ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ಸುಖವಾಗಿದ್ದಾರೆ : ತಹಸೀಲ್ದಾರ್ ಬೇಸರದ ಮಾತು
ಹಾಸನ: ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್ ಬೇಸರ…
ಹಾಸನ: ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್ ಬೇಸರ…
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ ಭರದಿಂದ ಸಿದ್ಧತೆ ನಡೆದಿವೆ. ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ…
ರಾಯಚೂರು: ಬಳ್ಳಾರಿಯು ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಮಾರನ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ರೆಗ್ಯುಲರ್ ಬೇಲ್ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.9ಕ್ಕೆ ಮುಂದೂಡಿದೆ. ಕೊಲೆ…
ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್ ಯುವ…
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ಮತ್ತೆ ಬೆಂಗಳೂರನತ್ತ ವಾಪಸ್ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ…
ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…
ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ…
ಚಿತ್ರದುರ್ಗ: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಸಿದ್ದರಾಮಯ್ಯ ಸಾಹೇಬರು ರಾಜಿನಾಮೆ ಕೊಡಬಾರದು. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಬಿಎಸ್ವೈ ವಿರುದ್ಧ ದಾಖಲಾಗಿ ತಣ್ಣಗಾಗಿದ್ದ ಬಾಲಕಿ ಮೇಲೆನ ಲೈಂಗಿಕ ದೌರ್ಜನ್ಯದ ಪೋಕ್ಸೋ…
ಬೆಂಗಳೂರು: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ…
ಯಾದಗಿರಿ: ಕಲುಷಿತ ಆಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣ ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸುರಪುರ ಗ್ರಾಮದ ವಸತಿ ನಿಲಯದಲ್ಲಿ ನಡೆದಿದೆ. ಈ…
ಕೊಪ್ಪಳ: ಬೀದಿ ದೀಪದ ಕಂಬಗಳಲ್ಲಿ ಬಿಲ್ಲು ಬಾಣ, ಗದೆ ಮತ್ತು ತಿರುಪತಿ ತಿಮ್ಮಪ್ಪನ ಸಂಕೇತ ವಿವಾದದ ಸ್ವರೂಪ ಪಡೆದುಕೊಂಡಿದ್ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಫ್ರೀಡಂಯ ವರದಿ ಬೆನ್ನಲ್ಲೆ…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…
ಬೆಂಗಳೂರು: ಜೈಲಿನಲ್ಲಿ ವಿಡಿಯೋ ಕಾಲ್ ಮಾಡಿ ಮಾತಡಿದ್ದ ದರ್ಶನ್, ಧರ್ಮ ಹಾಗೂ ಸತ್ಯನನ್ನ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ನಗಗೆ ಗೊತ್ತಿಲ್ಲದೆ…
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ತಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ-ಸಚಿವ ಆರ್.ಬಿ.ತಿಮ್ಮಾಪುರ ನಡುವೆ ಜಟಾಪಟಿ ನಡೆದಿದೆ. ಅಬಕಾರಿ ಇಲಾಖೆ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಕೇಳಿ…
ಬೆಂಗಳುರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಸುಮಲತಾ ಅವರು ಮಾತನಾಡಿ, ಇದು ಕೇವಲ…
ಬೆಂಗಳೂರು: ಪತ್ನಿಯನ್ನು ಶಂಕಿಸಿ ಕೊಲೆ ಮಾಡಿ, ಆಕೆಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮುಮ್ತಾಜ್ ಎಂಬಾಕೆಯನ್ನು…
ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 5, 6 ಮತ್ತು 7ನೇ ವಾರ್ಡಿಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಬೀದಿಗಿಳಿದು ಪಟ್ಟಣ…
ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ…
ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿದೆ.ಇದರ ಪರಿಣಾಮ ಕೆಲ ರೈಲು ಸೇವೆ ರದ್ದು ಮಾಡಲಾಗಿದೆ. 8ಕ್ಕೂ ಹೆಚ್ಚು ರೈಲುಗಳನ್ನು ಬೇರೆ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ರದ್ದಾಗಿರುವ…
ಮಳೆಗಾಲದಲ್ಲಿ ಹಾವುಗಳು ಜನರು ಇರೋ ಕಡೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಮಳೆಗಾಲದಲ್ಲಿ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಹಾವುಗಳ ಕಾಟ ಹೆಚ್ಚಾಗಿರುತ್ತದೆ. ಹಾವು ಕಂಡ ಕೂಡಲೇ ಜನರು ಹಾವು ಹಿಡಿಯುವವರಿಗೆ…
ಸದ್ಯ ಸ್ಯಾಂಡಲ್ವುಡ್ನಲ್ಲಿ ಸಿನಿಮಾಗಳ ಶೂಟಿಂಗ್ ಕೆಲಸ ಜೋರಾಗಿ ನಡೆಯುತ್ತಿದೆ. ಕೆಜಿಎಫ್ ಬಳಿಕ ಯಶ್ ಅವರು ಟಾಕ್ಸಿಕ್ನಲ್ಲಿ ಬ್ಯುಸಿ ಇದ್ದರೇ, ಇತ್ತ ಶಿವಣ್ಣ ಕೂಡ ತಮ್ಮ 131ನೇ ಸಿನಿಮಾ…
ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ ಬೆನ್ನಲ್ಲೇ ಬಸ್ಸಿನಲ್ಲಿ ಮಹಿಳೆಯರು ನಾನಾ ರೀತಿಯಲ್ಲಿ ಅವತಾರಗಳನ್ನಾಡುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ…
ಮೈಸೂರು: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯುತ್ತಿದೆ. ಅರಮನೆ ಸಮೀಪದ…
ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ ಮಿಲನಾಗೆ ಶುಭಕೋರಿದ್ದಾರೆ. ಸೀಮಂತದ ಫೋಟೋ ಈಗ ಜನರ ಗಮನ ಸೆಳೆದಿದೆ. ಮಿಲನಾ…
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ.…
ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…
ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ.…
ನವದೆಹಲಿ: ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದು, ಇದೇ ವೇಳೆ ವಿರೋಧ ಪಕ್ಷಗಳ…
ವಾಷಿಂಗ್ಟನ್: ಜೋ ಬೈಡೆನ್ (Joe Biden) ಯುಎಸ್ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ (Kamala Harris) ಅವರನ್ನು ಅನುಮೋದಿಸಿದ್ದಾರೆ.…
ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ (Amala Paul) ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಸಿನಿಮಾ ಕೆಲಸದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಾಲೇಜು ಕಾರ್ಯಕ್ರಮವೊಂದರಲ್ಲಿ…
ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಸಿಎಂ ಸೂಚನೆ. ಕಾರವಾರ ಜು 21:…
ಬೆಂಗಳೂರು: ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು…
ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿಯನ್ನು ಸಿಎಂ ಮಾಡಿದಿವಿ ಎನ್ನುತ್ತಾರೆ; ಆದರೆ, ನಮ್ಮಿಬ್ಬರ ಸರಕಾರಗಳನ್ನು ತೆಗೆದವರು ಯಾರು? ಹಾಸನ: ಮುಡಾ ಹಗರಣದಲ್ಲಿ ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಲು ಅರ್ಜಿ…
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಕ್ರೇಜ್ ಊಹಿಸಲೂ ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್ ಮೂಲಕ ವೈರಲ್ ಆಗಲು, ಫೇಮಸ್ ಆಗಲು ಬಹುತೇಕರು ಬಯಸುತ್ತಾರೆ. ಒಂದಷ್ಟು ನಿಯಮಗಳನ್ನು ಪೂರೈಸಿದರೆ…
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್ ರಘು ತಾಯಿ ಮಂಜುಳಮ್ಮ (75) ಇಂದು…
ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣವನ್ನು ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡಿರುವ ಅಂಕಿ-ಅಂಶವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಚಿನ್ನ ಇತರೆ ಬೆಲೆಬಾಳುವ ವಸ್ತು…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬೆಂಗಳೂರಿನ…
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇದೇ ತಿಂಗಳ ಜುಲೈ 1 ರಿಂದ ನೈಸ್ ರಸ್ತೆ ಟೋಲ್ ದರ ಹೆಚ್ಚಿಸಿರುವ ಬೆನ್ನಲ್ಲೇ, ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ…
ನಿರೂಪಕಿ ಅಪರ್ಣಾ (Aparna) ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ…
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ. 7ನೇ ವೇತನ ಆಯೋಗದ ವೇತನ ಪರಿಷ್ಕರಣೆಯನ್ನು ಆಗಸ್ಟ್ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ…