freedom tv kannada news

Health

ಹೊಳೆಯುವ ತ್ವಚೆ ಬೇಕಾ? ಒಮ್ಮೆ ಹೀಗೆ ಮಾಡಿ ನೋಡಿ..?

ನೀವು ನಕ್ಷತ್ರದಂತೆ ಫಳ ಫಳನೆ ಹೊಳೆಯಬೇಕು. ಹಾಲಿನಂತೆ ನಿಮ್ಮ ತ್ವಚೆ ಬೆಳ್ಳಗೆ ಆಗಬೇಕಾ..? ಜಾಮುನಿನಂತೆ ಮೃದು ಆಗಬೇಕಾ..? ನೀವು ಮೊಡವೆಗಳಿಂದ ಬೇಸತ್ತಿದ್ದೀರಾ..? ಕಪ್ಪು ಕಲೆಗಳು, ಅಲರ್ಜಿಯಿಂದ ಕಂಗಾಲಾಗಿದ್ದೀರಾ?…

Read More »
#Exclusive News

ಸಿಲಿಕಾನ್ ಸಿಟಿಯಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕಡಿಮೆ ಗೋಚರತೆ ಪರಿಣಾಮದಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಈ ಬಗ್ಗೆ…

Read More »
#Exclusive News

ಬೆಳಗಾವಿಯಲ್ಲಿ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿತು ಶ್ರೀರಾಮ ಸೇನೆ

ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಎಂಬ ಗ್ರಾಮದಲ್ಲಿ ಶ್ರೀರಾಮಸೇನೆ ತನ್ನ ಕಾರ್ಯಕರ್ತರಿಗೆ ಕೆಲ ತಿಂಗಳುಗಳಿಂದ ಬಂದೂಕು ಮತ್ತು ಯುದ್ಧಕಲೆ ತರಬೇತಿ ನೀಡುತ್ತಿರುವುದಾಗಿ ವರದಿಗಳಿಂದ ತಿಳಿದುಬಂದಿದೆ, ವ್ಯಕ್ತಿತ್ವ ವಿಕಸನ…

Read More »
#Exclusive News

60 ಕೋಟಿ ರೂ. ಬೆಲೆಯ ಸೈಟನ್ನು ಕೇವಲ 2 ಕೋಟಿ ರೂ.ಗಳಿಗೆ ಮಾರಾಟ ? ಬಿಡಿಎ ವಿರುದ್ಧ ತನಿಖೆಗೆ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು: ಬೆಂಗಳೂರಿನ ಜಯನಗರದ ಎಂಟನೇ ಬ್ಲಾಕ್​​​ನಲ್ಲಿರುವ ಸುಮಾರು 60 ಕೋಟಿ ರೂಪಾಯಿ ಮೌಲ್ಯದ ಸಿಎ (ಸಿವಿಕ್ ಅಮೆನಿಟಿ) ಸೈಟ್ ಅನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೇವಲ 2 ಕೋಟಿ…

Read More »
#Exclusive News

ನಮ್ಮ ಮೆಟ್ರೊ ಸರದಿ: ಜ.18ರಿಂದ ಶೇ.20ರಷ್ಟು ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮ(BMTC) ಶೇ.15ರಷ್ಟು ಪ್ರಯಾಣ ದರ ಏರಿಕೆ ಘೋಷಿಸಿರುವ ಬೆನ್ನಲ್ಲೇ, ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿ ಹೊರಹೊಮ್ಮಿರುವ ಬೆಂಗಳೂರು ಮೆಟ್ರೋ ಕೂಡ ಜನವರಿ…

Read More »
#Exclusive News

ಅರ್ಧದಲ್ಲೇ ಪಂದ್ಯ ತೊರೆದು ಕಾರಿನಲ್ಲಿ ತೆರಳಿದ ಜಸ್​ಪ್ರೀತ್ ಬುಮ್ರಾ :ಕ್ಯಾಪ್ಟನ್ ಯಾರಾದ್ರು ಗೊತ್ತೆ ?

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮಧ್ಯೆದಲ್ಲಿ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದಾರೆ. ಬುಮ್ರಾ…

Read More »
#Exclusive News

ವರ್ಷದ ಮೊದಲ ದಿನವೇ ಗುಡ್​​ನ್ಯೂಸ್​; ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್​ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್…

Read More »
#Exclusive News

ದಂಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಕರ್ನಾಟಕ ಹೈಕೋರ್ಟ್ ಆದೇಶ

ಬೆಂಗಳೂರು: ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್​​.…

Read More »
#Exclusive News

ದೇವಸ್ಥಾನಗಳಿಗೆ ಹರಿದು ಬಂದ ಭಕ್ತರ ದಂಡು, ಧರ್ಮಸ್ಥಳದಲ್ಲಿ ಭಕ್ತ ಸಾಗರ

ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ…

Read More »
#Exclusive News

ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಾಣಂತಿ!

ಕೊಪ್ಪಳ: ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ…

Read More »
#Exclusive News

ಡಿಜಿಪಿ ಸಿಟಿ ರವಿ ದೂರು: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ

ಬೆಂಗಳೂರು: ಡಿ. 19 ರಂದು ರಾತ್ರಿ ಅಕ್ರಮವಾಗಿ ಬಂಧಿಸಿ ಅಲೆದಾಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಪಿ ಅಲೋಕ್ ಮೋಹನ್​ಗೆ ವಿಧಾನ ಪರಿಷತ್ ಸದಸ್ಯ ಸಿಟಿ…

Read More »
#Exclusive News

‘ಪುಷ್ಪ 2’ ವಿವಾದದ ಮಧ್ಯೆಯೇ ಅಲ್ಲು ಅರ್ಜುನ್ ದಿಟ್ಟ ನಿರ್ಧಾರ …!

ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಚಿತ್ರದ ಮೂಲಕ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈ ಸಿನಿಮಾ ದಾಖಲೆಗಳ ಮೇಲೆ…

Read More »
#Exclusive News

ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್​ ಡೌನ್..!​

ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್,ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ ನೀಡಲಾಗಿದೆ. ಆದ್ರೆ ರಾತ್ರಿ 1ರಿಂದ 2 ಗಂಟೆಯೊಳಗೆ ನ್ಯೂ ಇಯರ್​ ಸೆಲೆಬ್ರೇಷನ್​ ಮುಗಿಸಬೇಕು. ರಾತ್ರಿ 9 ಗಂಟೆ…

Read More »
#Exclusive News

ಹೊಸ ವರ್ಷದಲ್ಲಿ ಭಾರತದ ಮೊದಲ ಎದುರಾಳಿ ಆಸ್ಟ್ರೇಲಿಯಾ

2024 ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಬುಧವಾರದಿಂದ ಹೊಸ ವರ್ಷ ಶುರುವಾಗಲಿದೆ. 2025ರಲ್ಲಿ ಮೊದಲ ಎದುರಾಳಿ ಆಸ್ಟ್ರೇಲಿಯಾ. ಜನವರಿ 3 ರಿಂದ ಶುರುವಾಗಲಿರುವ ಸಿಡ್ನಿ ಟೆಸ್ಟ್ ಪಂದ್ಯದ ಮೂಲಕ…

Read More »
#Exclusive News

ಡೆತ್​ ನೋಟಲ್ಲಿ ಪ್ರಿಯಾಂಕ್​ ಖರ್ಗೆ ಬಗ್ಗೆ ಉಲ್ಲೇಖ..?

ಬೆಂಗಳೂರು: ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಸಚಿವ ಪ್ರಿಯಾಂಕ್…

Read More »
#Exclusive News

ಶೇ.15ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮನವಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ತಿಳಿಸಿದರು. ನಿಗಮಗಳು ಸುಮಾರು…

Read More »
#Exclusive News

ಜಾತಿ ತಾರತಮ್ಯ ಪ್ರಕರಣದಲ್ಲಿ ಐಐಎಂಬಿ ಅಧ್ಯಾಪಕರ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ

ಬೆಂಗಳೂರು: ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನ ಆರೋಪದಲ್ಲಿ IIMB ಮಾರ್ಕೆಟಿಂಗ್ ಸಹಾಯಕ ಪ್ರಾಧ್ಯಾಪಕರೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ IIMB ಡೀನ್, ನಿರ್ದೇಶಕ ಮತ್ತು ಅಧ್ಯಾಪಕರ ವಿರುದ್ಧ…

Read More »
#Exclusive News

ಮಳೆ ನೀರಿನಲ್ಲಿ ಕೊಚ್ಚಿ ಹೋದ 3 ವರ್ಷದ ಮಗು

ಮಳೆ ನೀರಿನಲ್ಲಿ ಆಟವಾಡುತ್ತಿರುವಾಗಲೇ ಚರಂಡಿಗೆ ಬಿದ್ದು 3 ವರ್ಷದ ಮಗು ಕೊಚ್ಚಿ ಹೋದ ಘಟನೆ ಇಂಡೋನೇಷ್ಯಾದ ಸುರಬಯಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,…

Read More »
#Exclusive News

2025 ರಲ್ಲಿ ಕೇವಲ 10 ಪಂದ್ಯಗಳನ್ನಾಡಲಿರುವ ಟೀಮ್ ಇಂಡಿಯಾ

ಈ ವರ್ಷ ಟೀಮ್ ಇಂಡಿಯಾ ಒಟ್ಟು 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ಹದಿನೈದು ಮ್ಯಾಚ್​​ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 8 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 6…

Read More »
#Exclusive News

ಐಸಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ನಾಮನಿರ್ದೇಶನ..!

2 ಐಸಿಸಿ ಪ್ರಶಸ್ತಿಗಳ ರೇಸ್​ನಲ್ಲಿ ಬುಮ್ರಾ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ,…

Read More »
#Exclusive News

ಉಡುಪಿ: ಹೆಜಮಾಡಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಉಡುಪಿ: ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ನಡೆದಿದೆ. ಎಳ್ಳಮಾವಾಸ್ಯೆ ಪ್ರಯುಕ್ತ…

Read More »
#Exclusive News

ನಟ ದರ್ಶನ್​, ಪವಿತ್ರಾ ಸೇರಿ 7 ಮಂದಿಗೆ ಸಂಕಷ್ಟ; ರದ್ದಾಗುತ್ತಾ ಜಾಮೀನು

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್​ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್…

Read More »
#Exclusive News

ರಾಜ್ಯಪಾಲರ ದೂರು ನೀಡಿದ ಸಿಟಿ ರವಿ ; ಬೆಳಗಾವಿ ಅಧಿವೇಶನ ಪ್ರಕರಣ….!

ಬೆಂಗಳೂರು: ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ…

Read More »
#Exclusive News

ಕೊಚ್ಚಿ ಸ್ಟೇಡಿಯಂನಿಂದ 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್

ಕೊಚ್ಚಿಯಲ್ಲಿರುವ ಜವಾಹರ್​ಲಾಲ್ ನೆಹರು ಸ್ಟೇಡಿಯಂನಿಂದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಉಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು, ವೆಂಟಿಲೇಟರ್​ನಲ್ಲಿ…

Read More »
#Exclusive News

ಭವ್ಯಾ ಗೌಡ ತ್ರಿವಿಕ್ರಂ ಕಾಲ ಮೇಲೆ ಮಲಗಿರುವ ಫೋಟೋ ಸಕತ್​ ವೈರಲ್​

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಆರೋಪ ಹೊತ್ತಿದ್ದಾರೆ. ಮೊಸದ ಆಟ ಆಡಿ ಅವರು ಕ್ಯಾಪ್ಟನ್ ಆಗಿರುವ ಮಾತು ಕೇಳಿ ಬಂದಿದೆ. ಇದರಲ್ಲಿ ಅವರು…

Read More »
#Exclusive News

ವಿಶ್ವ ವಿಖ್ಯಾತ ಜೋಗ ಜಲಪಾತ  ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧ ತೆರವು

ಹೊಸ ವರ್ಷದ ಹಿನ್ನೆಲೆ ಅತಿ ಹೆಚ್ಚು ಪ್ರವಾಸಿಗರು ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ  ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಜೋಗ ಜಲಪಾತದಲ್ಲಿ ವಿವಿಧ…

Read More »
#Exclusive News

ಬೀದರ್​ನಲ್ಲಿ ಸಚಿನ್ ಪಾಂಚಾಳ್ ಆತ್ಮಹತ್ಯೆ ‘ಸಿಬಿಐ ತನಿಖೆಯಾಗಬೇಕು‘ : ಬಿವೈ ವಿಜಯೇಂದ್ರ ಆರೋಪ

ಬೆಂಗಳೂರು:  ಬೀದರ್​ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸರ್ಕಾರಿ ಯೋಜಿತ ಆತ್ಮಹತ್ಯೆ ಎಂದು ಕರೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ…

Read More »
#Exclusive News

ಮಂತ್ರಾಲಯಕ್ಕೆ ಹರಿದು ಬರುತ್ತಿರುವ ಸಾಲು… ಸಾಲು… ಭಕ್ತರ ದಂಡು…..!

ಕ್ರಿಸ್​ಮಸ್   ಮತ್ತು ಹೊಸ ವರ್ಷದ  ರಜೆ  ಇರುವ ಕಾರಣ   ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ   ಹರಿದುಬರುತ್ತಿರುವ ಭಕ್ತಸಾಗರ. ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಾಣುತ್ತಿದೆ. ರಾಯರ ಸನ್ನಿಧಿ…

Read More »
#Exclusive News

ಪ್ರಿನ್ಸೆಸ್ ರೋಡ್ ಫಲಕ ಅಳವಡಿಸಲು ಸ್ನೇಹಮಯಿ ಕೃಷ್ಣ ಆಗ್ರಹ

ಮೈಸೂರು: ಮೈಸೂರಿನ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಗರಪಾಲಿಕೆ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪತ್ರ ಬರೆದಿದ್ದು, ಕೂಡಲೇ ರಾಜಕುಮಾರಿ ರಸ್ತೆ  ನಾಮಫಲಕ ಅಳವಡಿಸುವಂತೆ…

Read More »
#Exclusive News

ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್: 40ಕ್ಕೂ ಹೆಚ್ಚು ಪ್ರಯಾಣಿಕರು ಜಸ್ಟ್​ ಮಿಸ್

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ಚಾಲನೆ ವೇಳೆ ಚಾಲಕನಿಗೆ ಫಿಟ್ಸ್​​ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ  ಸಂಭವಿಸಿರುವಂತಹ ಘಟನೆ ಡಿ. 25 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ…

Read More »
#Exclusive News

ಕೆಪಿಎಸ್‌ಸಿ ನಡೆಸುತ್ತಿದ್ದ ಕೆಎಎಸ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು

ವಿಜಯಪುರ:  ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸುತ್ತಿದ್ದ ಕೆಎಎಸ್​​ ಶ್ರೇಣಿಯ ಗ್ರೂಪ್​ ಎ ಹಾಗೂ ಗ್ರೂಪ್​ ಬಿ ಹುದ್ದೆಗಳಿಗೆ ಇಂದು ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ದೊಡ್ಡ ಎಡವಟ್ಟು ಉಂಟಾಗಿದೆ.…

Read More »
#Exclusive News

KL ರಾಹುಲ್ ಅತ್ಯದ್ಭುತವಾಗಿ​ ಕಾಲುಗಳಲ್ಲಿ ಹಿಡಿದಿದ್ದ ಕ್ಯಾಚ್​

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್​ ಪಂದ್ಯದ 4ನೇ ದಿನ ಟೀಮ್ ಇಂಡಿಯಾದ ಆಟಗಾರರು ಅದ್ಭುತ ಪ್ರದರ್ಶನ ತೋರಿದ್ದಾರೆ. ಜಸ್​ಪ್ರೀತ್ ಬೂಮ್ರಾ ಅವರ ಬೌಲಿಂಗ್​ಗೆ ಆಸಿಸ್​ ಪ್ಲೇಯರ್ಸ್​…

Read More »
#Exclusive News

ಪ್ರೇಯಸಿ ಮನೆ ಮುಂದೆಯೇ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ

   ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ‌ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21)…

Read More »
#Exclusive News

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆ ಕೊಂಡೊಯ್ಯುವ ದೀಪ: ಪ್ರಧಾನಿ ಮೋದಿ

ಸಂವಿಧಾನವು ನಮ್ಮನ್ನು ಉತ್ತಮ ಮಾರ್ಗದೆಡೆಗೆ ಕೊಂಡೊಯ್ಯುವ ದೀಪವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 117ನೇ ಮನ್​ಕಿ ಬಾತ್​ನಲ್ಲಿ ಮಾತನಾಡಿದ ಅವರು,  ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು…

Read More »
#Exclusive News

ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಫ್ಲೋರಿಡಾದಲ್ಲಿ ಹೈಸ್ಪೀಡ್ ರೈಲೊಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಹಾಗೂ 15 ರೈಲು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಡೌನ್‌ಟೌನ್…

Read More »
#Exclusive News

ಜೈಸ್ವಾಲ್ 3 ಕ್ಯಾಚ್​ಗಳನ್ನು ಕೈಚೆಲ್ಲಿದ: ಮೈದಾನದಲ್ಲೇ ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಆಟಗಾರ ಯಶಸ್ವಿ ಜೈಸ್ವಾಲ್ 3 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಈ ಪಂದ್ಯದ ದ್ವಿತೀಯ…

Read More »
#Exclusive News

ಬಳ್ಳಾರಿ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಮತ್ತೋರ್ವ ಬಾಣಂತಿ ಸಾವು!

ವಿಜಯನಗರ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ  ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ, ವಿಜಯನಗರ  ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವಾಗಿದೆ…

Read More »
#Exclusive News

ಪ್ರೀತಿಯ ಶ್ವಾನದ ನಿಧನಕ್ಕೆ ಕಣ್ಣೀರಿನ ಪತ್ರ ಬರೆದು ವಿದಾಯ ಹೇಳಿದ ಗೀತಾ ಶಿವರಾಜ್​ಕುಮಾರ್​ !

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್  ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಅಮೆರಿಕದಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಈ ಹೊತ್ತಿನಲ್ಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ. ಶಿವಣ್ಣ ಅವರ ದೊಡ್ಡ…

Read More »
#Exclusive News

ಸಲ್ಮಾನ್ ಖಾನ್ ಈದ್ 2025 ರಂದು ಹೈ-ಆಕ್ಟೇನ್ ಆಕ್ಷನ್‌ಗೆ ಸಜ್ಜಾಗಿದ್ದಾರೆ

ತಮ್ಮ ಅಭಿಮಾನಿಗಳನ್ನು ತಮ್ಮ ಕಾಲ್ಬೆರಳುಗಳ ಮೇಲೆ ದೀರ್ಘಕಾಲ ಇಟ್ಟುಕೊಂಡು, ಸಲ್ಮಾನ್ ಖಾನ್ ಅವರ ಸಿಕಂದರ್ ಚಿತ್ರದ ಟೀಸರ್ ಅಂತಿಮವಾಗಿ ಹೊರಬಂದಿದೆ. ಎಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದಲ್ಲಿ…

Read More »
#Exclusive News

ವರ್ತೂರು ಸಂತೋಷ್, ಇಂದು ಭವ್ಯಾ ಗೌಡಗೆ ಇಂದು ಕಿಚ್ಚ ಸುದೀಪನಿಂದ ಖಡಕ್​ ವಾರ್ನಿಂಗ್

ಕನ್ನಡದ ಬಿಗ್​ಬಾಸ್ ಸೀಸನ್ 11 ಗ್ರ್ಯಾಂಡ್​ ಫಿನಾಲೆ ಹಂತಕ್ಕೆ ಬರುತ್ತಿದೆ. ಇದೇ ಹೊತ್ತಲ್ಲಿ ಕಳೆದ ಬಾರಿಯ ಬಿಗ್​ಬಾಸ್​ 10ರಲ್ಲಿ ಕ್ಯಾಪ್ಟನ್ಸಿ ಓಟದಲ್ಲಿ ಓರ್ವ ಸ್ಪರ್ಧಿ ಮೋಸ ಮಾಡಿ…

Read More »
#Exclusive News

ಮನಮೋಹನ್ ಸಿಂಗ್ ಸ್ಮಾರಕ ಜಟಾಪಟಿ ; ಕಾಂಗ್ರೆಸ್ ವಿರುದ್ದ ಪ್ರಣಬ್ ಮುಖರ್ಜಿ ಮಗಳು ವಾಗ್ಧಾಳಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನೆರವೇರಿಸಲು ಮತ್ತು ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ…

Read More »
#Exclusive News

ದೆಹಲಿ ; ಈ ವರ್ಷದ ಗಣರಾಜ್ಯೋತ್ಸವದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ  ಯುವತಿ

ನವದೆಹಲಿಯಲ್ಲಿ  ನಡೆಯುವ ಗಣರಾಜ್ಯೋತ್ಸವ  ಕಾರ್ಯಕ್ರಮದಲ್ಲಿ ಮುಖ್ಯ ಗಾಯಕಿಯಾಗಿ ಕೋಲಾರದ  ಯುವತಿ ಆಯ್ಕೆಯಾಗಿದ್ದಾರೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ದೇಶದ ಗಮನ ಸೆಳೆಯುವ ಗಣರಾಜ್ಯೋತ್ಸವ ಫೆರೆಡ್​ ಹಾಗೂ ಸಾಂಸ್ಕೃತಿಕ…

Read More »
#Exclusive News

ಗೂಗಲ್ ಮ್ಯಾಪ್ ನೆಚ್ಚಿಕೊಳ್ಳುವ ಮುನ್ನ ಹುಷಾರ್ ….ಕಾದಿವೆ ಹಲವು ಅಪಾಯಗಳು

ನಮಗೆ ಅಪರಿಚಿತ ಊರುಗಳಿಗೆ ನಮ್ಮದೇ ವಾಹನದೊಂದಿಗೆ ಹೋದಾಗ ಸಾಮಾನ್ಯವಾಗಿ ಗೂಗಲ್ ಮ್ಯಾಪ್​ನ ಸಹಾಯ ತೆಗೆದುಕೊಳ್ಳುವುತ್ತೇವೆ. ಇದು ಸಹಜ ಹಾಗೂ  ಅನಿವಾರ್ಯ ಎಂಬಂತಹ ಸ್ಥಿತಿ ಸದ್ಯಕ್ಕೆ ಇದೆ. ಆದ್ರೆ…

Read More »
#Exclusive News

ಪಂಚಭೂತಗಳಲ್ಲಿ ಲೀನರಾದ ಮನಮೋಹನ್ ಸಿಂಗ್; ಪರ್ವಕಾಲದ ಮಹಾ ನಾಯಕ ಇನ್ನು ನೆನಪು ಮಾತ್ರ

ಭಾರತದ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನವದೆಹಲಿಯ  ನಿಗಮ್ ಘಾಟ್‌ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹೊಸ…

Read More »
#Exclusive News

ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿಯಾಗಿ ಅವರ ಕೊಡುಗೆಗಳು ಅಳಿಸಲಾಗದ ಗುರುತು ಮೂಡಿಸಿವೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ)ನ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಭಾರತದ…

Read More »
#Exclusive News

ಆಸ್ಟ್ರೇಲಿಯಾಗೆ ಬೆಂಡೆತ್ತಿದ ನಿತೀಶ್​ ಕುಮಾರ್.. ಪುಷ್ಪ ಸ್ಟೈಲ್ ಮಾಡಿದ ಯುವ ಬ್ಯಾಟ್ಸ್​ಮನ್

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ…

Read More »
#Exclusive News

ಸಿದ್ದರಾಮಯ್ಯರ 50 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಪ್ಲಾನ್..!

ಬೆಂಗಳೂರು: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು…

Read More »
#Exclusive News

ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ

ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ…

Read More »
#Exclusive News

ರೀಲ್ಸ್​ಗಾಗಿ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸವಾರಿ ಹೊರಟ ವ್ಯಕ್ತಿ

ಇನ್‌ಸ್ಟಾಗ್ರಾಮ್ ರೀಲ್‌ಗಳಿಗಾಗಿ ಜೀವವನ್ನೇ ಪಣಕಿಟ್ಟು ಸಾಕಷ್ಟು ಸ್ಟಂಟ್​ ಮಾಡುವುದನ್ನು ನೋಡಿರುತ್ತೀರಿ. ಇದೀಗ ಇದೇ ರೀತಿಯ ಘಟನೆ ರಾಜಸ್ಥಾನದ ಝಾಲಾವರ್‌ನ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಗುರ್ಜರ್…

Read More »
#Exclusive News

26/11 ಮುಂಬೈ ದಾಳಿ ಆರೋಪಿ ಅಬ್ದುಲ್ ರೆಹಮಾನ್ ಹೃದಯಾಘಾತದಿಂದ ಸಾವು

26/11 ಮುಂಬೈ ದಾಳಿಯ ಆರೋಪಿ ಹಫೀಜ್‌ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸುದ್ದಿಸಂಸ್ಥೆ ಪಿಟಿಐ ಈ ವಿಚಾರವನ್ನು ಖಚಿತಪಡಿಸಿದೆ. ಅಬ್ದುಲ್…

Read More »
#Exclusive News

ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ…

Read More »
#Exclusive News

ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ; ಸಿಂಗ್ ಪ್ರಧಾನಿಯಾಗಿ ತೆಗೆದುಕೊಂಡ ದಿಟ್ಟ 10 ನಿರ್ಧಾರಗಳು

ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್‌ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರನ್ನ ಮರೆತರೂ ಭವ್ಯ…

Read More »
#Exclusive News

ಅಣು ಒಪ್ಪಂದ ವಿಚಾರದಲ್ಲಿ ಅಮೆರಿಕಗೆ ಬೆವರಿಳಿಸಿದ್ದ ಸಿಂಗ್..

1974ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ದೇಶದಲ್ಲಿ ಮೊದಲ ಬಾರಿಗೆ ಅಣು ಬಾಂಬ್ ಪರೀಕ್ಷೆ ನಡೆದಿತ್ತು. ಅದರಿಂದ ಸಿಟ್ಟಿಗೆದ್ದ ಅಮೆರಿಕ ಭಾರತದ ಮೇಲೆ ನಿರ್ಬಂಧ ಹೇರಿತ್ತು. ನಂತರದ…

Read More »
#Exclusive News

ಬರಾಕ್ ಒಬಾಮಾಗೆ ಆಪ್ತ ಮಿತ್ರ ಆಗಿದ್ದ ಸಿಂಗ್..

ಭಾರತ ಕಂಡ ಡಾ. ಮನಮೋಹನ್ ಸಿಂಗ್ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಸ್ನೇಹ ವಿಶೇಷವಾಗಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಅಮೆರಿಕಕ್ಕೆ ಒಬಾಮಾ ಅಧ್ಯಕ್ಷರಾಗಿದ್ದರು.…

Read More »
#Exclusive News

ಭಾರತವನ್ನೇ ಬದಲಿಸಿತ ಆ ಒಂದು ಫೋನ್‌ ಕರೆ

ಅದು ಜೂನ್ 1991. ಮನಮೋಹನ್ ಸಿಂಗ್  ನೆದರ್ಲ್ಯಾಂಡ್ಸ್‌ನಲ್ಲಿ ನಡೆದ ಸಮ್ಮೇಳನದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗಿ ಮನೆಯಲ್ಲಿ ಮಲಗಿದ್ದರು. ಆ ರಾತ್ರಿ ಒಂದು ಫೋನ್‌ ಕಾಲ್‌ ಬಂತು. ಸಿಂಗ್…

Read More »
#Exclusive News

ಮನಮೋಹನ್ ಸಿಂಗ್ ಪ್ರಧಾನಿಯ ಹುದ್ದೆಗೆ ನಡೆದುಬಂದ ಹಾದಿ….

ಆರ್ಥಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮನಮೋಹನ್ ಸಿಂಗ್, ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಅವರ ಅಧಿಕಾರದ ಬಳಿಕ ಸುಧೀರ್ಘ 2 ಅವಧಿಗೆ ಸೇವೆ ಸಲ್ಲಿಸಿದ್ದ ಪ್ರಧಾನಿಯಾಗಿದ್ದಾರೆ.…

Read More »
#Exclusive News

“ಭಾರತದ ಆಧುನಿಕ ಆರ್ಥಿಕತೆಯ ಶಿಲ್ಪಿ” ಡಾ. ಮನಮೋಹನ್ ಸಿಂಗ್‌..!

ದೆಹಲಿ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ, ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ದೇಶದ ಹಣಕಾಸು ಸಚಿವರಾಗಿ ಮತ್ತು ನಂತರ 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರ…

Read More »
#Exclusive News

ದೇಶದ ಅರ್ಥವ್ಯವಸ್ಥೆವನ್ನು ಆ ಒಂದು ಬಜೆಟ್​ನಿಂದ ರಕ್ಷಿಸಿದ್ದ ಮನಮೋಹನ್ ಸಿಂಗ್!

ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದ ಸಮಯವದು. 1991ರಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಹಳ್ಳಹಿಡಿದಿತ್ತು. ಪಿವಿ ನರಸಿಂಹರಾವ್‌ ಅವರಿಗೂ ಹಿಂದೆ ಪ್ರಧಾನಿಯಾಗಿದ್ದ ಚಂದ್ರಶೇಖರ್‌ ಅವರು ಚಿನ್ನವನ್ನು ವಿದೇಶದಲ್ಲಿ…

Read More »
#Exclusive News

ಈಡೇರದೇ ಉಳಿದ ಮನಮೋಹನ್​ ಸಿಂಗ್​ರ ಕನಸೇನು?

ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಗುರುವಾರ ಸಂಜೆ ಹಠಾತ್ ಪ್ರಜ್ಞೆ ತಪ್ಪಿ ಬಿದ್ದಿದ್ದರು, ಅವರನ್ನು ಕೂಡಲೇ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಯಿತು, ಕೊನೆಗೂ ಉಳಿಸಿಕೊಳ್ಳಲು…

Read More »
#Exclusive News

33 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮನಮೋಹನ್ ಸಿಂಗ್

ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಡಾ. ಮನಮೋಹನ್ ಸಿಂಗ್ 33 ವರ್ಷಗಳ ರಾಜಕೀಯ ಪಯಣದಲ್ಲಿ ಕೇವಲ ಒಂದೇ ಒಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎನ್ನುವ ವಿಚಾರ ಅಚ್ಚರಿ…

Read More »
#Exclusive News

ಮನಮೋಹನ್ ಸಿಂಗ್ ನಿಧನ : ರಾಜ್ಯದಲ್ಲಿ ಇಂದು ಸರ್ಕಾರಿ ರಜೆ , 7 ದಿನ ಶೋಕಾಚರಣೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್  ಅವರ ಗೌರವಾರ್ಥ ಭಾರತ ಸರ್ಕಾರ  ಗುರುವಾರ ಏಳು ದಿನಗಳ ಶೋಕಾಚರಣೆಯನ್ನು  ಘೋಷಿಸಿದೆ. ಎರಡು ಅವಧಿಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು…

Read More »
#Exclusive News

ಸರ್ಕಾರಿ ರಜೆ, ಕರ್ನಾಟಕದ ಕೆಲ ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ ನಿಧನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ, ಶುಕ್ರವಾರ (ಡಿ.27) ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ  ಎಂಬಿಎ ದ್ವಿತೀಯ…

Read More »
#Exclusive News

ನಂದಿನಿ ಹಾಲಿನ ದರ 5 ರೂ. ಹೆಚ್ಚಿಸುವಂತೆ ಸುಳಿವು ನೀಡಿದ KMF

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಸುದ್ದಿಯಲ್ಲಿರುವ ಕರ್ನಾಟಕ ಹಾಲು ಒಕ್ಕೂಟ (KMF) ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಹೊಸ ವರ್ಷದಿಂದ ಪ್ರತೀ ಲೀಟರ್ ಹಾಲಿನ ದರದಲ್ಲಿ…

Read More »
#Exclusive News

ಹುತಾತ್ಮರಾದ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ…

Read More »
#Exclusive News

ಆರ್​ಸಿಬಿ ಅಭಿಮಾನಿಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ.. ಏನ್ ಗೊತ್ತಾ?

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಗ್ರಾಹಕರನ್ನು ಹೆಚ್ಚ ಹೆಚ್ಚು ಸೆಳೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಈ ಹಿಂದೆ ಟಿ20 ವರ್ಲ್ಡ್​​ಕಪನ್​ನಲ್ಲಿ ಎರಡು ವಿದೇಶಿ ತಂಡಗಳಿಗೆ…

Read More »
#Exclusive News

ತೆಲುಗು ಚಿತ್ರರಂಗ ಪ್ರಮುಖರ ಜೊತೆ ರೇವಂತ್ ರೆಡ್ಡಿ ಸಭೆ; ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಇಲ್ಲ ಎಂದ ಸಿಎಂ

ಹೈದರಾಬಾದ್‌: ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತೆಲುಗು ಚಲನಚಿತ್ರ ನಟರು,…

Read More »
#Exclusive News

ತಿರುಪತಿಯಲ್ಲಿ ಸ್ಪೆಷಲ್ ದರ್ಶನ ಮಾಡಿಸುವುದಾಗಿ ನೆಲಮಂಗಲ ಶಾಸಕ ಶ್ರೀನಿವಾಸ್​ಗೆ ವಂಚನೆ

ತಿರುಪತಿಯಲ್ಲಿ ವಿಶೇಷ ದರ್ಶನ ಮಾಡಿಸುತ್ತೇನೆ ಎಂದು ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಹಲವು, ಉದ್ಯಮಿಗಳು, ರಾಜಕಾರಣಿಗಳಿಗೆ ಮೋಸ ಮಾಡಿದ್ದ ಯಲಹಂಕ ಶಾಸಕ ಎಸ್​ಆರ್​ ವಿಶ್ವನಾಥ್​ನ ಮಾಜಿ ಆಪ್ತ…

Read More »
#Exclusive News

ಬಿ.ಎಲ್​. ಸಂತೋಷ್ ಅವರದ್ದು ನಿಸ್ವಾರ್ಥ ದೇಶ ಸೇವೆ : ಎಚ್‌.ಡಿ. ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಮಾನೋತ್ಸವ ಸಮಾರಂಭ ಡಿ. 25ರಂದು ಸಂಜೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಬುಧವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ…

Read More »
#Exclusive News

ಮೈಸೂರು ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಯದುವೀರ್‌ ಆಕ್ಷೇಪ

ಮೈಸೂರು: ಇಬ್ಬರು ಮಹಾರಾಣಿಯರು ಹಾಗೂ ಚಾಮರಾಜ ಒಡೆಯರ್‌ ಸ್ಮರಣಾರ್ಥ ಮೈಸೂರಿನಿಂದ ಕೃಷ್ಣರಾಜ ಸಾಗರ (ಕೆಆರ್‌ಎಸ್‌)ಗೆ ತೆರಳುವ ಮಾರ್ಗಕ್ಕೆ ಪ್ರಿನ್ಸಸ್‌ ರಸ್ತೆ (ರಾಜಕುಮಾರಿ ರಸ್ತೆ) ಎಂದು ಹೆಸರಿಸಲಾಗಿದೆ. ಹಾಗಾಗಿ,…

Read More »
#Exclusive News

ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58),…

Read More »
#Exclusive News

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: 2 ದಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಅದು 1924, ಸ್ವಾತಂತ್ರ್ಯ ಸಂಗ್ರಾಮ ಚುರುಕು ಪಡೆದ ದಿನಗಳು. ಆ ದಿನಗಳಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ…

Read More »
#Exclusive News

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ

ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ. ಮಧ್ಯಪ್ರದೇಶದಲ್ಲಿ ಬರಗಾಲದ ಸ್ಥಿತಿಗೆ ತುತ್ತಾಗಿರುವ ಬುಂದೇಲ್‌ಖಂಡ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರು ಮತ್ತು ಜಲವಿದ್ಯುತ್‌ ಸೌಲಭ್ಯವನ್ನು…

Read More »
#Exclusive News

ಎರಡು ಕಾರು ಮುಖಾಮುಖಿ ಡಿಕ್ಕಿ ; ಒಂದೇ ಕುಟುಂಬದ ನಾಲ್ವರು ದುರ್ಮರಣ

ಹಾವೇರಿ : ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು…

Read More »
#Exclusive News

ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ

ಕಜಾಕಿಸ್ತಾನದ ಅಕ್ಟೌ ಬಳಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಜರ್‌ಬೈಜಾನ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ವಿಮಾನವು ಬಾಕುದಿಂದ ರಷ್ಯಾದ…

Read More »
#Exclusive News

ಎಂಎಲ್ಎ ಮುನಿರತ್ನ ತಲೆಗೆ ಮೊಟ್ಟೆ ಹೊಡೆದ ಪ್ರಕರಣ; ಮೂವರ ಬಂಧನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅಪರಿಚಿತರು ಮೊಟ್ಟೆ ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೂರನೇ ಜನ್ಮದಿನಾಚರಣೆ…

Read More »
#Exclusive News

‘ಶೀಘ್ರದಲ್ಲೇ ಸಿಎಂ ಅತಿಶಿ ಬಂಧನವಾಗುವ ಸಾಧ್ಯತೆಯಿದೆ’: ಅರವಿಂದ ಕೇಜ್ರಿವಾಲ್

ಮುಂದಿನ ಕೆಲವೇ ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸುವ ಮತ್ತು 2025ರ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ ಹಿರಿಯ ನಾಯಕರ…

