ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ,ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು, ಭೋಪಾಲ್ ನಲ್ಲಿ ಬಂಧಿಸಿದ್ದಾರೆ ..
ಬೆಂಗಳೂರು : ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ…