Tag: freedomtvliveupdate

ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತಿದ್ದ ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು…

ಅಮೆರಿಕ ಅಧ್ಯಕ್ಷ ಚುನಾವಣೆ 2024: ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಗಿಯಿತೇ, ಮುಂದಿನ ಪ್ರಕ್ರಿಯೆ ಏನೇನು?

ಅಭೂತಪೂರ್ವ, ಬೆರಗುಗೊಳಿಸುವ ರಾಜಕೀಯ ಪುನರಾಗಮನದಲ್ಲಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧಿಕೃತವಾಗಿ ಜಯ ಸಾಧಿಸಿದ್ದಾರೆ, ಇದು ಅಮೆರಿಕಾದ ಇತಿಹಾಸದಲ್ಲಿ…

ಡಿಸಿಸಿ ಬ್ಯಾಂಕ್ ಹಣ ದುರುಪಯೋಗ: ಬ್ಯಾಂಕ್ ಸಿಇಒ ವಿರುದ್ಧವೂ ಎಫ್‌ಐಆರ್

ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ (CAA) ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ನಡೆದಿರುವ ಹಣ ಮರುಪಯೋಗ, ವಂಚನೆ ದೂರಿನ ಸಂಬಂಧ ಮೂವರು ವ್ಯವಸ್ಥಾಪಕರನ್ನು ಅಮಾನತು ಗೊಳಿಸಲಾಗಿದೆ. ಕೋಲಾರ…

ಮುಡಾ ಹಗರಣ: ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮೈಸೂರಿನ ಲೋಕಾಯುಕ್ತ…

ವಕ್ಫ್ ನೋಟಿಸ್ ಅನ್ನೋದೆ ಕಾನೂನು ಬಾಹಿರ: ಸಿ.ಟಿ ರವಿ

ಚಿಕ್ಕಮಗಳೂರು: ವಕ್ಫ್ ನೋಟಿಫಿಕೇಶನ್ ಅನ್ನೋದೇ ಕಾನೂನು ಬಾಹಿರ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ. ಈ ವೇಳೆ, ರಾಜ್ಯದಲ್ಲಿ…

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣದ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಜಾರಿ ಬಿದ್ದಿದ್ದಾರೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಇಧೆ…

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಶನಿವಾರ ಖಡಕ್‌ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ…

ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ,…

ಪಾಕ್‌ನಿಂದ ಚೆನಾಬ್ ಸೇತುವೆಯ ಮಾಹಿತಿ ಸಂಗ್ರಹಿಸಿದ ಚೀನಾ

ನವದೆಹಲಿ: ಚೀನಾದ ನಿರ್ದೇಶನದ ಮೇರೆಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದ ಚೆನಾಬ್ ಸೇತುವೆಯ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ, ವಿಶ್ವದ ಅತಿ ಎತ್ತರದ…

ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ; ಪ್ರಧಾನಿ ಮೋದಿ ವಿರುದ್ಧ ಸಿದ್ದು, ಖರ್ಗೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

ದೀಪಾವಳಿ ಪಟಾಕಿಯಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ! ಯಾವ ಏರಿಯಾದಲ್ಲಿ ಎಷ್ಟಿದೆ?

ಬೆಂಗಳೂರು: ಬೆಂಗಳೂರು ನಗರದಲ್ಲಿ ದೀಪಾವಳಿ ಹಬ್ಬದ ಸಡಗರ ಮನೆ ಮಾಡಿದೆ. ಜನರು ಬಹಳ ವಿಜೃಂಭಣೆಯಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಮಕ್ಕಳು, ದೊಡ್ಡವರು ಎಲ್ಲರು ಒಂದುಗೂಡಿ ದೀಪ ಹಚ್ಚಿ,…

IPL 2025: ಐಪಿಎಲ್​ ರಿಟೈನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ-ಮೊದಲ ಭಾರತೀಯ ಆಟಗಾರ ಯಾರು ಗೊತ್ತ?

IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…

ಮಹಿಳೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಜ್ಯೋತಿ (29) ಹತ್ಯೆಯಾದ…

ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ರಾಷ್ಟ್ರ ರಾಜಧಾನಿ

ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ 359 ನಲ್ಲಿ ದಾಖಲಾಗಿದೆ. ಮಾಲಿನ್ಯ…

69ನೇ ಕನ್ನಡ ರಾಜ್ಯೋತ್ಸವ: ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್…

ದೀಪಾವಳಿ ದಿನ ಗುಡ್ ನ್ಯೂಸ್ ಕೊಟ್ಟ ಡಾಲಿ ಧನಂಜಯ್: ಬಹುಕಾಲದ ಗೆಳತಿಯ ಜೊತೆ ಮದುವೆ; ಇಲ್ಲಿವೆ ಸುಂದರ ಫೋಟೋ

ನಟ ಧನಂಜಯ ಅವರು ಕೊನೆಗೂ ‘ನಾನು ಮದುವೆ ಆಗ್ತಿದ್ದೇನೆ’ ಎಂದು ಹೇಳಿದ್ದಾರೆ. ಇಡೀ ನಾಡು ದೀಪಾವಳಿ ಹಬ್ಬದ ಖುಷಿಯಲ್ಲಿರುವಾಗ, ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಧನಂಜಯ ಗುಡ್‌ನ್ಯೂಸ್ ನೀಡಿದ್ದಾರೆ.…

ಭಾರತ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದೀಪವಾಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ

ಗಾಂಧಿನಗರ: ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನ ಗಡಿಯ ಗುಜರಾತ್‌ನ ಕಚ್‌ ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ…

ದೇವಿರಮ್ಮನ ಬೆಟ್ಟದಲ್ಲಿ ಪ್ರಜ್ಞೆ ತಪ್ಪಿದ ಯುವತಿ – ಬೆಟ್ಟದ ತುದಿಯಿಂದ ಹೊತ್ತು ತಂದ ಪೊಲೀಸರು!

ಚಿಕ್ಕಮಗಳೂರು: ದೇವೀರಮ್ಮನ ಬೆಟ್ಟದಲ್ಲಿ ದೇವರ ದರ್ಶನ ಪಡೆದು ಬೆಟ್ಟ ಇಳಿಯುವಾಗ ಯುವತಿಯೊಬ್ಬಳಿಗೆ ಕಾಲು ಉಳುಕಿ, ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಬೆಟ್ಟದ ತುದಿಯಿಂದ ಯುವತಿಯನ್ನು ಪೊಲೀಸ್ ಸಿಬ್ಬಂದಿ…

ಹನುಮನ ಪಾತ್ರದಲ್ಲಿ ರಿಷಬ್ ಶೆಟ್ಟಿ! ಫಸ್ಟ್​ ಲುಕ್ ಔಟ್​, ಯಾವ ಸಿನಿಮಾ ಗೊತ್ತಾ?

ಈ ವರ್ಷದ ಆರಂಭದಲ್ಲಿ ಪ್ರಶಾಂತ್ ವರ್ಮಾ ‘ಹನುಮಾನ್’ ಸಿನಿಮಾವನ್ನು ಪ್ರೇಕ್ಷಕರಿಗೆ ಉಡುಗೊರೆಯಾಗಿ ನೀಡಿದ್ದರು. ತೇಜ ಸಜ್ಜ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದ ಬಿಡುಗಡೆಯ ವೇಳೆಯೇ ಮುಂದಿನ ಭಾಗವನ್ನು…

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ 6 ವಾರಗಳ ಕಾಲದ ನಂತರ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ…

ಶಕ್ತಿ ಯೋಜನೆಗಳಿಗೆ ಪರಿಷ್ಕರಣೆ ಆಗುತ್ತಾ? – ಸುಳಿವು ಕೊಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ. ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ…

ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಳ್ಳಾರಿ ಜೈಲ್​​ಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ

ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್‌ಗೆ ಇಂದು ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಸಿಕ್ಕಿದ್ದು, ಜಾಮೀನು ಸಿಕ್ಕ ಖುಷಿಯಲ್ಲಿ…

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್’ ಸಿನಿಮಾ ವಿರುದ್ಧ ಸಿಡಿದೆದ್ದಿದ್ಯಾಕೆ ಅರಣ್ಯ ಸಚಿವ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾಕ್ಕಾಗಿ ರಾಕಿ ಭಾಯ್ ಅಭಿಮಾನಿಗಳು ತುದಿಗಾಲಲ್ಲಿ…

ಪುನೀತ್ ರಾಜ್​ಕುಮಾರ್ ನಗು ಕಳೆದು ಮೂರು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು…

ನಾನೆಷ್ಟು ಸಂಪಾದಿಸ್ತೀನಿ ಅಂತ ಹೆಂಡ್ತಿ ಕೇಳಲ್ಲ! ಸಂದರ್ಶನವೊಂದರಲ್ಲಿ ಪತ್ನಿ ರಾಧಿಕಾ ತಮ್ಮ ಶಕ್ತಿ ಎಂದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದು ಈ ವೇಳೆ ವೃತ್ತಿ ಜೀವನ ಹಾಗೂ ಖಾಸಗಿ ಜೀವನದ ಕೆಲವೊಂದು ಇಂಟ್ರೆಸ್ಟಿಂಗ್ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಈ…

64 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯದ ಮರುನಿರ್ಮಾಣ!

ಪಂಜಾಬ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯದ ಮರು ನಿರ್ಮಾಣಕ್ಕೆ 10 ಮಿಲಿಯನ್ ಪಾಕಿಸ್ತಾನಿ ರೂಪಾಯಿಗಳನ್ನು ನೀಡಲಾಗಿದೆ. 64 ವರ್ಷಗಳ ನಂತರ ಮೊದಲ ಹಂತದ ಮರು ನಿರ್ಮಾಣ…

ಕೆಂಗೇರಿ ಕೆರೆ ದುರಂತ: 3 ಗಂಟೆಗಳ ಕಾರ್ಯಾಚರಣೆಯಿಂದ ಅಣ್ಣನ ಮೃತದೇಹ ಪತ್ತೆ ತಂಗಿ ನಾಪತ್ತೆ

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದ್ದು, ಈ ಪೈಕಿ ಮಂಗಳವಾರ ಒಂದು ಮೃತದೇಹ ಪತ್ತೆಯಾಗಿದೆ. ಸೋಮವಾರ ಅಣ್ಣ ಶ್ರೀನಿವಾಸ್(13),…

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಈಶ್ವರ ಖಂಡ್ರೆ

ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನ ಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು…

ಚನ್ನಪಟ್ಟಣ ಉಪಚುನಾವಣೆ : ಯಾರೇ ನಿಂತರೂ ನಾನೇ ಅಭ್ಯರ್ಥಿ- ಡಿಕೆಶಿ

ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಕ್ಷೇತ್ರವಾದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮೂರು ಪಕ್ಷಗಳಿಗೂ ಸವಾಲಾಗಿ ಪರಿಣಮಿಸಿದೆ. ಮೈತ್ರಿ ಅಭ್ಯರ್ಥಿಯ ಮೇಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ತೀರ್ಮಾನಿಸಲು ಕಾಂಗ್ರೆಸ್…

ಇ.ಡಿ ಯಿಂದ ದಾಖಲೆಗಳ ಭೇಟೆ: ಕಾಂಗ್ರೆಸ್ ಸಂಸದಗೆ ಲೋಕಾ ಗ್ರಿಲ್

ಒಂದು ಕಡೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.) ಮುಡಾ ಕಚೇರಿಯಲ್ಲಿ ನಿರಂತರವಾಗಿ ದಾಖಲೆಗಳ ಸಂಗ್ರಹದಲ್ಲಿ ತೊಡಗಿದ್ದರೆ, ಇತ್ತ ಲೋಕಾಯುಕ್ತ ಪೊಲೀಸರು…

ಈ ಆಸ್ತಿ ಜಮೀರ್ ಅಹ್ಮದ್ ಅಪ್ಪಂದಾ? ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಜಮೀರ್ ಅಹ್ಮದ್ ಬಂದಾಗ 11 ಸಾವಿರ ಎಕರೆ ಇತ್ತು. ಈಗ ಜಿಲ್ಲಾಧಿಕಾರಿ ನನಗೆ ಮಾಹಿತಿ ಕೊಟ್ಟಂತೆ 16 ಸಾವಿರ ಎಕರೆ ಕರ್ನಾಟಕದಲ್ಲೇ…

ದರ್ಶನ್‌, ಪವಿತ್ರಾಗೆ ಜೈಲೇಗತಿ – ಜಾಮೀನು ಅರ್ಜಿ ವಜಾ

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್‌ ಜಾಮೀನು…

ಇಂದು ನಟ ದರ್ಶನ್, ಪವಿತ್ರಾ ಗೌಡ ಜಾಮೀನು ಭವಿಷ್ಯ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ 6 ಮಂದಿಯ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. 57ನೇ ಸಿಸಿಎಚ್ ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ಮೂಡಿದೆ.…

ಕುಳಿತಲ್ಲೇ ಇ ಖಾತಾ ಡೌನ್‌ಲೋಡ್ ಮಾಡಿ

ಬೆಂಗಳೂರು: ರಾಜಧಾನಿಯ ಜನರು ಇನ್ನುಮುಂದೆ ಇ-ಖಾತಾ ಪಡೆಯಲು ಕಚೇರಿಗಳಿಗೆ ಅಲೆಯುವಂತಿಲ್ಲ. ಕುಳಿತ ಜಾಗದಲ್ಲಿ ಆನ್ ಲೈನ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಬಿಬಿಎಂಪಿ ರೂಪಿಸಿದೆ. ಬಿಬಿಎಂಪಿ ವಹಿಯಲ್ಲಿ ದಾಖಲಾದ…

ದುಲ್ಕರ್ ಸಲ್ಮಾನ್ ಅವರ ‘ಕಾಂತ’ ಸಿನಿಮಾಗೆ ಕೈ ಜೋಡಿಸಿದ-ರಾಣಾ ದಗ್ಗುಬಾಟಿ

ಟಾಲಿವುಡ್ ಹ್ಯಾಂಡ್ಸಮ್ ಹಂಕ್ ರಾಣಾ ದಗ್ಗುಬಾಟಿ ಹಾಗೂ ಮಲಯಾಳಂ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಕಾಂತ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ…

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು- “ಕಾಲಾಪತ್ಥರ್” ಚಿತ್ರದ ಟ್ರೇಲರ್. .

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ…

ಬೆಂಗಳೂರು ಉತ್ತರ – ದಕ್ಷಿಣ ಎಸಿಗಳಿಗೆ ಸಂಕಷ್ಟ..

ಬೆಂಗಳೂರು: ಬೆಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಎಸಿಗಳಿಗೆ ಢವ ಢವ ಶುರುವಾಗಿದೆ. ಯಾಕೆಂದರೆ ಎಸಿಗಳ ವಿರುದ್ದ ನಡೆದಿದ್ದ ತನಿಖೆ ಮುಗಿದಿದ್ದು, ಸರ್ಕಾರದ ಅಂಗಳಕ್ಕೆ ತಲುಪಿದೆ. ಹೌದು…

ಬಳ್ಳಾರಿ ಜೈಲಿಗೆ ದರ್ಶನ್ ಕೂಲಿಂಗ್​ ಗ್ಲಾಸ್​ನಿಂದ ಗ್ರಾಂಡ್ ಎಂಟ್ರಿ ಹೇಗಿದೆ…!ಫೋಟೋ ಇಲ್ಲಿವೆ

ನಟ ದರ್ಶನ್ ಅವರು ಜೈಲಿಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ಲಭ್ಯ ಆಗಿದೆ. ದರ್ಶನ್ ಜೈಲಿಗೆ ಎಂಟ್ರಿ ಪಡೆಯುವಾಗ ಅವರು ಕೂಲಿಂಗ್ ಗ್ಲಾಸ್ ಧರಿಸಿದ್ದರು. ಜೊತೆಗೆ…

ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…

ಪಕ್ಷದ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ: ಗೃಹ ಸಚಿವ ಪರಮೇಶ್ವರ

ಬೆಂಗಳೂರು: ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ…

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದು ನಿಜ-ಡಾ. ಜಿ ಪರಮೇಶ್ವರ್

ಬೆಂಗಳೂರು: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು ನಿಜ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ದೆಹಲಿ…

ಸಿಲಿಕಾನ್ ಸಿಟಿಯ ಸ್ಮಶಾನದಲ್ಲಿ ಗಾಂಜಾ ಕೃಷಿ ಮಾಡಿದ ವ್ಯಸನಿಗಳು

ಬೆಂಗಳೂರು: ಮಾದಕ ವ್ಯಸನಿಗಳು ಬೆಂಗಳೂರಲ್ಲಿ ಗಾಂಜಾ ಕೃಷಿ ನಡೆಸಿದ್ದಾರೆ. ಅದೂ ನರಪಿಳ್ಳೆಯೂ ಸುಳಿಯದಂತ ಸ್ಮಶಾನದಲ್ಲಿ.. ನಿರ್ಜನ ಪ್ರದೇಶದಲ್ಲಿರೊ ಸ್ಮಶಾನವನ್ನೇ ಗಾಂಜಾ ಸೇದುವ ಅಡ್ಡವನ್ನಾಗಿ ಮಾಡ್ಕೊಂಡು ಜಾಂಜಾ ಕೃಷಿ…

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ.…

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ…

ಹೇಗಿತ್ತು ನೋಡಿ ಮಿಲನಾ ನಾಗರಾಜ್ ಸೀಮಂತಶಾಸ್ತ್ರ: ಇಲ್ಲಿವೆ ಫೋಟೋಸ್

ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ ಮಿಲನಾಗೆ ಶುಭಕೋರಿದ್ದಾರೆ. ಸೀಮಂತದ ಫೋಟೋ ಈಗ ಜನರ ಗಮನ ಸೆಳೆದಿದೆ. ಮಿಲನಾ…

ಕಾಳಿನದಿ ಸೇತುವೆ ಕುಸಿತ: ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…

ವಿನೇಶ್ ಫೋಗಟ್​ ಅನರ್ಹ: ಕೈತಪ್ಪಿದ ಚೊಚ್ಚಲ ಒಲಿಂಪಿಕ್ಸ್ ಪದಕ..!

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್‌ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್…

ಶೇಖ್​ ಹಸೀನಾ ರಾಜೀನಾಮೆ ನಂತರವೂ ನಿಲ್ಲದ ಪ್ರತಿಭಟನೆ!

ಢಾಕಾ: ಅವಾಮಿ ಲೀಗ್ ಪಕ್ಷದ ಭಯಕ್ಕೆ ಶೇಖ್ ಹಸೀನಾ(78ವರ್ಷ) ಕೊನೆಗೂ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಯೋಧರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗದ ಶೇ.30ರಷ್ಟು ಮೀಸಲಾತಿ ಜಾರಿಗೊಳಿಸಿದ ಕಾರಣ ಭುಗಿಲೆದ್ದ…

ದರ್ಶನ್​ಗೆ ಬನಶಂಕರಿ ದೇವಿ ಪ್ರಸಾದ

ಬೆಂಗಳೂರು:ಕೊಲೆ ಪ್ರಕರಣದ ಸಂಬಂಧ ಕಳೆದ 45 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ನೋಡಲು ಬನಶಂಕರಿ ದೇವಿ ಪ್ರಸಾದದೊಂದಿಗೆ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ನಿನ್ನೆ ಭೀಮನ ಅಮವಾಸ್ಯೆ ನಿಮಿತ್ತ…

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ : ಸಿದ್ಧರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…

ಕಾಟೇರದಲ್ಲಿ ಶುರುವಾದ ಪ್ರೀತಿ ಸಪ್ತಪದಿ ವರೆಗೂ ಬಂದು ನಿಂತಿದೆ : ತರುಣ್ ಸುಧೀರ್

ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂತೇರೊ ಮದುವೆ ನಿಶ್ಚಯ ಆಗಿದ್ದು,ಇದೆ ತಿಂಗಳ 11 ರಂದು, ಈ ಜೋಡಿ ಸಪ್ತಪದಿ ತುಳಿಯಲು ವೇದಿಕೆ ಸಿದ್ಧವಾಗಿದೆ.…

ನಾಳೆ ಭ್ರಷ್ಟಾಚಾರ ವಿರುದ್ಧದ ದಂಡಯಾತ್ರೆ: ಅಶೋಕ್ ಹೇಳಿಕೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನಾಳೆಯಿಂದ ಬೆಂಗಳೂರಿನಿಂದ…

ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಮಡಿಕೇರಿ: ಪ್ರವಾಹ ಹಾಗೂ ಮಳೆ ಹಾನಿಯಿಂದ ತತ್ತರಿಸಿರುವ ಜಿಲ್ಲೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ…

ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾದಲ್ಲಿ ‘ಕೆಜಿಎಫ್’ ನಟಿ

ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಸಕ್ಸಸ್ ನಂತರ ಸೌತ್ ಸಿನಿಮಾಗಳಲ್ಲಿ ಶ್ರೀನಿಧಿ ಶೆಟ್ಟಿ ಬ್ಯುಸಿಯಾಗಿದ್ದಾರೆ. ಸದ್ಯ ನಾನಿ ನಟನೆಯ ಸಿನಿಮಾಗೆ ಶ್ರೀನಿಧಿ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ…

ಸಿನಿ ಪ್ರೇಮಿಗಳಿಗೆ ತಲೈವಾ ಸೂಪರ್​ಸ್ಟಾರ್! ಮೊಮ್ಮಗನಿಗೆ ಪ್ರೀತಿಯ ತಾತ ರಜನಿ

ಕೂಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿರುವಾಗಲೇ ಸಿಕ್ಕ ಕ್ಯಾಬ್ ನಲ್ಲಿ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮೊಮ್ಮಗನಿಗಾಗಿ ರಜನಿಕಾಂತ್ ಮಾಸ್ ಘಟನೆ ಮಾಡಿದ್ದಾರೆ. ರಜನಿಕಾಂತ್ ಅವರ ಕಿರಿಯ ಮಗಳು…

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ…

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ – ಕಾಮುಕ ಅರೆಸ್ಟ್

ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ…

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ; ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ

ಬಳ್ಳಾರಿ, ಜುಲೈ 22: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು

ನವದೆಹಲಿ: ಜುಲೈ 22ರಿಂದ (ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಅಧಿವೇಶನ ನಡೆಯಲಿದೆ. ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ…

ರಾಜ್ಯ ಸರಕಾರದಿಂದ ವಿಳಂಬವಾಗಿದೆ; ಇನ್ನೂ ತಡ ಮಾಡದಿರಲು ಆಗ್ರಹ ತಕ್ಷಣ ಪರಿಹಾರ, ಶಾಶ್ವತ ಸೂರು ಕಲ್ಪಿಸಿ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು…

Verified by MonsterInsights