ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಶನಿವಾರ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ…