ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More »freedomtvdailyupdate
ಬೆಂಗಳೂರು: ಮನುಷ್ಯರ ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಂಡು ಮೋಸ ಮಾಡುವ ಜಾಲವೊಂದು ಸಿಲಿಕಾನ್ ಸಿಟಿಯಲ್ಲಿ ಸದ್ದು ಮಾಡ್ತಿರುವ ಗ್ಯಾಂಗ್ ಒಂದು ನಗರದಲ್ಲಿ ತಲೆ ಎತ್ತಿದೆ. ಅಮಾಯಕರ ವೇಷಧರಿಸಿ ಅಯ್ಯೋಪಾಪ…
Read More »MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…
Read More »ಬೆಂಗಳೂರು : ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು…
Read More »ಮೈಸೂರು: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯುತ್ತಿದೆ. ಅರಮನೆ ಸಮೀಪದ…
Read More »JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.! ಮೈಸೂರು : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಜೆಡಿಎಸ್-ಬಿಜೆಪಿಯ ಮೈಸೂರು ಚಲೋ ಮೈತ್ರಿ ಪಾದಯಾತ್ರೆ. ಯಾರಿಗೆ…
Read More »ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ ಮಿಲನಾಗೆ ಶುಭಕೋರಿದ್ದಾರೆ. ಸೀಮಂತದ ಫೋಟೋ ಈಗ ಜನರ ಗಮನ ಸೆಳೆದಿದೆ. ಮಿಲನಾ…
Read More »ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ…
Read More »ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು: ನೆರೆದಿದ್ದ ಲಕ್ಷಾಂತರ ಜನತೆಗೆ ತಿಳಿಸಿದ ಸಿಎಂ ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ: ಸಿ.ಎಂ.ಸಿದ್ದರಾಮಯ್ಯ…
Read More »ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.…
Read More »ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ…
Read More »ಮೈಸೂರು: ಮೈಸೂರಿನ ಟಿ.ನರಸೀಪೂರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮಟೆ ವಾದ್ಯದಲ್ಲಿ ಪರಿಣಿತರು. ಈ ಶಾಲೆಯ ಪ್ರಾಧ್ಯಾಪಕರುಗಳು ಪುರಾತನ ಕಾಲದ ಕಲೆಯನ್ನು ಉಳಿಸಿ ಬೆಳಿಸುವ ನಿಟ್ಟಿನಲ್ಲಿ ಪರಿಣಿತರು. ವಿದ್ಯಾರ್ಥಿಗಳು…
Read More »ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂ. ಬಾಂಡ್, ಇಬ್ಬರ…
Read More »ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ್ಯ…
Read More »ಕನ್ನಡದ ಪ್ರಸಿದ್ದ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಖ್ಯಾತ ಚಿತ್ರ ನಟ ಕಿಚ್ಚ ಸುದೀಪ್ ಈ ಬಾರಿ ಬಿಗ್ಬಾಸ್ ರಿಯಾಲಿಟಿ ಶೋ…
Read More »ಬೆಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ನಿರಾಧಾರಾವಾಗಿದ್ದು ನನಗೆ ನೀವು ನೋಟಿಸ್ ಕೊಟ್ಟಿರುವುದು ಕ್ರಮಬದ್ದವಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಪತ್ರದ ಮೂಲಕ ಉತ್ತರ…
Read More »ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…
Read More »ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್…
Read More »ಮೈಸೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.…
Read More »ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್ ಪದಕ…
Read More »ಬೆಂಗಳೂರು: ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿರುವ ಖತರ್ನಾಕ್ ಕಳ್ಳ ಜೋಡಿ, ಎಟಿಎಂ ಕಾರ್ಡ್ ಬಳಸಲು ಬಾರದ ಅಮಾಯಕ ಜನರೇ ಇವರ ಟಾರ್ಗೆಟ್ ಆಗಿದೆ. ಎಟಿಎಂ ಸೆಂಟರ್ ಬಳಿ…
Read More »ರಾಮನಗರ : ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಒಳಗೆ ಮುನಿಸು ಬಹಿರಂಗ. ಚನ್ನಪಟ್ಟಣದ ಟಿಕೆಟ್ ಆಕಾಂಕ್ಷಿ ಯೋಗೀಶ್ವರ್ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಡೀ ಪಾದಯಾತ್ರೆಯಲ್ಲಿ ಅವರ ಗೈರು…
Read More »ಮಂಗಳೂರು: ನಟ ಯಶ್ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ,…
Read More »ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್…
Read More »ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ಸಂಪೂರ್ಣ…
Read More »ಬೆಂಗಳೂರು: ಅಗತ್ಯ ಮೂಲಸೌಕರ್ಯಗಳು ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ಡಿಸಿಎಂ…
Read More »ಬೆಂಗಳೂರು: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶುಕ್ರವಾರ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ 4 ಗಂಟೆ ಬಳಿಕ ಮೋಡ…
Read More »ಢಾಕಾ: ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ…
Read More »ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ದಿನೇ ದಿನೇ ಕಳ್ಳಾಟಗಳು ಜೋರಾಗಿಯೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕುವರೇ ಇಲ್ಲವಾಗಿದೆ. ಅಗಾಗ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸುತ್ತಿದ್ದಾರೆ. ಆದ್ರೂ ಅಧಿಕಾರಿ…
Read More »ಬೆಂಗಳೂರು: ವಾಕ್ ಮಾಡುತ್ತಿದ್ದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯಿಂದ ಅಸಭ್ಯ ವರ್ತನೆ ಎಸಗಿರುವ ಘಟನೆ ನಡೆದಿದೆ. ನಗರದ ಕೋಣಕುಂಟೆಯಲ್ಲಿ ಎಂದಿನಂತೆ ಮಹಿಳೆ ಬೆಳಗಿನ ಜಾವ ಸುಮಾರು ಐದು…
Read More »ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಬೆಳಗಾವಿ : ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ…
Read More »ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…
Read More »ಚಿತ್ರದುರ್ಗ:ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ.…
Read More »ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ತಿಮ್ಮೇಗೌಡ ಒಂದು ತಿಂಗಳ ಹಿಂದೆಯಷ್ಟೇ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಯಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. 98ರ ಬ್ಯಾಚ್…
Read More »ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ. ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ…
Read More »ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…
Read More »ಬೆಂಗಳೂರು: ದೇಶದ 77ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ 12 ದಿನಗಳ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ತೋಟಗಾರಿಕಾ ಇಲಾಖೆ ಸಿದ್ಧವಾಗುತ್ತಿದ್ದು, ಈ ವರ್ಷದ ವಿಷಯವಾದ ಸಂಸತ್ ಭವನ, ಡಾ.ಬಿ.ಆರ್.…
Read More »ರಾಮನಗರ: ಹೆಣ್ಣು ಮಕ್ಕಳನ್ನು ಕಿಡ್ನ್ಯಾಪ್ ಮಾಡಿ ಬೆದರಿಸಿ ಅವರಿಂದ ನೀವು ಸದಾಶಿವನಗರದ ನಿವೇಶನ ಬರೆಸಿಕೊಂಡಿದ್ದೀರಿ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಡಿಕೆಶಿ ವಿರುದ್ಧ ಆರೋಪ. ಅವರು ಮೈಸೂರು…
Read More »ಬೆಂಗಳೂರು:ಅಗಸ್ಟ್ 2 ರಂದು ರಾತ್ರಿ 8.30ರ ಸಮಯದಲ್ಲಿ ವಿಕಲಚೇತನನೋರ್ವ ಕೈತೋರಿಸಿದರೂ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದ ಘಟನೆ ವೈಯಾಲಿಕಾವಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಅಂದು ರಾತ್ರಿ…
Read More »ಬೆಂಗಳೂರು: ವಿಶೇಷ ತಹಸೀಲ್ದಾರ್ ನಾಗರಾಜ್ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ತಾಲೂಕು AC ರಜನೀಕಾಂತ್ಗೆ ಬುಲಾವ್ ನೀಡಿದೆ. ನೆನ್ನೆ ಇಡೀ ದಿನ…
Read More »ಸಿದ್ಧರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ & ಜೆಡಿಎಸ್ ಮೈತ್ರಿ ಪಕ್ಷಗಳು ಮೈಸೂರು ಪಾದಯಾತ್ರೆಯನ್ನು ಆರಂಭಿಸಿವೆ. ಈ ಪಾದಯಾತ್ರೆಯಲ್ಲಿ ಭಾರತೀಯ ಜನತಾಪಕ್ಷದ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಹಾಗೂ ನಿಖಿಲ್…
Read More »ಕುಂದಾಪುರ: ಕುಡಿತ ಮತ್ತಿನಲ್ಲಿ ತನ್ನ ಪತ್ನಿಯ ಕತ್ತು ಕೊಯ್ದು, ಬಳಿಕ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ…
Read More »ಕೊಪ್ಪಳ: ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಪರಶುರಾಮ ಮೃತದೇಹದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಶುರಾಮ ಆತ್ಮಹತ್ಯೆಗೆ ಕಾರಣರಾದ…
Read More »ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ…
Read More »ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂತೇರೊ ಮದುವೆ ನಿಶ್ಚಯ ಆಗಿದ್ದು,ಇದೆ ತಿಂಗಳ 11 ರಂದು, ಈ ಜೋಡಿ ಸಪ್ತಪದಿ ತುಳಿಯಲು ವೇದಿಕೆ ಸಿದ್ಧವಾಗಿದೆ.…
Read More »ಕೇರಳ : ವಯನಾಡು ಭೀಕರ ಭೂಕುಸಿತದಿಂದ ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ.…
Read More »ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆ…
Read More »ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ…
Read More »ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಈಗಾಗಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಯುವ ಶೂಟರ್ ಮನು ಭಾಕರ್ ಮತ್ತೊಂದು ಪದಕದ ಗುರಿಯಿಟ್ಟಿದ್ದಾರೆ. ಅವರು ಭಾಗವಹಿಸಿದ ಮೂರನೇ…
Read More »ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು…
Read More »ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನಾಳೆಯಿಂದ ಬೆಂಗಳೂರಿನಿಂದ…
Read More »ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ. ತಪ್ಪು ಮಾಡಿದ್ದರೇ ತಾನೆ ಹೆದರೋದು. ಇದು ಮುಡಾ ಹಗರಣ ವಿಚಾರದಲ್ಲಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ…
Read More »ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೆನ್‌ಡ್ರೈವ್‌ನಲ್ಲಿ ಇರುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು ಅಸಲಿ…
Read More »ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.…
Read More »ನವದೆಹಲಿ: ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
Read More »ಮಡಿಕೇರಿ: ಪ್ರವಾಹ ಹಾಗೂ ಮಳೆ ಹಾನಿಯಿಂದ ತತ್ತರಿಸಿರುವ ಜಿಲ್ಲೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಆಗಿರುವ…
Read More »ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ…
Read More »ನವದೆಹಲಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾರಣಕ್ಕಾಗಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಬೇಕಿದ್ದ ಮುಡಾ ಸೈಟ್ ಕುರಿತಾದ ಮೈಸೂರು ಚಲೋ ರದ್ದಾಗಬಹುದಾದ ಸನ್ನಿವೇಶ ಸೃಷ್ಟಿಯಾಗಿದೆ. ಪಾದಯಾತ್ರೆಯ ಸಿದ್ಧತೆಯಲ್ಲಿ,…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್ ಆಗಸ್ಟ್ 14 ರವರೆಗೆ ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು…
Read More »ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೋಟಿಸ್…
Read More »ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…
Read More »ವಯನಾಡು: ʻʻ18 ವರ್ಷದವಳಿದ್ದಾಗ ಒಂದೂವರೆ ವರ್ಷದ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ಊರು ಬಿಟ್ಟೆ, ಸ್ವಂತ ಮನೆ ಕಟ್ಟಿದ್ದೆ. ಈಗ ಮನೆ ನೀರಲ್ಲಿ ಕೊಚ್ಚಿ ಹೋಯ್ತು, ಮಕ್ಕಳನ್ನೂ ಹೊತ್ಕೊಂಡು…
Read More »ಕಲಬುರಗಿ : ಕೌಟುಂಬಿಕ ಸಮಸ್ಯೆಯಿಂದಾಗಿ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಆಕೆಯ ಪತಿ ಸೇರಿ ಸಂಬಂಧಿಕರೊಬ್ಬರು ಜಲ ಸಮಾಧಿಯಾಗಿರುವ ಘಟನೆ…
Read More »ವಿಹಾನ್, ಅಂಕಿತಾ ಅಮರ್ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ…
Read More »ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ…
Read More »ನಾಗ್ಪುರ: ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡೆದಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶವಾದ ಲಕ್ಷ್ಮೀನಗರ…
Read More »ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ.…
Read More »ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಶೂಟರ್ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ಸನಿಹದಲ್ಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ದೇಶಕ್ಕೆ ಕಂಚಿನ…
Read More »2024 ಪ್ಯಾರಿಸ್ ಒಲಿಂಪಿಕ್ಸ್‌ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಈ…
Read More »ಮಂಡ್ಯ: ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಐರಾವತ ಬಸ್ಸಿನ ಮೂಲಕ ಸಚಿವರೊಂದಿಗೆ ಕೆಆರ್‌ಎಸ್‌ಗೆ …
Read More »ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಸಕ್ಸಸ್ ನಂತರ ಸೌತ್ ಸಿನಿಮಾಗಳಲ್ಲಿ ಶ್ರೀನಿಧಿ ಶೆಟ್ಟಿ ಬ್ಯುಸಿಯಾಗಿದ್ದಾರೆ. ಸದ್ಯ ನಾನಿ ನಟನೆಯ ಸಿನಿಮಾಗೆ ಶ್ರೀನಿಧಿ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ…
Read More »ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ಕೃಷ್ಣಾ ನದಿಯ ಪ್ರವಾಹದಿಂದ ದ್ವೀಪವಾಗಿ ಮಾರ್ಪಟ್ಟಿದೆ. ತಹಶಿಲ್ದಾರ್ ವಿಜಯ್‌ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ, ಸುರಕ್ಷತಾ ದೃಷ್ಟಿಯಿಂದ ಗ್ರಾಮದಲ್ಲಿದ್ದ…
Read More »ರೌಡಿಸಂ ಕಹಾನಿ ಇರುವ “ಮೆಜೆಸ್ಟಿಕ್ 2” ಸಿನಿಮಾದಲ್ಲಿ ಭರತ್ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ “ಶೆಡ್ಡಿಗೆ ಹೋಗಣ…
Read More »ಹಾವುಗಳೆಂದರೆ ಎಲ್ಲರಿಗೂ ಭಯನೇ, ಎಲ್ಲದರೂ ಅಪ್ಪಿತಪ್ಪಿ ಹಾವು ಕಾಣಿಸಿಕೊಂಡರೆ ತಕ್ಷಣ ನಾವು ಓಡಿ ಹೋಗುತ್ತೇವೆ. ಕೆಲವರಂತೂ ಆ ಕ್ಷಣದಲ್ಲಿ ಏನು ಮಾಡಬೇಕು ಎಂದೇ ತಿಳಿಯದೇ ಕಕ್ಕಾಬಿಕ್ಕಿಯಾಗುತ್ತಾರೆ. ಈ…
Read More »ಬೆಂಗಳೂರು: ಸದ್ಯ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕರುನಾಡಿನ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಹೆಚ್ಚಿಸಲು ಕೆಎಸ್‌ಆರ್‌ಟಿಸಿ ರಾಜ್ಯ ಸರ್ಕಾರಕ್ಕೆ…
Read More »ಕೂಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿರುವಾಗಲೇ ಸಿಕ್ಕ ಕ್ಯಾಬ್ ನಲ್ಲಿ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮೊಮ್ಮಗನಿಗಾಗಿ ರಜನಿಕಾಂತ್ ಮಾಸ್ ಘಟನೆ ಮಾಡಿದ್ದಾರೆ. ರಜನಿಕಾಂತ್ ಅವರ ಕಿರಿಯ ಮಗಳು…
Read More »ಹುಬ್ಬಳ್ಳಿ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್…
Read More »ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ. ಶನಿವಾರ (ಜು.27) ನಡೆದ 10…
Read More »ಪ್ಯಾರಿಸ್: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…
Read More »ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್ ವಿವಾದ ತಾರಕಕ್ಕೇರಿತ್ತು. ಬಿಜೆಪಿಯ ಕೆಲವು ನಾಯಕರು ಹಲಾಲ್ ವಿವಾದದ ಬಗ್ಗೆ ನೀಡಿದ್ದ ಪ್ರತಿಕ್ರಿಯೆ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೊಮ್ಮೆ…
