ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ರಂಗೇರಿದೆ. ಬಿಜೆಪಿ ಒಗ್ಗಟ್ಟಿನಿಂದ ಭರ್ಜರಿ ನಡೆಸಿದೆ. ಕಾಂಗ್ರೆಸ್‍ಗೆ ಬಂಡಾಯದ ಬಿಸಿ…
Read More »#KarnatakaPolitics
ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯದ ಸಾಲ ಹಾಗೂ ಕೇಂದ್ರದ ಸಾಲದ ಬಗ್ಗೆ ವಿವರಣೆ ನೀಡಿದ ಸಿಎಂ, ನಾವು ಸಾಲ ಮಾಡಿದ್ದೀವಿ, ಇಲ್ಲ ಅಂತ ಹೇಳೋದಿಲ್ಲ. 8,24,369 ಕೋಟಿ ರೂ.…
Read More »ಬೆಂಗಳೂರು: ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಸಮಯ ನಿಗದಿ ಮಾಡಿದ್ದರು. ಪ್ರತಿಪಕ್ಷ ನಾಯಕರ ಟೀಕೆ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಹಾಡಿತು.…
Read More »ದಾವಣಗೆರೆ : ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ…
Read More »ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ…
Read More »ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ನಡುವೆಯೇ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಾಟ…
Read More »ಕೊಡಗು : ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಮತ್ತು ದೇಶದ ಪ್ರಸ್ತುತ…
Read More »ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ…
Read More »ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾರೀ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. “ರಾಜ್ಯ ಸರ್ಕಾರವೇ ಕ್ಷೇತ್ರಕ್ಕೆ ಬಂದು ಕುಳಿತರೂ, ಗೆಲುವು…
Read More »ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿ ಉಪಚುನಾವಣಾ ರಣಕಹಳೆ ಊದಿದೆ. ರಾಜ್ಯದ ಪ್ರಮುಖ ಕ್ಷೇತ್ರಗಳಾದ ದಾವಣಗೆರೆ ಮತ್ತು ಬಾಗಲಕೋಟೆಗೆ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣಾ ಸಮರಕ್ಕೆ ಅಧಿಕೃತ ಚಾಲನೆ…
Read More »ಬಾಗಲಕೋಟೆ: ಬಾಗಲಕೋಟೆ ಬೈಎಲೆಕ್ಷನ್ ರಾಜಕೀಯ ದಿನದಿಂದ ದಿನಕ್ಕೆ ತೀವ್ರ ಕುತೂಹಲಕ್ಕೆ ಕಾರಣವಾಗುತ್ತಿದೆ. ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಯ ಕೇಂದ್ರವಾಗಿದೆ. ಈ ಹಿನ್ನೆಲೆ…
Read More »ಬೆಂಗಳೂರು: ಮದುವೆ ಸಮಾರಂಭಗಳ ಸಡಗರದ ನಡುವೆ ನಯವಾಗಿಯೇ ನುಗ್ಗಿ ಕನ್ನ ಹಾಕುತ್ತಿದ್ದ ಚನ್ನಪಟ್ಟಣ ಮೂಲದ ಕುಖ್ಯಾತ ಕಳ್ಳ `ಪಲ್ಸರ್ ಬಾಬು’ ಅಲಿಯಾಸ್ ಬಾಬುನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.…
Read More »ದಾವಣಗೆರೆ: ಜಿಲ್ಲೆಯ ರಾಜಕೀಯ ಭದ್ರಕೋಟೆ ಎಂದೇ ಕರೆಸಿಕೊಳ್ಳುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು (ಏಪ್ರಿಲ್ 9), ಟಿಕೆಟ್ ಫೈಟ್ ಈಗ ರಂಗೇರಿದೆ. ಶಾಮನೂರು…
Read More »ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪದಬಳಕೆ ಹಾಗೂ ನಿಂದನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಈಶಾನ್ಯ ವಿಭಾಗದ…
Read More »ರಾಜ್ಯ ರಾಜಕೀಯ ವಲಯದಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಭಾರಿ ಕಸರತ್ತು ನಡೆಯುತ್ತಿದೆ. ಅಭ್ಯರ್ಥಿಗಳ ಪ್ರಚಾರಕ್ಕೆ…
Read More »ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಿರಿಯ ನಾಯಕ ಹಾಗೂ ಶಾಸಕ ಜಿ.ಟಿ. ದೇವೇಗೌಡ ತಮ್ಮ ರಾಜಕೀಯ ಭವಿಷ್ಯದ ಕುರಿತು ಹಬ್ಬಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಮುಂದಿನ ಚುನಾವಣೆಯಲ್ಲೂ…
Read More »ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಉತ್ತರ ನೀಡದೇ ಇರುವ ಇಲಾಖೆಗಳ ವಿರುದ್ಧ ಸ್ಪೀಕರ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಸದನದಲ್ಲಿ ಉತ್ತರಿಸಲು ಬಾಕಿ ಇರುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಕಳುಹಿಸದ…
Read More »ಭಾರತದ ಸಂಸತ್ತು ದೇಶದ ಅತ್ಯುನ್ನತ ಶಾಸನ ಸಭೆಯಾಗಿದ್ದು, ಅದರ ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ಇತ್ತೀಚೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ…
Read More »ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ನಂತರ ಈಗ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರಿಗೆ ಡಿನ್ನರ್ ಆಯೋಜಿಸುತ್ತಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷದ ಒಳಗಿನ ಕುರ್ಚಿ ಕಿತ್ತಾಟ…
Read More »ಮೈಸೂರು: ಜಿಲ್ಲೆಯ ವರುಣ ಕ್ಷೇತ್ರದ ವರಕೊಡು ಗ್ರಾಮದಲ್ಲಿ ನಡೆದ ದೊಡ್ಡ ಜಾತ್ರೆಯ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಭಕ್ತಾದಿಗಳ ಪ್ರಸಾದ ತಯಾರಿಕೆಗಾಗಿ ಒಂದು…
Read More »5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ , ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ…
Read More »ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ದಿನಗಳಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೆ.ಆರ್. ಪುರಂ ಶಾಸಕ ಹಾಗೂ ಮಾಜಿ ಸಚಿವ…
Read More »ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ವಿರುದ್ಧ ಸರ್ಕಾರದ ಚಾಟಿ ಬೀಸುವ ಪ್ರಕ್ರಿಯೆ ಮುಂದುವರೆದಿದ್ದು, ಈಗ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಡಾ. ಕಿರಣ್ ಮೇಲೆ…
Read More »ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿನ ಆಡಳಿತಾತ್ಮಕ ಸುಧಾರಣೆಯ ಭಾಗವಾಗಿ, ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪವಿಧಾನಪರಿಷತ್‌ನಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ.…
Read More »RSS ನಿಷೇಧದ ಕುರಿತು ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ವಿಧಾನಸೌಧದಲ್ಲಿ ಇಂದು ಕಡಕ್ ತಿರುಗೇಟು ನೀಡಿದ್ದಾರೆ. “ಆರೆಸ್ಸೆಸ್ ಅನ್ನು…
Read More »ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕದನ ದೆಹಲಿ ಅಂಗಳ ತಲುಪಿರುವ ಬೆನ್ನಲ್ಲೇ, ಬೆಳಗಾವಿಯ ಪ್ರಭಾವಿ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಇತ್ತೀಚಿನ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ…
Read More »ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಗುಡುಗಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಯತ್ನಾಳ್…
Read More »ಕರ್ನಾಟಕ ರಾಜಕಾರಣದ “ಕುರ್ಚಿ ಕದನ” ದೆಹಲಿ ಅಂಗಳ ತಲುಪಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿಯೂ ಮಹತ್ವದ ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿವೆ. ಎಸ್ಸಿ ಒಳಮೀಸಲಾತಿ ಚರ್ಚೆಯ ನೆಪದಲ್ಲಿ ಗೃಹ ಸಚಿವ ಡಾ.…
Read More »ಕರ್ನಾಟಕ ರಾಜಕಾರಣದ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ವೇದಿಕೆ ಸಿದ್ಧವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಾರಿ ಸಿಎಂ ಕುರ್ಚಿ ಪಡೆಯಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ತಮ್ಮ ಬೆಂಬಲಕ್ಕಿರುವ ಶಾಸಕರ…
Read More »ರಾಜ್ಯ ಬಜೆಟ್ ಅಧಿವೇಶನವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದಿನಿಂದ ಆಯವ್ಯಯದ ಮೇಲಿನ ಸುದೀರ್ಘ ಚರ್ಚೆಗಳು ಅಧಿಕೃತವಾಗಿ ಆರಂಭವಾಗಲಿವೆ. ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಈಗಿನಿಂದಲೇ ಘರ್ಷಣೆಯ…
Read More »ರಾಜ್ಯ ಬಜೆಟ್ ಮಂಡನೆಯ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ಸಿಎಂ ಕುರ್ಚಿ ಬದಲಾವಣೆಯ ಚರ್ಚೆ ಮತ್ತೆ ಸ್ಫೋಟಕ ರೂಪ ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ತವರಿನಲ್ಲಿ ನೀಡಿರುವ ಹೇಳಿಕೆಯು,…
Read More »ಕಲಬುರ್ಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದ ವಿದೇಶಾಂಗ ನೀತಿಯನ್ನು ಮೋದಿ ಸರ್ಕಾರ…
Read More »ಕಲಬುರ್ಗಿ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕುರಿತು ಕೇಳಿಬರುತ್ತಿರುವ ವದಂತಿಗಳನ್ನು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಯಲ್ಲಿ ತೀವ್ರವಾಗಿ ಅಲ್ಲಗಳೆದಿದ್ದಾರೆ. ಸಿಎಂ ಬದಲಾವಣೆಯ ಫೈಟ್…
Read More »ಬೆಂಗಳೂರು: ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಪಕ್ಷದ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೀಸಲಾತಿ ವಿಚಾರವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.…
Read More »ಬೆಂಗಳೂರು: ಜೆಡಿಎಸ್ ಪಕ್ಷದ ಮಹತ್ವದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಾಲೂರು ವಿಧಾನಸಭಾ ಕ್ಷೇತ್ರದ ಪ್ರಬಲ ಮುಖಂಡ ಹೂಡಿ ವಿಜಯಕುಮಾರ್…
Read More »ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಹೈಕೋರ್ಟ್…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಫೋನ್ ಟ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ. “ಫೋನ್ ಟ್ಯಾಪಿಂಗ್…
Read More »ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಡಿಕೆಶಿ ವಿರುದ್ಧ ದಾಖಲಾಗಿದ್ದ…
Read More »ಕರ್ನಾಟಕದಲ್ಲಿ ಬಜೆಟ್ ಅಧಿವೇಶನದ ಕಾವು ಏರಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಇತಿಹಾಸದಲ್ಲೇ ದಾಖಲೆಯ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಆದರೆ ಬಜೆಟ್ ಮಂಡನೆಗೆ ಮೊದಲೇ ರಾಜ್ಯ…
Read More »ರಾಜ್ಯ ರಾಜಕಾರಣದ ನಡುಮನೆಯಲ್ಲಿ ಈಗ ಅತ್ಯಂತ ಸ್ಫೋಟಕ ಸುದ್ದಿಯೊಂದು ಹರಿದಾಡುತ್ತಿದ್ದು, ದೆಹಲಿ ಮಟ್ಟದಲ್ಲಿ ನಡೆದ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮಾತುಕತೆ…
Read More »ರಾಜ್ಯ ರಾಜಕಾರಣದಲ್ಲಿ ಈಗ ಫೋನ್ ಕದ್ದಾಲಿಕೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಂಗ್ರೆಸ್ ಘಟಕ ಮತ್ತು ಗೃಹ ಸಚಿವ…
Read More »ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತದ ಸ್ಫೋಟಗೊಂಡಿದ್ದು, ಈ ಬಾರಿ ದಾವಣಗೆರೆ ಜಿಲ್ಲಾ ರಾಜಕಾರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಡೆಗೆ ಸ್ವಪಕ್ಷದ ನಾಯಕರೇ ತಿರುಗಿಬಿದ್ದಿದ್ದಾರೆ. ದಾವಣಗೆರೆ ಜಿಲ್ಲೆಯ…
Read More »ಬಜೆಟ್ ಅಂಗಳದಲ್ಲಿ ದಾಖಲೆ ಬರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ನಾಳೆ 2026-27ನೇ ಸಾಲಿನ ರಾಜ್ಯ ಆಯವ್ಯಯ ಮಂಡನೆಯಾಗಲಿದ್ದು, ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಎಂಬುದು…
Read More »ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ಸಿಎಂ…
Read More »ರಾಜ್ಯ ರಾಜಕೀಯದ ಅಂಗಳದಲ್ಲಿ ಇದೀಗ ಕೆಪಿಸಿಸಿ ಸಾರಥ್ಯ ಬದಲಾವಣೆಯ ಕುರಿತು ಭಾರಿ ಚರ್ಚೆಗಳು ಆರಂಭವಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಮಟ್ಟದ ‘ಗೇಮ್’ ನಡೆಯುತ್ತಿದೆ ಎಂಬ ಮುನ್ಸೂಚನೆಗಳು ಸಿಗುತ್ತಿವೆ.…
Read More »ವಿದೇಶಿ ಪ್ರವಾಸ ಮುಗಿಸಿದ ರಾಜ್ಯ ಕಾಂಗ್ರೆಸ್ ಶಾಸಕರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಆಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕುತೂಹಲಕ್ಕೆ…
Read More »ಉಡುಪಿ: ಇರಾನ್ ಸರ್ವಾಧಿಕಾರಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರದ್ಧಾಂಜಲಿ ಅರ್ಪಿಸಿರುವ ವಿಚಾರವಾಗಿ ಉಡುಪಿಯಲ್ಲಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್…
Read More »ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್…
Read More »ವಿಜಯಪುರ: ಕಗ್ಗೋಡು ಗ್ರಾಮದಲ್ಲಿ ಖ್ಯಾತ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿ ನಡೆದ ಹನಿಟ್ರ್ಯಾಪ್ ಪ್ರಕರಣ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸುತ್ತಿದೆ. ಸಂಚು ರೂಪಿಸಿದ್ದ ಕಿಡಿಗೇಡಿಗಳು ಶ್ರೀಗಳನ್ನು ಮಾತುಕತೆಯ ನೆಪದಲ್ಲಿ ಕರೆಯಿಸಿ…
Read More »ಹುಬ್ಬಳ್ಳಿ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕವು ಮುಸಲ್ಮಾನರಿಗೆ ಸ್ವರ್ಗ ಮತ್ತು ಹಿಂದೂಗಳಿಗೆ ನರಕವಾಗಿದೆ ಎಂದು ಕಿಡಿಕಾರಿದ್ದಾರೆ. ಮದ್ದೂರು,…
Read More »ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯ ಹಾಗೂ ಜಾಗತಿಕ ಸಂಘರ್ಷದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಹೆಲಿಪ್ಯಾಡ್‌ನಲ್ಲಿ ಬೆಂಬಲಿಗರು…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ತಮ್ಮ ರಾಜಕೀಯ ಭವಿಷ್ಯದ ಬೃಹತ್ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರದ ತೆರಿಗೆ…
Read More »ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಇತ್ತೀಚಿನ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ…
Read More »ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…
Read More »ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…
Read More »ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…
Read More »ಮಂಡ್ಯ: 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಬಗೆಹರಿಸಬೇಕು , ಪಕ್ಷದ ಒಳಗಿನ ಈ ಅನಿಶ್ಚಿತತೆಯು ಪಕ್ಷದ ವರ್ಚಸ್ಸಿಗೆ ಹಾನಿ…
Read More »ಸಚಿವ ಜಮೀರ್ ಅಹಮದ್ ಖಾನ್ ಗೆ ಸಂಬಂಧಿಸಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವರಿಗೆ…
Read More »ಬೀದರ್: ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ್ದಾಗಬೇಕಿದ್ದ ಮೊದಲ ಸಾಮಾನ್ಯ ಸಭೆಯು ಅಭಿವೃದ್ಧಿಯ ಚರ್ಚೆಗಿಂತ ಹೆಚ್ಚಾಗಿ ಹೈಡ್ರಾಮಾ ಮತ್ತು ಗದ್ದಲಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ…
Read More »ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ನಂಬಲಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಯುಗಾದಿ ಬಳಿಕದ ದಿನಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆಡಳಿತ ಪಕ್ಷದ…
Read More »ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…
Read More »ಕರ್ನಾಟಕ ರಾಜಕೀಯದಲ್ಲಿ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಡಿಕೇರಿಯಲ್ಲಿ ಮಾತನಾಡಿದ್ದ ಮಹದೇವಪ್ಪ ಅವರು,…
Read More »ಉತ್ತರ ಕನ್ನಡ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿ ಸಿಎಂ ಬದಲಾವಣೆ ಮತ್ತು…
Read More »ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರ…
Read More »ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ತಮ್ಮ ದೆಹಲಿ ಪ್ರವಾಸದ ಬಗ್ಗೆ ಹೇಳಿಕೆ ನೀಡುತ್ತಿರುವ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ತೀವ್ರ…
Read More »ಮಡಿಕೇರಿ: ಸಚಿವ ಎಚ್.ಸಿ. ಮಹದೇವಪ್ಪ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆಯಾಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಬಹಿರಂಗವಾಗಿ ಒತ್ತಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಿದ್ಧರಾಮಯ್ಯ…
Read More »ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಿರಿಯ ನಾಯಕ…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಕುರಿತು ಬರೆದ ಲೇಖನವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಿಎಂ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ…
Read More »ಗದಗ: ಲೋಕಾಯುಕ್ತ ಬಲೆಯಲ್ಲಿ ಸಿಲುಕಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ…
Read More »ಮಂಡ್ಯ: ಬೊಂತೆಕೊಪ್ಪಲು ಸಮೀಪ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು…
Read More »ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕದ ವಿಚಾರ ಈಗ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಈ ಯೋಜನೆಯಲ್ಲಿ ಸ್ಥಳೀಯರನ್ನು ಕಡೆಗಣಿಸಲಾಗಿದೆ ಎಂದು…
Read More »ದೆಹಲಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ತಂಡ ಭೇಟಿ ಮಾಡಿ, ಕರ್ನಾಟಕ ರಾಜಕಾರಣದ ಪ್ರಸಕ್ತ ಗೊಂದಲಗಳ ಕುರಿತು ಗಂಭೀರ ಚರ್ಚೆ…
Read More »ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿರೋಧಿಗಳ ವಿರುದ್ಧ ಅತ್ಯಂತ ಕಠಿಣವಾಗಿ ಗುಡುಗಿದ್ದಾರೆ. ತಮ್ಮ…
Read More »ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವು ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ‘ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ’ ಎಂದು ಗುಡುಗುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಸಾಮಾಜಿಕ…
Read More »ಬಳ್ಳಾರಿ: ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿಯಿಂದಾಗಿ ಸಮುದಾಯದ ನೈಜ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ…
Read More »ಬೆಂಗಳೂರು : ಮುಡಾ ಹಗರಣದ ತನಿಖೆಯಲ್ಲಿ ಮುಂಚೂಣಿಯಲ್ಲಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೈಬರ್ ಪೊಲೀಸರು ಇಂದು ಬಂಧಿಸಿರುವುದು ರಾಜ್ಯ ರಾಜಕೀಯ ಮತ್ತು ಶೈಕ್ಷಣಿಕ…
Read More »ಬೀದರ್ : ಭಾಲ್ಕಿ ನಗರ ಪೊಲೀಸ್ ಠಾಣೆಯ ಪೊಲೀಸರು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಒಂದೇ ದಿನದಲ್ಲಿ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಮೊದಲ…
Read More »ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿರುವುದು ಈಗ ದೇಶಾದ್ಯಂತ ಭಾರಿ ರಾಜಕೀಯ…
Read More »ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುವ ಈ ಕಾಲದಲ್ಲಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸ್ವತಃ ತಮಗೆ ಸಚಿವ ಸ್ಥಾನದಿಂದ ಮುಕ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ…
Read More »ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಬ್ಬದ…
Read More »ದೊಡ್ಡಬಳ್ಳಾಪುರ: ಬಿಜೆಪಿ ಶಾಸಕ ಧೀರಜ್ ಮುನಿರಾಜು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರದ ದಬ್ಬಾಳಿಕೆಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆ…
Read More »ಮಂಡ್ಯ: ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತು ಕೇಳಿಬರುತ್ತಿರುವ ಗೊಂದಲದ ಹೇಳಿಕೆಗಳ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಬೂದನೂರಿನಲ್ಲಿ ಮಾಧ್ಯಮಗಳೊಂದಿಗೆ…
Read More »ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಇದು ಸಿದ್ದರಾಮಯ್ಯ ಸರ್ಕಾರದ ಹೇಡಿತನದ ಪರಮಾವಧಿ ಎಂದು ಬಣ್ಣಿಸಿರುವ ಜೆಡಿಎಸ್,…
Read More »ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘವು ಮಾಡಿರುವ ’80 ಪರ್ಸೆಂಟ್ ಕಮಿಷನ್’ ಆರೋಪವು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
