ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಭೇಟಿಯಾದ ಉಪರಾಷ್ಟ್ರಪತಿ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D.Deve Gowda) ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಭೇಟಿಯಾದರು. ಕಾರ್ಯಕ್ರಮದ ನಿಮಿತ್ತ ಉಪರಾಷ್ಟ್ರಪತಿ ಬೆಂಗಳೂರಿಗೆ ಆಗಮಿಸಿದ್ದರು.…