Tag: freedom tv exclusive news

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ..? FACT CHECK ಏನು..?

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿಯ ವಯಸ್ಸು 60 ರಿಂದ 62 ಕ್ಕೆ ಏರಿಕೆ ಮಾಡಲಾಗಿದೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.. ಇತ್ತೀಚೆಗೆ ನಡೆದ ಕೇಂದ್ರ…

ಟೌನ್ ಪ್ಲ್ಯಾನಿಂಗ್ ತಿಪ್ಪೇಸ್ವಾಮಿ ಮನೆ ಮೇಲೆ ಮೆಗಾ ರೇಡ್: ಲಂಚದ ಹೆಸ್ರಲ್ಲಿ ಜಮೀನು ಕೇಳ್ತಿದ್ದ ಭ್ರಷ್ಟನ ಖಜಾನೆಗೆ ಲೋಕಾಯುಕ್ತರ ಲಗ್ಗೆ

ರಾಜ್ಯದ ಕಡುಭ್ರಷ್ಟ ಅಧಿಕಾರಿ ಟೌನ್ ಪ್ಲ್ಯಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ…

ಕಾಂಗ್ರೆಸ್ ಮಾಡಿದ ಆಪಾದಿತ ಪ್ರಯತ್ನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

ಬೆಳಗಾವಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದರು, ಅಲ್ಲಿ ಅವರು ಮಹತ್ವದ ಬೆಳವಣಿಗೆಗಳನ್ನು ಎತ್ತಿ ತೋರಿಸಿದರು ಮತ್ತು ವಿಶೇಷವಾಗಿ ಮುಂಬರುವ ಲೋಕಸಭಾ…

ಬೇರೆಯವರ ಮೇಲೆ ತಪ್ಪು ಹೊರೆಯುಸುವ ಪ್ರಯತ್ನ ಆಗ್ತಾ ಇದೆ – ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಪ್ರಚಂಡ ಗಾಳಿ ಬೀಸ್ತಾ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

ಮೋದಿಯವರ ಸಾವು ಬಯಸುವುದು ಅಕ್ಷಮ್ಯ ಅಪರಾಧ – ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಮೋದಿಯವರ ಸಾವನ್ನು ಬಯಸುವುದು ಸರಿಯಲ್ಲ ಎಂದು ರಾಜು ಕಾಗೆ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಿರುಗೇಟು ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ…

ಸಿಎಂ ಹುದ್ದೆ ಖಾಲಿ ಇಲ್ಲ

‘ಸಿಎಂ ಸಿದ್ದು’ ಡಿಸಿಎಂ ಡಿಕೆಶಿ ಕಲಬುರಗಿ : ವಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ದಲಿತ ಸಿಎಂ ಕೂಗು ಮುನ್ನೆಲೆಗೆ ಬಂದ ವಿಚಾರವಾಗಿ ಮಾತನಾಡಿದ್ದಾರೆ.ಹೈಕಮಾಂಡ್ ಬಹಳ…

ಬೆಣ್ಣೆನಗರಿ ಕಾಂಗ್ರೆಸ್ ನಾಯಕನ ಕರಾಮತ್ತು..!

politices ದಾವಣಗೆರೆ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕೆ ಸಿ ಆರ್ ಪಕ್ಷದ ಅಬ್ಬರದ ನಡುವೆಯೂ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಇದರಲ್ಲಿ…

ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರು, ಮಾ.9 : ಲೋಕಸಭಾ ಚುನಾವಣೆಗೆ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ…

ಟ್ಯಾಂಕರ್ ಮಾಲೀಕರಿಗೆ ಮಾ.15ರವರೆಗೆ ನೋಂದಣಿಗೆ ಅವಕಾಶ; ನಂತರ ಕಾನೂನು ಕ್ರಮ

ಬೆಂಗಳೂರು,ಮಾ.09: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು…

ನನ್ನ ವಿಲನ್ ಮಾಡುವುದು ಸರಿಯಲ್ಲ,ಜನಾರ್ಧನರೆಡ್ಡಿ

ಕೊಪ್ಪಳ : ನಾನು ಶ್ರೀರಾಮುಲುಗೆ ಟಿಕೆಟ್ ನೀಡಲು ವಿರೋಧ ಅನ್ನೋದು ಸುಳ್ಳು. ನಾನು ಬಿಜೆಪಿ ರಾಜ್ಯಾದ್ಯಕ್ಷನು ಅಲ್ಲಾ, ಆ ಪಕ್ಷದ ಕೋರ್ ಕಮಿಟಿಯಲ್ಲಿ ಕೂಡಾ ಇಲ್ಲ. ಬಿಜೆಪಿಯು…

21 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಮೆರವಣಿಗೆ

ಬೀದರ್ : ಬೀದರ್ ನಗರದ ಗುಂಪಾ ರೋಡ್‌ನಿಂದ ಚನ್ನಬಸವ ಪಟ್ಟದ್ದೆವರು ರಥಯಾತ್ರೆಯಲ್ಲಿ ಕುಳಿತು ರಂಗಮಂದಿರದವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು ಬಾರಿಸುವ ಮೂಲಕ ಅರಣ್ಯ ಸಚಿವ ಈಶ್ವರ…

