ಶಿವಮೊಗ್ಗ : ಶಿವಮೊಗ್ಗದ ಅಮೃತ್ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ 48 ವರ್ಷದ ದೇವಿ ಬಾಯಿ ಎಂಬ ಮಹಿಳೆ ಕೋಮಾಗೆ ಜಾರಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ…
Read More »#KarnatakaNews
ರಾಜ್ಯ ಮುಕ್ತ ವಿವಿ ಸಹಯೋಗ ಮತ್ತು ಹಣಕಾಸಿನ ನೆರವಿನೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ರಾಜ್ಯ ಮುಕ್ತ ವಿವಿ ಉದ್ದೇಶಕ್ಕೆ ಸಂಬಂಧ ಇಲ್ಲದ ಅಧಿವೇಶನ ಇದು. ಇದನ್ನು ರದ್ದು…
Read More »ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ…
Read More »ದಾವಣಗೆರೆ : ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ…
Read More »ಬೀದರ್: ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ…
Read More »ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು (KSFC) ಸಾಲ ನೀಡುವ ಉದ್ದೇಶಕ್ಕಾಗಿ ಆಸ್ತಿ ಮೌಲ್ಯಮಾಪನ ಮಾಡುವಾಗ ಅನುಸರಿಸುತ್ತಿದ್ದ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಘೋಷಿಸಿದೆ. ರಾಜ್ಯ…
Read More »ರಾಜ್ಯದ ವಿವಿಧ ಭಾಗಗಳಲ್ಲಿ ಅಕಾಲಿಕ ಬೇಸಿಗೆ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಸುಮಾರು 15ಕ್ಕೂ ಹೆಚ್ಚು ಜಿಲ್ಲೆಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಆಲಿಕಲ್ಲು ಮಳೆಯ ಪರಿಣಾಮ ರೈತರಿಗೆ…
Read More »ಯುಗಾದಿ ಹಬ್ಬದ ಸಡಗರದಲ್ಲಿರುವ ಕನ್ನಡಿಗರಿಗೆ ‘ನಂದಿನಿ’ ಉತ್ಪನ್ನಗಳ ಕೊರತೆಯ ಆತಂಕ ಎದುರಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಜಾಗತಿಕ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ…
Read More »ಕೊಪ್ಪಳ: ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿಗೆ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆಯು ಭಾರಿ ಪ್ರಮಾಣದಲ್ಲಿ ಒಡೆದಿದ್ದು, ಅಪಾರ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ.…
Read More »ರಾಯಚೂರು: ಉತ್ತಮ ಬೆಲೆ ಸಿಗಲಿ ಎಂದು ಕಾದು ಕುಳಿತಿದ್ದ ರೈತನ ಆಸೆಗೆ ವಿಧಿ ಬೆಂಕಿ ಇಟ್ಟಿದೆ. ಆಕಸ್ಮಿಕ ಅಗ್ನಿ ಅವಘಡದಲ್ಲಿ ಸುಮಾರು 300ಕ್ಕೂ ಹೆಚ್ಚು ಭತ್ತದ ಚೀಲಗಳು…
Read More »ಕೋಲಾರ: ಕೆಜಿಎಫ್ ತಾಲ್ಲೂಕಿನ 16 ವರ್ಷದ ಕುಸುಮಾ ಅಸಾಧಾರಣ ಧೈರ್ಯವನ್ನು ತೋರಿಸಿ, ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಸ್ಟ್ರೆಚರ್ ಮೇಲೆ ಮಲಗಿಕೊಂಡು ತನ್ನ SSLC ಪರೀಕ್ಷೆ ಬರೆದು…
Read More »ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಕರ್ನಾಟಕದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಪ್ರಸ್ತುತ ಈ ಸಂಬಂಧ ವಿಶೇಷ ತನಿಖಾ ತಂಡವು ಹಾಸನದ ಹಿರಿಯ…
Read More »ಬೆಂಗಳೂರು: ಮಾರ್ಚ್ ತಿಂಗಳು ಆರಂಭವಾದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಒತ್ತಡ ಹೆಚ್ಚಾಗುವ ಸಮಯ. ಇದೇ ವೇಳೆ ಬೇಸಿಗೆ ಆರಂಭವಾಗುತ್ತಿದ್ದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಸಮಸ್ಯೆಯೂ ತಲೆದೋರುತ್ತಿದೆ. ರಾಜಧಾನಿ…
Read More »ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ, ಮತ್ತು ಈ ಪ್ರಯಾಣವನ್ನು ಸುಗಮಗೊಳಿಸಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. SSLC ಪರೀಕ್ಷೆ ಮಾರ್ಚ್ 18ರಿಂದ ಏಪ್ರಿಲ್…
