ಸಂಡೂರು ಉಪಚುನಾವಣೆ : ಬೃಹತ್ ರೋಡ್ ಶೋ ಮೂಲಕ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ
ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಪಂಚಾಯತ್ ಕಚೇರಿವರೆಗೂ…