Read More »ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್…
Read More »ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ…
Read More »ಡಂಬುಲ್ಲಾ: ಮಹಿಳಾ ಏಷ್ಯಾಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸತತ…
Read More »ಬೆಂಗಳೂರು: ಕೆಆರ್‌ಎಸ್ ಬೃಂದಾವನ ಗಾರ್ಡನ್ ಅನ್ನು ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್‌ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ.…
Read More »ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ…
Read More »ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ…
Read More »ಬೆಂಗಳೂರು: ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ರಾಜಕೀಯ ಜೀವನ ತೆರೆದ ಪುಸ್ತಕ, ಪ್ರತಿ ಪುಟಗಳು ಪಾರದರ್ಶಕ ಮತ್ತು…
Read More »ನವದೆಹಲಿ: ಅಘಾತಕಾರಿ ಬೆಳವಣಿಗೆಯಲ್ಲಿ ಖಲಿಸ್ತಾನಿ ಹೋರಾಟಗಾರ, ಸಿಖ್ ಪ್ರತ್ಯೇಕತಾವಾದಿ ನಾಯಕ ಹಾಗೂ ಸಂಸದ ಅಮೃತ್‌ಪಾಲ್ ಸಿಂಗ್ ಅವರನ್ನು ಬೆಂಬಲಿಸುವ ಮೂಲಕ ಪಂಜಾಬ್ ಕಾಂಗ್ರೆಸ್ ಸಂಸದ ವಿವಾದಕ್ಕೀಡಾಗಿದ್ದಾರೆ. ರಾಷ್ಟ್ರೀಯ…
Read More »ಬಳ್ಳಾರಿ : ಮಲೆನಾಡಿನಲ್ಲಿ ಮಳೆ ಸುರಿದರೆ ಗಣಿಜಿಲ್ಲೆಯಲ್ಲಿ ಪ್ರವಾಹ ಉಂಟಾಗುವುದು ಸಾಮಾನ್ಯವಾಗಿದೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ್ದರಿಂದ ಜಿಲ್ಲೆವ್ಯಾಪ್ತಿಯ ನದಿ ಪಾತ್ರದ ಕಂಪ್ಲಿ, ಸಿರುಗುಪ್ಪ ತಾಲೂಕುಗಳ…
Read More »ಚಿತ್ರದುರ್ಗ: ನಗರದ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು…
Read More »ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…
Read More »ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಕಾರ್ಯಕ್ರಮದಲ್ಲಿ…
Read More »ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವೇಳೆ ಸೌರ್ಯ ಏರ್‌ಲೈನ್ಸ್ ವಿಮಾನ 9N-AME (CRJ 200) ಪತನಗೊಂಡಿದ್ದು, ವಿಮಾನದಲ್ಲಿದ್ದ 19 ಮಂದಿ ಪೈಕಿ 18…
Read More »ಬೆಂಗಳೂರು: ಗೋಬಿ, ಕಬಾಬ್, ಪಾನಿಪುರಿಯಲ್ಲಿ ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ ವಿವಿಧ ತರಕಾರಿಗಳ…
Read More »ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ…
Read More »ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಈಗಾಗಲೇ ಸ್ಯಾಂಡಲ್‌ವುಡ್ ನಟರು ಜೈಲಿಗೆ ಭೇಟಿ ಕೊಟ್ಟಿದ್ದರು. ಈಗ ಸಾಧು ಕೋಕಿಲ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ.…
Read More »ರೇಣುಕಾಸ್ವಾಮಿ ಕೊಲೆ (Renukawamy Murder Case) ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಈಗಾಗಲೇ ಹಲವರು ಭೇಟಿ ನೀಡಿದ್ದರು. ಇದೀಗ ದರ್ಶನ್ ಭೇಟಿಗೆ ಅವಕಾಶ ಸಿಗದೆ…
Read More »ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ವೀಕೆಂಡ್ ಬ್ಯೂಸಿಯಲ್ಲಿದ್ದ ಪಬ್ಗಳಿಗೆ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಓವರ್ ನೈಟ್ ಪಾರ್ಟಿಗೆ ಅವಕಾಶ ಮಾಡಿಕೊಡುತ್ತಿದ್ದ ಪಬ್ಗಳ ಮೇಲೆ ತಡರಾತ್ರಿ ಕೇಂದ್ರ ವಿಭಾಗ ಪೊಲೀಸರು ದಾಳಿ…
Read More »ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ…
Read More »ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ…
Read More »


































































































