jds fields kupendra reddy for rajya sabha elections

ರಾಜಕೀಯ

ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದ್ರ ಕುಮಾರಸ್ವಾಮಿ? ರಾಜ್ಯಸಭಾ ಅಖಾಡಕ್ಕೆ ಬಿಗ್ ಟ್ವಿಸ್ಟ್, JDSನಿಂದ ಕುಪೇಂದ್ರ ರೆಡ್ಡಿ

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ…

Read More »
Back to top button