ಕೆರೆಗೆ ಈಜಲು ಬಂದ ವ್ಯಕ್ತಿ ಸಾವು
ಚಿಕ್ಕಮಗಳೂರು :- ಕೆರೆಗೆ ಈಜಲು ಬಂದ ವಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಗೋಣಿಬಿಡಿನಲ್ಲಿ ಜರುಗಿದೆ. ಶಿರಸಿಯಿಂದ 15 ಜನರ ಗುಂಪು ಬಂದಿದ್ದು, ವೀಕೆಂಡ್…
ಚಿಕ್ಕಮಗಳೂರು :- ಕೆರೆಗೆ ಈಜಲು ಬಂದ ವಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಗೋಣಿಬಿಡಿನಲ್ಲಿ ಜರುಗಿದೆ. ಶಿರಸಿಯಿಂದ 15 ಜನರ ಗುಂಪು ಬಂದಿದ್ದು, ವೀಕೆಂಡ್…
ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ…
ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಇಲಾಖೆಯವರು ಕ್ರೀಕೆಟ್ ಮಂದ್ಯಾವಳಿಗಳನ್ನು ಏ. 22ರಿಂದ ಆರಂಭಿಸಲಾಗಿತ್ತು. ಅಂತಿಮವಾಗಿ ಶಿಕ್ಷಣ ಇಲಾಖೆ ಹಾಗೂ…
ಬೆಂಗಳೂರು: ಪಟ್ಟಣದ ಫ್ರೆಂಡ್ಸ್ ದ್ವಿಚಕ್ರ ವಾಹನ ವರ್ಕ್ ಶಾಪ್ ಮಾಲೀಕರು ಹಾಗು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘ ದ ಪದಾಧಿಕಾರಿಗಳು ಹಾಗು ಸದಸ್ಯರು, ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ…
ಚಿತ್ರದುರ್ಗ: ಬರಗಾಲದ ಬಿಸಿಲಿಗೆ ತತ್ತರಿಸಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ. ಅಂತರ್ಜಲ ಪಾತಾಳ ಸೇರಿದ್ದು, 600–700 ಅಡಿ ಕೊರೆದರೂ ಕೊಳವೆ ಬಾವಿಗಳಲ್ಲಿ ನೀರು ಇಲ್ಲವಾಗಿದೆ.…
ಬೆಂಗಳೂರು: ಬೆಂಗಳೂರಿನ ಬೆಡಗಿ ರುಕ್ಮಿಣಿ ವಸಂತ್ ಗೆ ಅದೃಷ್ಟ ಖುಲಾಯಿಸಿದೆ.. ಸಪ್ತ ಸಾಗರದಾಚೆ ಎಲ್ಲೋ ಸಿನೆಮಾ ಅನೇಕ ಭಾಷೆಗಳಲ್ಲಿ ರಿಲೀಸ್ ಆದ ನಂತ್ರ, ಪ್ರಿಯ ಪಾತ್ರ ಎಲ್ಲರ…
ಬೆಂಗಳೂರು: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಚುನಾವಣೆ ಪ್ರಚಾರದ ಅನುಭವಗಳನ್ನು ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ . ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ…
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಧ್ವನಿ ಎತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ಅಮಾನವೀಯವಾದದ್ದು ಎಂಬುದಾಗಿ…
ಧಾರವಾಡ: ಸರ್ಕಾರಿ ಸಾರಿಗೆ ಬಸ್ಸನಲ್ಲಿ ಪ್ರಯಾಣಿಸುವ ವಿಚಾರಕ್ಕೆ ಮಹಿಳೆಯೊಬ್ಬರು ಸರ್ಕಾರಿ ಸಾರಿ ಬಸ್ಸನ ಚಾಲಕ ಹಾಗೂ ನಿರ್ವಾಹನ ಕೊರಳ ಪಟ್ಟಿ ಹಿಡಿದು ದುರವರ್ತನೆ ತೋರಿದ ಘಟನೆ ಧಾರವಾಡ…
ಬೆಂಗಳೂರು: ಅಂತೂ ಇಂತೂ ಪ್ರಭಾಸ್ ಫ್ಯಾನ್ಸ್ ಗೆ ಕಲ್ಕಿ ಟೀಮ್ ಇಂದ ಗುಡ್ ನ್ಯೂಸ್ ಸಿಕ್ಕಿದೆ .ಕಲ್ಕಿ ಮೂವಿ ರಿಲೀಸ್ ದಿನಾಂಕವನ್ನು ಕೊನೆಗೂ ಸಿನೆಮಾ ತಂಡದಿಂದ ಅನೌನ್ಸ್…
ಬೆಂಗಳೂರು: ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ಭಾನುವಾರ ನಡೆದ ಪ್ರತಿಭಟನೆ ಬಳಿಕ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ಪ್ರಕರಣದ ಬಗ್ಗೆ ಮಾಜಿ…
ಬೆಂಗಳೂರು: ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…
ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಎಸ್ಐಟಿ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.…
ಚಿತ್ತದುರ್ಗ: ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸದ ಕಾರಣ 2024ರ ಲೋಕಸಭಾ ಚುನಾವಣೆಯನ್ನು ಭಹಿಷ್ಕರಿಸಿದ ಹಿನ್ನೆಲೆ ಚಿತ್ರದುರ್ಗ ತಾಲೂಕಿನ ಯರೇಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸಿ ಮರು ಮತದಾನ ನಡೆಸಬೇಕು…
ಬೆಳಗಾವಿ: ಲೋಕಸಭಾ ಮಹಾಸಮರದ ಎರಡು ದಿನಗಳ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದಾರೆ. ನೆನ್ನೆ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬಿಜೆಪಿ…
ನವದೆಹಲಿ: ಬಾಂಗ್ಲಾದೇಶ, ಯುಎಇ, ಭೂತಾನ್, ಬಹ್ರೇನ್, ಮಾರಿಷಸ್ ಮತ್ತು ಶ್ರೀಲಂಕಾ ಎಂಬ ಆರು ದೇಶಗಳಿಗೆ 99,150 ಮೆಟ್ರಿಕ್ ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ…
ನವದೆಹಲಿ: ಕಾರಿನಲ್ಲಿ ಬರೋಬ್ಬರಿ 30ಕ್ಕೂ ಅಧಿಕ ಕುರಿ, ಆಡುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಿಕ ಕುರಿ, ಆಡುಗಳನ್ನು ರಕ್ಷಿಸಿರುವ ಪ್ರಕರಣ…
ಚಾಮರಾಜನಗರ: ಚಾಮರಾಜನಗರ ಲೋಕಸಭೆಯ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನವಾಗಲಿದೆ. ಅಂದು ಬೆಳಗ್ಗೆ ಏಳರಿಂದ ಸಂಜೆ ಆರರ ತನಕ ಮರು ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಚಾಮರಾಜನಗರ…
ಹುಬ್ಬಳ್ಳಿ: ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆದರೆ ತಮ್ಮ ಕೈಗೆ ಚೊಂಬೇ ಗತಿ ಎಂಬ ಭಯ ಕಾಂಗ್ರೆಸ್ ಅವರನ್ನು ಕಾಡುತ್ತಿದೆ ಎಂದು ಮಾಜಿ ಸಚಿವ…
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಗೆಲುವಿನ ಸಂದೇಶ ನೀಡಲು ಆಯೋಜಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.…
ಬೆಂಗಳೂರು: ಹಿಂದೆ ಪ್ರಾದೇಶಿಕತೆ, ಜಾತಿವಾದದಂಥ ಮತಬ್ಯಾಂಕ್ ರಾಜಕೀಯ ನಡೆಯುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಆ ಜಾಗದಲ್ಲಿ ಅಭಿವೃದ್ಧಿಪರ ರಾಜಕೀಯವನ್ನು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ…
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ನಿರ್ಮಾಣದ ‘ಜೆಸಿ’ (JC) ಸಿನಿಮಾದ ಹೀರೋ ಪ್ರಖ್ಯಾತ್ ಹುಟ್ಟು ಹಬ್ಬಕ್ಕೆ ಚಿತ್ರದ ಫಸ್ಟ್ ಲುಕ್ ಟೀಸರ್…
ಸಾಮಾನ್ಯವಾಗಿ ನಗರವಾಸಿಗಳು 25 ಮತ್ತು 30 ಕೆಜಿ ಅಕ್ಕಿ ಚೀಲಗಳನ್ನ ಮನೆಗೆ ತರುತ್ತಾರೆ. ಸಣ್ಣ ಕುಟುಂಬಗಳಿಗೆ ಎರಡು ಅಥವಾ ಮೂರು ತಿಂಗಳಿಗೆ ಇವು ಬರುತ್ತವೆ. ಹುಳುಗಳು ಬರುವ…
ರಾಯಚೂರು: ಹಾಸ್ಟೆಲ್ ಆಹಾರ ಸೇವಿಸಿ ವಸತಿ ನಿಲಯದ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಸಿಂಧನೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನದ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ…
ಹಾಸನ: ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ, ಸಾಧಕರಾಗುವತ್ತ ಹೆಜ್ಜೆ ಇಡುವಂತೆ ನೆಟ್ ಬಾಲ್ ರಾಷ್ಟ್ರೀಯ ಆಟಗಾರ್ತಿ ಕು.ಭೂಮಿಕಾ ಎಸ್ ಇದೇ ಮೊದಲ ಬಾರಿಗೆ ಮತದಾನ…
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯಾ ಆಮ್ಲಾನ್ ಬಿಶ್ವಾಸ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ…
ಬೆಂಗಳೂರು: ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಜೊತೆಗೆ…
ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನಲ್ಲಿ ಮತದಾನ ಮಾಡಿದರು…
ಹುಬ್ಬಳ್ಳಿ: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿರುವ ಮತದಾನದಿಂದ ಜೆಡಿಎಸ್ –ಬಿಜೆಪಿಗೆ ಅಭೂತಪೂರ್ವ ಫಲಿತಾಂಶವೇ ಬರಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.…
ಬೆಂಗಳೂರ: ಪುಲಕೇಶಿನಗರ ಶಾಸಕ A.C.ಶ್ರೀನಿವಾಸ್ ಇಂದು ಮತದಾನ ಮಾಡಿದರು. ಸಂಪಿಗೆಹಳ್ಳಿಯ ಗ್ರೀನ್ ಫೀಲ್ಡ್ ಪಬ್ಲಿಕ್ ಸ್ಕೂಲ್ ನಲ್ಲಿ ಮತದಾನ ಮಾಡಿದ ಶಾಸಕ A.C.ಶ್ರೀನಿವಾಸ್ ಪ್ರತಿಯೊಬ್ಬರು ತಪ್ಪದೇ ಬಂದು…
ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಿವಿ ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ಜೀವನಭೀಮ ನಗರದ ನ್ಯಾಷಲ್ ಸೆಂಟರ್ ಫಾರ್ ಜೀವನ್ ಭೀಮಾನಗರ ಕೇಂದ್ರದಲ್ಲಿ ಮಹದೇವಪುರ…
ಬೆಂಗಳೂರು: ಬೆಳ್ಳಂಬೆಳಗ್ಗೆ ಬ್ಯಾಟರಾಯನಪುರದಲ್ಲಿ ಉತ್ಸಾಹದಿಂದ ಮತದಾನ ಮಾಡಲು ಆಗಮಿಸಿದ ಮತದಾರರು ಪರದಾಡುವಂತಾಗಿದೆ. ಬೂತ್ ನಂಬರ್ ೪೩೫ ಸೇಂಟ್ ಜೇಮ್ಸ್ ಸ್ಕೂಲ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ 2 ಗಂಟೆಯಿಂದ ಮತದಾನ…
ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ಎಂ ವಿ ರಾಜೀವ್ ಗೌಡ ಅವರು ಜೆಪಿ ನಗರ ಸಾರಕ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು. ಇದೇ…
ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಮ್ಮ ಮತಚಲಾಯಿಸಿದರು. ತಂದೆ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿಗೆ ಸಾಥ್ ನೀಡಿದ್ರು. ಮೇರಿ ಇಮ್ಮಾಕ್ಯುಲೇಟ್…
ಬೆಂಗಳೂರು: ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ತಮ್ಮ ಮತ ಚಲಾಯಿಸಿದರು ಇದೇ ವೇಳೆ ಮನ್ಸೂರ್ ಅಲಿಖಾನ್ ಪತ್ನಿ ತಸ್ಬಿಯ ಮನ್ಸೂರ್ ಅಲಿಖಾನ್ ಮತ ಚಲಾಯಿಸಿದರು.…
ಬೆಂಗಳೂರು: ಕರ್ನಾಟಕ ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಜನರು ಮತ ಚಲಾಯಿಸುತ್ತಿದ್ದಾರೆ. ಇದೇ ವೇಳೆ, ಸಾಮಾಜಿಕ ಮಾಧ್ಯಮ ಎಕ್ನಲ್ಲಿ ಸಂದೇಶ ಪ್ರಕಟಿಸಿರುವ…
ಬೆಂಗಳೂರು: ಇಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣ ಮತದಾನ ಪ್ರರಂಭವಾಗಿದು ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ…
ಬೆಂಗಳೂರು: ಕಾಂಗ್ರೆಸ್ನ ಫ್ರೀ ಬಸ್ನಿಂದ ಮನೆಯವರು, ಮಕ್ಕಳು ಉಪವಾಸ ಇರಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ನಟಿ ಹಾಗೂ ಬಿಜೆಪಿ ವಕ್ತಾರೆ ಶ್ರುತಿ ಅವರಿಗೆ ಮಹಿಳಾ ಆಯೋಗದಿಂದ ನೋಟಿಸ್…
ನವದೆಹಲಿ : ನೆನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ 35 ರನ್ ಗಳಿಂದ ಗೆದ್ದು ಬೀಗಿದೆ. ಆರ್ ಸಿ ಬಿ…
ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ದೆಹಲಿಗೆ ಗೆದ್ದು ಹೋಗಿ ಕಾಲ ಹರಣ ಮಾಡಿ ಬೆಂಗಳೂರು ನಗರದ ಜನಗಳನ್ನು ವಂಚಿಸಿರುವ ಬಿಜೆಪಿ ಸಂಸದರಿಗೆ ಇಲ್ಲಿನ ಜನರ ಬದುಕು ಬವಣೆಗಳ…
ಬೆಂಗಳೂರು: 2024 ನೆ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದ್ದು, ರಾಜ್ಯದಲ್ಲಿ ನಾಳೆ ಮೊದಲನೇ ಹಂತದ ಮತದಾನ ಬೆಳಿಗ್ಗೆ 7 ಗಂಟೆಯಿಂದ ನಡೆಯಲಿದೆ. ಈ…
ಚಾಮರಾಜನಗರ: ಜನಪದ ಕಲೆಗಳ ತವರೂರು, ಅಭಯಾರಣ್ಯಗಳ ಹಸಿರು ಸಿರಿಯನಾಡು, ಕರುನಾಡಿನ ಗಡಿಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ಸ್ಥಳೀಯ ಆಕರ್ಶಣೆಯ ಪ್ರಾಮುಖ್ಯತೆ ಬಿಂಬಿಸುವ ಮತಗಟ್ಟೆಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ…
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ್ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ,…
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ…
ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ತೆಂಕುತಿಟ್ಟಿನಲ್ಲೂ ಹೆಸರು ಗಳಿಸಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.…
ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮಲ್ಲಿ ಎಷ್ಟು ಆಸ್ತಿ ಇದೆ, ಎಷ್ಟು ಮನೆಗಳಿವೆ ಎಂದು ವಿಚಾರಿಸಿ ಅವುಗಳಲ್ಲಿ ಒಂದನ್ನು ಕಾಂಗ್ರೆಸ್ ತೆಗೆದುಕೊಂಡು ಕಬಳಿಸುತ್ತದೆ, ಮಾತೆಯರ ಮಾಂಗಲ್ಯದ…
ಹುಬ್ಬಳ್ಳಿ: ಮಾತೆತ್ತಿದರೆ ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರವೇ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ…
ಬೆಂಗಳೂರು: ನಟಿ ಅಮೂಲ್ಯ ಮಾವ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು…
ಚಾಮರಾಜನಗರ: ಬುಧವಾರ (ಏಪ್ರಿಲ್ 24) ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ…
ಬೆಮಗಳೂರು: ಕಾಂಗ್ರೆಸ್ ಮುಖಂಡ, ಡಿ.ಕೆ. ಸುರೇಶ್ ಅವರ ಆಪ್ತರಾದ ಗಂಗಾಧರ್ ಹಾಗೂ ಇತರರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು…
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ…
ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು…
ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…
ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ…
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಬ್ಬರು…
ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ…
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ(Final Randomization of Polling Persons) ರ‍್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ…
ಹಾಸನ: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುವಂತೆ ಅಗತ್ಯ ಇರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…
ಆಧುನಿಕತೆಯ ನಡುವೆಯೂ ರಾಜಧಾನಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಬೆಂಗಳೂರು ಕರಗ ಅದ್ಧೂರಿಯಾಗಿ ನೇರವೇರಿತು. ನಗರದ ಹಳೆಯ ಪೇಟೆ ಬೀದಿಗಳಲ್ಲಿ ಮಲ್ಲಿಗೆಯ ಕಂಪು, ಸದಾ ಕಿಕ್ಕಿರಿದ ಜನ ಹಾಗೂ…
ಬೆಂಗಳೂರು: ಗಂಗಾಧರ್ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ.…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಜರಾಯಿ ಇಲಾಖೆ ಸಚಿವರು ಒಬ್ಬರು ಅರ್ಚಕರಿಗೆ ಯಾವ ಪ್ರಮಾಣದಲ್ಲಿ ಸಹಾಯ ಮಾಡಬಹುದು ಎಂಬುದಕ್ಕೆ ರಾಮಲಿಂಗಾರೆಡ್ಡಿ ಅವರು ಸಾಕ್ಷಿಯಾಗಿದ್ದಾರೆ. ಒಬ್ಬ ಸಚಿವರು ಹೃದಯವಂತಿಕೆಯಿಂದ ಕೆಲಸವನ್ನು…
ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ…
ಯಾದಗಿರಿ: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ನೇತೃತ್ವದಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ…
ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನು ಐದು ದಿನಗಳು ಬಾಕಿಯಷ್ಟೆ. ಈ ಸಂದರ್ಭದಲ್ಲಿ ಇಂದು ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ…
ಬೆಂಗಳೂರು: ಮಾಂತ್ರಿಕ ಹೀಗೊಂದು ವಿಭಿನ್ನ ಟೈಟಲ್ ಇಟ್ಟುಕೊಂಡು ಕನ್ನಡದಲ್ಲಿ ಚಲನಚಿತ್ರವೊಂದು ನಿರ್ಮಾಣವಾಗಿದೆ, ಕೃಷ್ಣ ಸಂಕುಲ ಬ್ರಾಂಡಿಂಗ್ ಪಿಕ್ಚರ್ಸ್ ಲಾಂಛನದಲ್ಲಿ ವ್ಯಾನವರ್ಣ ಜಮ್ಮುಲ ಅವರು ಈ ಚಿತ್ರಕ್ಕೆ ಕಥೆ,…
ಬೆಂಗಳೂರು: ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ…
Health Tips: ಹುಣಸೆ ಚಿಗುರಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಅರಿವೇ ಇಲ್ಲ. ಕೆಲವರಿಗೆ ಮಾತ್ರ ಹುಣಸೆ ಎಲೆಯ ಪ್ರಯೋಜನಗಳ ಬಗ್ಗೆ ಅರಿವಿದೆ. ಹುಣಸೆ ಎಲೆಗಳನ್ನು ತಿನ್ನುವುದರಿಂದ…
ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ.…
ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಜನತಾ ಸಂವಾದ ಸದನ ಕಾರ್ಯಕ್ರಮ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗದ ಬೆಟಗೇರಿ ನಗರದ…
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ವೀರವನಿತೆ ಒನಕೆ ಓಬವ್ವನ ವೇಷ ಧರಿಸಿ “ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ” ಎಂದು…
ಬೆಂಗಳೂರು: ಲೋಕಸಭಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶವನ್ನು ಪೂರ್ಣಗೊಳಿಸಿ, ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಮುಂದಿನ ಐದು ವರ್ಷವೂ ಉಚಿತ…
ಚಿಕ್ಕಬಳ್ಳಾಪುರ: ಇಂದು ಬೆಂಗಳೂರಿಗೆ ಎಂಟ್ರಿಕೊಡಲಿರೋ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರದಲ್ಲೂ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಲ್ಲಿ ಸಮಾವೇಶ ಮಾಡೋದಕ್ಕೂ ಮೊದಲು ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 3ಕ್ಕೆ…
ಹುಬ್ಬಳ್ಳಿ: ನಗರದಲ್ಲಿ ಅಮಾನವೀಯ ಘಟನೆ ನಡೆದಿದೆ. ಕಾರ್ಪೊರೇಟರ್ ಮಗಳಾದ ನೇಹಾ ಹಿರೇಮಠ ಎಂಬ ಯುವತಿಯ ಬರ್ಬರ ಹತ್ಯೆಯಾಗಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥಿತ…
ಬೆಂಗಳೂರು: ಗುರು ದೇಶ ಪಾಂಡೆ ಅಂದ್ರೆ ಯಾರಿಗ್ ತಾನೇ ಗೊತ್ತಿಲ್ಲ. ರಾಜ ಹುಲಿ, ಪಡ್ಡೆ ಹುಲಿ, ಲವ್ ಯು ರಚ್ಚು, ಪೆಂಟ ಗನ್ ಗಳಂತ ಚಿತ್ರಗಳನ್ನ ನಿರ್ದೇಶನ…
ಮಂಡ್ಯ: ಕಲೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿ ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕಾರ್ಯನಿರ್ವಹಿಸಿದ್ದರು.…
ಬೆಂಗಳೂರು: ನಿನ್ನೆ ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನ ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ…
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024(ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ. ಈ ಬಾರಿ…
ಬೆಂಗಳೂರು: ಕನ್ನಡದಲ್ಲಿ ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ…
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಹುಣಸೂರು ಶಾಸಕ ಜಿ.ಡಿ. ಹರೀಶ್‌ಗೌಡ…
ಬೆಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.…
ಸಾಯಿ ಪಲ್ಲವಿ: ಈ ಜನರೇಷನ್ ನಾಯಕಿಯರಲ್ಲಿ ಸಾಯಿ ಪಲ್ಲವಿ ಅತ್ಯುತ್ತಮ ಡಾನ್ಸರ್. ಅದರಲ್ಲಿ ಯಾವುದೇ ಸಂಶಯವಿಲ್ಲ. ಸಾಯಿ ಪಲ್ಲವಿ ತಮ್ಮ ಹದಿಹರೆಯದಿಂದಲೂ ಅನೇಕ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.…
ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
ಲಕ್ಷ್ಮೇಶ್ವರ ಠಾಣೆಯ ಮನೆಗಳ್ಳತನದ 2: ಪಟ್ಟಣ ಸೇರಿದಂತೆ ರಾಮಗಿರಿ, ಪುಟಗಾಂವ್ಬಡ್ನಿ ಗ್ರಾಮಗಳಲ್ಲಿ ಮನೆಗಳ್ಳತನ ಮಡುತ್ತಿದ್ದ ಇಬ್ಬರು ಕಳ್ಳರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 1.39…
ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ…
ಅಯೋಧ್ಯೆಯ ರಾಮ ಮಂದಿರವು ದೀಪಾಲಂಕೃತವಾಗಿದೆ, ರಾಮನವಿಮಗೆ ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ಬೆಳಗ್ಗೆ 3 ಗಂಟೆಯಿಂದಲೇ ರಾಮನವಮಿ ಕಾರ್ಯಕ್ರಮಗಳು ಶುರುವಾಗಿವೆ. ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ…
ಶ್ರೀರಾಮನವಮಿಯ ಶುಭಾಶಯಗಳು: ಸನಾತನ ಧರ್ಮದಲ್ಲಿ ಜನರು ಶ್ರೀ ರಾಮಚಂದ್ರನ ಬಗ್ಗೆ ಅಚಲವಾದ ನಂಬಿಕೆ ಮತ್ತು ಭಕ್ತಿ ಹೊಂದಿದ್ದಾರೆ. ಇಂದು ಆಚರಿಸುವ ರಾಮ ನವಮಿಯ ಪವಿತ್ರ ಹಬ್ಬ ರಾಮನಿಗೆ…
ದ್ವಾರಕೀಶ್ ನಿಧಾನ: ಕರ್ನಾಟಕದ ಕುಳ್ಳ, ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಕನ್ನಡ ಚಿತ್ರೋದ್ಯಮ ಕಂಡ ಹಿರಿ ತಲೆಯೊಂದು ಇದೀಗ ಕಣ್ಮರೆಯಾಗಿದೆ. 81ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.…
ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ…
ಬೆಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ…
ಬೆಂಗಳೂರು: ಕಿರುತೆರೆ ನಟ ರಂಗಭೂಮಿ ಕಲಾವಿದ ಪ್ರದೀಪ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್ ಸುಬ್ಬರಾಮು ಅವರು…
ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ…
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5…
ಚೆನ್ನೈ: ಹೌದು, ಚಿತ್ರರಂಗಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿತ್ತು. 13 ರಂದು ಚೆನ್ನೈನ ವೇಲ್ಸ್ ಯೂನಿವರ್ಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಗೌರವ ಡಾಕ್ಟರೇಟ್…
ನೆಲಮಂಗಲ: ನೆಲಮಂಗಲ ತೋಟದ ಮನೆಯ ಬಳಿ ದೈತ್ಯ ಚಿರತೆಯೊಂದು ಪತ್ತೆಯಾಗಿದ್ದು ಊರವರಲ್ಲಿ ಆತಂಕ ಮನೆ ಮಾಡಿದೆ. ಆಹಾರ ಅರಸಿ ದಿನ ರಾತ್ರಿ ನಾಯಿಯನ್ನ ಬೆನ್ನಟ್ಟುತ್ತಿದೆ ದೈತ್ಯ ಚಿರತೆ…
ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಪಿಟಿಐ…
ಬೆಂಗಳೂರು: ಎಂಥಹ ಕಠಿಣ ಪರಿಸ್ಥಿತಿಗಳು ಎದುರಾದರೂ ಪತ್ರಕರ್ತರು ತಮ್ಮ ನಿಲುವನ್ನು ಸಡಿಲಿಸಬಾರದು. ಅದು ನಾವೇ ಕಂಕಣ ಪಡೆದುಕೊಂಡು ಮಾಧ್ಯಮ ವೃತ್ತಿಗೆ ನೀಡುವ ಗೌರವ ಎಂದು ಹಿರಿಯ ಪತ್ರಕರ್ತರಾದ…
ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ…
ಸಲಾರ್ ಭಾಗ 1 ರ ಯಶಸ್ಸಿನ ನಂತರ ವಿಶ್ವದ್ಯಂತ ಸಿನಿ ಪ್ರಿಯರಲ್ಲಿ ಸಹಜವಾಗಿ ಸಲಾರ್ 2 ರ ಬಗ್ಗೆ ಹೆಚ್ಚಿನ ನಿರೀಕ್ಷೆ ಇದಿದ್ದು ಇನ್ನೇನು ಇದೆ ತಿಂಗಳಲ್ಲಿ…
ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್…
ಕೊಪ್ಪಳ: ಕಾಂಗ್ರೆಸ್ ಗೆ ಕರ್ಮ ರಿಟರ್ನ್ಸ್ ಆಗಿದೆ ಎಂದು ಹೇಳುವ ಮೂಲಕ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…
ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್…
ವಿಜಯನಗರ : ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಜರುಗಿದೆ. ರೈತರ ಮೇವಿನ ಬಣವೆಗಳಿಗೆ…
ಕಲ್ಕಿ 2898 ಎಡಿ ರಿಲೀಸ್ ಡೇಟ್: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಕಲ್ಕಿ ಸಿನಿಮಾದ ಹೊಸ ಅಪ್‌ಡೇಟ್ ಹೊರ ಬಂದಿದೆ. ಅಂತೂ ಇಂತೂ…
ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ…
ನೀವು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚಿರಋಣಿ ನಿಮ್ಮ ಪ್ರೀತಿಯ ಶುಭ ಹಾರೈಕೆಗೆ ಧನ್ಯವಾದಗಳು. ಕರ್ನಾಟಕದಲ್ಲಿ ಮತ್ತೊಂದು ನ್ಯೂಸ್ ಚಾನಲ್, ಫ್ರೀಡಂ ಟಿವಿ ಲೋಕಾರ್ಪಣೆ
ಹರಿಯಾಣ: ನಂಬಲು ಕಷ್ಟವಾಗಬಹುದು ಆದರೆ ನಿಜ ವೇಯ್ಟ್ ಲಿಫ್ಟಿಂಗ್‌ನಲ್ಲಿ ತನ್ನದೇ ಆದ ಸಾಧನೆ ಮಾಡಿರುವ ಹುಡುಗಿ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ ಈಕೆಯ ವಿಡಿಯೋ ಈಗ ಎಲ್ಲ…
ಪಾಟ್ನಾ : ನವರಾತ್ರಿ ವೇಳೆ ಮೀನು ಸೇವನೆ ಮಾಡಿದ್ದಕ್ಕಾಗಿ ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಪ್ರಸಾದ್ ಟೀಕೆಗೆ ಗುರಿಯಾಗಿದ್ದಾರೆ. ಜಾಲತಾಣಗಳಲ್ಲಿಯೂ ಟ್ರೋಲ್ಗಳಾಗಿವೆ. ಚೈತ್ರ ನವರಾತ್ರಿಯ ಮೊದಲ ದಿನವಾದ…
ಹುಬ್ಬಳ್ಳಿ : ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ…
ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಪ್ರತಿನಿತ್ಯ…
ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ…
ಚಿಕ್ಕೋಡಿ : ದೇಶಾದ್ಯಂತ ಲೋಕಸಭಾ ಚುನಾವಣೆ ರಂಗೇರಿದ್ದು, ಕೆಲವೆಡೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಬುಧವಾರ ತಡರಾತ್ರಿ ಚಿಕ್ಕೋಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆ ಇಲ್ಲದೆ…
ಯುಗಾದಿ 2024 :ಯುಗಾದಿ ಹಬ್ಬ ಹಿಂದೂಗಳಿಗೆ ನೂತನ ವರ್ಷದ ಆರಂಭ ದಿನ. ಕ್ಯಾಲೆಂಡರ್ ಗಳಲ್ಲಿ ಜನವರಿ 1 ಅನ್ನು ಹೊಸ ವರ್ಷ ಎಂದು ಆಚರಿಸಿದರೂ ಹಿಂದೂ ಸಂಪ್ರದಾಯದಂತೆ…
ಮುಂಬೈ : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ ರಣಾವತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಸೇರಿದ ಬಳಿಕ ಕಂಗನಾ ಲಕ್ ಬದಲಾಗಿದ್ದು, ಎಂ ಪಿ ಅಭ್ಯರ್ಥಿ…
ಬೆಂಗಳೂರು: ನಟ ಮೋಹನ್ ಬಾಬು ಮಗ ವಿಷ್ಣು ಮಂಚು ಅವರು `ಕಣ್ಣಪ್ಪ’ ಸಿನಿಮಾದಲ್ಲಿ ನಿರತರಾಗಿದು. ಈ ಚಿತ್ರವನ್ನು ನಟ, ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ. ಮುಕೇಶ್…
ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…
ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಾದ ದಿನದಿಂದ ಇಂದಿನ ವರೆಗೆ ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡಿ ಓಟ್ಟು 32 ಲಕ್ಷ 56ಸಾವಿರ…
ನವದೆಹಲಿ : ತಂತ್ರ ಜ್ಞಾನದ ಅರಿವಿದ್ದರೆ ದೊಡ್ಡ ಸಮಸ್ಯೆಯನ್ನು ಕ್ಷಣಾರ್ಧದಲ್ಲಿ ಹೇಗೆ ಬಗೆಹರಿಸ ಬಹುದು ಎಂಬುದಕ್ಕೆ ಈ ಪ್ರಸಂಗವೊಂದು ಸಾಕ್ಷಿ. ಉತ್ತರ ಪ್ರದೇಶದ 13 ವರ್ಷದ ಬಾಲಕಿ…
ಬಾಗಲಕೋಟೆ : ಇತ್ತೀಚಿನ ದಿನಗಳಲ್ಲಿ ಧರ್ಮದಂಗಲ ಹೆಚ್ಚಾಗಿತ್ತಿರುವುದರ ನಡುವೆ ಕಮತಗಿಯ ಹೊಳೆ ಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಸ್ವಾಮಿಯವರು ಜುಮ್ಮಾ ಮಸೀದಿಗೆ ಭೇಟಿ ನೀಡುವುದರ ಮೂಲಕ ಸೌಹಾರ್ದತೆ…
ಚಿತ್ರದುರ್ಗ : ಬೆಂಗಳೂರಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಟ್ಟು 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
ಉಡುಪಿ : ಉಡುಪಿಯ ಹೆಬ್ರಿ ತಾಲೂಕಿನ ನಡಪಾಲ್ ಹಳ್ಳಿಯಲ್ಲಿ ಭಾರೀಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಬರೋಬ್ಬರಿ 12.5 ಕೆಜಿ ತೂಕವಿದ್ದ ಈ ಹೆಬ್ಬಾವನ್ನು ಉರಗಸಂರಕ್ಷಕ ಡಾ.ಪಿ.ಗೌರಿಶಂಕ ಅವರು…
ಶಿವಮೊಗ್ಗ :ಶಿವಮೊಗ್ಗ ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಹಾಗೂ ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೇ, ವೈಯಕ್ತಿಕ…
ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಣಿಸಿಕೊಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ…
ಕಲಬುರಗಿ : ಡಬ್ಲ್ಯೂ ಪಿ ಎಲ್ ಕ್ರಿಕೆಟ್ ಪಂದ್ಯಾವಳಿಯ ಚಾಂಪಿಯನ್ ಅದ ಆರ್‌ಸಿಬಿ ತಂಡದ ಸದಸ್ಯೆ ಶ್ರೇಯಾಂಕ ಪಾಟೀಲ್ ಗೆ ಗುಲ್ಬರ್ಗ ಬಾರ್ ಅಸೋಸಿಯೇಷನ್ ಹಾಗೂ ಕಲಬುರಗಿ…
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೆ ಉಗ್ರ ಹೋರಾಟ…
ವಾಷಿಂಗ್ಟನ್ : ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ನೀಲಿ ತಾರೆಯರು ಅಕಾಲಿಕ ಸಾವನ್ನಪ್ಪಿದ್ದಾರೆ. ಇದೀಗ ಅಮೆರಿಕದ ನೀಲಿ ತಾರೆ, ಎಲಿಮಿ ವಿಲ್ಲಿಸ್ ಹೃದಯ ಸ್ತಂಭನದಿಂದ ಕೋಮಾಗೆ ತಲುಪಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ 19.84 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಯಿತು, ಮೂಲಸೌಕರ್ಯ ಅಭಿವೃದ್ಧಿ…
ಬೆಂಗಳೂರು : ಆರ್‌ಸಿಬಿ ಅನ್ಬಾಕ್ಸ್ ಈವೆಂಟ್ ರಿಲೀಸ್ ಆಗಿದೆ. ಆರ್‌ಸಿಬಿ ಕೋಣಗಳ ಜೊತೆ ಕಾಂತಾರ ಚಿತ್ರದ ಶಿವ ಎಂಟ್ರಿ ಕೊಟ್ಟಿದ್ದಾರೆ. ಆರ್‌ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಗ್ಗೆ…