Read More »ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟವು 110 ಅಡಿಗೆ ಕುಸಿದಿರುವುದು ಸಾರ್ವಜನಿಕರಲ್ಲಿ ಕುಡಿಯುವ ನೀರಿನ ಆತಂಕವನ್ನು ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ…
Read More »ಬೆಂಗಳೂರು: ಗ್ಯಾಸ್ ಸಿಲಿಂಡರ್‌ಗಳ ಕೊರತೆಯಿಂದಾಗಿ ಬೆಂಗಳೂರಿನ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಗರದಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಕೆಲ…
Read More »ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಐವರು ಪೊಲೀಸ್ ಅಧಿಕಾರಿಗಳ…
Read More »ಮಂಗಳೂರು: ಜಾಗತಿಕ ಸಂಘರ್ಷದಿಂದಾಗಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯ ನಡುವೆ, ಕರ್ನಾಟಕದ ಆತಿಥ್ಯ ಉದ್ಯಮವು ಬದುಕುಳಿಯಲು ಹೆಣಗಾಡುತ್ತಿದೆ. ಅನೇಕ ರೆಸ್ಟೋರೆಂಟ್‌ಗಳು ಉರುವಲಿಗೆ ಬದಲಾಗುತ್ತಿವೆ ಅಥವಾ ಮುಚ್ಚುತ್ತಿವೆ,…
Read More »ಶಿವಮೊಗ್ಗದ: ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. ಸದ್ಯದ ಮಾಹಿತಿ ಪ್ರಕಾರ, ಮೇ 1ರಿಂದ…
Read More »ಯುಗಾದಿ ಹಬ್ಬದ ಸಡಗರದಲ್ಲಿರುವ ಕರ್ನಾಟಕದ ಜನತೆಗೆ ಅಡುಗೆ ಎಣ್ಣೆ ಬೆಲೆ ಏರಿಕೆ ದೊಡ್ಡ ಆಘಾತ ನೀಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ಬಿಸಿ ಈಗ ನೇರವಾಗಿ ಭಾರತದ…
Read More »ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ, ಪ್ರಾಮಾಣಿಕ ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಈಗ ಮೊದಲ ಜಯ ಸಿಕ್ಕಿದೆ. 2023-24ನೇ ಸಾಲಿನ 384 ಹುದ್ದೆಗಳ ನೇಮಕಾತಿ…
Read More »ಯಾದಗಿರಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾರ್ಚ್ 12ರಂದು ನಗರದ ವಿವಿಧ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ವಾಣಿಜ್ಯ ಉದ್ದೇಶಗಳಿಗಾಗಿ ನಿಯಮಬಾಹಿರವಾಗಿ ಗೃಹಬಳಕೆಯ…
Read More »ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ಅಡುಗೆ ಅನಿಲ ಮಾತ್ರವಲ್ಲದೆ, ಆಟೋ ಎಲ್‌ಪಿಜಿಗೂ ಭಾರಿ ಅಭಾವ ಸೃಷ್ಟಿಯಾಗಿದೆ. ನಗರದ ಎಪಿಎಂಸಿ ಬಳಿ ಇರುವ…
Read More »ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಿಚ್ಚು ಇದೀಗ ಕರ್ನಾಟಕದ ಅಡುಗೆ ಮನೆಗಳಿಗೂ ತಟ್ಟಿದ್ದು ವಿಧಾನಸಭೆಯಲ್ಲಿ ಭಾರಿ ದೊಡ್ಡ ಗದ್ದಲಕ್ಕೆ ಕಾರಣವಾಯಿತು. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ರಾಜ್ಯದಲ್ಲಿ…
Read More »ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಸುಸ್ಥಿರ ಮತ್ತು ಆಧುನಿಕ ಸಾರಿಗೆ ಸೌಲಭ್ಯ ಒದಗಿಸಲು ಕೆಎಸ್‌ಆರ್‌ಟಿಸಿ (KSRTC) ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರದ ‘ಪಿಎಂ ಇ-ಬಸ್’ ಮಾದರಿಯಲ್ಲೇ…
Read More »ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಭುಗಿಲೆದ್ದಿರುವ ರಣಭೀಕರ ಯುದ್ಧದ ಕಿಚ್ಚು ಈಗ ಉತ್ತರ ಕರ್ನಾಟಕದ ಯಾತ್ರಿಕರ ಮೇಲೆ ನೇರ ಪರಿಣಾಮ ಬೀರಿದೆ. ಉಮ್ರಾ ಯಾತ್ರೆಗಾಗಿ…
Read More »ಗದಗ: ಹರ್ತಿ ಗ್ರಾಮದ ಹೊರವಲಯದಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಮಣ್ಣನ ಉತ್ಸವ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬದ…
Read More »ಬಾಗಲಕೋಟೆ: ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಬೇಟೆಗಾಗಿ ದಾಳಿ ನಡೆಸುತ್ತಿದ್ದ ವೇಳೆ ಅತ್ಯಂತ ಅಚ್ಚರಿಯ ಮತ್ತು ರೋಚಕ ಘಟನೆಯೊಂದು ನಡೆದಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್…
Read More »ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಬೃಹತ್ ಕಾರ್ಯಾಚರಣೆ ನಡೆಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಬೆಂಗಳೂರು…
Read More »ದೊಡ್ಡಬಳ್ಳಾಪುರ: ಮೇಷ್ಟ್ರು ಮನೆ ಸರ್ಕಲ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಸಾವಿರಾರು…
Read More »ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಪಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಭಕ್ತರ ತೀವ್ರ ಆಕ್ರೋಶಕ್ಕೆ…
Read More »ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದ್ದು, ವರ್ಷಗಳಿಂದ ನಡೆಯುತ್ತಿರುವ ವೇತನ ಹೋರಾಟಕ್ಕೆ ಇಂದೇ ಅಂತ್ಯ ಬೀಳಲಿದೆಯೇ ಎಂಬ ಕುತೂಹಲ ಮೂಡಿದೆ. ಮಾರ್ಚ್…
Read More »ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಎನ್ನಬಹುದಾದ ‘ಮಹಾ’ ಭ್ರಷ್ಟಾಚಾರದ ಹಗರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಬೆಂಗಳೂರು ಕೇಂದ್ರ ಆರ್‌ಟಿಓ ಅಧಿಕಾರಿಗಳು ಹೊರರಾಜ್ಯದ ವಾಹನ…
Read More »ಬೆಂಗಳೂರು : ಮಾರ್ಚ್ 3ರ ಮಂಗಳವಾರದಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆ ಬೆಂಗಳೂರಿನ ಹಲವು ಪ್ರಸಿದ್ಧ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.…
Read More »ಹಾವೇರಿ; ಹೊಸ ಜೀವನದ ಕನಸು ಹೊತ್ತು ಸಪ್ತಪದಿ ತುಳಿದಿದ್ದ ಆ ಜೋಡಿಗೆ ವಿಧಿ ಆಟವಾಡಿದ್ದಾನೆ. ಮದುವೆಯಾಗಿ ಕೇವಲ 15 ದಿನಗಳ ಸಂಭ್ರಮದಲ್ಲಿದ್ದ ನವದಂಪತಿ, ದೇವರ ದರ್ಶನ ಪಡೆದು…
Read More »ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಅತ್ಯಂತ ಕರಾಳ ರೂಪ ಪಡೆದುಕೊಂಡಿದೆ.…
Read More »ತುಮಕೂರು: ಪ್ರೀತಿಸಿ ಮದುವೆಯಾದ ಪತಿಯ ಸಾವು ಸಂಭವಿಸಿ ತಿಂಗಳು ಕಳೆಯುವ ಮೊದಲೇ ಪತ್ನಿ ಮತ್ತೊಂದು ಮದುವೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೊದಲಿಗೆ ಹೃದಯಾಘಾತ ಎಂದು ಬಿಂಬಿತವಾಗಿದ್ದ ಸಾವು,…
Read More »ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರಿನಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ ಅಮಾನವೀಯ ನಡೆಗೆ ಇಡೀ ಕುಟುಂಬವೊಂದು ಬೀದಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಹನುಮಂತ ಪಾಟೀಲ್ ಎಂಬುವವರು ತಮ್ಮ ತಂದೆಯ…
Read More »ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…
Read More »ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಕಾನೂನು ಸಮರದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ಡಿ. ರೂಪಾ ದಾಖಲಿಸಿದ್ದ ಮಾನನಷ್ಟ…
Read More »ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟದ ನಂತರ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಎರಡನೇ ಹಂತದ ಶಾಂತಿ ಸಭೆಯು ವಿಫಲಗೊಂಡಿದೆ.…
Read More »ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಸಂಕಷ್ಟ ಎದುರಾಗಿದ್ದು, ನ್ಯಾಯಾಲಯವು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…
Read More »ತುಮಕೂರು: ಅಸ್ಪೃಶ್ಯತೆಯ ಕರಾಳ ಮುಖ ಮತ್ತೆ ಅನಾವರಣಗೊಂಡಿದ್ದು, ನವದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ…
Read More »ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ದೇಶಾದ್ಯಂತ ಇರುವ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. ಈ ಮಹತ್ವದ…
Read More »ಚಿಕ್ಕಮಗಳೂರು: ಪುರ ಗ್ರಾಮದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ, ಮದವೇರಿದ ಕಾಡಾನೆಯ ಆರ್ಭಟಕ್ಕೆ ಹೆದರಿ ಸಾಕಾನೆ ಜ್ಯೂನಿಯರ್ ಅರ್ಜುನ ಕಾಡು ಸೇರಿದ ಘಟನೆ ಆತಂಕ ಮೂಡಿಸಿತ್ತು. ಫೆಬ್ರವರಿ…
Read More »ಕಲಬುರಗಿ: ಹೋಮಿಯೋಪಥಿ ಕಾಲೇಜೊಂದರಲ್ಲಿ ಪರೀಕ್ಷಾ ಅಕ್ರಮವನ್ನು ತಡೆದ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ‘ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ’ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿದ್ದಾಗ…
Read More »ಬಾಗಲಕೋಟೆ: ಕಿಲ್ಲಾ ಓಣಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಶಿವಾಜಿ ಜಯಂತಿ ಮೆರವಣಿಗೆಯ ವೇಳೆ…
Read More »ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳ ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿರುವ ನಕಲಿ ಉತ್ಪನ್ನಗಳ ಹಾವಳಿಗೆ ಕಡಿವಾಣ ಹಾಕಲು ಕೆಎಂಎಫ್ ವಿನೂತನ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ. ಇತ್ತೀಚೆಗೆ…
Read More »ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬನ್ನಿಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ…
Read More »ಕರ್ನಾಟಕದಾದ್ಯಂತ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ…
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಲವು ಕಾಂಗ್ರೆಸ್ ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರನ್ನು ನೇಮಿಸಿರುವುದು ಈಗ ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ…
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು, ಸರ್ಕಾರದೊಂದಿಗಿನ ಮಾತುಕತೆಯ ನಂತರ ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ…
Read More »ಕಲಬುರಗಿ: ವೈದ್ಯಕೀಯ ಲೋಕವನ್ನೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು, ಹಲ್ಲು ನೋವಿಗೆ ಚಿಕಿತ್ಸೆ ಪಡೆಯಲು ಬಂದ ನಾಜಿಯಾ ಬೇಗಂ ಎಂಬ ಮಹಿಳೆ ಅರಿವಳಿಕೆ ನೀಡಿದ ಬಳಿಕ ಕೋಮಾಗೆ ಜಾರಿದ್ದಾರೆ.…
Read More »ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ , ನಂದಿನಿ ಉತ್ಪನ್ನಗಳ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕ್ಯಾನ್ಸರ್ ವದಂತಿಯು ಕೇವಲ ಒಂದು ಆಧಾರರಹಿತ ಸುಳ್ಳು…
Read More »ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಾಳಿಂಗ ಸರ್ಪಗಳ ಸಂತಾನಾಭಿವೃದ್ಧಿ ಮತ್ತು ನಿರ್ವಹಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಕೆಲವು…
Read More »ಉತ್ತರ ಕನ್ನಡ: ಅಂಕೋಲ ತಾಲೂಕಿನ ಸುಂಕಸಾಳ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಎರಡು ಖಾಸಗಿ ಬಸ್ಸುಗಳು ಹಾಗೂ ಲಾರಿಯ ನಡುವೆ…
Read More »ಗದಗ: ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರದ ಕುರುಹುಗಳು ಪತ್ತೆಯಾಗಿದ್ದು, ಸ್ಥಳೀಯ ಜನರಲ್ಲಿ ತೀವ್ರ ಭೀತಿ ಮತ್ತು ಆತಂಕ ಸೃಷ್ಟಿಸಿದೆ. ನಕ್ಷತ್ರದ ಆಕಾರದ ರೇಖಾಚಿತ್ರದ…
Read More »ಫೆಬ್ರವರಿ 19 ರಂದು ಕರ್ನಾಟಕ ರಾಜ್ಯ ಸಾರಿಗೆ ನೌಕರರು ಹಮ್ಮಿಕೊಂಡಿರುವ ‘ಬೆಂಗಳೂರು ಚಲೋ’ ಪ್ರತಿಭಟನೆಯಿಂದಾಗಿ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗುವ ಆತಂಕ…
Read More »ನಟ ದರ್ಶನ್ ಬಂಧನದ ನಂತರ ಅವರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಈ ಕಾರಣದಿಂದಲೇ ದರ್ಶನ್…
Read More »ಅಮೇರಿಕ: ಕ್ಯಾಲಿಫೋರ್ನಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು, ಕುಟುಂಬಸ್ಥರು ಹಾಗೂ ಭಾರತೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಯೂನಿವರ್ಸಿಟಿ…
Read More »’13’ ಎಂಬ ಸಂಖ್ಯೆಯ ಸುತ್ತ ಇರುವ ನಿಗೂಢತೆ ಮತ್ತು ಭಯದ ಕಥೆಗಳು ನಿಜಕ್ಕೂ ರೋಚಕವಾಗಿವೆ. ಪ್ರಪಂಚದಾದ್ಯಂತ ಅನೇಕರು 13ನೇ ಸಂಖ್ಯೆಯನ್ನು ಅಶುಭ ಎಂದು ನಂಬುತ್ತಾರೆ, ಇದನ್ನೇ ವೈದ್ಯಕೀಯ…
Read More »ಚಿತ್ರದುರ್ಗದ ಭೀಕರ ಖಾಸಗಿ ಬಸ್ ಅಗ್ನಿದುರಂತದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಟ್ಟುನಿಟ್ಟಿನ ಸೂಚನೆಯಂತೆ ಖಾಸಗಿ ಬಸ್‌ಗಳಿಗೆ ಹೊಸ…
Read More »ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದು, ಬೆಂಗಳೂರು, ಮೈಸೂರು ಮತ್ತು ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಲೋಕೋಪಯೋಗಿ ಇಲಾಖೆಯ…
Read More »ವಿಜಯನಗರ: ಹೊಸಪೇಟೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಸ ಮುಗಿಸಿದ ಗುತ್ತಿಗೆದಾರರಿಂದ ಬಿಲ್ ಬಿಡುಗಡೆ ಮಾಡಲು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ…
Read More »ಕರ್ನಾಟಕದ ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 93 ವರ್ಷ ವಯಸ್ಸಿನ ಅವರು ಕಳೆದ…
Read More »ಬೆಂಗಳೂರು: ಉತ್ತರಹಳ್ಳಿಯ ನಿವಾಸಿ 31 ವರ್ಷದ ಶರತ್ ಕುಮಾರ್ ಎಂಬ ಯುವಕ ತನ್ನ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತನ…
Read More »ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್‌ಮೆಂಟ್’ ಯೋಜನೆಗೆ ಅನುಮೋದನೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ…
Read More »ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಸಂಭ್ರಮದ ಮದುವೆಯ ಮನೆಯು ಶೋಕ ಸಾಗರದಲ್ಲಿ ಮುಳುಗಿದೆ. ಮದುವೆಗೆ ಸಿದ್ಧತೆ ನಡೆಯುತ್ತಿದ್ದ ನಡುವೆಯೇ ತಾಯಿ ಮತ್ತು ಮಗಳು ನೇಣು…
Read More »ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೊನೆಗೂ ದೊಡ್ಡ ಮಟ್ಟದ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಸಾರ್ವಜನಿಕರು…
Read More »ನಮ್ಮ ಮೆಟ್ರೋ ಪ್ರಯಾಣ ದರ ನಾಳೆಯಿಂದ ಏರಿಕೆಯಾಗಲಿದೆಯೇ ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆಯೇ ಎಂಬ ಕುರಿತು ಬೆಂಗಳೂರಿನ ಜನತೆಯಲ್ಲಿ ತೀವ್ರ ಕುತೂಹಲ ಮತ್ತು ಗೊಂದಲ ಮೂಡಿದೆ. ಈ ಬಗ್ಗೆ…
Read More »ಬಳ್ಳಾರಿ : ಕೈಗಾರಿಕಾ ಪ್ರದೇಶದಲ್ಲಿ ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೃಹತ್ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ…
Read More »






































































