Tag: freedomtvchannele

ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ; ಪ್ರಧಾನಿ ಮೋದಿ ವಿರುದ್ಧ ಸಿದ್ದು, ಖರ್ಗೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದ: ಸಿಎಂ ಸಿದ್ದರಾಮಯ್ಯ

ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ.…

ದಾವಣಗೆರೆ | ನ್ಯಾಮತಿಯ SBI ಬ್ಯಾಂಕ್‍ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ ಖದೀಮರು!

ದಾವಣಗೆರೆ: ನ್ಯಾಮತಿಯ SBI ಬ್ಯಾಂಕ್‍ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಖದೀಮರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ…

ಶಿಗ್ಗಾಂವಿ ಬಂಡಾಯ ಬಗೆಹರಿಸಿದ ಸಿಎಂ: ನಾಮಪತ್ರ ಹಿಂಪಡೆಯಲು ಖಾದ್ರಿಗೆ ಸಿಎಂ ಸೂಚನೆ

ಶಿಗ್ಗಾವಿ: ರಾಜ್ಯದಲ್ಲಿ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಸುವ ಕಾರ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ…

ಮುಡಾ ಪ್ರಕರಣ ವಿಚಾರಣೆ: ಎ1 ಸಿದ್ದರಾಮಯ್ಯ ಸದ್ಯದಲ್ಲೇ ಸಿಎಂಗೂ ನೋಟಿಸ್ ಸಾಧ್ಯತೆ

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆ ಇದೆ. ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಮುಡಾ…

ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ!

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆ…

ಟ್ರುಡೋ ರಾಜೀನಾಮೆಗೆ ಪಕ್ಷದ ಸಂಸದರ ಒತ್ತಾಯ

ಒಟ್ಟಾವಾ: ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಜತೆ ಜಟಾಪಟಿಗಿಳಿದಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಶೀಘ್ರದಲ್ಲೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಟ್ರುಡೋ ಪ್ರತಿನಿಧಿಸುವ…

ಪರೀಕ್ಷೆಯಲ್ಲಿ ಅಕ್ರಮಗಳಿಗೆ ಆಸ್ಪದವಿಲ್ಲ: ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ…

ಒಡಿಶಾ ತೀರಕ್ಕೆ ಅಪ್ಪಳಿಸಿದ ‘ಡಾನಾ’ ಚಂಡಮಾರುತ : ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ಭುವನೇಶ್ವರ: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ…

Verified by MonsterInsights