ್ಷ್ಯಾಧಾರ ನಾಶಪಡಿಸಲು ಸರಕಾರ ಪ್ರಯತ್ನಿಸುತ್ತಿದೆಯೇ..?: ಸಿ.ಟಿ.ರವಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ…

ರಾಜ್ಯ ಸರಕಾರದ ಮೊದಲ ವಿಕೆಟ್ ಪತನ ನಿಶ್ಚಿತ : ಆರ್, ಅಶೋಕ್

ಶಿವಮೊಗ್ಗ, ಮೇ 31, : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ.…

ಕಾಂಗ್ರೆಸ್​ಗೆ ಶಾಕ್​: ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಪುರಿ: ಸೂರತ್​​​​, ಇಂದೋರ್​​​ ಆಯಿತು. ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿ ಪಕ್ಷಕ್ಕೆ ಶಾಕ್​​​ ನೀಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು…

ಟಿ-20 ವಿಶ್ವಕಪ್​: ಕೆ.ಎಲ್​.ರಾಹುಲ್​ ಔಟ್​

ಮುಂಬೈ: ಟಿ-2- ವಿಶ್ವಕಪ್​ ಟೂರ್ನಿಗೆ 15 ಆಟಗಾರರ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ರೋಹಿತ್​ ಶರ್ಮಾ ನಾಯಕತ್ವದ ಟೀಂ ಸಜ್ಜಾಗಿದೆ. ರೋಹಿತ್​ ಶರ್ಮಾ(ನಾಯಕ), ಹಾರ್ದಿಕ್​ ಪಾಂಡ್ಯ(ಉಪನಾಯಕ),…

ಚಿಕ್ಕೋಡಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; 16 ಲಕ್ಷ ರೂ.ವಶಕ್ಕೆ

ಚಿಕ್ಕೋಡಿ : ದೇಶಾದ್ಯಂತ ಲೋಕಸಭಾ ಚುನಾವಣೆ ರಂಗೇರಿದ್ದು, ಕೆಲವೆಡೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಬುಧವಾರ ತಡರಾತ್ರಿ ಚಿಕ್ಕೋಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆ ಇಲ್ಲದೆ…

Verified by MonsterInsights