freedomtv newschannele

Top News

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್​​ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು…

Read More »
Top News

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ…

Read More »
Top News

ಅನ್ಯ ಭಾಷಿಕರಿಗೆ ಬಿಬಿಎಂಪಿಯಿಂದ ಕನ್ನಡ ಕಲಿಸಲು ನಿರ್ಧಾರ

ಬೆಂಗಳೂರು: ನಮ್ಮ ರಾಜಧಾನಿಯಲ್ಲಿ ಕನ್ನಡಿಗರಿಗಿಂತ ಬೇರೆ ಭಾಷೆ ಮಾತನಾಡುವವರೇ ಹೆಚ್ಚು. ಭಾಷೆಯ ವಿಚಾರವಾಗಿ ಆಗಾಗ ಗಲಾಟೆಗಳು ಆಗುತ್ತಲೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಹತ್ವದ…

Read More »
Top News

ಕೊಡಿಗೆಹಳ್ಳಿ ಗಲಾಟೆ ಪ್ರಕರಣ: ಬಿಗ್‌ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನ

ಬೆಂಗಳೂರು: ಬಿಗ್​ ಬಾಸ್​ ಕನ್ನಡ ಸೀಸನ್​ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್​ ಮ್ಯಾನ್​ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ…

Read More »
Top News

ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯ : ಪೊಲೀಸರ ವಿರುದ್ಧ ಫುಲ್‌ ಗರಂ ಆದ- ಬಸವರಾಜ ಹೊರಟ್ಟಿ

ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಪೊಲೀಸರ ವಿರುದ್ಧ ಫುಲ್‌ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…

Read More »
Top News

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ.ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ. ಮಾಧವನ್ ಡಿಸೆಂಬರ್ 16 ರಂದು…

Read More »
Top News

ಅಯ್ಯಪ್ಪ ಸ್ವಾಮಿ : ಶಬರಿಮಲೆಯಲ್ಲಿ ಕನ್ನಡಿಗ ಆತ್ಮಹತ್ಯೆಗೆ ಶರಣು !

ಶಬರಿಮಲೆ : ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಬರಿ ಮಲೆಗೆ ತೆರಳಿದ್ದ ವ್ಯಕ್ತಿ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು…

Read More »
Top News

ಬೆಂಗಳೂರಿನ ಸರ್ಜಾಪುರ ಸ್ವಿಫ್ಟ್ ಸಿಟಿ ತಾಣವಾಗಲಿದೆ : ಎಂಬಿ ಪಾಟೀಲ್ – ಏನಿದು ಹೊಸ ಯೋಜನೆ?

ಕರ್ನಾಟಕ ಸರ್ಕಾರ ಈಗ ಹೊಸ ಹೊಸ ಯೋಜನೆಗಳಿಗೆ ಕೈ ಹಾಕಲು ಸಜ್ಜಾಗಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ ಅನ್ನೋ ಅಪವಾದವನ್ನು ತೊಳೆದು ಹಾಕಲು ಈಗ ಹೊಸ…

Read More »
Top News

ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಕಾರವಾರ: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನಾಲ್ವರು ವಿದ್ಯಾರ್ಥಿಗಳು ನೀರು…

Read More »
#Exclusive News

ಚಳಿಗಾಲದ ಅಧಿವೇಶನದಲ್ಲಿ ಇಬ್ಬರು ಮಾಜಿ ಶಾಸಕರಿಗೆ ಆಸನ ಮೀಸಲು: ಜಿಲ್ಲಾಡಳಿತದ ದಿವ್ಯನಿರ್ಲಕ್ಷ್ಯ!

ಬೆಳಗಾವಿ: ಕುಂದಾ ನಗರಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪ್ರಸ್ತುತ ಸಂಸದರಾಗಿರುವ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ಮೀಸಲಿಡಲಾಗಿದೆ. ಪ್ರಸ್ತುತ ಸಂಸದರಾಗಿರುವ ಇಬ್ಬರು…

Read More »
#Exclusive News

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…

Read More »
Top News

ಸಿಂಘ್ವಿ ಆಸನದಲ್ಲಿ ನೋಟಿನ ಕಂತೆ ಪತ್ತೆ – ಕಾಂಗ್ರೆಸ್‌ ಸಂಸದ ಮನುಸಿಂಘ್ವಿ ವಿರುದ್ಧ ತನಿಖೆಗೆ ಆದೇಶ

ನವದೆಹಲಿ: ರಾಜ್ಯಸಭೆಯ ಸದಸ್ಯರ ಸೀಟಿನಲ್ಲಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ರಾಜ್ಯಸಭೆಯ ಸೀಟ್ ನಂಬರ್…

Read More »
Top News

ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ: ಬಜೆಟ್ ಕಡಿತ ಕಾರಣ ಇಲ್ಲಿದೆ!

ಬೆಂಗಳೂರು: ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ…

Read More »
Top News

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ

ನಿರ್ದೇಶಕ ಗುರು ಪ್ರಸಾದ್ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಮೈತುಂಬ ಸಾಲ ಮಾಡಿಕೊಂಡಿದ್ದ ಅವರು ಕೊನೆಗೆ ಆತ್ಮಹತ್ಯೆಯ ಮೊರೆ ಹೋದರು. ತಾವು ವಾಸವಿದ್ದ ಅಪಾರ್ಟ್​ಮೆಂಟ್​ನಲ್ಲೇ ನೇಣಿಗೆ ಶರಣಾಗಿ ಮೃತಪಟ್ಟರು.…

Read More »
Top News

ವಿಧಾನಸಭೆ ಅಧಿವೇಶನ: ಜಮ್ಮು-ಕಾಶ್ಮೀರ ಅಧಿವೇಶನದ ಮೊದಲ ದಿನವೇ ಭಾರಿ ಕೋಲಾಹಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳ ಬಳಿಕ ಮೊದಲ ಬಾರಿ ನಡೆದ ವಿಧಾನಸಭೆ ಅಧಿವೇಶನದ ಮೊದಲ ದಿನ ಕೋಲಾಹಲಕ್ಕೆ ಸಾಕ್ಷಿಯಾಯಿತು. ಇತ್ತೀಚಿಗೆ ಚುನಾಯಿತಗೊಂಡ ಜಮ್ಮು ಮತ್ತು…

Read More »
Top News

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬಸ್: 20ಕ್ಕೂ ಹೆಚ್ಚು ಮೃತಪಟ್ಟಿರುವ ಶಂಕೆ

ಡೆಹ್ರಾಡೂನ್‌: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ನಿಗದಿ ಪ್ರಮಾಣಕ್ಕಿಂತ ಹೆಚ್ಚು ಜನ ಇದ್ದರು…

Read More »
Back to top button