Read More »
#Exclusive News

ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್​ಮಸ್​ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್​ಮಸ್ ಶುಭಾಶಯಗಳು, ಜೀಸಸ್​ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು…

Read More »
#Exclusive News

ಮ್ಯಾಕ್ಸ್ ಸಿನಿಮಾ ನೋಡಿ ನೇರವಾಗಿ ಅಭಿಪ್ರಾಯ ತಿಳಿಸಿದ ಜನ

ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಕಿಚ್ಚ ಸುದೀಪ್ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ನಟಿಸಿರುವ ‘ಮ್ಯಾಕ್ಸ್’ ಸಿನಿಮಾ ಇಂದು (ಡಿಸೆಂಬರ್​ 25) ರಾಜ್ಯಾದ್ಯಂತ ಬಿಡುಗಡೆ ಆಗಿದೆ.…

Read More »
#Exclusive News

‘ಮ್ಯಾಕ್ಸ್’ ಸಿನಿಮಾ ಕಥೆಗೆ ಬಲ ತುಂಬಿದ ಕಿಚ್ಚ

‘ಮ್ಯಾಕ್ಸ್’ ಸಿನಿಮಾದಲ್ಲಿ ಕಳ್ಳ-ಪೊಲೀಸ್​ ಕಥೆ ಇದೆ. ಸಾಮಾನ್ಯವಾಗಿ ಇಂಥ ಕಥೆಯಲ್ಲಿ ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಆದರೆ ಮ್ಯಾಕ್ಸ್ ಸಿನಿಮಾ ಕಥೆ ಡಿಫರೆಂಟ್ ಆಗಿದೆ. ಈ ಚಿತ್ರದಲ್ಲಿ…

Read More »
#Exclusive News

ನಾಡಿನೆಲ್ಲೆಡೆ ಕ್ರಿಸ್ ಮಸ್ ಹಬ್ಬದ ಸಂಭ್ರಮ: ಕ್ರೈಸ್ತರಲ್ಲಿ ಮನೆ ಮಾಡಿದ ಸಡಗರ

ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಧರ್ಮೀಯರ ಪವಿತ್ರ ಹಬ್ಬ ಕ್ರಿಸ್ ಮಸ್ ಆಚರಣೆ ಸಂಭ್ರಮ. ವಿಶ್ವಕ್ಕೆ ಶಾಂತಿ ಮತ್ತು ಸತ್ಯದ ಸಂದೇಶ ಸಾರಿದ ಯೇಸು ಕ್ರಿಸ್ತ ಜನಿಸಿದ…

Read More »
#Exclusive News

ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕದ ಯೋಧ ಹುತಾತ್ಮ

ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ಚಿಕ್ಕೋಡಿ: ಜಮ್ಮು…

Read More »
#Exclusive News

ಪ್ರಯಾಣಿಕರಿಗೆ ಆಟೋ ದರ ಏರಿಕೆ ಬಿಸಿ: ಪ್ರತಿ ಕಿಲೋ ಮೀಟರ್ ಗೆ 5 ರೂಪಾಯಿ ಹೆಚ್ಚಳ ಸಾಧ್ಯತೆ!

ಬೆಂಗಳೂರು: ಹೊಸ ವರ್ಷಕ್ಕೆ ಜನ ಸಾಮಾನ್ಯರಿಗೆ ಆಟೋ ದರ ಏರಿಕೆ ಶಾಕ್ ಸಿಗುವ ಸಾಧ್ಯತೆ ದಟ್ಟವಾಗುತ್ತಿದೆ. ಪ್ರತಿ ಒಂದು ಕಿಲೋ ಮೀಟರ್ ಗೆ 5 ರೂಪಾಯಿವರೆಗೆ ಏರಿಕೆಯಾಗಲಿದೆ…

Read More »
#Exclusive News

‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಸಭೆ

ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ…

Read More »
#Exclusive News

ಮಂದಿರ-ಮಸೀದಿ ವಿವಾದ ಸಲ್ಲ ಎಂದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ವಿರುದ್ಧ ಖಾವಿ ಪಡೆ ಗರಂ!

ದೇಶದಲ್ಲಿ ಹೊಸದಾಗಿ ಭುಗಿಲೆದ್ದಿರುವ ಮಂದಿರ-ಮಸೀದಿ ವಿವಾದ ಅನಗತ್ಯ ಎಂದಿರುವ ರಾಷ್ಟ್ರೀಯ ಸ್ವಯಂಸ್ವೇವಕ ಸಂಘ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ವಿರುದ್ಧ, ಹಲವು ಹಿಂಂದುತ್ವವಾದಿ ಸ್ವಾಮೀಜಿ ಕಿಡಿಕಾರಿದ್ದಾರೆ. ಮೋಹನ್‌ ಭಾಗವತ್‌…

Read More »
#Exclusive News

ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ಸದ್ದಿಲ್ಲದೇ ತನಿಖೆ ಮುಗಿಸಿದ ಸರ್ಕಾರ

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಒಂದೆಡೆ ಲೋಕಾಯುಕ್ತ ತನಿಖೆ  ನಡೆಯುತ್ತಿದೆ. ಈ ನಡುವೆ ಬದಲಿ ನಿವೇಶನಗಳ…

Read More »
#Exclusive News

ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಪಾಕ್ ಮಹಿಳೆ ಸೀಮಾ ಹೈದರ್ ಗರ್ಭಿಣಿ!

ನೊಯ್ಡಾ: ಪಬ್‌ಜೀ ಗೇಮ್‌ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರ4…

Read More »
#Exclusive News

ಸರಕಾರದ ಯೋಜನೆಯಡಿ ಸನ್ನಿ ಲಿಯೋನ್ ಹೆಸರು ನೋಂದಾಯಿಸಿ ಪ್ರತಿ ತಿಂಗಳು 1,000 ರೂ. ಪಡೆಯುತ್ತಿದ್ದ ವ್ಯಕ್ತಿ!

ಛತ್ತೀಸ್‌ಗಢದ ಬಿಜೆಪಿ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ಮಹತಾರಿ ವಂದನಾ ಯೋಜನೆಯಡಿ ತಿಂಗಳಿಗೆ ಒಂದು ಸಾವಿರ ರೂಪಾಯಿ ಗೌರವಧನವನ್ನು ನೀಡುತ್ತಿದೆ. ಇದೀಗ ಈ ಯೋಜನೆಯಡಿ ಬಾಲಿವುಡ್ ನಟಿ ಸನ್ನಿ…

Read More »
#Exclusive News

ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ಭಾರತ vs ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್​

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ಮುಂಜಾನೆ ಶುರುವಾಗಲಿದೆ.…

Read More »
#Exclusive News

ಇವೇ ನೋಡಿ ವಿಶ್ವದ ಅತ್ಯಂತ ದುಬಾರಿ ವಾಚ್‌! ಇದರ ರೇಟ್‌ ಕೇಳಿದ್ರೆ ನೀವು ಶಾಕ್‌ ಆಗೋದು ಗ್ಯಾರಂಟಿ!

ಸಮಯ ಅನ್ನೋದು ಬೆಲೆ ಕಟ್ಟಲಾಗದ್ದು. ಆದ್ರೆ ಅದೇ ಸಮಯವನ್ನು ತಿಳಿಸುವ ವಾಚ್​ಗೆ ಲಕ್ಷ ಲಕ್ಷ ಕೋಟಿ ಕೋಟಿ ಬೆಲೆಯಿದೆ. ಅಂಬಾನಿಯ ಅಂಟಿಲಿಯಾ ಬಂಗಲೆಯಲ್ಲಿರುವ ಕಾರ್​ಗಳ ಮೌಲ್ಯದ ವಾಚ್​ಗಳು…

Read More »
#Exclusive News

ಭಾರತದ ಪ್ರಧಾನಿಗೆ ಕುವೈತ್‌ನ ಅತ್ಯುನ್ನತ ಗೌರವ, ಇದು ಮೋದಿಯವರಿಗೆ ಸಂದ 20ನೇ ಅಂತಾರಾಷ್ಟ್ರೀಯ ಪುರಸ್ಕಾರ

ಕುವೈತ್‌: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುವೈತ್‌ನ ಅತ್ಯುನ್ನತ  ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ (The Order Of Mubarak Al…

Read More »
#Exclusive News

ನಟಿ ದಿವ್ಯಾ ಉರುಡುಗ ಮನೆಗೆ ಹೊಸ ಅತಿಥಿ …..ಯಾರದು?

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರೋ ಕ್ಯೂಟ್​ ಜೋಡಿ. ಬಿಗ್​ಬಾಸ್​ ಸೀಸನ್ 8ರಲ್ಲಿ…

Read More »
#Exclusive News

ಜಾತಿ ಗಣತಿ ಹೇಳಿಕೆಗೆ ಸಂಬಂಧಿಸಿದಂತೆ ಬರೇಲಿ ಕೋರ್ಟ್ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ

ನವದೆಹಲಿ: ಈ ವರ್ಷ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ‘ಜಾತಿ ಗಣತಿ’ ಮತ್ತು ಆರ್ಥಿಕ ಸಮೀಕ್ಷೆಯ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್…

Read More »
#Exclusive News

ಟ್ರಕ್ ಗೆ ಡಿಕ್ಕಿಯಾದ ಬಸ್ …ಪ್ರಾಣ ಬಿಟ್ಟ 38 ಪ್ರಯಾಣಿಕರು

ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ಬಸ್, ಟ್ರಕ್​ವೊಂದಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 38 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯು ಆಗ್ನೇಯ ಬ್ರೆಜಿಲ್‌ನಲ್ಲಿ…

Read More »
#Exclusive News

ಅಲ್ಲು ಅರ್ಜುನ್​ ವಿರುದ್ಧ ಮತ್ತೆ ಹರಿಹಾಯ್ದ ತೆಲಂಗಾಣ ಸಿಎಂ…!

ಹೈದರಾಬಾದ್: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ಅಲ್ಲು ಅರ್ಜುನ್ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.…

Read More »
#Exclusive News

ನನಗೂ ಕಂಪನಿಗಳೂ ಸಂಬಂಧವಿಲ್ಲ ರಾಬಿನ್ ಉತ್ತಪ್ಪ ಸ್ಪಷ್ಟನೆ

ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಭವಿಷ್ಯ ನಿಧಿ (ಪಿಎಫ್) ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ವಂಚನೆ ಮಾಡಿದ್ದಾರೆಂಬ ಆರೋಪವನ್ನು ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ನಿರಾಕರಿಸಿದ್ದಾರೆ. ಹಣಕಾಸಿನ…

Read More »
#Exclusive News

ಮೊಹಾಲಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ: ಇಬ್ಬರ ಸಾವು, ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಚಂಡೀಗಢ: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟು ಹಲವರು ಸಿಲುಕಿರುವ ಘಟನೆ ಶನಿವಾರ ನಡೆದಿದೆ. ದೃಷ್ಟಿ ವರ್ಮಾ (20)…

Read More »
#Exclusive News

ಆಸ್ಟ್ರೇಲಿಯಾ ಟೆಸ್ಟ್​​ಗೆ ಟೀಮ್ ಇಂಡಿಯಾಗೆ ಆಘಾತ! ರೋಹಿತ್ ಶರ್ಮಾ ಗಾಯಾಳು

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಭಾನುವಾರ ಮೆಲ್ಬೋರ್ನ್​ ಮೈದಾನದಲ್ಲಿ ನಡೆದ…

Read More »
#Exclusive News

ವರ್ತೂರು ಪ್ರಕಾಶ್‌ಗೆ ಸಂಕಷ್ಟ! ಮಾಜಿ ಸಚಿವರ ಹೆಸರು ಹೇಳಿಕೊಂಡು ಮಹಿಳೆಯಿಂದ ಕೋಟಿ ಕೋಟಿ ವಂಚನೆ

ಬೆಂಗಳೂರು:  ಚಿನ್ನ  ಖರೀದಿಸಿ ವಂಚಿಸಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು  ಬಂಧಿಸಿದ್ದಾರೆ. ಗಣ್ಯರ ಹೆಸರ ಹೇಳಿಕೊಂಡು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಕೋಲಾರದ…

Read More »
#Exclusive News

ಮಹಾರಾಷ್ಟ್ರ-ಹರಿಯಾಣ ಬಿಜೆಪಿ ಗೆಲುವಿನ ಹಿಂದೆ ಮೋದಿ ಅಲೆ…..

ಪ್ರತಿಪಕ್ಷಗಳು ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ಗೆಲುವನ್ನು ತಡೆಯಲು ಮಾಡಿರುವ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಎರಡೂ ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿಯೂ ಆಗಿದ್ದಾರೆ. ಸಂವಿಧಾನ ಮತ್ತು ಮೀಸಲಾತಿ ವಿಚಾರವಾಗಿ…

Read More »
#Exclusive News

ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ; ಚಿಕ್ಕಮಗಳೂರು ಬಂದ್

ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್‌ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು…

Read More »
#Exclusive News

ಬೆಳಗಾವಿ ಕೋರ್ಟ್ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ.…

Read More »
#Exclusive News

ಹೊಸ ವರ್ಷಾಚರಣೆ : ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ – ನಂದಿ ಗಿರಿಧಾಮ

ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ.…

Read More »
#Exclusive News

“ನನ್ನ ಕೊಲೆ ಮಾಡುವ ಸಂಚು ನಡೆಸಿದ್ದೀರಿ, ಪೊಲೀಸರ ವಿರುದ್ಧ ಸಿಟಿ ರವಿ ಗರಂ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಅವರನ್ನು ಬಂಧನವಾಗಿದ್ದು, ಬೆಂಗಳೂರಿಗೆ ಕರೆ ತರಬೇಕಿದೆ. ಆದರೆ, ಪೊಲೀಸರು…

Read More »
#Exclusive News

ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿಗೆ ಕಾಲಿಂದ ಒದ್ದು, ಹಲ್ಲೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು!

ವಿಧಾನ ಪರಿಷತ್ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಅವಹೇಳನಕಾರಿ ಪದ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಸುವರ್ಣ ಸೌಧದೊಳಗೆ…

Read More »
#Exclusive News

ಅಂಬೇಡ್ಕರ್​ ಬಗ್ಗೆ ಅಮಿತ್ ಶಾ ಹೇಳಿಕೆ ; ಆಕ್ರೋಶ ವ್ಯಕ್ತಪಡಿಸಿದ ​ಶಿವಕುಮಾರ್

ಅಂಬೇಡ್ಕರ್  ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ.…

Read More »
#Exclusive News

‘ನಿಯಂತ್ರಣಕ್ಕೆ ಸಿಕ್ತಿಲ್ಲ’: ಕಟ್ಟಡಕ್ಕೆ ಢಿಕ್ಕಿಯಾದ ವಿಮಾನ, ಭೀಕರ ಅಪಘಾತ

ಹೊನೊಲುಲು: ಅಮೆರಿಕದ ಹವಾಯಿಯಲ್ಲಿ ಲಘು ವಿಮಾನವೊಂದು ಅಪಘಾತಕ್ಕೀಡಾಗಿದ್ದು, ವಿಮಾನ ನಿಲ್ದಾಣದ ಸಮೀಪದ ಕಟ್ಟಡಕ್ಕೆ ಢಿಕ್ಕಿಯಾಗಿ ಪತನವಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು,…

Read More »
#Exclusive News

ಸಂಸದರನ್ನ ತಳ್ಳಿದ್ರು ಎಂದು ರಾಹುಲ್ ಗಾಂಧಿ ಮೇಲೆ ಆರೋಪ

ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ…

Read More »
#Exclusive News

ನ್ಯೂಝಿಲೆಂಡ್ ತಂಡಕ್ಕೆ ಹೊಸ ನಾಯಕ ಮಿಚೆಲ್ ಸ್ಯಾಂಟ್ನರ್ ಆಯ್ಕೆ

ನ್ಯೂಝಿಲೆಂಡ್ ತಂಡದ ನೂತನ ನಾಯಕನಾಗಿ ಮಿಚೆಲ್ ಸ್ಯಾಂಟ್ನರ್ ಆಯ್ಕೆಯಾಗಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡದ ನಾಯಕತ್ವಕ್ಕೆ ಕೇನ್ ವಿಲಿಯಮ್ಸನ್ ರಾಜೀನಾಮೆ ನೀಡಿದ್ದರು.…

Read More »
#Exclusive News

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚಾರಿ ಮಾರ್ಗದಲ್ಲಿ ಬದಲಾವಣೆ

ಮಂಡ್ಯ:   ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ…

Read More »
#Exclusive News

‘ಡಿಂಗ ಡಿಂಗ’.. ಮಕ್ಕಳು, ಮಹಿಳೆಯರನ್ನೇ ಕಾಡುತ್ತಿದೆ ಈ ವಿಲಕ್ಷಣ ಕಾಯಿಲೆ….

ಇದು ಡಿಂಗ ಡಿಂಗ ಡ್ಯಾನ್ಸ್​ ರೋಗ! ಹೌದು, ಈ ಕಾಯಿಲೆ ಹೆಸರೂ ವಿಚಿತ್ರವಾಗಿದೆ. ಇದು ಡಿಂಗ ಡಿಂಗ ಕಾಯಿಲೆ. ಡಿಂಗ ಡಿಂಗ ಅಂದ್ರೆ ಶೇಕ್​ ಶೇಕ್ ಡ್ಯಾನ್ಸ್…

Read More »
#Exclusive News

ಮೋದಿ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ತರಲು ಮುಂದಾಗಿದೆ; ಸಂತೋಷ್ ಲಾಡ್ ವಾಗ್ದಾಳಿ

ಬಿಜೆಪಿ ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಅದಾನಿ ಕೇಸ್ ಮುಚ್ಚು  ಹಾಕಲು  ಒನ್ ನೇಷನ್ ಒನ್ ಎಲೆಕ್ಷನ್ ಮುನ್ನಲೆಗೆ ತಂದಿದ್ದಾರೆ ಎಂದು ಬೆಳಗಾವಿಯಲ್ಲಿ ಸಚಿವ…

Read More »
#Exclusive News

ಮುಡಾ ಕೇಸ್‌ ದೂರುದಾರನಿಗೆ ಆಮಿಷ ಆರೋಪ; ಲೋಕಾಯುಕ್ತಕ್ಕೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಹಿಂಪಡೆಯಲು ತನಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ದೂರುದಾರ ಸ್ನೇಹಮಯಿ…

Read More »
#Exclusive News

ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ, ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು…

Read More »
#Exclusive News

ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು

ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.…

Read More »
#Exclusive News

ಡಿ.26ಕ್ಕೆ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ರಾಜಕೀಯ ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು :ವೇಣುಗೋಪಾಲ್

ಬೆಳಗಾವಿ: 1924ರ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಡಿಸೆಂಬರ್ 26ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು(CWC) ದೇಶದ ರಾಜಕೀಯ ಹಾಗೂ ಕಾಂಗ್ರೆಸ್ ಪಕ್ಷದ ನಿರಂತರ…

Read More »
#Exclusive News

ಟ್ಯಾಕ್ಸ್ ಹಾಕುವ ಭಾರತದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳೋದಿದು…

ಅಮೆರಿಕ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಭಾರತವನ್ನು ಸ್ನೇಹಿ ರಾಷ್ಟ್ರವೆಂದು ಪರಿಗಣಿಸಿದರಾದರೂ ಬಿಸಿನೆಸ್ ವಿಷಯಕ್ಕೆ ಬಂದರೆ ನಿಷ್ಠುರವಾದ ಮಂಡಿಸುತ್ತಾರೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಉತ್ಪನ್ನಗಳ ಮೇಲೆ ಭಾರತ ತೆರಿಗೆ…

Read More »
#Exclusive News

ಅನುದಾನ ವಿಚಾರವಾಗಿ ಕಾಂಗ್ರೆಸ್ ಶಾಸಕರು ಅಸಮಾಧಾನ

ಅನುದಾನ ವಿಚಾರದಲ್ಲಿ ಹಲವು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯು ಬಂದಿದೆ. ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರಸ್ತಾಪಿಸೋಕೆ ಮುಂದಾಗಿದ್ದರು. ಎದ್ದು ನಿಂತು ಅನುದಾನ ಕೇಳಲು ಮುಂದಾದರೂ…

Read More »
#Exclusive News

ಯಶಸ್ಸಿಗೆ ಪ್ರಭಾವಿಗಳ ಆದರ್ಶಗಳೇ ಬೇಕಿಲ್ಲ ಅಂತಾರೆ ಅಮನ್ ಗೋಯಲ್

ಅಮನ್ ಗೋಯಲ್ ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಹೆಸರು. ಬಾಂಬೆ ಐಐಟಿಯ ವಿದ್ಯಾರ್ಥಿ ಈಗ ಮುಂಬೈ ಮೂಲದ ಗ್ರೇಲ್ಯಾಬ್ಸ್ ಎಐನ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಯಶಸ್ಸು…

Read More »
#Exclusive News

ಮಾನವಿಯತೆ ಮರೆತ ನೋಯ್ಡಾ ವಸತಿ ಇಲಾಖೆಯಿಂದ ವೃದ್ಧನಿಗೆ ಅವಮಾನ….

ನೋಯ್ಡಾ: ನೋಯ್ಡಾದ ವಸತಿ ಇಲಾಖೆ ಯಡವಟ್ಟು ಮಾಡಿಕೊಂಡಿದ್ದು ವೃದ್ಧನೋರ್ವನನ್ನು ಕಾಯಿಸಿದ್ದಕ್ಕಾಗಿ 16 ಸಿಬ್ಬಂದಿಗೆ ಶಾಲೆಯಲ್ಲಿ ನೀಡುವ ಶಿಕ್ಷೆಯ ಮಾದರಿಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಕೌಂಟರ್ ಗಳಲ್ಲಿ ದೀರ್ಘಾವಧಿ ಜನರನ್ನು ಕಾಯಿಸುವುದಕ್ಕೆ…

Read More »
#Exclusive News

ದರ್ಶನ್ ಹೆಸರಲ್ಲಿ ಅರ್ಚನೆ, ಹರಕೆ ತೀರಿಸಿದ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲು ಪಾಲಾಗಿದ್ದ ನಟಿ ಪವಿತ್ರಾ ಗೌಡ ಅವರಿಗೆ ಇಂದು ಬಂಧನದಿಂದ ಮುಕ್ತಿ ಸಿಕ್ಕಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಪವಿತ್ರಾ ಗೌಡ ಅವರು ಸೀದಾ…

Read More »
#Exclusive News

ಫೆಬ್ರವರಿಗೆ ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷ ಆಯ್ಕೆ ಸಾಧ್ಯತೆ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ ಅಂತ್ಯದ ವೇಳೆಗೆ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ. ಈಗ ನಡೆಯುತ್ತಿರುವ…

Read More »
#Exclusive News

ಸಾಲುಮರದ ತಿಮ್ಮಕ್ಕನ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

ಲಕ್ಷಾಂತರ ಮರ ನೆಟ್ಟು ವೃಕ್ಷ ಮಾತೆ ಎಂದೇ ಖ್ಯಾತಿಯಾಗಿರೋ 113 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುರೋ ಇವರನ್ನು…

Read More »
#Exclusive News

ಹೈಕಮಾಂಡ್ ಗೆ ದೂರು ಕೊಟ್ಟು ಡಿಕೆಗೆ ಬ್ರೇಕ್ ಹಾಕೋಕೆ ಪ್ಲ್ಯಾನ್..?

ರಾಜ್ಯಕ್ಕೆ ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್​ಗೆ ದೂರು ನೀಡುವ ಸಾಧ್ಯತೆ ಇದೆ. ಅಧಿಕಾರ ಹಂಚಿಕೆ…

Read More »
#Exclusive News

ಮುನೇಶ್ವರನ ಮೊರೆಹೋದ ನಟಿ ಪವಿತ್ರಾ…..ದರ್ಶನ್ ಹೆಸರಲ್ಲಿ ಅರ್ಚನೆ

ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯ ಪವಿತ್ರಾಗೌಡ ಅವರ ತಾಯಿಯ ಮನೆ ದೇವರು ಆಗಿದೆ. ಹೀಗಾಗಿ ಜೈಲಿನಿಂದ ಪವಿತ್ರಾಗೌಡ ಬಿಡುಗಡೆ ಆದ ಮೇಲೆ ಅವರ ತಾಯಿ ಮೊದಲು ಜೈಲಿನ ಆವರಣದಲ್ಲಿರುವ…

Read More »
#Exclusive News

ತಾಯಿಯನ್ನು ನೋಡಿ ಭಾವುಕರಾದ ಪವಿತ್ರಾ ಗೌಡ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ. ಇದೇ ವೇಳೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪವಿತ್ರಗೌಡ…

Read More »
#Exclusive News

ರಾಷ್ಟ್ರಪತಿ ಭವನದಲ್ಲಿ ಶ್ರೀಲಂಕಾ ಅಧ್ಯಕ್ಷರಿಗೆ ಸಿಕ್ಕಿತು ಅದ್ದೂರಿ ಸ್ವಾಗತ

ನವದೆಹಲಿ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ  ಅವರು ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರವೇ ಭಾರತಕ್ಕೆ ಆಗಮಿಸಿರುವ ಅವರಿಗೆ ಇಂದು ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸಾಂಪ್ರದಾಯಿಕ…

Read More »
#Exclusive News

ಭಾರತದ ಸಂವಿಧಾನ ಸಮಯದ ಪರೀಕ್ಷೆ ಮೇಲೆ ನಿಂತಿದೆ…

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು.…

Read More »
#Exclusive News

ಮೊಹಮ್ಮದ್ ಸಿರಾಜ್ ಈ ಬಾರಿ IPL ನಲ್ಲಿ ಗುಜರಾತ್ ಪರ ಆಡಲಿದ್ದಾರೆ

ಮೊಹಮ್ಮದ್ ಸಿರಾಜ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಲಿದ್ದಾರೆ. ಈ ಬಗ್ಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಪೋಸ್ಟ್…

Read More »
#Exclusive News

ವಿವಾದದ ಮಧ್ಯೆಯು ಬಾಕ್ಸ್ ಆಫೀಸ್​ನಲ್ಲಿ ಧೂಳು ಎಬ್ಬಿಸಿದ ‘ಪುಷ್ಪ 2’

‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ…

Read More »
#Exclusive News

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ನಲ್ಲಿ ವಿಶೇಷ ದಾಖಲೆ ಬರೆದ ರಿಷಭ್ ಪಂತ್! ಈ ಸಾಧನೆ ಮಾಡಿದ 3ನೇ ವಿಕೆಟ್ ಕೀಪರ್

92 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ಕೇವಲ ಮೂವರು ವಿಕೆಟ್ ಕೀಪರ್​​ಗಳು ಮಾತ್ರ 150+ ಗಿಂತ ಹೆಚ್ಚು ಆಟಗಾರರನ್ನು ಔಟ್ ಮಾಡಿದ್ದು, ಈ ಪಟ್ಟಿಗೆ ಇದೀಗ ರಿಷಬ್ ಪಂತ್ ಕೂಡ ಸೇರ್ಪಡೆಯಾಗಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್…

Read More »
#Exclusive News

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿದ್ದರಾಮ್ಯಯ ಮೇಲೆ ಒತ್ತಡ

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಜಾರಿಗೆ ತರುವಂತೆ ಪರಿಶಿಷ್ಟ ಜಾತಿಯ ಎಡಪಕ್ಷಗಳು ಒತ್ತಾಯಿಸುತ್ತಿರುವುದರಿಂದ ಮೀಸಲಾತಿ ಕುರಿತ ಸಮಸ್ಯೆಗಳು ಕಾಂಗ್ರೆಸ್ ಸರ್ಕಾರದ ಮೇಲೆ, ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ…

Read More »
#Exclusive News

ಮೈಶುಗರ್ ಬಾಕಿ ವಿದ್ಯುತ್ ಬಿಲ್ 52.25 ಕೋಟಿ ರೂ.ಮನ್ನಾ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ  52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು…

Read More »
#Exclusive News

ಸೇಫ್ ಆದ್ರೂ ಆಚೆ ಬಂದ ಗೋಲ್ಡ್ ಸುರೇಶ್; ಕಾರಣವೇನು?

