Tag: karnataka news

ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ.

ಮಂಡ್ಯ: ಇ.ಡಿಗೆ (ED) ತನಿಖೆ ಮಾಡಲು ಅಧಿಕಾರವೇ ಇಲ್ಲ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಮಂಡ್ಯದ ಕೆಆರ್ ಪೇಟೆಯಲ್ಲಿ…

ಮಾಜಿ ಸಚಿವ ಎಚ್‌. ಡಿ. ರೇವಣ್ಣ ಹೇಳುವುದೇನು?ಹಾಸನದ ಕಾಂಗ್ರೆಸ್ ಸಮಾವೇಶದಲ್ಲಿ

ಹಾಸನದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಈ ಸಮಾವೇಶ ಕುತೂಹಲಕ್ಕೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯ ಅಭಿಮಾನಿ ಬಳಗದ ‘ಸ್ವಾಭಿಮಾನಿ ಸಮಾವೇಶ’ ಎಂದು…

ಮುಡಾ ಕೇಸ್‌ಗೆ ಹೊಸ ಟ್ವಿಸ್ಟ್‌;ಬರೋಬ್ಬರಿ ₹700 ಕೋಟಿ ಹಗರಣ..?

ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದು ಮುಡಾ ಸೈಟು ಅಕ್ರಮ ಹಂಚಿಕೆ ಆರೋಪದ ಪ್ರಕರಣ. ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಈ…

ಮಿನಿ ಗೆಲುವು.. ಡಿಕೆಗೆ ಗಜಕೇಸರಿ ಯೋಗ..?

ಬೆಂಗಳೂರು: ಬೈ ಎಲೆಕ್ಷನ್ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಿಎಂ ಗಾದಿ ಕನಸಿಗೆ ಮತ್ತೆ ರೆಕ್ಕೆಪುಕ್ಕ ಬಂದಿದೆ. ಚನ್ನಪಟ್ಟಣ ಕ್ಷೇತ್ರ ಗೆದ್ದರು ಸಾಕು ಎಂದು…

ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವುಗೊಳಿಸಿ: ತುಷಾರ್ ಗಿರಿ ನಾಥ್

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆ ಹಾಗೂ ಸೈಡ್ ಡ್ರೈನ್ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…

ಏಜನ್ಸಿ ಚಾಲಕರ ನಡುವಿನ ಸಮಸ್ಯೆಯನ್ನ ಸರಿಪಡಿಸಲಾಗಿದೆ – ಸಚಿವ ದಿನೇಶ್ ಗುಂಡೂರಾವ್

108 ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ – ಏಜನ್ಸಿ ಚಾಲಕರ ನಡುವಿನ ಸಮಸ್ಯೆಯನ್ನ ಸರಿಪಡಿಸಲಾಗಿದೆ – ಸಚಿವ ದಿನೇಶ್ ಗುಂಡೂರಾವ್ ವಿಪಕ್ಷ ನಾಯಕರಾಗಿ ಆರ್ ಅಶೋಕ್…

ಚುನಾವಣೆಗಾಗಿ ಬಿಜೆಪಿಯವರು ವಿವಾದದ ಸೃಷ್ಟಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 30: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ…

ನಗರದ ವಿವಿದೆಡೆ ನಾಳೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು 26: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು…

ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ

ಬೆಂಗಳೂರು ನಗರ ಜಿಲ್ಲೆ, ಅಕ್ಟೋಬರ್ 24 (ಕರ್ನಾಟಕ ವಾರ್ತೆ ) ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ…

ತುಷಾರ್ ಗಿರಿನಾಥ್ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ

ಕ್ರಮ ಕಟ್ಟಡ ಕುಸಿತಕ್ಕೆ ತುಷಾರ್ ಗಿರಿನಾಥ್ ಹೊಣೆ ಹೊರಬೇಕು, ಕೂಡಲೇ ರಾಜೀನಾಮೆ ನೀಡಲು ಆಮ್ ಆದ್ಮಿಪಕ್ಷದ ಆಗ್ರಹ ನಗರದ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಾಬುಸಾಬ್…

ಬೆಂಗಳೂರು ಜಲಮಂಡಳಿ: ಪೋನ್-ಇನ್ ಕಾರ್ಯಕ್ರಮ ಅಕ್ಟೋಬರ್ 25ರಂದ

ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಅ.25ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ…

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

“ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ…

ದರ್ಶನ್  ನೋಡಲು 10ನೇ ಬಾರಿ ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ

ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ನೋಡಲು 10ನೇ ಬಾರಿ ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ರನ್ನು ನೋಡಲು ಆರೋಗ್ಯ ವಿಚಾರಿಸಲು…

ವಿಪತ್ತು ನಿವರ್ಹಣೆಯಿಂದಾಗಿ ನಗರದಲ್ಲಿ ಮಳೆಯಿಂದಾಗಿರುವ ಸಮಸ್ಯೆಗಳ ವಿವರ

ನಗರದಲ್ಲಿ ಪ್ರಸ್ತುತ ಹವಾಮಾನ ಬದಲಾವಣೆಯಿಂದಾಗಿ ಮೂರು-ನಾಲ್ಕು ದಿನಗಳಿಂದ ಹಲವಾರು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಮತ್ತು ಯಾವುದೇ ತುರ್ತು…

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ ಮೈಸೂರು ಅ22: ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ…

ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ

ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ – ಸರ್ಕಾರಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ. ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ…

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಡಾ. ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇಕಡಾ 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್‌ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ…

ಎಚ್.ಎಂ.ಟಿ. ಅರಣ್ಯ ಭೂಮಿ: ಹಿರಿಯ ಅಧಿಕಾರಿಗಳಿಗೂ ನೋಟಿಸ್

ಬೆಂಗಳೂರು, ಸೆ.25: ನಿಯಮಗಳನ್ನು ಗಾಳಿಗೆ ತೂರಿ, ಸಚಿವರ ಮತ್ತು ಸಚಿವ ಸಂಪುಟದ ಅನುಮೋದನೆ ಇಲ್ಲದೆ ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ…

ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ

ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ…

ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ

ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ: ಶ್ರೀ ಸುರಳ್ಕರ್ ವಿಕಾಸ್ ಕಿಶೋರ್, ವಿಶೇಷ ಆಯುಕ್ತರು(ಆ.ನೈ): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ…

ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿದೆ

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರ ಮಾತುಗಳು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ…

ಯೂನಿಯನ್ ಬ್ಯಾಂಕ್ ಗ್ರಾಹಕರಿಗೆ ಮಂತ್ ಎಂಡ್ ಶಾಕ್

ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್‌ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ‌‌ ಶನಿವಾರ ಹಾಗೂ…

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಹಾಗೂ ಮುಖಂಡರ ಮಾತುಗಳು ಕಂದಾಯ ಸಚಿವರಾದ ಕೃಷ್ಣಭೈರೇಗೌಡ: ರಾಜ್ಯದಲ್ಲಿ ಭೂಮಿಯ ವಿಚಾರಕ್ಕೆ ಸಂಬಂಧ ಪಟ್ಟಂತೆ…

ಡ್ರಗ್ಸ್ ವಿರುದ್ಧ ಸಮರ ಸಾರಿದ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಹೈಲೈಟ್ಸ್… ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ…

ರಜಾ ದಿನದಲ್ಲೂ ಅಧಿಕಾರಿಗಳು ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲಿದ್ದಾರೆ: ತುಷಾರ್ ಗಿರಿ ನಾಥ್.

ನಗರದಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಸರ್ಕಾರಿ ರಜಾ ದಿನಗಳಲ್ಲೂ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್…

ಹಿಪಾಪ್ ಸಾಂಗ್ ಮೂಲಕ ಟಾಂಗ್ ಕೊಟ್ಟ ಇಶಾನಿ

ಬ್ಯಾಡ್ ಕಾಮೆಂಟ್ ಮಾಡೋರ “ಅಸಲಿ ಬಣ್ಣ” ಕಳಚಿದ ಇಶಾನಿ ಬಿಗ್ ಬಾಸ್ ಖ್ಯಾತಿಯ ಇಶಾನಿ ಅಭಿನಯದ ಅಸಲಿ ಬಣ್ಣ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.…

‘ಒನ್ ಅಂಡ್ ಆ ಹಾಫ್’ ಸಿನಿಮಾದ ಮೊದಲ ಹಾಡು ರಿಲೀಸ್…’ಹೇ ನಿಧಿ’ ಎಂದು ಹಾಡಿದ ಶ್ರೇಯಶ್ ಸೂರಿ ಹಾಗೂ ಮಾನ್ವಿತಾ ಹರೀಶ್

ಫಸ್ಟ್ ಲುಕ್ ಮೂಲಕವೇ ಗಮನಸೆಳೆದಿರುವ ಒನ್ ಅಂಡ್ ಆ ಹಾಫ್ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ. ಪ್ರಪಂಚದ ಅತಿ ದೊಡ್ಡ ಸೂಪರ್ ಸ್ಟಾರ್…

ಸೆಪ್ಟಂಬರ್ 20ಕ್ಕೆ ಬಿಡುಗಡೆಯಾಗಲಿದೆ ಸಂಜೋತ ಭಂಡಾರಿ ನಿರ್ದೇಶನದ “ಲಂಗೋಟಿ ಮ್ಯಾನ್” .

ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸಂಜೋತ ಭಂಡಾರಿ ನಿರ್ದೇಶನದ ” ಲಂಗೋಟಿ ಮ್ಯಾನ್” ಚಿತ್ರದ ಟ್ರೇಲರ್ ಬಿಡುಗಡೆ, ಹಾಡಿನ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರ…

ಕನ್ನಡದಲ್ಲೊಂದು ವಿಭಿನ್ನ ಕಿರುಚಿತ್ರ “ಜೋಕರ್ ಆಕ್ಟರ್”

ಕನ್ನಡದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಿವೆ. ಅದರ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆ “ಜೋಕರ್ ಆಕ್ಟರ್”. ಪ್ರಶಾಂತ್ ಮಯೂರ ನಿರ್ದೇಶನದ ಕಿರುಚಿತ್ರ ಇದು. ದುಡ್ಡು ತುಂಬಾ ಕೆಟ್ಟದು……

ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ. ಸಾಲಪ್ಪ ರವರ 28ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಶ್ರೀ…

ಗುಂಡ್ಲುಪೇಟೆಯ ಪುರಸಭೆಯ ಸದಸ್ಯತ್ವ ವಜಾ ಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಕಳೆದ ನಾಲ್ಕನೇ ತಾರೀಕಿನಂದು ಗುಂಡ್ಲುಪೇಟೆಯ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ಐದು ಜನ ಸದಸ್ಯರಾದ ಕಿರಣ್, ಹೀನ ಕೌಸರ್, ರಮೇಶ್, ವೀಣಾ ರಾಣಿ, ಲಕ್ಷ್ಮೀದೇವಿ…

ನಾಗಮಂಗಲ ಗಲಾಟೆ; ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು

-ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ -ತನಿಖಾ ವರದಿ ಬಂದ‌ ನಂತರ ಮುಂದಿನ‌ ಕ್ರಮ ಬೆಂಗಳೂರು, ಸೆ.13:- ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌…

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ…

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ…

ಅರಣ್ಯ ಸಿಬ್ಬಂದಿಗೂ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ: ಈಶ್ವರ ಖಂಡ್ರೆ

ಬೆಂಗಳೂರು, ಸೆ.೧೧: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌…

ಸರ್ಕಾರಿ ವೈದ್ಯರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯಲು ಶೀಘ್ರ ಆದೇಶ ಜಾರಿ ಮಾಡಿ: ಆರೋಗ್ಯ ಸಚಿವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಮನವಿ.

ಇತ್ತೀಚೆಗೆ ರಾಯಚೂರಿನಲ್ಲಿ ವೈದ್ಯರು ಔಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದು ಭಾಷೆಯ ಬೆಳವಣಿಗೆಗೆ ಸಹಕರಿಸಬೇಕೆಂದು ನೀಡಿದ ಕರೆಗೆ ನೂರಾರು ಕನ್ನಡಪ್ರಿಯ ವೈದ್ಯರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಿರುವುದು ಭಾಷೆಯ ಬೆಳವಣಿಗೆಯ ದೃಷ್ಠಿಯಿಂದ…

ಪೂರ್ವ ವಲಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಕ್ಕೆ ಚುರುಕು: ಸ್ನೇಹಲ್

ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆಯೆಂದು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ತಿಳಿಸಿದರು. ಮಾನ್ಯ ಉಪ…

ನವೆಂಬರ್ ನಲ್ಲಿ ತೆರೆಗೆ ಬರ್ತಾನೆ ‘ಆರಾಮ್ ಅರವಿಂದ ಸ್ವಾಮಿ’…ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ಅನೀಶ್

ತೆರೆಗೆ ಬರಲು ರೆಡಿ ಆರಾಮ್ ಅರವಿಂದ ಸ್ವಾಮಿ…ನವೆಂಬರ್‌ನಲ್ಲಿ ಅನೀಶ್-ಅಭಿಷೇಕ್ ಶೆಟ್ಟಿ ಚಿತ್ರ ರಿಲೀಸ್ ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ…

ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ವ್ಯವಸ್ಥೆ ಮಾಡಿರುವ ಕುರಿತು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63…

ಪಾರು ಪಾರ್ವತಿ” ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದೀಪಿಕಾದಾಸ್

ಪಿ.ಬಿ.ಪ್ರೇಮನಾಥ್ ನಿರ್ಮಾಣದ ಈ ಚಿತ್ರಕ್ಕೆ ರೋಹಿತ್ ಕೀರ್ತಿ ನಿರ್ದೇಶನ EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಮನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್”…

ರಿಲೀಸ್ ಅಯಿತು ಕಿರಣ್ ರಾಜ್ ಅಭಿನಯದ “ರಾನಿ” ಚಿತ್ರದ ಟ್ರೇಲರ್.

ಹೆಚ್ಚಾಯಿತು “ರಾನಿ” ಕ್ರೇಜ್ ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಟ್ರೇಲರ್ ಟ್ರೆಂಡಿಂಗ್ ನಲ್ಲಿದೆ ಮಾಸ್ ಗೆ ಮಾಸ್, ಕ್ಲಾಸ್ ಗೆ ಕ್ಲಾಸ್ ಎನ್ನುವಂತೆ ರಾನಿ ಟ್ರೇಲರ್…

ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ…

`ಇವನನ್ನು ಕೊಲ್ತೀನಿ ಚಿನ್ನು…’ ದರ್ಶನ್ ಸಕಲ ಸಂಜೆ ಸರ್ವನಾಶ !

ದರ್ಶನ್ ಆರೋಗ್ಯಕ್ಕೆ ಏನಾಯಿತು ? ಏಕಾಏಕಿ ಆ ವ್ಯಕ್ತಿಯನ್ನು ಬಳ್ಳಾರಿ ಜೈಲು ಆಸ್ಪತ್ರೆ ವೈದ್ಯರು ಮುಗಿಬಿದ್ದಿದ್ದೇಕೆ ? ಚಾರ್ಜ್ಶೀಟ್ ವಿಷಯ ಕೇಳಿ ದಾಸ ಕೆರಳಿ ಕೆಂಡವಾದರಾ ?…

ಇನ್ಸ್ಟಾಗ್ರಾಮ್​​ನಲ್ಲಿ ಪ್ರತೀ ಪೋಸ್ಟ್​​ಗೆ 12ಲಕ್ಷ ರೂ. ಪಡೆಯುವ ವಿಶ್ವದ ಶ್ರೀಮಂತ ಬೆಕ್ಕು

ವಿಶ್ವದ ಅತ್ಯಂತ ಶ್ರೀಮಂತ ಬೆಕ್ಕು ಎಂದು ಪರಿಗಣಿಸಲ್ಪಟ್ಟಿರುವ ಈ ಬೆಕ್ಕಿನ ಹೆಸರು ನಳ. ಈ ಬೆಕ್ಕು 852 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದ ಆಸ್ತಿಯನ್ನು ಹೊಂದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ…

ಟೆಕೆಯಾನ್ ಸಂಸ್ಥೆ ಜೊತೆಗೂಡಿ ಹುಲಿ ದತ್ತು ಪಡೆದ ಸಂಯುಕ್ತ ಹೊರನಾಡು

ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು. ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ…

ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್

ರಾಜ್ಯಪಾಲರು ಬಾಕಿ ಇರುವ ಪ್ರಕರಣಗಳ ವಿಚಾರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಆಗಸ್ಟ್ 31ರಂದು ರಾಜಭವನ ಚಲೋ: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು, ಆಗಸ್ಟ್ 27 “ಘನತೆವೆತ್ತ ರಾಜ್ಯಪಾಲರು…

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳನ್ನು ಸಂಕಷ್ಟಕ್ಕೆ ದೂಡದೆ ಕೂಡಲೇ ಬಾಕಿ ಹಣ ಪಾವತಿಸಿ: ಎಎಪಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಿಂದಲೇ ವಂಚಿತರಾಗಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಇದಕ್ಕೆ ಜಿಎಸ್‌ಟಿಯ ತಾಂತ್ರಿಕ ಕಾರಣವನ್ನು ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ.…

ರಾಜ್ಯದ ಎಲ್ಲ ಕಾರಾಗೃಹಗಳ ವ್ಯವಸ್ಥೆಯ ಕುರಿತು ವರದಿಗೆ ಸೂಚನೆ: ಗೃಹ ಸಚಿವ ಪರಮೇಶ್ವರ

-ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ -ವರದಿ ಆಧರಿಸಿ ಶಾಶ್ವತ ಕ್ರಮ ಬೆಂಗಳೂರು, ಆ.27:- ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌…

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ. ಎಐಸಿಸಿ ಇಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.…

ನೋಬಲ್ ವರ್ಡ್ ರೆಕಾರ್ಡ್ ನಲ್ಲಿ ಹೊಸ ದಾಖಲೆ ಬರೆದ ಕರ್ನಾಟಕದ ಕಂದ

*ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಎಳವೆಯಲ್ಲಿ ಹೊಸ ದಾಖಲೆ ಸೃಷ್ಟಿಸಿ ಕರ್ನಾಟಕಕ್ಕೆ ಕೀರ್ತಿ ತಂದ ವಿಶೇಷ ದಾಖಲೆಯೊಂದು ಬೆಂಗಳೂರಿನಲ್ಲಿ ನಡೆದಿದೆ. *ಬೆಂಗಳೂರು ತಾವರೆಕೆರೆ ಪುಟ್ಟಯ್ಯನ ಪಾಳ್ಯ ನಿವಾಸಗಳಾದ…

ಕ್ಯಾಬಿನೆಟ್ ಮೀಟಿಂಗ್ ಗೆ ಹೋಗಲ್ಲ ಸಿದ್ದು: ಡಿಕೆಗೆ ಚಾರ್ಜ್

ಸಿದ್ದರಾಮಯ್ಯ ವಿರುದ್ಧ ಮೂಡ ಹಗರಣ ಸಂಬಂಧ ರಾಜ್ಯಪಾಲರುಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಾಧ್ಯತೆ ಇದೆ, ಹಾಗಾಗಿ ರಾಜ್ಯಪಾಲರಿಗೆ ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ, ಇದರ ಭಾಗವಾಗಿ ಕ್ಯಾಬಿನೆಟ್ ನಲ್ಲಿ…

ಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಜುಲೈ 25: ಬೆಂಗಳೂರಿಗೆ ಆರ್ಥಿಕ ಶಕ್ತಿ ಹಾಗೂ ಆಡಳಿತದಲ್ಲಿ ಹೊಸ ರೂಪ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆಗೆ…

ಚುನಾವಣಾ ಪ್ರಚಾರಕ್ಕೆ ಮೃಣಾಲ ಹೆಬ್ಬಾಳ್ಕರ್​​ ವಿದ್ಯುಕ್ತ ಚಾಲನೆ

ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ…

ವೈದ್ಯರ ಕಿತ್ತಾಟ ರೋಗಿಗಳ ಪರದಾಟ

ಕೆಆರ್ ಪುರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕಿತ್ತಾಟ ಶುರುವಾಗಿದ್ದು, ಡಾ.ಲೀಲಾ ಸಂಪತ್ ಕುಮಾರ್ ಮತ್ತು ಡಾ.ಜಗದೀಶ್ ನಡುವೆ ಕಿತ್ತಾಟದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಡಾ.…

ರಾಜೀನಾಮೆಗೆ ಕುಟುಂಬ ರಾಜಕೀಯವೇ ಕಾರಣ : ಮರಿತಿಬ್ಬೇಗೌಡ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ‌ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್…

ಯುವ, ಮಹಿಳಾ, ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ : ಡಿ.ಕೆ.ಶಿವಕುಮಾರ್

ಬೆಂಗಳೂರು : “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ…

ನಿಧಿಗಾಗಿ ಆಸೆಪಟ್ಟರು: ದೇವರಿಗೇ ಮಾಟ ಮಾಡಿದ ಭೂಪರು!

ವಿಜಯನಗರ : ನಿಧಿ ಇರಬಹುದು ಎಂಬ ಆಸೆಗೆ ಖದೀಮರು ದೇವಸ್ಥಾನದ ಗರ್ಭ ಗುಡಿಗೆ ಕನ್ನ ಹಾಕಿರುವ ವಿದ್ಯಮಾನ ವಿಜಯನಗರದ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಜಮೀನಿನಲ್ಲಿ ಘಟನೆ…

ಆಸಿಡ್ ಸ್ಪೋಟ; ಹಲವರ ಸ್ಥಿತಿ ಗಂಭೀರ

ತುಮಕೂರು : ಕುಣಿಗಲ್ ನಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್​ನಲ್ಲಿ ಪ್ರಯಾಣಿಕನೊಬ್ಬ ಆಸಿಡ್ ಸಾಗಿಸುತ್ತಿದ್ದ, ಇದ್ದಕ್ಕಿದ್ದ ಹಾಗೆ ಆಸಿಡ್ ಸಿಡಿದಿದೆ. ಸಿಡಿದ ಪರಿಣಾಮ ಸಹ ಪ್ರಾಯಾಣಿಕರಿಗೆ ಭಾರಿ…

ಹೋಳಿ ಹಬ್ಬಕ್ಕೂ ತಟ್ಟಿದ ನೀರಿನ ಅಭಾವ

ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು…

ಕೈ ಕೊಡ್ತಾರಾ.. `ಕೈ’ ಹಿಡೀತಾರಾ ಮಾಧುಸ್ವಾಮಿ..?

ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ವಿ. ಸೋಮಣ್ಣ ಸ್ಪರ್ಧೆಯಿಂದ ಕೆಲ ಬಿಜೆಪಿ ನಾಯಕರು ಬಂಡಾಯ ಎದ್ದಿದ್ದಾರೆ. ಮೊದಲಿನಿಂದಲೂ ಹೊರಗಿನವರಿಗೆ ಟಿಕೆಟ್ ಕೊಡಬೇಡಿ ಎನ್ನುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಈಗ…

ಜೋಶಿ ವಿರುದ್ಧ ಅಸೂಟಿ ಕಣಕ್ಕೆ?

ಹುಬ್ಬಳ್ಳಿ : ರಾಜ್ಯ ಬಿಜೆಪಿ (BJP) ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ. ಈ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಫೈನಲ್‌ ಗೆ ತೀವ್ರ ಕಸರತ್ತು…

ಕೇರಳಕ್ಕೆ ಬಂದ ದಳಪತಿ ವಿಜಯ್ : ಕಾರಿನ ಗ್ಲಾಸ್ ಪುಡಿ ಪುಡಿ

ದಳಪತಿ ವಿಜಯ್ ಟೀಂ ನಿನ್ನೆ ಕೇರಳದ ತಿರುವನಂತಪುರಂಗೆ ಭೇಟಿ ನೀಡಿದ್ದು, ಈ ವೇಳೆ ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ನೂಕು ನುಗ್ಗಲು ಆಗಿದೆ.…

ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್​!

ಕಲಬುರಗಿ : ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಯಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್​ ಮಾಡಲಾಗಿದೆ. ಅಫಜಲಪುರ…

ಕೊಪ್ಪಳದಲ್ಲಿ 32 ಲಕ್ಷ ಹಣ ವಶ

ಕೊಪ್ಪಳ: ಯಾವುದೇ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ಸುಮಾರು 32,92, 500 ರೂಪಾಯಿಗಳನ್ನು ಕೊಪ್ಪಳ ಜಿಲ್ಲೆಯ ಚೆಕ್ ಪೋಸ್ಟ್ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ. ತಪಾಸಣೆ…

ಶೆಟ್ಟರ್ ಸ್ಥಾನ ಶಿಫ್ಟ್ ಆಗಿದ್ದು ಮಾಧುಸ್ವಾಮಿಗೆ?

ತುಮಕೂರು: ಬಿಜೆಪಿ ಹೈಕಮಾಂಡ್‌ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ…

ಗೀತಾ ಶಿವರಾಜ್​ಕುಮಾರ್​ಗೆ ನಿರ್ಮಾಪಕರ ಸಂಘ ಬೆಂಬಲ

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಸ್ಪರ್ಧೆ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಾನು ಹತ್ತು ವರ್ಷದ ಹಿಂದೆ ಎಲೆಕ್ಷನ್…

ಇನ್ಮೇಲೆ ಎಮ್ಮೆ ಹಾಲು ಸಿಗಲ್ಲ: ಮಾರಾಟ ನಿಲ್ಲಿಸಲು ಕೆಎಂಎಫ್​ ಚಿಂತನೆ

ರಾಜ್ಯದ ಹೆಮ್ಮೆಯ ಬ್ರ್ಯಾಂಡ್​​​​ ಅಂದರೆ ಅದು ಕೆಎಂಎಫ್​, ಕೇವಲ ದೇಶ ಮಾತ್ರವಲ್ಲ ವಿದೇಶದಲ್ಲೂ ಕೂಡ ಹಾಲು ಮಾರಾಟದಲ್ಲಿ ಮೈಲಿಗಲ್ಲು ಸಾಧಿಸಿದೆ. ಇತ್ತೀಚೆಗೆ ಖಾಸಗಿ ಹಾಲು ಕಂಪನಿಗಳಿಗೆ ಪೈಪೊಟಿ…

ಅಕ್ರಮ ಪಡಿತರ ಅಕ್ಕಿ ಸಾಗಾಟ : 5 ಟನ್ ಅಕ್ಕಿ ವಶ

ದಾವಣಗೆರೆ : ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹರಿಹರದಿಂದ ದಾವಣಗೆರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಬಾತಿ ಬಳಿ ಪೊಲೀಸರು ದಾಳಿ ನಡೆಸಿ…

ಮಲ್ಲಿಕಾರ್ಜುನ ಖರ್ಗೆ ಕಂಡರೆ ಮೋದಿ ಅವರಿಗೆ ಭಯಾನಾ? ಡಿ.ಕೆ. ಶಿವಕುಮಾರ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…

BDA ಹೊಸ ಲೇಔಟ್ ನಿರ್ಮಾಣಕ್ಕೆ ಭುಗಿಲೆದ್ದ ಆಕ್ರೋಶ

ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿಮಾಡುತ್ತಲೇ ಇರುತ್ತೆ ಬಿಡಿಎ . ಇದೀಗ…

ಬೆಳಗಾವಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆದ ನಗದು ಎಷ್ಟು ಗೊತ್ತಾ?

ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಫುಲ್ ಅಲರ್ಟಾಗಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ…

ಧಾರ್ಮಿಕ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದೇಕೆ ಸಚಿವ ಜೋಶಿ

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ…

ಜಾಕಿ ನೋಡಲು ಚೆನ್ನೈ ನಿಂದ ಬಂದ ಅಭಿಮಾನಿ

ಅಪ್ಪು ಜನುಮ ದಿನವನ್ನ ಕರುನಾಡು ಕೊಂಡಾಡುತ್ತಿದೆ. ಕರ್ನಾಟಕ ತುಂಬೆಲ್ಲ ಅಪ್ಪು ಮಯವಾಗಿದೆ. ಪುನೀತ್ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಲ ಚಿತ್ರಮಂದಿರದಲ್ಲಿ ಅಪ್ಪು ಜಾಕಿ ಸಿನಿಮಾವನ್ನ ಮರು…

ಈಶ್ವರಪ್ಪ ಮನವೊಲಿಕೆಗೆ ಒಪ್ತಾರಾ?

ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ…

ಚುನಾವಣೆಯೊಳಗೆ ಈಶ್ವರಪ್ಪ ಬದಲಾಗ್ತಾರಾ? ಜೋಶಿ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…

ನಟಿ ಪ್ರಣಿತಾ ಉದ್ಘಾಟಿಸಿದ ಈ ಕಾರ್ಯಕ್ರಮ ಯಾವುದು ಗೊತ್ತಾ?

ಬೆಂಗಳೂರು : ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಮತದಾರರ ಜಾಗೃತಿ ಕಾರ್ಯಕ್ರಮ‌ ನಡೆಸಲಾಯಿತು. Vote-A-Thon ಹೆಸರಿನ ಈ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ…

ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆಯಾ?

ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ…

ಛತ್ರಪತಿ ಶಿವಾಜಿ ಜಾತಿವಾದಿಯಾಗಿರಲಿಲ್ಲ: ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ

ಧಾರವಾಡ: ಶಿವಾಜಿ ಮಹಾರಾಜರು ಜಾತಿವಾದಿಯಾಗಿರಲಿಲ್ಲ. ಅವರು ಅನ್ಯಾಯದ ವಿರುದ್ದ ಹೋರಾಟ ಮಾಡುತ್ತಿದ್ದರು. ಅವರಿಗೆ ತಾಯಿ ಜೀಜಾಬಾಯಿ ಆದರ್ಶ ಆಗಿದ್ದರು. ಇಂದಿನ ಮಕ್ಕಳಿಗೆ ಶಿವಾಜಿಯ ಆದರ್ಶ ಅಗತ್ಯ ಇದೆ…

ಮಾರ್ಷಲ್ ಆರ್ಟ್ಸ್ ಉಚಿತ ತರಬೇತಿ ಏಕೆ ಗೊತ್ತ?

ಪದ್ಮನಾಭನಗರ: ಹನುಮಾನ್ ಚಾಲೀಸಾ ಸ್ಪೋರ್ಟ್ ಸ್ಕೃೆ ನಲ್ಲಿ ಯುತ್ ಫಾರ್ ಪರಿವರ್ತನ ಮತ್ತು ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತವಾಗಿ ಸ್ವರಕ್ಷಣಾ ಕಾರ್ಯಾಗಾರ ಮತ್ತು…

ಈಗ ಚುರುಕಾಯ್ತೇಕೆ ವಿಜಯನಗರ ಜಿಲ್ಲಾಡಳಿತ?

ವಿಜಯನಗರ: ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್ಗಳ ತೆರವು ಶುರು ಮಾಡಿದೆ. ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ,…

ಜನಪ್ರತಿನಿಧಿಗಳ ವಾಹನ ಜಪ್ತಿ….!

ಕೊಪ್ಪಳ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್​​ಗಳ ತೆರವು ಶುರು ಮಾಡಿದೆ. ಕೊಪ್ಪಳ ಜಿಲ್ಲಾಧಿಕಾರಿ ಆವರಣ…

ಬಿಜೆಪಿ ಗೆಲುವು ನಿಶ್ಚಯವೇ? ಯಡಿಯೂರಪ್ಪ ಹೇಳಿದ್ದೇನು?

ಹುಬ್ಬಳ್ಳಿ : ರಾಜ್ಯದಲ್ಲಿ ಈ ಬಾರಿ 26 ಸ್ಥಾನ ಹಾಗೂ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.…

ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ರೋಗಿಗಳ ಪರದಾಟ

ಕಲಬುರ್ಗಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ತವರು ಜಿಲ್ಲೆಯಲ್ಲೇ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕಲಬುರ್ಗಿ ನಗರದ…

ಮಂಡ್ಯದಲ್ಲೇ ನಿಖಿಲ್‌ ಸ್ಪರ್ಧೆ ಫಿಕ್ಸ್‌.?

ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…

BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ

ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ…

ಡಿ.ಕೆ ಸುರೇಶ್‌ ಮನೆಯಲ್ಲಿ ಕೈ ಮೀಟಿಂಗ್..!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ…

ಜಿಂಕೆ ಮಾಂಸ ಸಾಗಾಟ : ಐವರ ವಿರುದ್ದ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ: ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿ ಆರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಹೊರವಲಯದ ಕೊಂಡಿರೆಡ್ಡಿಪಲ್ಲಿ ಗ್ರಾಮದ ಬಳಿ…

ಬಿಎಸ್​ವೈ ಲೈಂಗಿಕ ಕಿರುಕುಳ ಆರೋಪ; ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಬಿಎಸ್ವೈ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಘಟನೆ ಸಂಬಂಧ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ.

ಬಿಎಸ್ವೈ ವಿರುದ್ಧ ಪೋಕ್ಸೋ ಪ್ರಕರಣ ಆರೋಪಕ್ಕೆ ಯಡಿಯೂರಪ್ಪ ಹೇಳಿದ್ದೇನು….?

ಬೆಂಗಳೂರು : ನನ್ನ ಮೇಲೆ ಯಾರೋ ಒಬ್ಬ ಹೆಣ್ಣು ಮಗಳು ಕಂಪ್ಲೇಟ್ ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಯಾರೋ ತಾಯಿ ಮಗಳು ಒಂದು ತಿಂಗಳ ಹಿಂದೆ ನನ್ನ ಹತ್ತಿರ…

ಲಂಚ ಸ್ವೀಕರಿಸುವಾಗ ಲೋಕ ಬಲೆಗೆ ಬಿದ್ದ ಪಿಎಸ್ಐ, ಇನ್ಸ್ ಪೆಕ್ಟರ್

ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಆರ್. ಪುರಂ‌ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಹಾಗೂ ಸಬ್ ಇನ್ಸ್​ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್​ಪೆಕ್ಟರ್…

BSY ಪುತ್ರನ ವಿರುದ್ಧ ಸ್ವತಃ ಈಶ್ವರಪ್ಪ ಸ್ಪರ್ಧೆಗೆ ಪ್ಲಾನ್…!

ಬೆಂಗಳೂರು : ಬಿಸ್ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈಶ್ವರಪ್ಪ…

ಜವಾಬ್ದಾರಿಯಿಂದ ನೀರು ಬಳಸಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬರ ಪರಿಸ್ಥಿತಿಯಲ್ಲಿ ಎಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್…

ಚುನಾವಣಾ ಆಯೋಗಕ್ಕೆ ನೂತನ ಚುನಾವಣಾ ಆಯುಕ್ತರ ನೇಮಕ

ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ…

ವೋಟ್ ಕೇಳ್ಬೇಕಾದ್ರೆ ಕಾಲಿಡಿತಾರೆ.. ಕುಡಿಯೋ ನೀರು ಮಾತ್ರ ಕೊಡಲ್ಲ..!

ಬಾಗಲಕೋಟೆ: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಎಲ್ಲೆಡೆ ನೀರಿನ ಬರದ ಎಫೆಕ್ಟ್ ತಟ್ಟಿದೆ. ನೀರಿಗಾಗಿ ಜನ ಪರದಾಡುವ ಸ್ಥಿತಿ ಎದುರಾಗಿದೆ. ಹನಿ ಹನಿ ನೀರಿಗೂ ಜನರು…

ಲೋಕಾಯುಕ್ತ ಬಲೆಗೆ BEO

ಚಾಮರಾಜನಗರ: ನಿವೃತ್ತ ಶಿಕ್ಷಕನಿಂದ ಗಳಿಕೆ ರಜೆ ಹಣವನ್ನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್‌ಪಿ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು…

ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ; ಪ್ರಮೋದ್ ಮುತಾಲಿಕ್ ಗುಡುಗು

ಚಿಕ್ಕೋಡಿ : ಹಿಂದುತ್ವವಾದಿ ಪ್ರತಾಪ್ ಸಿಂಹ ಟಿಕೆಟ್ ಮಿಸ್ ಆದ ಕಾರಣ ಕೇಂದ್ರ ಹಾಗೂ‌ ರಾಜ್ಯ ಬಿಜೆಪಿ‌ ನಾಯಕರ ವಿರುದ್ಧ ಶ್ರೀ ರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್…

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆಯಾ….?

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ. ಅಲ್ಲದೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ…

ಈಗ ಅಜ್ಞಾತ ವಾಸ ಮುಗಿದಿದೆ : ಶ್ರೀ ರಾಮುಲು

ಬಳ್ಳಾರಿ; ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧಗೊಂಡಿದ್ದು , ನಿನ್ನೆ 2ನೇ ಪಟ್ಟಿ ಬಿಡುಗಡೆ ಮಾಡಿದೆ.ಇದರ ಬೆನ್ನಲ್ಲೇ ಶ್ರೀ ರಾಮುಲು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೈಕಮಾಂಡ್‌ಗೆ ನಮನ ಸಲ್ಲಿಸಿದರು.…

ಸಂಸದ ಕರಡಿ ಸಂಗಣ್ಣಗೆ ಟಿಕೆಟ್ ಮಿಸ್; ಮುಂದಿನ ನಡೆ ಏನು?

ಕೊಪ್ಪಳ; ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಅನ್ನೋ ಉದ್ದೇಶದಿಂದ ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಕೊಪ್ಪಳದ…

ಗೂಡ್ಸ್ ರೈಲಿನಲ್ಲಿ ಆಕಸ್ಮಿಕ ಬೆಂಕಿ

ಗದಗ : ಹೊಳೆ ಆಲೂರು ಗ್ರಾಮದ ರೈಲು ನಿಲ್ದಾಣದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲಕಾಲ ರೈಲು ನಿಲ್ದಾಣದಲ್ಲಿ ಆತಂಕ ಸೃಷ್ಟಿ ಮಾಡಿತ್ತು.…

ನಟ ತುಕಾಲಿ ಸಂತು ಕಾರು ಅಪಘಾತ

ತುಮಕೂರು: ಬಿಗ್ ಬಾಸ್ ಖ್ಯಾತಿಯ ಗಿಚ್ಚಿ ಗಿಲಿ ಗಿಲಿ ನಟ ತುಕಾಲಿ ಸಂತು ಕಾರ್ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತುರ ಹೊಸ ಕಾರು…

ಧಾರವಾಡ ಬಿಜೆಪಿ ಅಭ್ಯರ್ಥಿಯಾಗಿ ಜೋಶಿ, ಸಿಹಿ ತಿನ್ನಿಸಿ ಸಂಭ್ರಮ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು…

ರಾಜೀವ್ ಗಾಂಧಿ ಸಿಗ್ನಲ್ ಮುಕ್ತ ಅಷ್ಟಪಥ ಕಾರಿಡಾರ್ ಲೋಕಾರ್ಪಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಓಕಳೀಪುರಂ ಸಿಗ್ನಲ್(ರಾಧಾಕೃಷ್ಣ ಜಂಕ್ಷನ್ ಬಳಿ) ರಾಜಾಜಿನಗರ ಕಡೆಯಿಂದ ಮೆಜೆಸ್ಟಿಕ್ ಮಾರ್ಗದ ಕೆಳಸೇತುವೆಯ ಬಳಿ “ರಾಜೀವ್ ಗಾಂಧಿ…

5ನೇ ಬಾರಿ ಬಿಜೆಪಿ ಟಿಕೆಟ್; ಪಕ್ಷದ ನಾಯಕರಿಗೆ ಚಿರಋಣಿ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ…

ಹಾವೇರಿ- ಗದಗ ಲೋಕಸಭಾ ಟಿಕೆಟ್: ರಾಷ್ಟ್ರೀಯ ನಾಯಕರಿಗೆ ಬೊಮ್ಮಾಯಿ ಕೃತಜ್ಞತೆ

ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇದೆ. ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ…

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 152 ಹುದ್ದೆಗೆ ನೇರ ನೇಮಕಾತಿ 

ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಕ್ತಿ ತುಂಬಲು ನಿರ್ಧರಿಸಲಾಗಿದೆ. 152 ಹುದ್ದೆಗಳನ್ನು ನೇರ…

ಕ್ಯಾನ್ಸರ್ ಪೀಡಿತ ಬಾಲಕ ಐಪಿಎಸ್ ಕನಸು ಈಡೇರಿಸಿದ ಡಿಸಿಪಿ ಸೈದುಲು ಅಡಾವತ್

ಬೆಂಗಳೂರು : ಮಲ್ಲಿಕಾರ್ಜುನ್ ಎಂಬ ಹತ್ತು ವರ್ಷದ ಬಾಲಕನ ಪೊಲೀಸ್ ಕನಸನ್ನು ಪೊಲೀಸರು ಈಡೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹತ್ತು ವರ್ಷದ ಮಲ್ಲಿಕಾರ್ಜುನ್ ಎಂಬ ಬಾಲಕನ…

ನನಗೆ ಟಿಕೆಟ್ ಸಿಗುತ್ತೆ : ಸಂಗಣ್ಣ ಕರಡಿ

ಕೊಪ್ಪಳ : ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಟಿಕೇಟ್ ಯಾರಿಗೆ ಕೊಟ್ಟರು ನಾವು ಪಕ್ಷಕ್ಕೆ ಕೆಲಸ ಮಾಡುತ್ತೇವೆ. ನನಗೂ ಟಿಕೇಟ್ ಸಿಗುತ್ತೆ ಎನ್ನುವ ಭರವಸೆ ಕೂಡ ಇದೆ.…

ಸಚಿವರ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ

ಬೀದರ್ : ನಗರಸಭೆ ಸಾಮಾನ್ಯ ಸಭೆ ದಿಢೀರ್ ರದ್ದಾದ ಹಿನ್ನೆಲೆ ಬಿಜೆಪಿ, ಜೆಡಿಎಸ್, ಎಮ್ಐಎಮ್ ಹಾಗೂ ಆಫ್ ಸದಸ್ಯರು ಪೌರಾಡಳಿತ ಸಚಿವ ರಹೀಂಖಾನ್ ವಿರುದ್ಧ ಘೋಷಣೆ ಕೂಗಿ…

ಮಧ್ಯ ಮಾರಾಟದಲ್ಲಿ ತೊಡಗಿರುವ ಪಶು ವೈದ್ಯ

ಚಿಕ್ಕೋಡಿ : ರೈತರು ತಮ್ಮ ರೋಗಪೀಡಿತ ಜಾನುವಾರುಗಳೊಂದಿಗೆ ಬೆಳೆಗ್ಗೆ 9:00 ಗಂಟೆಯಿಂದ ಆಸ್ಪತ್ರೆ ಎದುರು ಕಾದು ಕುಳಿತರು ಚಿಕಿತ್ಸೆ ನೀಡಲು ಯಾರು ದಿಕ್ಕಿಲ್ಲದಂತಾಗಿದೆ ಮಧ್ಯಾಹ್ನನದವರೆಗೂ ಕಾದು ಕುಳಿತ…

ಸಂವಿಧಾನ ಬದಲಾವಣೆ ನಮ್ಮ ಅಜೆಂಡ ಅಲ್ಲ: ಮಹೇಶ್ ಟೆಂಗಿನಕಾಯಿ

ಬಾಗಲಕೋಟೆ: ಭಾರತೀಯ ಜನತಾ ಪಕ್ಷದಲ್ಲಿ ಟಿಕೆಟ್ ಘೋಷಣೆ ಸಾಮೂಹಿಕ ನಿರ್ಧಾರ ಮೇಲೆ ಆಗುತ್ತದೆ,ಒಬ್ಬ ವ್ಯಕ್ತಿಯಿಂದ ಯಾವುದೇ ನಿರ್ಧಾರ ಆಗುವುದಿಲ್ಲ,ಎಂದು ಬಾಗಲಕೋಟೆಯಲ್ಲಿ ಮಹೇಶ್ ಟೆಂಗಿನಕಾಯಿ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ…

ಶೆಟ್ಟರ್ ಗೆ ಟಿಕೆಟ್ ನೀಡಿದ್ರೆ ಸ್ವಾಗತ ಮಾಡ್ತೇವೆ : ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಪ್ರತಿದಿನ ನೂರಾರು ಬೆಂಬಲಿಗರು…

ರಾಮೇಶ್ವರಂ ಕೆಫೆ ಬಾಂಬರ್‌; ಬಳ್ಳಾರಿ ಶಬ್ಬೀರ್‌ ಎನ್‌ಐಎ ವಶಕ್ಕೆ!

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಇಂದು ಶಬ್ಬೀರ್‌ ಎಂಬವನನ್ನ…

ನೀರಿಗಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ‌

ಬೆಳಗಾವಿ : ರಾಜ್ಯದಲ್ಲಿ ಬೇಸಿಗೆಯಿಂದಾಗಿ ಗದ್ದೆ ನೀರಿಗೂ ತಾತ್ವಾರ, ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಾದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌…

ನಮ್ಮ ಗ್ಯಾರಂಟಿ ರೈತರಿಗೆ; ಚುನಾವಣೆ ಗಿಮಿಕ್‌ ಅಲ್ಲ

ಕಲಬುರಗಿ; ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ…

ಡಾ.ಮಂಜುನಾಥ್ ಬಗ್ಗೆ ಗೌರವವಿದೆ, ಅವರ ಸ್ಪರ್ಧೆ ಸ್ವಾಗತಿಸುತ್ತೇವೆ : ಡಿಕೆಶಿ

ಕಲಬುರುಗಿ; “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ…

ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ‌. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅರ್ಜುನ್’ ಸಿನಿಮಾ ನಟಿ ಮೀರಾ

ಬೆಂಗಳೂರು: ನಟ ದರ್ಶನ್ ಅಭಿನಯದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೀರಾ ಚೋಪ್ರಾ, ತಮ್ಮ…

ಮೈಸೂರಲ್ಲಿ ಪ್ರತಾಪ್​ ಸಿಂಹ ಪರ ಪ್ರತಿಭಟನೆ

ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಇಂದು ಮೈಸೂರಿನಲ್ಲಿ ವಿವಿಧೆಡೆ ಪ್ರತಿಭಟನೆ…

ಬೋರ್ಡ್ ಎಕ್ಸಾಂ ರದ್ದು : ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ರಿಲೀಫ್ !

ಬೆಂಗಳೂರು : 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ…

ಅನಂತ್​ಕುಮಾರ್ ಹೆಗಡೆಯನ್ನ ಯಾಕೆ ಉಚ್ಛಾಟನೆ ಮಾಡಿಲ್ಲ? : ಡಿಕೆಶಿ

ಕಲಬುರಗಿ : ಕಲಬುರಗಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅನಂತ್​​ ಕುಮಾರ್​​ ಸಂವಿಧಾನ ಬದಲಾವಣೆ ಹೇಳಿಕೆ ವಿಚಾರವಾಗಿ ನಾವಾಗಿದ್ದರೆ ಅವರನ್ನ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿರ್ತಿದ್ವಿ ಎಂದು…

ಕುಡಿಯೊಕ್ಕೆ ನೀರಿಲ್ಲ.. ಬಸ್‌ ತೊಳೆಯೋಕೆ ಎಲ್ಲಿಂದ ನೀರು..!

ನೀರು..ನೀರು..ನೀರು ನೀರು ಇಲ್ಲದಿದ್ದರೆ ಏನೂ ಇಲ್ಲ. ನೀರು ಈಗ ಚಿನ್ನಕ್ಕಿಂತ ಹೆಚ್ಚು. ಏಕೆಂದರೆ ಜೀವಜಲ ಇಲ್ಲದೇ ಜೀವವೇ ಇಲ್ಲ.ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ರಾಜ್ಯದ 236 ತಾಲೂಕುಗಳಲ್ಲಿ 223…

ಜಿಲ್ಲಾಸ್ಪತ್ರೆಯೋ…ಸಾವಿನ ಮನೆಯೋ…?: ಎಲ್ಲಿದ್ದೀರಾ ಬೆಣ್ಣೆ ನಗರಿ ಜನಪ್ರತಿನಿಧಿಗಳೇ..?

ದಾವಣಗೆರೆ : ಇದು ದಾವಣಗೆರೆ ಜಿಲ್ಲಾಸ್ಪತ್ರೆಯ ಕರ್ಮಕಾಂಡದ ವರದಿ. ಇಲ್ಲಿ ರೋಗಿಗಳು ಜೀವ ಕೈಯಲ್ಲಿಡಿದುಕೊಂಡು ವಾರ್ಡ್ ನಲ್ಲಿ ಮಲಗಬೇಕಾದ ಸ್ಥಿತಿ ಎದುರಾಗಿದೆ. ಅವ್ಯವಸ್ಥೆಗಳ ಆಗರವಾಗಿರುವ ರೋಗಿಗಳಿಗೆ ಚಿಕಿತ್ಸೆ…

ಬಬಲಾದಿ ಸದಾಶಿವ ಮುತ್ಯಾನ 2024ರ ಕಾಲಜ್ಞಾನ ಭವಿಷ್ಯ

ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ 2024ರ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಹೊಳೆಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ಧರಾಮಯ್ಯ…

ನಾನು ಫೈಟರ್ , ಯಾವುದೇ ಕ್ಷೇತ್ರ ಕೊಟ್ರು ಸ್ಫರ್ಧೆ ಮಾಡ್ತೀನಿ: ಗುಡುಗಿದ ಶೋಭಾ ಕರಂದ್ಲಾಜೆ

ವಿಜಯಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ ಶೋಭಾ ಕರಂದ್ಲಾಜೆ ಎರಡು ಮೂರು ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ…

ಬಿಡಿಎ ಹೊಸ ಲೇಔಟ್ ; ಸಿಡಿದೆದ್ದ ಅನ್ನದಾತರು..!

ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನಲ್ಲಿ ಹೊಸ ಲೇಔಟ್ ಗೆ ಬಿಡಿಎ ಪ್ಲಾನ್ ನಡೆಸುತ್ತಿದ್ದು, ಬಿಡಿಎ ಹೊಸ ಲೇಔಟ್ ನಿರ್ಮಾಣದ ಬಗ್ಗೆ ಫ್ರೀಡಂ ಟಿವಿ ಮೊದಲು ಸುದ್ದಿ…

ಕಲ್ಲೇಶ್ವರ ದೇಗುಲದ ಬ್ರಹ್ಮರಥಕ್ಕೆ ಬೆಂಕಿ; ಕೈ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವ ಘಟನೆಯ ಬಗ್ಗೆ ರಾಜ್ಯ…

ಬೆಂಗಳೂರಲ್ಲಿ ಮತ್ತೊಂದು ಬ್ಲಾಸ್ಟ್​

ಬೆಂಗಳೂರಿನ ರಾಮೇಶ್ವರ ಕೆಫೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಭಾರಿ ಸ್ಪೋಟ ಆತಂಕ ಸೃಷ್ಠಿಸಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಡೆಕ್​ತ್ಲಾನ್​ ನಲ್ಲಿ ಸ್ಪೋಟ ಜರುಗಿದೆ. ಡೆಕ್​ತ್ಲಾನ್​…

ಪ್ರತಾಪ್ ಸಿಂಹ ಹೇಳಿಕೆ, ನಡವಳಿಕೆಗಳೇ ಮುಳುವು: ಎಚ್ ವಿಶ್ವನಾಥ್

ಬೆಂಗಳೂರು : ಸಂಸದ ಪ್ರತಾಪ್‌ಸಿಂಹಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ, ಮಾಜಿ ಸಚಿವ, ಎಂಎಲ್‌ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪ್ರತಾಪ್ ಸಿಂಹ ಮೈಸೂರು ಕೊಡಗಿನ ಸಂಸದರಾಗಿ…

ಎಸ್ಟಿ ಸಮುದಾಯಕ್ಕಾಗಿ ಸಾಕಷ್ಟು ಕೆಲಸ ಮಾಡಿರುವೆ : ಶ್ರೀರಾಮುಲು!

ಬಳ್ಳಾರಿ : ನಗರದಲ್ಲಿ ಇಂದು ಪರಿಶಿಷ್ಟ ಪಂಗಡಗಳ ಮುನ್ನವೇ ಸಮಾವೇಶ ನಡೆಯಿತು.. ರಾಜ್ಯ ಎಸ್ಟಿ ಮೋರ್ಚದ ಅಧ್ಯಕ್ಷರಾದ ಬಂಗಾರ ಹನುಮಂತ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…

ಪ್ರತಾಪ್ ಸಿಂಹನೇ ನಮಗೆ ಲೀಡರ್ : ಎಸ್.ಎ.ರಾಮದಾಸ್

ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್.…

ಬಿಜೆಪಿ ಮುಖಂಡರಿಗೆ ನಾನು ಮನೆ ದೇವರು…

ಕಲಬುರ್ಗಿ: ಬಿಜೆಪಿಯವರಿಗೆ, ಸ್ಥಳೀಯ ಬಿಜೆಪಿ ಮುಖಂಡರಿಗೆ ನಾನು ಅವರ ಮನೆ ದೇವರು. ನನ್ನ ಹೆಸರು ಜಪಿಸಿಲ್ಲ ಅಂದ್ರೆ ಅವರಿಗೆ ಅನ್ನ ಜೀರ್ಣ ಆಗಲ್ಲ ರಾತ್ರಿ ನಿದ್ರೆ ಬರೋದಿಲ್ಲ.…

ಅನಂತಕುಮಾರ ಹೆಗಡೆ ಜನರ ಸಮಸ್ಯೆಯತ್ತ ಗಮನಹರಿಸಲಿ: ಶಾಸಕ ಬೆಲ್ಲದ

ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…

ಅನಂತ್ ಕುಮಾರ್​ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ

ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ…

ಪರೋಕ್ಷವಾಗಿ ಧಾರವಾಡ ಕ್ಷೇತ್ರ ಬೇಕು ಅಂದ್ರಾ ಶೆಟ್ಟರ್‌..?

ಹುಬ್ಬಳ್ಳಿ: ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ.ಹಾವೇರಿ , ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ‌ ಕರೀತೀದಾರೆ, ಙ್ನ…

ಧೃವ ನಾರಾಯಣ ಸಮಾಧಿಗೆ ಸಿಎಂ ಪುಷ್ಪ ನಮನ

ಚಾಮರಾಜನಗರ : ದಿ. ಆರ್ ಧ್ರುವನಾರಾಯಣ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಧ್ರುವನಾರಾಯಣ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ಸಿಎಂಗೆ ಸಚಿವ…

ಮೋದಿ ಮತ್ತೆ ಪ್ರಧಾನಿ ಆಗೋದನ್ನ ತಡೆಯೋಕೆ ಆಗಲ್ಲ: ಜಿಗಜಿಣಗಿ

ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…

ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ಚಾಲನೆ: ಗಣ್ಯರಿಂದ ವಿಶೇಷ ಪೂಜೆ

ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್‌ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ…

ಧಾರವಾಡ ಕೇಂದ್ರ ಕಾರಾಗೃಹಕ್ಕೆ ಹು-ಧಾ ಪೊಲೀಸ್ ಆಯುಕ್ತೆ ಭೇಟಿ

ಧಾರವಾಡ : ಧಾರವಾಡ ಕಾರಾಗೃಹದಲ್ಲಿ ಪದೇ ಪದೇ ಗಲಾಟೆ ಹಿನ್ನೆಲೆ ದೂರುಗಳು ಕೇಳಿ ಬಂದ ಕಾರಣ ಕಾರಗೃಹ ಪರಿಶೀಲನೆಗೆಂದು ಹುಬ್ಬಳ್ಳಿ ಧಾರವಾಡ, ಆಯುಕ್ತೆ ರೇಣುಕಾ ಸುಕುಮಾರ ನೇತೃತ್ವದಲ್ಲಿ…

ಸಿಲಿಕಾನ್ ಸಿಟಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಮರ್ಡರ್

ಬೆಂಗಳೂರು: ಇಲ್ಲಿನ ಬಳ್ಳಾರಿ ರಸ್ತೆಯ ಬಾಗಲೂರು ಕ್ರಾಸ್ ಸಮೀಪ ಕೊಲೆಯಾದ ಸ್ಥಿತಿಯಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಹಂತಕರು ವ್ಯಕ್ತಿಯನ್ನು ಕೊಲೆಗೈದು ಕಾರಿನಲ್ಲಿ ಶವ ಬಿಟ್ಟು ಪರಾರಿ…

ಮೋದಿ ಮತ್ತೆ ಪ್ರಧಾನಿ: ಧಾರವಾಡದಲ್ಲಿ ಚಂಡಿಕಾಯಾಗ

ಧಾರವಾಡ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಯಾರವಳು..?

ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್‌ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ…

ಆಸ್ಪತ್ರೆಗೆ ದಾಖಲಾದ ಮಂಗ: ಮಾನವೀಯತೆ ಮೆರೆದ ಮಾನವ

ಬೆಳಗಾವಿ : ಗಂಭೀರವಾಗಿ ಗಾಯಗೊಂಡರು ಕಳೆದ ಎರಡು ದಿನಗಳಿಂದ ನರಳಾಡುತ್ತಿದ್ದ ಮಂಗನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…

ನನ್ನನ್ನು ಲಿಂಗಾಯತ ವಿರೋಧಿ ಎಂದವರಿಗೆ ನಾಲಿಗೆ ಕತ್ತರಿಸ್ತೀನಿ : ಜಿಗಜಿಣಗಿ

ವಿಜಯಪುರ : ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು ಎಂದು ವಿಜಯಪುರದಲ್ಲಿ ಕಾರ್ಯಕ್ರಮ ಉದ್ಘಾಟನೆ ವೇಳೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದ ರೈಲ್ವೇ…

ಸಂವಿಧಾನ ರಕ್ಷಣೆ ಮಾಡ್ತಿದೆ ಕಾಂಗ್ರೆಸ್ : ಡಿಕೆಶಿ

ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…

ಅನಂತ್​ಕುಮಾರ್ ಹೆಗಡೆಯವರ ಹೇಳಿಕೆಗೂ ಬಿಜೆಪಿಗೂ ಸಂಬಂಧ ಇಲ್ಲ : ಪಿ.ರಾಜೀವ್

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ…

ನನಗೆ ಸಿಕ್ಕರೆ ಕಾಲಿನಲ್ಲಿರುವುದು ಕೈಗೆ ಬರುತ್ತೆ: ಮೋದಿ ವಿರುದ್ಧ ಕೈ ಮುಖಂಡನ ವಿವಾದಾತ್ಮಕ ಹೇಳಿಕೆ

ಚಿತ್ರದುರ್ಗ: ಚುನಾವಣೆ ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ…

ಸ್ವಂತ ಮನೆ ಕಟ್ಟುವವರಿಗೆ “ನಂಬಿಕೆ ನಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು : 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ…

Verified by MonsterInsights