ಕಾನ್ ಚಿತ್ರೋತ್ಸವದಲ್ಲಿ ಅನಸೂಯಾ ಸೇನ್‌ಗುಪ್ತಾ ಅತ್ಯುತ್ತಮ ನಟಿ! ಈ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ತಾರೆ!
ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ ಬ್ಲ್ಯಾಕ್ ಡಾಗ್ ಸಿನಿಮಾ ಕಾನ್ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿʻದಿ ಶೇಮ್‌ಲೆಸ್ʼ…