ಕನ್ನಡ ಕಿರುತೆರೆಯ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ವಾರದ ಮುಕ್ತಾಯದಲ್ಲಿದೆ. ಇಂದು ಸೂಪರ್ ಸಂಡೇ ವಿತ್ ಬಾದ್ ಷಾ ಸುದೀಪ ಸಖತ್ ಸ್ಪೆಷಲ್ ಆಗಿದೆ.…

Read More »
#Exclusive News

ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್- ಮುಖ್ಯಮಂತ್ರಿ ಎಲ್ಲಿಂದ ಸ್ಪರ್ಧೆ?

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಭಾನುವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 38 ಅಭ್ಯರ್ಥಿಗಳ ಹೆಸರುಗಳಿವೆ. ಪಕ್ಷದ ರಾಷ್ಟ್ರೀಯ ಸಂಚಾಲಕ…

Read More »
#Exclusive News

ದರ್ಶನ್​​ಗೆ ಹೈಕೋರ್ಟ್‌ ಖಡಕ್ ಎಚ್ಚರಿಕೆ….!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿ ದರ್ಶನ್‌ಗೆ ಕಾನೂನು ಸಮರದಲ್ಲಿ ಈವರೆಗೆ ಎಲ್ಲಾ ಅಂದುಕೊಂಡಂತೆ ಆಗಿದೆ. ಸರ್ಜರಿ ಮಾಡಿಸಬೇಕು ಎಂದು ಮೆಡಿಕಲ್‌ ಜಾಮೀನು ಪಡೆದಿದ್ರು. ಬಳಿಕ ರೆಗ್ಯುಲರ್‌ ಜಾಮೀನು…

Read More »
#Exclusive News

ಅಲ್ಲು ಅರ್ಜುನ್ ಬೆಂಬಲಕ್ಕೆ ನಿಂತ ಟಾಲಿವುಡ್ ನಟರು

ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆ ಆಗಿ ಬಂದ ದಿನ ಅಂದರೆ ನಿನ್ನೆ (ಡಿಸೆಂಬರ್ 14) ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದರು.…

Read More »
#Exclusive News

ಆಕ್ಟರ್​-ಡಾಕ್ಟರ್ ಮದುವೆ ;ಧನಂಜಯ್-ಧನ್ಯತಾ ಮದುವೆ ಲಗ್ನಪತ್ರಿಕೆ ಹೇಗಿದೆ ನೋಡಿ……

ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ…

Read More »
#Exclusive News

ಮಹಿಳೆ ಬೈಕ್ ಗೆ ಡಿಕ್ಕಿ: ತರ್ಲೆ BMTC ಚಾಲಕನ ಕಿರಿಕ್ ಗೆ ಬಲಿ ಆಗ್ತಿತ್ತು ಮೂರು ಜೀವ !

ಬೆಂಗಳೂರು: ಓರ್ವ ಮಹಿಳೆ ಆಕೆಯ ಇಬ್ಬರೂ ಮಕ್ಕಳನ್ನು ಸ್ಕೂಟರ್​ನಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿದ್ದರಂತೆ. ಈ ವೇಳೆ ಬೇಕು ಬೇಕು ಅಂತ ಬಿಎಂಟಿಸಿ ತರ್ಲೆ ಚಾಲಕ ಹಾರ್ನ್…

Read More »
#Exclusive News

ಕಾಳಮ್ಮವಾಡಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಸೋರಿಕೆ ರೈತರ ಆತಂಕ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ   ಜಿಲ್ಲೆಯ ಕಾಳಮ್ಮವಾಡಿ ಜಲಾಶಯದಿಂದ  ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಜಲಾಶಯದಿಂದ ನೀರು ಸೋರಿಕೆಯಾಗುತ್ತಿರುವ…

Read More »
#Exclusive News

ರೈತರ ಪ್ರತಿಭಟನೆ:ಹರಿಯಾಣದ 12 ಹಳ್ಳಿಗಳಲ್ಲಿಇಂಟರ್‌ನೆಟ್ ಸೇವೆ ಸ್ಥಗಿತ

ಚಂಡೀಗಢ: ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಅಂಬಾಲಾ ಜಿಲ್ಲೆಯ 12 ಹಳ್ಳಿಗಳಲ್ಲಿ ಇಂಟರ್ನೆಟ್‌ ಮತ್ತು SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಶಂಭು ಗಡಿಯಿಂದ ದೆಹಲಿಗೆ ರೈತರು ಪ್ರತಿಭಟನಾ ಮೆರವಣಿಗೆ…

Read More »
#Exclusive News

‘ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ’- ಪಂಚಮಸಾಲಿ ಹೋರಾಟಕ್ಕೆ ಕೆ.ಎಸ್ ಶಿವರಾಮು ಕಿಡಿ

ಮೈಸೂರು: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಬಗ್ಗೆ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು,…

Read More »
#Exclusive News

2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಡ ಭಾರತ ಹೇಗಿತ್ತು?

ದೇಶದ ಕಂಡ ಅತ್ಯುತ್ತಮ ನಾಯಕ, ಪ್ರಧಾನಿ ಮೋದಿಯವರ ಅವರ ಅವಿರತ ಶ್ರಮದಿಂದಾಗಿ ಭಾರತವು ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ಆರೋಗ್ಯ ಸೇರಿದಂತೆ ಹೀಗೆ ಹತ್ತು ಹಲವು…

Read More »
#Exclusive News

ಗುಕೇಶ್ : ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡು ಸರ್ಕಾರ 5 ಕೋಟಿ ಬಹುಮಾನ ಘೋಷಿಸಿದೆ

ಚೆನ್ನೈ: ಅತಿ ಕಿರಿಯ ವಯಸ್ಸಿನಲ್ಲೇ ಚೆಸ್‌ನಲ್ಲಿ ವಿಶ್ವ ಚಾಂಪಿಯನ್‌  ಆಗಿ ಹೊರಹೊಮ್ಮಿದ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್‌ ಅವರು 5 ಕೋಟಿ…

Read More »
#Exclusive News

ನಾನು ಸಂವಿಧಾನ ಬದ್ದವಾಗಿ ನಡೆಯುತ್ತೇನೆ : ಅಲ್ಲು ಅರ್ಜುನ್

ಅಮರಾವತಿ: ‘ಪುಷ್ಪ 2’   ಪ್ರೀಮಿಯರ್‌ ಶೋ ವೇಳೆ ಚಿತ್ರಮಂದಿರದ ಬಳಿ ಕಾಲ್ತುಳಿತಕ್ಕೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಒಂದೇ ದಿನಕ್ಕೆ ಜೈಲಿನಿಂದ ಹೊರಬಂದ ನಟ ಅಲ್ಲು…

Read More »
#Exclusive News

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಭಾರಿ ವಿವಾದಕ್ಕೆ ಈಡಾಗುತ್ತಿದೆ………! ಇಲ್ಲಿದೆ ಸಂಪೂರ್ಣ ಮಾಹಿತಿ………….

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟದ ಕೂಗಿಗೆ ವಿರೋಧ: ‘ಮನುವಾದಿಗಳಿಂದ ಹೈಜಾಕ್’ ಕನ್ನಡ ಪರ ಹೋರಾಟಗಾರರ ಆಕ್ರೋಶ ಇದು ಅನೇಕ ಕನ್ನಡ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು ಮತ್ತು…

Read More »
#Exclusive News

ದೆಹಲಿಯಲ್ಲಿನ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯ ಹಲವು ಶಾಲೆಗಳಿಗೆ ಬರುವ ಬಾಂಬ್ ಬೆದರಿಕೆ ಕರೆ ನಿಲ್ಲುತ್ತಿಲ್ಲ, ದೆಹಲಿಯ ಆರ್‌ಕೆ ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್…

Read More »
#Exclusive News

ಕೃಷ್ಣರಿಗೆ ಸಂತಾಪ ವೇಳೆ ವಡ್ಡ ಪದ ಬಳಕೆಗೆ ಡಿಕೆಶಿ ವಿಷಾದ

ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ…

Read More »
#Exclusive News

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲುಪಾಲು

ಹೈದರಾಬಾದ್: ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ನಟ ಅಲ್ಲು ಅರ್ಜುನ್‌ ಅವರು ಜೈಲಿಗೆ ಶಿಫ್ಟ್‌ ಆಗಲಿದ್ದಾರೆ. ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ…

Read More »
#Exclusive News

ಸಿಎಂ ಸಿದ್ದರಾಮಯ್ಯ ಹೃದಯಹೀನರಾಗಿ ನಡೆದುಕೊಂಡರು: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಹೋರಾಟದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ‌. ಇದನ್ನು ನಾವು ಸಹಿಸುವುದಿಲ್ಲ. ಮೀಸಲಾತಿ ಪಡೆದೇ ತೀರುತ್ತೇವೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ…

Read More »
#Exclusive News

ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ :ಜಿ.ಕುಮಾರ್ ನಾಯಕ್

ನವದೆಹಲಿ: ಆಲಮಟ್ಟಿ – ಯಾದಗಿರಿ ರೈಲು   ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ರಾಯಚೂರು ಸಂಸದ ಜಿ.ಕುಮಾರ್ ನಾಯಕ್  ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್   ಅವರಿಗೆ…

Read More »
Back to top button