freedomtv kannda live

Top News

ಬೆಂಗಳೂರಿನ ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಅಗ್ನಿ ಅವಘಡ: ಹಲವು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್‌ಗಳು ಬೆಂಕಿಗಾಹುತಿಯಾಗಿವೆ. ಇಂದು ಒಕಿನೊವಾ ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು,…

Read More »
Top News

ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣ– ತಲೆಮರೆಸಿಕೊಂಡಿದ್ದ ಪತ್ನಿ ಬಂಧನ

ಲಕ್ನೋ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಅತುಲ್‌…

Read More »
Top News

60 ವರ್ಷದ ಹಿಂದಿನ ಎಸ್ಎಂ ಕೃಷ್ಣ ಮದುವೆಯ ಆಮಂತ್ರಣ ಪತ್ರಿಕೆ ವೈರಲ್!

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ…

Read More »
Top News

ಇಂದು ದರ್ಶನ್‌ಗೆ ಬೇಲ್‌ ಕ್ಯಾನ್ಸಲ್– ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ರೆಗ್ಯುಲರ್‌ ಬೇಲ್‌ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.9ಕ್ಕೆ ಮುಂದೂಡಿದೆ. ಕೊಲೆ…

Read More »
Top News

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್‌ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್‌ ಯುವ…

Read More »
Top News

ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ – ಕಾಂಗ್ರೆಸ್‌ ಸಂಸದ ಮನುಸಿಂಘ್ವಿ ವಿರುದ್ಧ ತನಿಖೆಗೆ ಆದೇಶ

ನವದೆಹಲಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ರಾಜ್ಯಸಭೆಯ ಸೀಟ್ ನಂಬರ್…

Read More »
Top News

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ

ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಚೆನ್ನಮ್ಮನ ಕಿತ್ತೂರು…

Read More »
Top News

ಸರ್ಕಾರಿ ಕೆಲಸ ಆಂದ್ರೆ.. ಲೂಟಿ ಹೊಡೆಯೋ ಕೆಲಸನಾ.? ಭ್ರಷ್ಟರ ಭಂಡಾರ ‘ಲೋಕಾ’ ಬಯಲು..!

ಬೆಂಗಳೂರು : ಸರ್ಕಾರಿ ಕೆಲಸ ಆಂದ್ರೆ ದೇವರ ಕೆಲಸ ಅಂತಾರೆ.. ಜನರ ಸೇವೆಯೇ ಜನಾರ್ಧನ ಸೇವೆ ಅಂತಾನೂ ಹೇಳ್ತಾರೆ.. ಆದ್ರೆ ಇವರನ್ನು ನೋಡಿದ್ರೆ.. ಸರ್ಕಾರಿ ಕೆಲಸ ಆಂದ್ರೆ..…

Read More »
Back to top button