freedom tv daily news

Top News

ಸಂಭಾಲ್ ಹಿಂಸಾಚಾರ ಕುರಿತು ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

ನವದೆಹಲಿ:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು…

Read More »
Top News

1.17 ಶತಕೋಟಿ ರೂ ವೆಚ್ಚದಲ್ಲಿ ಮಲ್ಟಿ ಮಿಷನ್ ಹೆಲಿಕಾಪ್ಟರ್ ಉಪಕರಣ: ಮಾರಾಟ ಮಾಡಲು ಅಮೆರಿಕದಿಂದ ಅನುಮೋದನೆ

ವಾಷಿಂಗ್ಟನ್: 1.17 ಶತಕೋಟಿ ಡಾಲರ್ ಅಂದಾಜು ವೆಚ್ಚದಲ್ಲಿ ಎಂಹೆಚ್-60ಆರ್ ಮಲ್ಟಿ-ಮಿಷನ್ ಹೆಲಿಕಾಪ್ಟರ್ ಉಪಕರಣಗಳು ಮತ್ತು ಸಂಬಂಧಿತ ವಸ್ತುಗಳ ಮಾರಾಟಕ್ಕೆ ಅಮೆರಿಕದ ಬೈಡನ್ ಆಡಳಿತವು ಯುಎಸ್ ಕಾಂಗ್ರೆಸ್ ಗೆ ಅನುಮೋದನೆ…

Read More »
Top News

ಬಿಎಸ್​ವೈ, ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಪತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಬೆಂಗಳೂರು: ಒಂದೆಡೆ ಪಕ್ಷ ಸಂಘಟನೆಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿ ಬಂದಿದ್ದರೆ, ಮತ್ತೊಂದೆಡೆ ಪಕ್ಷದ ಆಂತರಿಕ ಕಲಹ ತಾರಕಕ್ಕೇರುತ್ತಿದೆ. ಅತ್ತ ಶಾಸಕ ಬಸನಗೌಡ ಪಾಟೀಲ್…

Read More »
Top News

ಒತ್ತೆಯಾಳುಗಳನ್ನ ರಿಲೀಸ್ ಮಾಡದಿದ್ರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ: ಹಮಾಸ್‌ಗೆ ಟ್ರಂಪ್‌ ಖಡಕ್ ವಾರ್ನಿಂಗ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್‌ ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. 2025ರ ಜ.20ರ ಒಳಗಾಗಿ…

Read More »
Top News

ರಾಜ್ಯದಲ್ಲಿ ತಾರಕಕ್ಕೇರಿದ ಬಿಜೆಪಿ ಬಣ ಗುದ್ದಾಟ : ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂಟ್ರಿ

ಬೆಂಗಳೂರು: ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.ರಾಜ್ಯಕ್ಕೆ ತರುಣ್ ಚುಗು ಅವರು ಆಗಮಿಸಿದರು. ಬಿಜೆಪಿ…

Read More »
Sports

ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುವಿಗೆ ಮದುವೆ ಫಿಕ್ಸ್!

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು  ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ  ರಂದು ಲಕ್ನೋದಲ್ಲಿ  ನಡೆದ…

Read More »
Top News

ಎಚ್‌ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಕಳೆದ ವರ್ಷ ರಾಜ್ಯದಲ್ಲಿ 13,183…

Read More »
Top News

ರಾಮನಗರ ಕೈದಿಗೆ ಕೃಷಿ ಮಾಡಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು

ಬೆಂಗಳೂರು:  ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ. ಕನಕಪುರ…

Read More »
Top News

‘ಬ್ರಹ್ಮಗಂಟು’ ಧಾರಾವಾಹಿ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಕಾರಣವೇನು?

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತ: ಹಾಸನ ಜಿಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ…

Read More »
Top News

ನಾಗಸಂದ್ರದಿಂದ ಮಾದಾವರವರೆಗಿನ ಹಸಿರು ಮಾರ್ಗ ವಿಸ್ತರಣೆ..

ಸರಾಸರಿ ದೈನಂದಿನ ಪ್ರಯಾಣಿಕರ ಸಂಚಾರದ ಅಂಕಿಅಂಶಗಳ ಪ್ರಕಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅಂದಾಜು ಮಾಡಿದ ನಾಲ್ಕನೇ ಒಂದು ಭಾಗವನ್ನು ಮಾತ್ರ ಬರುತ್ತಿದ್ದಾರೆ. ಬೆಂಗಳೂರು: ಸಾರ್ವಜನಿಕರ…

Read More »
Top News

ಗ್ಯಾಸ್‌ ಸಿಲಿಂಡರ್‌ ಬ್ಲಾಸ್ಟ್‌; ಮನೆಗಳು ಛಿದ್ರ! ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮನೆಗಳು ಛಿದ್ರಗೊಂಡಿವೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಬೆಂಗಳೂರು:…

Read More »
Top News

BBMPಯಿಂದ ದಾಖಲೆ 4,284 ಕೋಟಿ ರೂ.ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ…

Read More »
Top News

ಫೆಂಗಲ್ ಚಂಡಮಾರುತ ಮಳೆಯ ಅಬ್ಬರ ಪುದುಚೇರಿ, ವಿಲ್ಲುಪುರಂನಲ್ಲಿ ಒಂಬತ್ತು ಮಂದಿ ಸಾವು..

ಚೆನ್ನೈ: ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ…

Read More »
Top News

ಮನೆಬಿಟ್ಟು ಬಂದ 253 ಮಕ್ಕಳ ರಕ್ಷಣೆ ಮಾಡಿದ RPF ತಂಡ

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು  ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ…

Read More »
Top News

ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿ.ಕೆ. ಶಿವಕುಮಾರ್

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು…

Read More »
Top News

ಕಾಂಗ್ರೆಸ್​​ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ  2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ

ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ  2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…

Read More »
Top News

ವಕ್ಫ್​ ಬೋರ್ಡ ಅನ್ನೇ ವಜಾಗೊಳಿಸಿದ ಆಂಧ್ರ ಪ್ರದೇಶ ಸರ್ಕಾರ

ದೇಶಾದ್ಯಂತ ವಕ್ಫ್ ಮಸೂದೆ ಮತ್ತು ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಎಂದು  ಆದೇಶ ಹೊರಡಿಸಿದೆ.…

Read More »
Top News

ತೆಲಂಗಾಣ ಪೊಲೀಸರಿಂದ ಎನ್​ಕೌಂಟರ್ 7 ಮಾವೋವಾದಿಗಳ ಹತ್ಯೆ

ಹೈದರಾಬಾದ್: ತೆಲಂಗಾಣದ  ಮುಲುಗು  ಜಿಲ್ಲೆಯಲ್ಲಿ ಮುಂಜಾನೆ ಪೊಲೀಸರು ಹಾಗೂ ಮಾವೋವಾದಿಗಳ  ಮಧ್ಯೆ ನಡೆದ ಎನ್‌ಕೌಂಟರ್‌ನಲ್ಲಿ 7 ಮಂದಿ ಮಾವೋವಾದಿಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್…

Read More »
Top News

ಫೆಂಗಲ್ ಚಂಡಮಾರುತ ಅಬ್ಬರಕ್ಕೆ ನಿಯಂತ್ರಣ ತಪ್ಪಿದ Indigo ವಿಮಾನ..

ಚೆನ್ನೈ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ.  ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ…

Read More »
Top News

BJP ಹೇಳಲಿ ಮುಸ್ಲಿಮರಿಗೆ ಮತದಾನದ ಹಕ್ಕು ಬೇಡ : ಹೆಬ್ಬಾಳ್ಕರ್ ಸವಾಲು

ಈ ರಾಷ್ಟ್ರದಲ್ಲಿ ಸಂವಿಧಾನ ಇಲ್ಲವೇ? ನಾವು ರಾಷ್ಟ್ರವ್ಯಾಪಿ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಿಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯವಾಗಬೇಕಲ್ಲವೇ? ಸ್ವಾಮೀಜಿ ಹೇಳಿದ್ದನ್ನು ಬಿಜೆಪಿಯವರು ಹೇಳಲಿ ನೋಡೋಣ… ಸ್ವಾಮೀಜಿಗಳು ಇರುವುದು…

Read More »
Top News

ಬಿಟ್ ಆಫ್ ಲ್ಯಾಂಡ್ ಮಾರಾಟಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾರಂಭ

ಮೈಸೂರು: ಮುಡಾ  ಹಗರಣ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸುದ್ದು ಮಾಡಿದೆ. ಸಿಎಂ ಮತ್ತು ಅವರ ಪತ್ನಿ ಸೇರಿದಂತೆ ಕುಟುಂಬದ ಮೇಲೆ ಆರೋಪ ಮಾಡಲಾಗಿದೆ.  ಈ ಮಧ್ಯೆ ಕೊನೆಗೂ ಮೈಸೂರು…

Read More »
Top News

ಸಂಭಾಲ್‌ಗೆ ಹೊರಗಿನವರ ಪ್ರವೇಶಕ್ಕೆ ಜಿಲ್ಲಾಡಳಿತ ಡಿಸೆಂಬರ್ 10ರ ವರೆಗೆ ನಿಷೇಧ

ಡಿ.10ರ ವರೆಗೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಹೊರಗಿನವರು, ಯಾವುದೇ ಸಾಮಾಜಿಕ ಸಂಘಟನೆ ಅಥವಾ ಯಾವುದೇ ಸಾರ್ವಜನಿಕ ಪ್ರತಿನಿಧಿಗಳು ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ ಎಂದು ಸಂಭಾಲ್ ಜಿಲ್ಲಾಧಿಕಾರಿ…

Read More »
#Exclusive News

ಕಾಡುಪ್ರಾಣಿಗಳ ಉಪಟಳಕ್ಕೆ ಸರಗೂರು ಜನ ಗಢಗಢ ಸಾಧು ಪ್ರಾಣಿಗಳ ಮಾರಣಹೋಮ..

    ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…

Read More »
Top News

ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !

ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಸಮಸ್ಯೆಗಳ ಸರಮಾಲೆಯೇ ಅನಾವರಣಗೊಂಡಿದೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ…

Read More »
Top News

ವಾರಣಾಸಿಯ ರೈಲ್ವೆ ನಿಲ್ದಾಣದಲ್ಲಿ – 200 ದ್ವಿಚಕ್ರ ವಾಹನಗಳು ಭಸ್ಮ

ಲಕ್ನೋ: ಉತ್ತರ ಪ್ರದೇಶದ  ವಾರಣಾಸಿಯ  ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ. ಪ್ರಾಥಮಿಕ…

Read More »
Top News

ನಾನು ಸಂಸದನಾಗಲು, ಶಾಸಕನಾಗಲು ಹಪಹಪಿಸಿಲ್ಲ: ನಿಖಿಲ್

ಹಾಸನ  ಜಿಲ್ಲೆ, ಅರಕಲಗೂಡಿನಲ್ಲಿ ಮಾಜಿಸಚಿವ ಎ.ಮಂಜು ಅವರ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಜನತೆ ಒಬ್ಬ ಸಾಧಾರಣ ರೈತ…

Read More »
Top News

ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼ

ಇದೇ  ಡಿ.5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ…

Read More »
Sports

ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಪ್ರೇಮಕತೆ ಸಿರಾಜ್​ ಮನಸೋತ ಚೆಲುವೆ ಯಾರು?

ಕ್ರಿಕೆಟ್​​ & ಬಾಲಿವುಡ್​​ನ ಮತ್ತೊಂದು ಪ್ರೇಮಕತೆಯ ಸೌಂಡ್​ ಸಖತ್​ ಆಗಿಯೇ ಕೇಳಿ ಬರುತ್ತಿದೆ. ಈ ಬಾಲಿವುಡ್​​ ಬ್ಯೂಟಿಗೆ ಕ್ಲೀನ್​ ಬೋಲ್ಡ್​ ಆಗಿರೋದು ವೇಗಿ ಮೊಹಮ್ಮದ್​ ಸಿರಾಜ್​. ಕಾಶ್ಮೀರಿ…

Read More »
Top News

ಬಿಗ್ ಬಾಸ್ ಮನೆಯಲ್ಲಿ ಕಣ್ಣೀರ ಧಾರೆ; ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು…

Read More »
Top News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಸಕಾರಾತ್ಮಕವಾಗಿ ಪ್ರತಿಕ್ರಿಯೇ

 ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಹಾಯುತಿ ಮೈತ್ರಿಕೂಟದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. ನಾಯಕರೊಂದಿಗೆ ಸಮಾಲೋಚಿಸಿದ ನಂತರ ಮುಖ್ಯಮಂತ್ರಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು…

Read More »
Top News

ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್….!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ…

Read More »
Top News

ಕಾಂಗ್ರೆಸ್‌ ಆಡಳಿತದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ – R. ಅಶೋಕ್‌

ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.  ಉತ್ತರ ಕರ್ನಾಟಕದ…

Read More »
Top News

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ: ಉಭಯ ಸದನ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ…

Read More »
Top News

ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ

ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ…

Read More »
Top News

ಇಂದು ದೆಹಲಿಗೆ ಸಿದ್ದರಾಮಯ್ಯ ಪಯಣ: CWC ಸಭೆಯಲ್ಲಿ – KPCC ಅಧ್ಯಕ್ಷ ಬಗ್ಗೆ ಚರ್ಚೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ  ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ  ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು  ಕಾಂಗ್ರೆಸ್…

Read More »
Top News

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ : ಪರಮೇಶ್ವರ್

ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ.   ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು  ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು…

Read More »
Top News

ದೆಹಲಿಯಂತೆ ಬೆಂಗಳೂರಲ್ಲಿ ಮಿತಿ ಮೀರಿದ ವಾಯುಮಾಲಿನ್ಯ!

ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ,…

Read More »
Top News

ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ ಇಂದಿನಿಂದ ಭಾರೀ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ,…

Read More »
Top News

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ…

Read More »
Top News

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ..

ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್‌   ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ…

Read More »
Top News

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ, ಇದು ಭಾರೀ…

Read More »
Top News

ಮುಡಾ ಹಗರಣ: ವಿಚಾರಣೆ ಡಿ.10ರಂದು ಕೇಸ್​ ವರದಿ ಹೈಕೋರ್ಟ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…

Read More »
Top News

ಕಿಡ್ನಾಪ್ ಆಪರೇಷನ್​ ಸಕ್ಸಸ್.. ಬಟ್ ಪ್ಲಾನ್ ಫೈಲ್ಯೂರ್​..! ಮಾಜಿ ಲವರ್​​ಗೆ ಖೆಡ್ಡ ತೋಡಿದ ಮಾಡ್ರನ್​ ‘ಮೋಹಿನಿ’ ಅಂದರ್​​..!

ಹೊಸ ಭಾಯ್​ ಫ್ರೆಂಡ್ ಜೊತೆ ಸೇರಿ ಹಳೆ ಲವರ್​​ಗೆ ಖೆಡ್ಡ..!? ಬೆಂಗಳೂರು : ಹೊಸ ಭಾಯ್​ ಫ್ರೆಂಡ್ ಜೊತೆ ಸೇರಿ ಹಳೆ ಲವರ್​​ಗೆ ಖೆಡ್ಡ ತೋಡಿದ ಮಾಯಂಗನೆ..…

Read More »
Top News

ಬೆಂಗಳೂರು: ಬಿಎಂಟಿಸಿ ಚಾಲಕರ, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಪ್ರಭಾಕರ್ ರೆಡ್ಡಿ

ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್​ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು…

Read More »
Top News

ಭಾರತದ ಸಂವಿಧಾನ ದಿನ, ಡಾ.ಬಿ.ಆರ್‌.ಅಂಬೇಡ್ಕರ್ ಅವರ ಅದ್ಭುತ ಸಂದೇಶಗಳೇನು: ಇಲ್ಲವೆ ನೋಡಿ

ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ…

Read More »
Top News

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಜಾರಿ..ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ ಒಂದು ಚಂದಾದಾರಿಕೆಗೆ ಹಸಿರು ನಿಶಾನೆ ತೋರಿದೆ. ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಯೋಜನೆ…

Read More »
Top News

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ…

Read More »
Top News

ಕನ್ನಡ ನಾಡಿನ ಹಿರಿಮೆ ಬೆಳೆಸಬೇಕು ; ಆದರ್ಶ ಗೋಖಲೆ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶಕ್ಕೆ ಕರ್ನಾಟಕ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಡಿನ ಹೋರಾಟಗಾರರ ತ್ಯಾಗ, ಬಿಲಿದಾನ ಸ್ಮರಣೀಯ ಎಂದು ಖ್ಯಾತ ವಾಗ್ಮಿ, ಅಂಕಣಕಾರ…

Read More »
Top News

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್​ಗೆ ಜಿಟಿಡಿ ಸವಾಲ್…!

ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ…

Read More »
Top News

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ…

Read More »
Top News

ಸಂಸತ್ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.…

Read More »
Top News

ಶಾಸಕ ಎಸ್. ಎನ್.ಸುಬ್ಬಾರೆಡ್ಡಿಗೆ ಕಾನೂನಿನ ಸಂಕಷ್ಟ..!

ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಅವರು ತಮ್ಮ ವಿರುದ್ಧ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ಮಧ್ಯಂತರ…

Read More »
Top News

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನೀಡಿದ 534 ರನ್​ಗಳ ಕಠಿಣ ಗುರಿ…

Read More »
Top News

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ.  ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…

Read More »
Top News

ಆ್ಯಂಟಿಬಯೋಟಿಕ್ ನಿಯಂತ್ರಣಕ್ಕೆ ನೀತಿ ಅಗತ್ಯ: ಡಾ.ಸಿ .ಎನ್​.ಮಂಜುನಾಥ್​

ಬೆಂಗಳೂರು: ಆ್ಯಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್​.ಮಂಜುನಾಥ್​ ಅವರು  ಹೇಳಿದರು. ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್‌ಗಳ ಬಳಕೆ ಮಾಡಲಾಗುತ್ತಿದೆ.…

Read More »
Top News

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

  ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು…

Read More »
Top News

ಅಂಬರೀಶ್ ಪುಣ್ಯಸ್ಮರಣೆ:ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ ಸುಮಲತಾ..

ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ,…

Read More »
Top News

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…

Read More »
Top News

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…

Read More »
Top News

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ

ಬೆಂಗಳೂರು:  ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…

Read More »
Top News

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್‌ಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್​ ಮನೆಯಲ್ಲಿ  ಈ ವಾರ  ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ.…

Read More »
Top News

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ  ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ…

Read More »
Top News

ಎಐ ಈ ಜಗತ್ತನ್ನು ವೇಗವಾಗಿ ಆವರಿಸುತ್ತಿರುವ ವಿಷಯ: ಸಿಇಒ ಬರುಣ್ ದಾಸ್

ಜರ್ಮನಿಯ ಸ್ಟುಟ್‌ಗಾರ್ಟ್‌ನಲ್ಲಿ  ಜಾಗತಿಕ ಶೃಂಗಸಭೆಯ ಎರಡನೇ ದಿನ. ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಲಿದ್ದಾರೆ.  ಎಂಡಿ ಮತ್ತು ಸಿಇಒ ಬರುಣ್ ದಾಸ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.…

Read More »
Top News

ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ ಘೋಷಣೆ :ಡಿ.ಕೆ. ಶಿವಕುಮಾರ್

ಮುರುಡೇಶ್ವರ:  ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10…

Read More »
Top News

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು  ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ…

Read More »
Top News

NABARD ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

ಬೆಂಗಳೂರು: ರೈತರ ಹಿತದೃಷ್ಟಿಯಿಂದ 2024-25ನೇ ಸಾಲಿಗೆ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಮತ್ತು ಆರ್‌ಬಿಐಗೆ ನಿರ್ದೇಶನ ನೀಡುವಂತೆ ಮತ್ತು…

Read More »
ಫ್ರೀಡಂ ಟಿವಿ ವಿಶೇಷ

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ..? FACT CHECK ಏನು..?

ಕೇಂದ್ರ ಸರ್ಕಾರಿ ನೌಕರರ  ನಿವೃತ್ತಿಯ  ವಯಸ್ಸು 60 ರಿಂದ 62 ಕ್ಕೆ ಏರಿಕೆ ಮಾಡಲಾಗಿದೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ  ಹರಿದಾಡ್ತಿದೆ..  ಇತ್ತೀಚೆಗೆ ನಡೆದ ಕೇಂದ್ರ…

Read More »
ವಿಶೇಷ

ರಷ್ಯಾದಿಂದ ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿಯಿಂದ ದಾಳಿ.. ಕಾದಿದ್ಯಾ ಮಹಾ ಗಂಡಾಂತರ..!?

ಉಕ್ರೇನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧವನ್ನು ಅಂತ್ಯಗೊಳಿಸಲು ಜಗತ್ತಿನ ಕೆಲವು ದೇಶಗಳು ಪ್ರಯತ್ನಿಸುತ್ತಲೇ ಇವೆ. ಭಾರತ ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷಕ್ಕೆ ಅಂತ್ಯ ಹಾಡಲು ಹಲವು ಬಾರಿ ಮನವಿ…

Read More »
Top News

ದೆಹಲಿ ಮಾರುಕಟ್ಟೆಗೂ KMF ಲಗ್ಗೆ: ಅಮುಲ್, ಮದರ್​ ಡೈರಿಗೆ ‘ನಂದಿನಿ’ ಪೈಪೋಟಿ

ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ದೇಶ-ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ನ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಇನ್ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ದೊರೆಯಲಿವೆ.…

Read More »
Top News

ಗಯಾನಾದಲ್ಲಿ ನರೇಂದ್ರ ಮೋದಿಗೆ ಭಾರತೀಯ ವಲಸಿಗರಿಂದ ಸ್ವಾಗತ

ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್‌ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ…

Read More »
Top News

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ..

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು…

Read More »
Top News

ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್​​ಗಳು ನಿಲ್ಲಿಸದೇ ವಿದ್ಯಾರ್ಥಿಗಳ ಪರದಾಟ..

ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಜಿಲ್ಲೆಗಳ…

Read More »
Top News

ಬೆಂಗಳೂರಲ್ಲಿ ಪ್ರಯಾಣಿಕರಿಗೆ ನಿಂತಲ್ಲೇ ಸಿಗಲಿದೆ ರೈಲ್ವೆ ಟಿಕೆಟ್‌ !

ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ನೈರುತ್ಯ ರೈಲ್ವೆ ಹೊಸ ಮೊಬೈಲ್ ಟಿಕೆಟ್ ವ್ಯವಸ್ಥೆಯನ್ನು (ಎಂ-ಯುಟಿಎಸ್)ಪರಿಚಯಿಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ಟಿಕೆಟ್ ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ…

Read More »
Top News

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಣೆ,ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ  ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ…

Read More »
Top News

ರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,

ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರಿಗೆ ನಿರಾಶೆ ಕಾದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಹಾಗೇ…

Read More »
Top News

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಪದವಿ ಇಲ್ಲದ ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ…

Read More »
Top News

ಡಿಸೆಂಬರ್​ 9 ರಿಂದ ವಿಧಾನಮಂಡದಲ್ಲಿ ಚಳಿಗಾಲ ಅಧಿವೇಶನ

ಬೆಳಗಾವಿ: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​…

Read More »
Top News

ಸಚಿವ ಸ್ಥಾನ ನನ್ನ ಬೇಡಿಕೆಯಲ್ಲ, ಹಕ್ಕು ಎಂದ ಕೈ ಶಾಸಕ ನರೇಂದ್ರ ಸ್ವಾಮಿ

ಮಂಡ್ಯ: ಕರ್ನಾಟಕ ಕಾಂಗ್ರೆಸ್​ ಸರ್ಕಾರದಲ್ಲಿ ಮತ್ತೆ ಸಚಿವ ಸ್ಥಾನಕ್ಕಾಗಿ ಕೂಗು ಜೋರಾಗಿದೆಯೇ? ಮಂಡ್ಯದಲ್ಲಿ ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆ ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಮಾಧ್ಯಮ…

Read More »
Top News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ,ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೀಕ್ ಅವರ್​ನಲ್ಲಿ ನೂರಾರು ಜನ ಟ್ಯಾಕ್ಸಿಗಾಗಿ ಕ್ಯಾಬ್ ಸ್ಟಾಂಡ್​ನಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತಾರೆ. ಆದರೆ, ಗಂಟೆಗಟ್ಟಲೆ ಕಾದರೂ ಟ್ಯಾಕ್ಸಿಗಳ ಸಂಖ್ಯೆ ತೀರ ವಿರಳವಾಗಿದೆ.…

Read More »
Top News

ಹನುಮಂತನ ಹಿಂದೆ ಬಿದ್ದ ಶೋಭಾ ಶೆಟ್ಟಿ; ಇದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್ ಏನು?

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬಹುತೇಕ ಆಟಗಾರರಿಗೆ ಇವರೇ ಫೇವರಿಟ್. ಸುದೀಪ್ ಅವರು ಕೂಡ ಅನೇಕ ಬಾರಿ ಹನುಮಂತ ಆಟವನ್ನು ಹೊಗಳಿದ್ದು…

Read More »
Top News

ನಕ್ಸಲ್ ಎನ್​ಕೌಂಟರ್: ಕಾರ್ಯಾಚರಣೆ ಬಗ್ಗೆ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ…

Read More »
Top News

1500 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣನವರು ಮೆಜೆಸ್ಟಿಕ್ ರೈಲು ನಿಲ್ದಾಣವನ್ನು 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಬೆಂಗಳೂರು:…

Read More »
Top News

ಬಿಗ್ ಬಾಸ್ ಮನೆಯಲ್ಲಿ ಅನುಷಾ ರೈಗೆ ಸಿಕ್ತು ಲಕ್ಷ ಲಕ್ಷ ರೂಪಾಯಿ ಚೆಕ್..

ಅನುಷಾ ರೈ ಅವರು ‘ಬಿಗ್ ಬಾಸ್​’ನಿಂದ ಎಲಿಮಿನೇಟ್ ಆಗಿದ್ದಾರೆ. 50 ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಹೊರಕ್ಕೆ ಬಂದಿದ್ದಾರೆ. ಅನುಷಾ ಅವರಿಗೆ ‘ಬಿಗ್ ಬಾಸ್’…

Read More »
Top News

50 ಕೋಟಿ ಅಲ್ಲ 100 ಕೋಟಿ ಆಫರ್: ನನ್ನನ್ನು ಯಾರೂ ಸಂಪರ್ಕಿಸಿಲ್ಲ;ರವಿ ಕುಮಾರ್ ಗಣಿಗ

ಬೆಳಗಾವಿ: ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಭಾರಿ ಸದ್ದು ಮಾಡಲು ಆರಂಭಿಸಿದೆ. 50…

Read More »
Top News

ನೆಲಮಂಗಲ: ಮೃತದೇಹವನ್ನು ಹೊತ್ತೊಯಲು ಯತ್ನಿಸಿರುವ ಚಿರತೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವೊಮ್ಮೆ ಜನರ ಮೇಲೆ ದಾಳಿ ಕೂಡ ಮಾಡಿವೆ. ಹಾಗಾಗಿ ಜನರು ಹೊಲ, ಗದ್ದೆಗಳಿಗೆ ಹೋಗುವುದಕ್ಕೆ ಭಯಪಡುವಂತಾಗಿದೆ. ಇದರ…

Read More »
Top News

2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ವಿಕ್ಟೋರಿಯಾ ..

  2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ. ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.…

Read More »
Top News

ಚೈತ್ರಾ ಕುತಂತ್ರಕ್ಕೆ ಹನುಮ ಬಲಿ ಆಗಲಿಲ್ಲ; ಹಳ್ಳಿ ಪ್ರತಿಭೆಗೆ ಕಿಚ್ಚನ ಹೊಗಳಿಕೆ

ಹಳ್ಳಿ ಪ್ರತಿಭೆ ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಯಾರ ಪ್ರಭಾವಕ್ಕೂ ಒಳಗಾಗುತ್ತಿಲ್ಲ. ಅವರ ಮೇಲೆ ಹೊಗಳಿಕೆ ಮತ್ತು ತೆಗಳಿಕೆ ಎರಡೂ ಕೂಡ ಪ್ರಭಾವ ಬೀರುತ್ತಿಲ್ಲ. ಯಾರೋ…

Read More »
Top News

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ನ ಆಶ್ರಮದಲ್ಲಿ ಕಾರ್ತಿಕ ದೀಪೋತ್ಸವ ..

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ವೈಭವೋಪೇತವಾಗಿ ಕಾರ್ತಿಕ ದೀಪೋತ್ಸವನ್ನು ಆಚರಿಸಲಾತ್ತು. ಆರ್ಟ್ ಆಫ್ ಲಿವಿಂಗ್​ನ ಆಶ್ರಮದಲ್ಲಿ ಭಕ್ತಿಯ ಮೆರಗಿನಿಂದ ವೈಭವಯುತವಾಗಿ ಕಾರ್ತಿಕ ದೀಪೋತ್ಸವವನ್ನು ಆಚರಿಸಲಾಯಿತು. ಕಾರ್ತಿಕ…

Read More »
Top News

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ.. ಪಡೆದವರು ಯಾರು?

 ಬಿಗ್​ಬಾಸ್ ಮನೆಯಲ್ಲಿ  ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಹನುಮಂತು ಚೆನ್ನಾಗಿ ಆಟ ಆಡುತ್ತಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ…

Read More »
Top News

PDO ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾದ ಅಭ್ಯರ್ಥಿಗಳು.

  ರಾಯಚೂರು: ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್​ಇ ಎಡವಟ್ಟು ಮಾಡಿಕೊಂಡಿದೆ. ಅರ್ಧಂಬರ್ಧ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿದೆ. ಇದರಿಂದ ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾಗಿದ್ದಾರೆ.…

Read More »
Top News

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು:ನೈಋತ್ಯ ರೈಲ್ವೆ ವೇಳಾಪಟ್ಟಿ

ಹುಬ್ಬಳ್ಳಿ: ಶಬರಿಮಲೆ  ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ  ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು…

Read More »
Top News

ಬಿಗ್​ಬಾಸ್​ ಮನೆಯಲ್ಲಿ ಈ ವಾರ ಜೋಡಿ ಎಲಿಮಿನೇಷನ್ ಸುಳಿವು ನೀಡಿದ ಸುದೀಪ್ ..

ಬಿಗ್​ಬಾಸ್  ಮನೆಯಲ್ಲಿ  ಕಳೆದ ವಾರ ಯಾವುದೇ ಎಲಿಮಿನೇಷನ್ ಇರಲಿಲ್ಲ. ಕಳೆದ ವಾರ ಭವ್ಯಾ ಅವರು ಇನ್ನೇನು ಎಲಿಮಿನೇಟ್ ಆಗಿಯೇ ಬಿಟ್ಟರು ಎಂಬಲ್ಲಿಗೆ ಹೋಗಿ ಅವರು ಮನೆಯಿಂದ ಹೊರ…

Read More »
Top News

ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ

ಬೆಂಗಳೂರು: ಬಾಂಬ್ ಇದೆ ಎಂದು ಆಟೋ ಸಮೇತ ಚಾಲಕ ಜಯನಗರ ಪೊಲೀಸ್​ ಠಾಣೆಗೆ ಬಂದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿ ಆಟೋದಲ್ಲಿ ಬ್ಯಾಗ್ ಇಟ್ಟು ಹೋಗಿದ್ದರು. ಬಾಂಬ್…

Read More »
Top News

ಈಗ ಭಯೋತ್ಪಾದಕರು ತಮ್ಮ ಮನೆಗಳಲ್ಲಿ ಅಸುರಕ್ಷಿತರಾಗಿದ್ದಾರೆ- ಪ್ರಧಾನಿ ನರೇಂದ್ರ ಮೋದಿ ಕಿಡ್ಡಿ

ನವದೆಹಲಿ: “ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್‌ಗಳ ಮೇಲೆ ಗಮನ ಕೇಂದ್ರೀಕರಿಸಿದ್ದವು. ಆದರೆ, ನಾವು ಜನರ ನಂಬಿಕೆಯನ್ನು ಪುನಃಸ್ಥಾಪಿಸಿದ್ದೇವೆ. ಅನೇಕ ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತವೆ. ಆದರೆ…

Read More »
Top News

ಬಿಗ್ ಬಾಸ್ ಮನೆಯಲ್ಲಿ ಅವರದ್ದೇ ಡೈಲಾಗ್ ಹೇಳಿ ಮೋಕ್ಷಿತಾಗೆ ಟಾಂಟ್ ಕೊಟ್ಟ ಧನರಾಜ್

ಈ ವಾರ ಜೋಡಿ ಟಾಸ್ಕ್​ನಲ್ಲಿ ಧನರಾಜ್ ಹಾಗೂ ಮೋಕ್ಷಿತಾ ಒಂದೇ ತಂಡದಲ್ಲಿ ಇದ್ದರು. ಮೊದಲಿನಿಂದಲೂ ಇವರ ಮಧ್ಯೆ  ಮುನಿಸು  ಇತ್ತು. ಟಾಸ್ಕ್ ಆಡುವಾಗ  ಹೆಚ್ಚಾಗಿದೆ. ಇವರ ಮಧ್ಯೆ…

Read More »
Top News

ಉತ್ತರ ಪ್ರದೇಶದಲ್ಲಿ ಆಟೋಗೆ ಕಾರು ಡಿಕ್ಕಿ 7 ಮಂದಿ ಸ್ಥಳದಲ್ಲೇ ಸಾವು..

ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ…

Read More »
Top News

ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.

ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್​ಗೆ…

Read More »
Top News

ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು…

Read More »
Top News

ರಾಜ್ಯ ದ ಹಲವು ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆ! ಹವಾಮಾನ ಇಲಾಖೆ ಮುನ್ಸೂಚನೆ..

ದೆಹಲಿ  ಹಾಗೂ ವಾಯುವ್ಯ ಮತ್ತು ಉತ್ತರ ಭಾರತದ ರಾಜ್ಯಗಳು  ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜಿನಿಂದ ಆವೃತವಾಗಿವೆ. ದಟ್ಟವಾದ ಮಂಜು ಹಾಗೂ ವಾಯು ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಜನರ ಸ್ಥಿತಿ…

Read More »
Top News

ನಿರೀಕ್ಷೆಮೀರಿಸಿದ ಅಕ್ಟೋಬರ್ ನಲ್ಲಿ ಟೋಲ್ ಕಲೆಕ್ಷನ್ ಹಬ್ಬದ ಸೀಸನ್​ನಲ್ಲಿ ಸಖತ್ ವಾಹನ ಸಂಚಾರ..

  ನವದೆಹಲಿ, ನವೆಂಬರ್ 15:  ಭಾರತದ ಹೆದ್ದಾರಿಗಳಲ್ಲಿ ವಾಹನಗಳಿಂದ ಟೋಲ್ ಸಂಗ್ರಹ ನಿರೀಕ್ಷೆ ಮೀರಿಸುವಷ್ಟು ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ದತ್ತಾಂಶದ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಒಟ್ಟಾರೆ ಟೋಲ್ ಸಂಗ್ರಹ…

Read More »
Top News

ಬಾಲ ಕಲಾವಿದೆಯಾಗಿ ಮಿಂಚಿದ ಬೇಬಿ ಶಾಮಿಲಿ ಈಗ ಪೇಂಟರ್ ಆಗಿದ್ದಾರೆ..

ಬೇಬಿ ಶಾಮಿಲಿ, ಅವರು  ಬಾಲನಟಿ. ಅವರು ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆದವರು. ನಟನೆಯಲ್ಲಿ ಸಾಧನೆ ಮಾಡಿದ ನಂತರ, ಅವರು ಸಿನಿಮಾಗಳಿಂದ ದೂರ ಸರಿದರು ಮತ್ತು ಈಗ…

Read More »
Top News

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ..

ಬೆಂಗಳೂರಿನಲ್ಲಿ  ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಸಾದಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದ್ದಾರೆ.ಗುರುವಾರ ಬೆಳಗಿನ ಜಾವದಿಂದಲೇ ಮೋಡಕವಿದ…

Read More »
Top News

‘ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರುತ್ತೆ’ ಬಿಗ್ ಬಾಸ್ ಮನೆಯಲ್ಲಿ ಸುರೇಶ್​ಗೆ ಗೌತಮಿ ಖಡಕ್ ಎಚ್ಚರಿಕೆ..

ಭವ್ಯಾ ಗೌಡ ಹಾಗೂ ಮಂಜು ಅವರು ಸ್ಟ್ಯಾಚ್ಯೂ ಆಗಿ ನಿಂತಿದ್ದರು. ಈ ವೇಳೆ ಸುರೇಶ್ ಹಾಗೂ ಅನುಷಾ ಅವರು ಬಕೆಟ್​ನಲ್ಲಿ ನೀರು ಹಾಕುವ ಪ್ರಯತ್ನ ಮಾಡಿದ್ದಾರೆ. ಇದು…

Read More »
Top News

ಇರಾನ್‌ನ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿ ಮಹಿಳೆ ಕೊಲೆ ?

ಫ್ಯಾಕ್ಟ್ ಚೆಕ್ ನಡೆಸಿ ವೈರಲ್ ಹಕ್ಕು ತಪ್ಪು ಎಂದು ಸ್ಪಷ್ಟವಾಗಿ ಹೇಳುತ್ತದೆ.  ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಮನೋವೈದ್ಯಕೀಯ ಕೇಂದ್ರಕ್ಕೆ…

Read More »
Top News

ಬಿಗ್ ಬಾಸ್ ಮನೆಯ ಚೈತ್ರಾಗೆ ಕ್ಲಾಸ್ ತೆಗೆದುಕೊಂಡ ಗೋಲ್ಡ್ ಸುರೇಶ್..

ಸಾಮಾನ್ಯವಾಗಿ ಮನೆಯಲ್ಲಿ  ತಾಳ್ಮೆಯಿಂದಿರುವ ಸುರೇಶ್​ ಈಗ  ಸಿಟ್ಟಿಗೆದ್ದಿದ್ದಾರೆ. ಚೈತ್ರಾ  ಅವರಿಗೆ  ಕ್ಲಾಸ್ ತೆಗೆದುಕೊಂಡಿದ್ದಾರೆ.   ಬಿಗ್​ಬಾಸ್ ಮನೆಯಲ್ಲಿ ಗೋಲ್ಡ್ ಸುರೇಶ್ ತುಸು ಕಡಿಮೆ ಆಕ್ರಮಣಕಾರಿ. ಸಾಧ್ಯವಾದಷ್ಟು ಸೌಮ್ಯವಾಗಿಯೇ ಇರುತ್ತಾರೆ. …

Read More »
Top News

‘ಪುಷ್ಪ 2’ ಚಿತ್ರ ಟ್ರೈಲರ್ ರಿಲೀಸ್​​ಗೆ ಚಿತ್ರತಂಡ ಸಜ್ಜು- ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್  ನಟನೆಯ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ 2’   ಇದೇ ಡಿಸೆಂಬರ್ 5ಕ್ಕೆ ರಿಲೀಸ್‌ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಏನಾದರೂ ಅಪ್‌ಡೇಟ್‌ ಸಿಗಲಿ ಎಂದು  ನೋಡುತ್ತಿದ್ದ…

Read More »
Top News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ..

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗಳು ನಡೆದಿವೆ. ಬೀದರ್, ಬೆಳಗಾವಿ, ಧಾರವಾಡ,…

Read More »
#Exclusive News

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…

Read More »
#Exclusive News

ಯೋಗಿ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಇಲ್ಲ: ಡಿಕೆಶಿ

ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾ‌ರ್,…

Read More »
#Exclusive News

ಮೈತ್ರಿ ಅಭ್ಯರ್ಥಿ ಯಾರೇ ಆದ್ರು ಯೋಗಿಗೆ ಜಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಪಟ್ಟಣ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವ‌ರ್ ಅವರು ಜಯಗಳಿಸುವುದು ಭರ್ಜರಿ ಖಚಿತ ಎಂದು ಸಿಎಂ…

Read More »
#Exclusive News

ಟ್ರಂಪ್ ವಿರುದ್ಧ ಮತ್ತೆ ಲೈಂಗಿಕ ದೌರ್ಜನ್ಯದ ಆರೋಪ!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ದ ಇನ್ನೊಂದು ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ನ.5ರ ಚುನಾವಣೆಗೂ…

Read More »
#Exclusive News

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್​

ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ…

Read More »
#Exclusive News

ಇರಾನ್​ ಮೇಲಿನ ದಾಳಿಗೆ ಸಿದ್ದವಾಗಿದ್ದ ಇಸ್ರೇಲ್​ : ಅಮೇರಿಕಾ ಮಾಹಿತಿ

ವಾಷಿಂಗ್ಟನ್: ಇರಾನ್ ರಾಕೆಟ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸಿತ್ತು ಎಂಬುದು ಅಮೆರಿಕದಲ್ಲಿ ಸೋರಿಕೆಯಾಗಿ ರುವ ಪತ್ರವೊಂದರಿಂದ ದೃಢಪಟ್ಟಿದೆ. ಇದೊಂದು ರಹಸ್ಯ…

Read More »
#Exclusive News

ಆರಕ್ಷಕರ ಹಿತ ರಕ್ಷಿಸಲು ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ…

Read More »
#Exclusive News

ಭರತ್​ಗೆ ಟಿಕೇಟ್​ ಕೊಟ್ಟಿದ್ದು ಜೆ.ಪಿ.ನಡ್ಡಾ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದ  ಪ್ರಸ್ತುತ ರಾಜಕೀಯ ಹಿತದೃಷ್ಟಿ ಹಾಗೂ ಕ್ಷೇತ್ರದ ದೃಷ್ಟಿಯಿಂದ ಪುತ್ರ ಭರತ್‌ಗೆ ಟಿಕೆಟ್ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಹೈಕಮಾಂಡ್ ನಾಯಕರು ತಿಳಿಸಿ ದ್ದಾರೆ. ಪಕ್ಷದ ನಿರ್ಧಾರಕ್ಕೆ…

Read More »
#Exclusive News

ಚನ್ನಪಟ್ಟಣಕ್ಕೆ ಅಭ್ಯರ್ಥಿ ಘೋಷಿಸುವುದು ಜೆಡಿಎಸ್​ಗೆ ಬಿಟ್ಟ ವಿಚಾರ : ಬಿಎಸ್‌ವೈ

ಬೆಂಗಳೂರು : ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆ ಪಕ್ಷದ ನಾಯಕರು ಯಾರನ್ನು ಬೇಕಾದರೂ ಅಭ್ಯರ್ಥಿಯನ್ನಾಗಿ ಘೋಷಿಸಬಹುದು ಎಂದುಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More »
#Exclusive News

ಮಿನಿ ಸಮರ ಗೆಲ್ಲಲು ಕೈ ಮಾಸ್ಟರ್​ ಪ್ಲಾನ್​… ಇಲ್ಲಿದೆ ಸಂಪೂರ್ಣ ಮಾಹಿತಿ

 ಬೆಂಗಳೂರು : ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು…

Read More »
#Exclusive News

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಗಳಿಂದಲೇ ಆಹಾರ ವಿತರಣೆ!

ಚಳ್ಳಕೆರೆ : ಹುಳ ಬಿದ್ದ ಎಲೆಕೋಸು ,ಕೊಳೆತ ಕ್ಯಾರೇಟ್, ಕಪ್ಪಾದ ಈರುಳ್ಳಿ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಕೊಳೆತ ತರಕಾರಿಗಳಿಂದ ಮಾಡಿದ ಊಟ,ತಿಂಡಿ. ಇಂತಹ ದೃಶ್ಯ ಕಂಡು ಬಂದಿದ್ದು…

Read More »
#Exclusive News

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ!

ಬೆಳಗಾವಿ:ಶಾಲೆ, ಹೋಟೆಲ್​ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಿನ್ನೆ ಒಂದೇ ದಿನ ವಿವಿಧ ವಿಮಾನ ಸಂಸ್ಥೆಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು,…

Read More »
#Exclusive News

ನಟ ಮಯೂರ್ ಪಟೇಲ್ ವಿರುದ್ದ ಕೇಸ್​ ದಾಖಲು

 ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿವಾದಿತ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್‌ ಉರುಳಿಸಿ ಅಕ್ರಮವಾಗಿ ಶೆಡ್ ನಿರ್ಮಿಸಿದ ಆರೋಪದಡಿ ನಟ ಮಯೂರ್ ಪಟೇಲ್ ಸೇರಿ ಇತರರ…

Read More »
#Exclusive News

ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಿ : ಡಾ.ಪುರುಷೋತ್ತಮ ಬಿಳಿಮಲೆ

 ಬೆಂಗಳೂರು: ಬಿಬಿಎಂಪಿ ಸಾರ್ವಜನಿಕ ಸೇವಾ ವಿಭಾಗಗಳಿಗೆ ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಬೇಕೆಂದು ಪಾಲಿಕೆ ಮುಖ್ಯ ಆಯುಕ್ತರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ಶನಿವಾರ…

Read More »
#Exclusive News

ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ!

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧಾನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು…

Read More »
#Exclusive News

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಹೋರಾಟ ಖಚಿತ!

  ಗದಗ:ಜಿಲ್ಲೆಯ ಜನರ ಜೀವನಾಡಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕಪ್ಪತ್ತಗುಡ್ಡ ಹೆಸರುವಾಸಿಯಾಗಿದೆ. ಬಯಲುಸಿಮೆಯ ನಾಡಿನ ಜೀವಾಳ ಕಪ್ಪತ್ತಗುಡ್ಡವಾಗಿದ್ದು, ಅದು ಕೇವಲ ಸಸ್ಯಕಾಶಿ ಅಷ್ಟೆ ಅಲ್ಲ. ಈ…

Read More »
#Exclusive News

ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ!

ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ (42) ಅನಾರೋಗ್ಯದಿಂದ ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಹೋದರ ದೀಪಕ್ ಅರಸ್ ನಿಧನದ ಬಗ್ಗೆ ಅಮೂಲ್ಯ ಸಾಮಾಜಿಕ ಜಾಲತಾಣ…

Read More »
#Exclusive News

ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಯ್ತಾ!

ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ  ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ವಿರುದ್ಧ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ.…

Read More »
#Exclusive News

ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!!

ಗುಬ್ಬಿ: ತಲ್ವಾರ್  ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ತಾಲ್ಲೂಕಿನಾದ್ಯಂತ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.…

Read More »
#Exclusive News

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ:ಅರವಿಂದ್ ಕೇಜ್ರಿವಾಲ್

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು,…

Read More »
#Exclusive News

ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು:ಇಂದು ಚಾಲನೆ

ಬೆಂಗಳೂರು: ಭಾರತದ ಆರ್ಥಿಕತೆಗೆ ಅತಿದೊಡ್ಡ ಬಹುಮಾನ  ಕೊಡುತ್ತಿರುವ ಬೆಂಗಳೂರು ಜಾಗತಿಕ ನಗರ. ಬಂಡವಾಳ ಹೂಡಿಕೆಗೆ ಪ್ರಶಸ್ತ ತಾಣ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಉದ್ಯಾನ ನಗರಿ.…

Read More »
ಜಿಲ್ಲೆ

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ

ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್‌ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ…

Read More »
#Exclusive News

ಡೇವಿಸ್​ ಕಪ್ ಬಳಿಕ ಟೆನ್ನಿಸ್​ಗೆ ನಿವೃತ್ತಿ:ರಾಫೆಲ್​​ ನಡಾಲ್​​​​

ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವೀಡಿಯೊದಲ್ಲಿ, 22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಅವರು ಸಾರ್ವಕಾಲಿಕ ಅತ್ಯಂತ…

Read More »
#Exclusive News

ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಬೇರೆ ಕಾಲೇಜು:ನಿರ್ಧಾರಕ್ಕೆ ತಡೆ

ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ತೆರಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿರುವುದನ್ನು ತಡೆ…

Read More »
#Exclusive News

ರತನ್​ ಟಾಟಾರವರ ಅಂತಿಮ ದರ್ಶನ ವ್ಯವಸ್ಥೆ.. ಅಂತ್ಯಕ್ರಿಯೆ ನಡೆಸೋದ್ಯಾರು? ಎಲ್ಲಿ ನಡೆಯುತ್ತೆ? ಹೇಗೆ ನಡೆಯುತ್ತೆ?ಇಲ್ಲಿದೆ ಮಾಹಿತಿ

ಕೈಗಾರಿಕೋದ್ಯಮಿ ರತನ್​ ಟಾಟಾ ನಿಧನರಾಗಿದ್ದಾರೆ. 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಗೆ ತುತ್ತಾಗಿ ಉಸಿರು ನಿಲ್ಲಿಸಿದ್ದಾರೆ. ಸೋಮವಾರದಂದು ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಅವರು ಬುಧವಾರ ರಾತ್ರಿಯಂದು…

Read More »
#Exclusive News

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ನಿಧನ!

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಬುಧವಾರ ರಾತ್ರಿ 11:30 ಕ್ಕೆ ದಕ್ಷಿಣ ಮುಂಬೈನ ಬ್ರೀಚ್…

Read More »
#Exclusive News

ಹರ್ಯಾಣ: ಅ.12ರಂದು ನಾಯಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

ಹರ್ಯಾಣ :ವಿಧಾನಸಭಾ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್…

Read More »
#Exclusive News

ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು:ಜುಲಾನಾ ಕ್ಷೇತ್ರ

ಚಂಡೀಗಢ: ಹಲವು ಅಚ್ಚರಿ ಮತ್ತು ತಿರುವುಗಳನ್ನು ಕಂಡ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಒಲಿಂಪಿಕ್ ಸ್ಪರ್ಧಿ, ಮಾಜಿ ಕುಸ್ತಿಪಟು ಜುಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್…

Read More »
#Exclusive News

ಮುಡಾ: ದಸರಾ ಉತ್ಸವ ಬಳಿಕ ಆರೋಪಿಗಳಿಗೆ ಸಮನ್ಸ್ ಸಾಧ್ಯತೆ!

ಮೈಸೂರು:  ಲೋಕಾಯುಕ್ತ ಪೊಲೀಸರು ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದು, ದಸರಾ ಹಬ್ಬ ಮುಗಿದ  ಬಳಿಕ ವಿಚಾರಣೆಗೆ ಬರುವಂತೆ ಆರೋಪಿಗಳಿಗೆ ಸಮನ್ಸ್‌ ನೀಡುವ ಸಾಧ್ಯತೆ ಇದೆ.…

Read More »
#Exclusive News

ಕೋವಿಡ್ ಕಾಲದ ಅಕ್ರಮ: ಜಿ.ಪಿ.ರಘು ಅಮಾನತ್ತು

ಬೆಂಗಳೂರು: ಕೋವಿಡ್‌ ಕಾಲದಲ್ಲಿ ಪಿಪಿಇ ಕಿಟ್‌ ಖರೀದಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದ ಪ್ರಸ್ತುತ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಆರ್ಥಿಕ…

Read More »
#Exclusive News

ಖಾಲಿ ಇರುವ 34 ಸಾವಿರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಸಿಎಂ!

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಜತೆಗೆ ಖಾಲಿ…

Read More »
#Exclusive News

ಒಳ ಮಿಸಲಾತಿಗೆ ಇಂದು ಬಿಜೆಪಿ ಸಭೆ!

ಬೆಂಗಳೂರು: ಇತ್ತ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಸರಕಾರ ತಯಾರಿ ಮಾಡಿಕೊಂಡಿದ್ದರೆ ಅತ್ತ ಒಳ ಮೀಸಲಾತಿ ವಿಚಾರದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ವಿಪಕ್ಷ ಬಿಜೆಪಿ…

Read More »
#Exclusive News

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶಗಳು:ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುಮತದ ಮಿತಿಯನ್ನು ದಾಟಿದೆ

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶಗಳು 2024 :  ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿ ಚುನಾವಣೆಗಳಲ್ಲಿ, ಎನ್‌ಸಿ-ಕಾಂಗ್ರೆಸ್ ಮೈತ್ರಿಯು ಇಲ್ಲಿಯವರೆಗೆ 50 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು…

Read More »
#Exclusive News

ಹರಿಯಾಣದಲ್ಲಿ ಹಾವು ಏಣಿಯಾಟ, ಕಾಂಗ್ರೆಸ್‌ ಅನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದ ಬಿಜೆಪಿ, ಹ್ಯಾಟ್ರಿಕ್‌ನತ್ತ ಚಿತ್ತ!

 ಹರಿಯಾಣ ವಿಧಾನಸಭೆಗೆ ನಡೆದಿದ್ದ ಚುನಾವಣೆ ಫಲಿತಾಂಶ ಬಾಕಿ ಇದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತುರುಸಿನ ಸ್ಪರ್ಧೆ ಕಂಡು ಬಂದಿದೆ. ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದರೂ ಈಗ ಬಿಜೆಪಿ…

Read More »
#Exclusive News

ಅಕ್ಟೋಬರ್ 9ವರೆಗೆ ಬೆಂಗಳೂರು ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ 2 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ಸಿಕ್ಕಿದೆ.ದಕ್ಷಿಣ ಒಳನಾಡು, ಕರಾವಳಿ…

Read More »
#Exclusive News

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…

Read More »
#Exclusive News

ಖರ್ಗೆ ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ”…

Read More »
#Exclusive News

ರಾಜ್ಯದಲ್ಲಿ ಪಾಕ್ ಜನರ ಪತ್ತೆ ಕೇಂದ್ರ ಸರ್ಕಾರದ ವೈಫಲ್ಯ: ಡಾ.ಪರಂ ಕಿಡಿ

ಹುಬ್ಬಳ್ಳಿ ಪಾಕಿಸ್ತಾನಿಯರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್ ಮಾಡಿಸಿಕೊಳ್ಳುತ್ತಾರೆಂದರೆ ಏನರ್ಥ? ಇದಕ್ಕೆ ಕೇಂದ್ರ ಸರ್ಕಾರದ ತನಿಖಾ ದಳಗಳ ವೈಫಲ್ಯ ಕಾರಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ…

Read More »
#Exclusive News

ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಕಾರಣ ತಿಳಿಸಿದ ಹರ್ಮನ್‌ಪ್ರೀತ್ ಕೌರ್!

ನ್ಯೂಜಿಲೆಂಡ್ ತಂಡವು ನಮಗಿಂತ ಚೆನ್ನಾಗಿ  ಕ್ರಿಕೆಟ್ ಆಡಿದೆ ಆದ್ದರಿಂದ ನಾವು ಪರಾಭವಗೊಂಡಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ. 2024ರ ಮಹಿಳಾ…

Read More »
#Exclusive News

5 ರಾಜ್ಯಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶನಿವಾರ ಜಮ್ಮು ಮತ್ತು ಕಾಶ್ಮೀರ (Jammu and Kashmir) ಮತ್ತು ಮಹಾರಾಷ್ಟ್ರ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಭಯೋತ್ಪಾದನೆ ನಿಧಿ…

Read More »
#Exclusive News

ವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್  ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More »
#Exclusive News

ಅಧಿಕಾರಿಗಳಿಗೆ ಕೊಬ್ಬು ಮಾತೇ ಕೇಳುತ್ತಿಲ್ಲ:ಬಿ.ಆರ್.ಪಾಟೀಲ್​

ಕಲಬುರಗಿ: ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದೆ ಹೋದರೆ ನಮ್ಮ ಮಾತು ಕೇಳುವುದಿಲ್ಲ ಎಂದು ಆಳಂದ ಶಾಸಕ ಹಾಗೂ ಸಿಎಂ ಸಲಹೆಗಾರ…

Read More »
Back to top button