Tag: freedomtv kannada

ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ…

ಬಾಯಿಗೆ ಬಂದಾಗೆ ಮಾತನಾಡಿದ್ರೆ ಕೇಳಿಸಿಕೊಳ್ಳೋಕೆ ನಾವು ತಯಾರಿಲ್ಲ! HDKಗೆ ಚಲುವರಾಯಸ್ವಾಮಿ ಕಿಡಿ

ಮಂಡ್ಯ: ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಯವರ ಹೇಳಿಕೆಯಿಂದ ಆರಂಭವಾದ ಹಳೆಯ ದೋಸ್ತಿ…

ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ನೋಡಿದರು ಟ್ರಾಫಿಕ್ ಜಾಮ್‌ ಜಾಮ್!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ಮತ್ತೆ ಬೆಂಗಳೂರನತ್ತ ವಾಪಸ್‌ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ…

ಕೆಂಗೇರಿ ಕೆರೆ ದುರಂತ: 3 ಗಂಟೆಗಳ ಕಾರ್ಯಾಚರಣೆಯಿಂದ ಅಣ್ಣನ ಮೃತದೇಹ ಪತ್ತೆ ತಂಗಿ ನಾಪತ್ತೆ

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದ್ದು, ಈ ಪೈಕಿ ಮಂಗಳವಾರ ಒಂದು ಮೃತದೇಹ ಪತ್ತೆಯಾಗಿದೆ. ಸೋಮವಾರ ಅಣ್ಣ ಶ್ರೀನಿವಾಸ್(13),…

ಇನ್ನೆರಡು ತಿಂಗಳಲ್ಲಿ KAS​​ ಪರೀಕ್ಷೆ ಮರು ನಡೆಸಿ: KPSCಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ…

ನಟ ಮುಕೇಶ್​ ವಿರುದ್ಧ ನಾನ್​ ಬೇಲ್​ ಕೇಸ್​

ತಿರುವನಂತಪುರ: ಕೇರಳದ ಆಡಳಿತಾರೂಢ ಸಿಪಿಎಂ ಶಾಸಕ ಹಾಗೂ ನಟ ಮುಖೇಶ್ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ ಕೆಲವೇ ದಿನಗಳಲ್ಲಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ…

ದರ್ಶನ್​ ಸಹವಾಸದಿಂದ ನಾಗನಿಗೆ ಸಂಕಷ್ಟ

ಬೆಂಗಳೂರು: ದರ್ಶನ್ ಸಹವಾಸದಿಂದ ನಾಗನಿಗೆ ಹೆಚ್ಚಾಯ್ತು ಸಂಕಷ್ಟ.. ದರ್ಶನ್ ರನ್ನ ಕಮಾನು ಎತ್ತುವ ಬದಲು ರೌಡಿಗಳ ಕಮಾನಿಗೆ ಸಿದ್ದತೆ.. ಭದ್ರತಾ ದೃಷ್ಟಿಯಿಂದ ನಟ ದರ್ಶನ್​ರನ್ನು ರಾಜ್ಯದ ಬೇರೆ…

ಬಿಜೆಪಿ ಪಾದಯಾತ್ರೆಗೆ ಬೆಂಬಲವಿಲ್ಲ; ಹೆಚ್​ಡಿ ಕುಮಾರಸ್ವಾಮಿ

ನವದೆಹಲಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ…

ನೆನೆಹಾಕಿದ ಒಂದೆರಡು ವಾಲ್ನಟ್ ದಿನಾ ತಿಂದರೆ, ಇಷ್ಟೆಲ್ಲಾ ಪ್ರಯೋಜನಗಳು ಸಿಗುತ್ತವೆ ನೋಡಿ…

ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದು ನಾವು ಹಲವು ರೀತಿಯ ಕಸರತ್ತುಗಳನ್ನು ನಡೆಸುತ್ತೇವೆ, ವಿವಿಧ ಬಗೆಯ ಆಹಾರಗಳನ್ನು ತಿನ್ನುತ್ತೇವೆ. ವ್ಯಾಯಾಮ, ಯೋಗ, ಧ್ಯಾನ ಹೀಗೆ ಹಲವು ಪ್ರಕ್ರಿಯೆಗಳಲ್ಲಿ ನಮ್ಮನ್ನು…

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಬರ್ಬರ ಕೊಲೆ

ಮೈಸೂರು: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ…

ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು…

​ಶುಂಠಿಯ ಆರೋಗ್ಯಕರ ಪ್ರಯೋಜನಗಳು​

ಶುಂಠಿ ಮಸಾಲೆಯುಕ್ತ ಮತ್ತು ಆಹ್ಲಾಕದರ ಪರಿಮಳದ ಜೊತೆಗೇ ಕೊಂಚ ಖಾರವಾದ ರುಚಿಯನ್ನೂ ಹೊಂದಿದ್ದು, ಆಹಾರದ ರುಚಿಯನ್ನು ಹೆಚ್ಚಿಸುವ ಮಸಾಲೆ ಪದಾರ್ಥವಾಗಿದೆ. ಅಷ್ಟೇ ಅಲ್ಲ, ಪ್ರಬಲ ಔಷಧೀಯ ಗಿಡಮೂಲಿಕೆಯೂ…

SSLC ಫಲಿತಾಂಶ ಬಿಡುಗಡೆಗೆ ಮುಹೂರ್ತ ಫಿಕ್ಸ್..!

ಬೆಂಗಳೂರು: ಮೇ-8 ನೇ ತಾರೀಖು ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಭವಿಷ್ಯ ಮೇ-8 ರಂದು ಘೋಷಣೆ ಸಾಧ್ಯತೆ ಇದೆ. 4,41,910…

ಚುನಾವಣೆ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್..!

ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕಿಂಗ್ ಬೆಳವಣಿಗೆಯಾಗಿದೆ. ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ…

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿಕೆಶಿ

ನವದೆಹಲಿ: “ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು..”ಲೋಕಸಭೆ ಚುನಾವಣೆ ಸಂಬಂಧ…

ವಿರುಷ್ಕಾ​ ಮಗುವಿಗೆ ‘ಅಕಾಯ್​’ ಎಂದು ಹೆಸರು ; ಗೂಗಲ್​ನಲ್ಲಿ​ ಶುರುವಾಯ್ತು ಹುಡುಕಾಟ; ನಿಜ ಅರ್ಥವೇನು?

ವಿರಾಟ್​​ ಕೊಹ್ಲಿ ಕ್ರಿಕೆಟ್​​ನಿಂದ ಹಿಂದೆ ಸರಿದಿದ್ದ ಹಿಂದಿನ ವೈಯಕ್ತಿಕ ಕಾರಣ ಕೊನೆಗೂ ರಿವೀಲ್​ ಆಗಿದೆ. ಇಂಗ್ಲೆಂಡ್​​ ಸರಣಿಯಿಂದ ಕೊಹ್ಲಿ ಹೊರ ಬಂದಾಗಲೇ ಎಲ್ಲರೂ 2ನೇ ಮಗುವಿನ ಬಗ್ಗೆ…

ಮಂಡ್ಯನ ಎಂದಿಗೂ ಬಿಡಲ್ಲ ಸಂಸದೆ ಸುಮಲತಾ ಪ್ರತಿಜ್ಞೆ

ಮಂಡ್ಯ :ಕಳೆದ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾದ ಗಮನ ಸೆಳೆದಿದ್ದ ಮಂಡ್ಯ, ಈ ಬಾರಿ ಕುತೂಹಲದ ಅಖಾಡವಾಗಿ ಮಾರ್ಪಟ್ಟಿದೆ. ಒಂದೆಡೆ ದಳಪತಿಗಳು ಮಂಡ್ಯವನ್ನು ಮರಳಿ ವಶಕ್ಕೆ ಪಡೆಯಲು ಬಿಜೆಪಿ…

ಸೌರವ್ ಗಂಗೂಲಿ ಮೊಬೈಲ್ ಕದ್ರು: ಈಗ ಯುವಿ ಮನೆಯಲ್ಲಿ ಕಳ್ಳತನ! ಕ್ರಿಕೆಟಿಗರಿಗೆ ಕಳ್ಳರ ಭಯ!

ನವದೆಹಲಿ :ಕೆಲವು ದಿನಗಳ ಹಿಂದಷ್ಟೇ ಟೀಮ್ ಇಂಡಿಯಾದ ಮಾಜಿ ಆಟಗಾರ ಸೌರವ್ ಗಂಗೂಲಿ ಅವರ ಮನೆಯಿಂದ ಮೊಬೈಲ್ ಕಳ್ಳತನವಾಗಿತ್ತು. ಇದೀಗ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ…

ಶೌಚಾಲಯ ಸ್ವಚ್ಛ ಪ್ರಕರಣ: ಶಿಕ್ಷಕಿ ಸಸ್ಪೆಂಡ್!

ದಾವಣಗೆರೆ: ಹತ್ತು ಜನ ಶಾಲಾ ಬಾಲಕಿಯರಿಂದ ಶೌಚಾಲಯ ಶುಚಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹ ಶಿಕ್ಷಕಿ ಸಾವಿತ್ರಮ್ಮ ಸಿ.ಕೆ. ಅವರನ್ನು ದಾವಣಗೆರೆ ಜಿ.ಪಂ ಸಿಇಒ ಸುರೇಶ್ ಹಿಟ್ನಾಳ್ ಅಮಾನತು…

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಈಶ್ವರ ಖಂಡ್ರೆ

ಮೈಸೂರು. ಫೆ.10: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು…

ಗಂಡನ ಬಿಟ್ಟು ವಿವಾಹಿತ ಪುರುಷನೊಂದಿಗೆ ಓಡಿಹೋದ ಮಹಿಳೆ

ಚಿಕ್ಕೋಡಿ : ಗಂಡನ ಬಿಟ್ಟು ವಿವಾಹಿತ ಪುರುಷನೊಂದಿಗೆ ಮಹಿಳೆ ಓಡಿಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದಲ್ಲಿ ನಡೆದಿದೆ. ದುಂಡಾಪ್ಪ ವಾಲಿಕರ (37)ನ ಹೆಂಡತಿ…

ಪಶು ಇಲಾಖೆ ಖಾತೆಯ ಸಚಿವರನ್ನ ಬದಲಾಯಿಸುವಂತೆ ಮಾಜಿ ಪಶು ಸಚಿವ ಪ್ರಭು ಚೌಹಾಣ್ ಒತ್ತಾಯ.

ಬೀದರ್ : ಪಶು ಸಂಗೋಪನಾ ಇಲಾಖೆ ಕುರಿತಾಗಿ ಹಾಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರಿಗೆ ಯಾವುದೆ ಮಾಹಿತಿ ಇಲ್ಲಾ, ಹಾಗಾಗಿ ಅವರನ್ನ ಕೂಡಲೇ ಬದಲಾಯಿಸಬೇಕು ಎಂದು…

ಫ್ರೀಡಂ ಟಿವಿಯ ಎಕ್ಸ್ ಕ್ಲ್ಯೂಸೀವ್ ಸುದ್ದಿ; ಕರ್ತವ್ಯ ನಿರ್ಲಕ್ಷ್ಯ ಆರೋಪ ಇಬ್ಬರು ಉಪನ್ಯಾಸಕರು ಅಮಾನತು

ವಿಜಯಪುರ : ಐಇಡಿಎಸ್ಎಸ್ ಯೋಜನೆ ಅನುಷ್ಟಾನ ಮಾಡುವಲ್ಲಿ ಗಂಭೀರ ಕರ್ತವ್ಯ ನಿರ್ಲಕ್ಷ್ಯ ಆರೋಪದ ಹಿನ್ನಲೆಯಲ್ಲಿ ವಿಜಯಪುರ ಡಿಡಿಪಿಐ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕರಿಬ್ಬರ ಅಮಾನತು…

ಪಾರ್ಕ್​ನಲ್ಲಿ ಟಿಪ್ಪು ಬಾವುಟ ಹಾಕಿದ್ದಾರಲ್ಲ, ಒಪ್ಪಿಗೆ ಪಡೆದಿದ್ದಾರಾ? ಸಿದ್ದರಾಮಯ್ಯ, ಪರಮೇಶ್ವರ್​ಗೆ ಪ್ರತಾಪ್​ ಸಿಂಹ ಪ್ರಶ್ನೆ

ಮೈಸೂರು ; ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ವಿವಾದ ಕೇಸ್ ಹಿನ್ನೆಲೆ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ಬಿಜೆಪಿ ಶಾಸಕ…

ಚಿನ್ನದ ಮಳಿಗೆ ಮೇಲೆ ನಕಲಿ‌ ಬಿಐಎಸ್ ಅಧಿಕಾರಿಗಳ ದಾಳಿ.

ಬೆಂಗಳೂರು : ಚಿನ್ನದ ಮಳಿಗೆ ಮೇಲೆ ನಕಲಿ‌ ಬಿಐಎಸ್ ಅಧಿಕಾರಿಗಳ ದಾಳಿ. ಮೂವರು ನಕಲಿ ಬಿಐಎಸ್ ಅಧಿಕಾರಿಗಳನ್ನ ಬಂಧಿಸಿದ ಕೆ ಆರ್ ಪುರ ಪೊಲೀಸರು. ಕೆಆರ್ ಪುರದ…

ಸರ್ಕಾರ ಹನುಮಧ್ವಜ ತೆರವು ಮಾಡಿ, ಓಲೈಕೆ ರಾಜಕಾರಣ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು…

ಬಿಟ್ ಕಾಯಿನ್ ಕೇಸ್: ಪೊಲೀಸರೇ ಅರೆಸ್ಟ್..!

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ವಿಚಾರಣೆಗೆ ಕರೆದವರನ್ನೆಲ್ಲಾ ನಿನ್ನೆ ವಶಕ್ಕೆ ಪಡೆದಿತ್ತು. ಈ ಪೈಕಿ ಇಬ್ಬರು ಪೊಲೀಸರು ಎಂದು ಇದೀಗ ತಿಳಿದುಬಂದಿದೆ.…

ಚಿತ್ರದುರ್ಗದಲ್ಲಿ ದಾರುಣ ಘಟನೆ; ಮೂವರು ಪುಟಾಣಿ ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾ*ವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದಲ್ಲಿ ನಡೆದಿದೆ.ಮೂರು ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ…

ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಪ್ರಕರಣ..! ಎದೆ ನಡುಗಿಸುವಂತಿದೆ ಭಯಾನಕ ದೃಶ್ಯ

ಬೆಂಗಳೂರು : ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಪ್ರಕರಣ ಎದೆ ನಡುಗಿಸುವಂತಿದೆ. ಭಯಾನಕ ದೃಶ್ಯ ಕಾರು ಬ್ಯಾನೆಟ್ ಮೇಲೆ ಕುಳಿತವನನ್ನು ಎಳೆದೊಯ್ದು ಪುಂಡಾಟ, ಬ್ಯಾನೆಟ್ ಮೇಲೆ ಮಲಗಿದ್ರು…

ಹದಿ ಹರೆಯದ ವಯಸ್ಸಿನಲ್ಲಿ ಗರ್ಭಿಣಿಯರಾಗ್ತಿರೋ ಬಾಲಕಿಯರು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ. ಇದು ಯಾರೂ ಒಪ್ಪದ ವಿಚಾರವಾಗಿದ್ದು ಇವತ್ತು ಸಂಸದ ಬಿ.ಎನ್ ಬಚ್ಚೇಗೌಡರು ಕರೆದಿದ್ದ ದಿಶಾ ಸಭೆಯಲ್ಲಿ ಸ್ಪೋಟಗೊಂಡಿದೆ. ಇಡೀ ಜಿಲ್ಲೆಯ ಬೆಚ್ಚಿ…

ಮಂತ್ರಾಲಯದಲ್ಲಿ 36 ಅಡಿಯ ಶ್ರೀ ಅಭಯರಾಮ ಮೂರ್ತಿ ಸ್ಥಾಪನೆ

ಮಂತ್ರಾಲಯದಲ್ಲಿ 36 ಅಡಿ ಎತ್ತರದ ಭವ್ಯವಾದ ಶ್ರೀ ಅಭಯ ರಾಮ ಮೂರ್ತಿಯ ಕೆತ್ತನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಶ್ರೀ ಅಭಯ ಆಂಜನೇಯ ದೇವಸ್ಥಾನದ ಎದುರಗಡೆ ಗೊತ್ತುಪಡಿಸಿದ ಸ್ಥಳದಲ್ಲಿ…

ಪೀಣ್ಯ ಫ್ಲೈ ಓವರ್ ಪದೇ ಪದೇ ಬಂದ್ ಕಾಮಗಾರಿಯೇ ಕಳಪೆ ಅಂತಿದ್ದಾರೆ ಜನ..!

ಬೆಂಗಳೂರು : ಪೀಣ್ಯ ಫ್ಲೈಓವರ್ ಬಂದ್ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈ ಓವರ್ ಇದಾಗಿದ್ದು, ರಾತ್ರಿಯಿಂದ…

ಇಲ್ಲಿದೆ ಶ್ರೀರಾಮ ಬಿಟ್ಟ ಬಾಣದ ತುಂಡು..ಬಂದು ನೋಡಿದ್ರೆ ಅದೃಷ್ಟವೋ ಅದೃಷ್ಟ..!

ಶ್ರೀರಾಮ ವನವಾಸದ ಸಮಯದಲ್ಲಿ ಬಿಟ್ಟಿದ್ದ ಬಾಣದ ತುಂಡು ಇಲ್ಲೇ ಚಿಕ್ಕಬಳ್ಳಾಪುರ ತಾಲ್ಲೂಕು ಮಂಡಿಕಲ್ಲು ಗ್ರಾಮದ ಬಳಿ ಇರುವ ಶ್ರೀರಾಮದೇವರ ಬೆಟ್ಟದಲ್ಲಿದೆ! ಅಯೋಧ್ಯೆಯ ಶ್ರೀರಾಮ ತನ್ನ ವನವಾಸದ ಸಮಯದಲ್ಲಿ…

ಬಾಲ್ಯ ವಿವಾಹ ತಪ್ಪಿಸಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಖಾಡಕ್ಕೆ ಧುಮುಕಿದೆ

ಮಂಡ್ಯ: ಜಿಲ್ಲೆಯಲ್ಲಿ ಇತ್ತೀಚೆಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಬಾಲ್ಯ ವಿವಾಹ ತಪ್ಪಿಸುವ ಉದ್ದೇಶದೊಂದಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೇ ಅಖಾಡಕ್ಕೆ ಧುಮುಕಿದೆ. ಬಾಲ್ಯ ವಿವಾಹ…

Dr.ಬ್ರೋ ಸುತ್ತ ವಿವಾದದ ಹುತ್ತ..!

ನಮಸ್ಕಾರ ದೇವ್ರು ಎಂದು ಮಾತನ್ನು ಆರಂಭಿಸುವ Dr Bro ಗಗನ್‌ ಅಂದರೆ ಅದೆಷ್ಟೋ ಯುವಕರ ಯುವತಿಯರ ನೆಚ್ಚಿನ ಹುಡುಗ. ವಯಸ್ಸಿನಲ್ಲಿ ಕಿರಿಯವರಾದರೂ ತಮ್ಮ ಚಾತುರ್ಯತೆಯಿಂದ ಎಲ್ಲರ ಮನಗೆದ್ದಿರುವ…

ರುಚಿಕರವಾದ ಪನ್ನೀರ್ ಪಕೋಡಾ ಮಾಡುವ ವಿಧಾನ ….

ರುಚಿಕರವಾದ ಪನ್ನೀರ್ ಪಕೋಡಾ ಮಾಡುವ ವಿಧಾನ …. ಬೇಕಾಗುವ ಪದಾರ್ಥಗಳು….. . ಪನ್ನೀರ್ ಕ್ಯೂಬ್ಸ್ – 500 ಗ್ರಾಂ . ಕಡ್ಲೆ ಹಿಟ್ಟು – 1 ಬಟ್ಟಲು…

Verified by MonsterInsights