ಒಳ್ಳೆಯ ಲೀಡ್ನಲ್ಲಿ ಗೆಲ್ತೀನಿ – ಪ್ರಜ್ವಲ ರೇವಣ್ಣ

ಹಾಸನ : ಇನ್ನೆರಡು, ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ಟಿಕೆಟ್‌ಗಳನ್ನು ಘೋಷಣೆ ಮಾಡ್ತಾರೆ. ಖಂಡಿತವಾಗಿಯೂ ಒಳ್ಳೆಯ ಲೀಡ್‌ನಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಗೆಲ್ತೀನಿ ಎಂದು…

ಮದುವೆಯಲ್ಲಿ ಹಾಡು ಹಾಡಿದ ಸಚಿವ ತಂಗಡಗಿ

ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮದುವೆ ಸಮಾರಂಭದಲ್ಲಿ ಹಾಡು ಹಾಡಿ ರಂಜಿಸಿದ ಘಟನೆ ಕೊಪ್ಪಳದಲ್ಲಿ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ…

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ, ರಾಜವಂಶಸ್ಥ ಯದುವೀರ್ ಗೆ ಬಿಜೆಪಿ ಟಿಕೆಟ್..?

ಮೈಸೂರು : ಮೈಸೂರಿನಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ವಿಚಾರದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆದರೆ ಈಗ ಬಿಜೆಪಿ ಹೈಕಮಾಂಡ್ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ…

ವಿದ್ಯಾರ್ಥಿಗಳಿಂದ ಶಿಕ್ಷಕರ ಪಾದಪೂಜೆ, ಸನ್ಮಾನ

ಗದಗ : ಜಲ್ಲೆಯ ರೋಣ ಸಮೀಪದ ಹುಲ್ಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯ 1993-94 ಸಾಲಿನ ಹಾಗೂ ಕಲ್ಮೇಶ್ವರ ಪ್ರೌಢಶಾಲೆಯಲ್ಲಿ 1996-97ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದ ವಿದ್ಯಾರ್ಥಿಗಳು ಗುರು…

ಕಾಜಿರಂಗ್ ಉದ್ಯಾನವನದಲ್ಲಿ ಪ್ರಧಾನಿ ಜೀಪ್ ಸವಾರಿ…

ಕಾಜಿರಂಗ್​ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆನೆ ಮತ್ತು ಹುಲಿ ಸಂರಕ್ಷಿತ ಪ್ರದೇಶವಾದ ಅಸ್ಸಾಂನ ಕಾಜಿರಂಗ್ ರಾಷ್ಟ್ರೀಯ ಉದ್ಯಾನವನದಲ್ಲಿ ಜೀಪ್ ಸಫಾರಿ ನಡೆಸಿದರು ಎಂದು ಅಧಿಕಾರಿಗಳು…

ರಾಮ ಮಂದಿರ ಸ್ಪೋಟಿಸುತ್ತೇವೆ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ..

ಬೆಳಗಾವಿ: ​ ನಿಮ್ಮ ರಾಮ ಮಂದಿರ ಸ್ಪೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ ಹಾಕಿದ ಸಂಚಲನ ಮೂಡಿಸುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಾ ಹು…

ಪ್ರೇಯಸಿ ಕೈಕೊಟ್ಟಿದ್ದಕ್ಕೆ ಮನನೊಂದಿದ್ದ ಯುವಕ ಸಾವು…

ಬೆಂಗಳೂರು, ಪ್ರಿಯತಮೆ ದೂರ ಆಗಿದಕ್ಕೆ ನೊಂದಿದ್ದ ಪ್ರಿಯಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ,ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಜರುಗಿದೆ.ದಾವಣಗೆರೆ ಮೂಲದ ಚೇತನ್ (21) ಮೃತ ದುರ್ದೈವಿಯಾಗಿದ್ದಾನೆ. ಈತ ಕಳೆದ…

ವನ್ಯಜೀವಿ-ಮಾನವ ಸಂಘರ್ಷ: ಅಂತರ ರಾಜ್ಯ ಅರಣ್ಯ ಸಚಿವರ ಮಹತ್ವದ ಸಭೆ

ಬೆಂಗಳೂರು, ಮಾ.9: ದಕ್ಷಿಣ ಭಾರತದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಸಂಘಟಿತವಾಗಿ ಇದನ್ನು ನಿಯಂತ್ರಿಸಲು ಮೂರು ದಕ್ಷಿಣ ರಾಜ್ಯಗಳ ನಡುವೆ ಮಾರ್ಚ್ 10ರಂದು…

ಮುಖ್ಯಮಂತ್ರಿ ಸಿದ್ದು ಬಾಯಲ್ಲಿ ಫ್ರೀಡಂ ಟಿವಿ ವರದಿ..!

ಫ್ರೀಡಂ ಟಿವಿಯ ಮತ್ತೊಂದು ರಾಜಕೀಯ ಎಕ್ಸ್ಕ್ಲೂಸಿವ್ ವರದಿಯು ಖುದ್ದು ಸಿಎಂ ಸಿದ್ದರಾಮಯ್ಯ ಅವರ ಬಾಯಿಂದಲೇ ಹೊರಬಿದ್ದಿದೆ. ಈ ಮೂಲಕ ಫ್ರೀಡಂ ಟಿವಿಯ ಎಕ್ಸ್ಕ್ಲೂಸಿವ್ ವರದಿಗಳು ಸತ್ಯಸ್ಯ ಸತ್ಯ…

Verified by MonsterInsights