Read More »ರಾಜ್ಯ ಬಜೆಟ್ ಅಧಿವೇಶನದ ನಡುವೆಯೇ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರು ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸುವ ಮುನ್ನ…
Read More »ಕರ್ನಾಟಕ ರಾಜಕಾರಣದಲ್ಲಿ ಈಗ ‘ನಾಯಕತ್ವ ಬದಲಾವಣೆ’ ವಿಚಾರ ಅಕ್ಷರಶಃ ಚದುರಂಗದಾಟದಂತೆ ಮಾರ್ಪಟ್ಟಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ವಿಚಾರವಾಗಿ ಹೊಸದೊಂದು ಗೂಗ್ಲಿ ಎಸೆಯುವ ಮೂಲಕ ಚೆಂಡನ್ನು ನೇರವಾಗಿ…
Read More »ಮಂಗಳೂರು ನಗರದಲ್ಲಿ ಹೂಡಿಕೆ ಮತ್ತು ಅಭಿವೃದ್ಧಿಯ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ನಡುವೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತೀವ್ರ…
Read More »ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಇತ್ತೀಚಿನ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅವರು ತಮ್ಮ ವೈಯಕ್ತಿಕ ಬದುಕು ಮತ್ತು ರಾಜ್ಯದ ರಾಜಕೀಯ ಬೆಳವಣಿಗೆಗಳ…
Read More »ಮೂಡ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಕುಟುಂಬದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಮುಡಾ ಮಾಜಿ…
Read More »ಸಚಿವ ಪ್ರಿಯಾಂಕ್ ಖರ್ಗೆ ಅವರು ಶಾಸಕರ ವಿದೇಶ ಪ್ರವಾಸದ ವಿಚಾರವನ್ನು ಸಮರ್ಥಿಸಿಕೊಂಡಿದ್ದು, ಶಾಸಕರು ಖಾಸಗಿಯಾಗಿ ಪ್ರವಾಸಕ್ಕೆ ಹೋದರೆ ತಡೆಯಲು ಸಾಧ್ಯವೇ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಗೆ ತಿರುಗೇಟು…
Read More »ಮಂಡ್ಯ: ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವ್ಯಂಗ್ಯವಾಡಿದ್ದಾರೆ. “ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರಿಗಿಂತ ದೊಡ್ಡವರು ಯಾರೂ ಇಲ್ಲ. ಅವರು ಏನು…
Read More »ಕರ್ನಾಟಕದ ರಾಜಕೀಯ ಅಖಾಡದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಬಿರುಕಿನ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ. ವಿಶೇಷವಾಗಿ ಜಿಬಿಎ ಚುನಾವಣೆಯ ಸೀಟು ಹಂಚಿಕೆ…
Read More »ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 1,000 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿ ಹಾವೇರಿಯಲ್ಲಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ ಹಾಗೂ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ಕ್ಕೆ ಮಾಜಿ ಮುಖ್ಯಮಂತ್ರಿ…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ “ಭ್ರಷ್ಟ ಮತ್ತು ಕೆಟ್ಟ” ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ತಮ್ಮ…
Read More »ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ‘ಸಾವಿರ ದಿನಗಳ ಸಾಧನಾ ಸಮಾವೇಶ’ದ ಕುರಿತು ತೀವ್ರವಾಗಿ ವ್ಯಂಗ್ಯವಾಡಿದ್ದು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಈಗಾಗಲೇ ವಿಫಲವಾಗಿವೆ…
Read More »ಕರ್ನಾಟಕ ರಾಜಕಾರಣದಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಹಗ್ಗಜಗ್ಗಾಟ ಮತ್ತೆ ಮುನ್ನೆಲೆಗೆ ಬಂದಿದೆ. ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ…
Read More »ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಠಾತ್ ದೆಹಲಿಗೆ…
Read More »ರೌಡಿ ಷೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಕ್ಷೇತ್ರದ ಶಾಸಕ ಭೈರತಿ ಬಸವರಾಜು ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು…
Read More »ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷರಾಗಿದ್ದ ಬಿ.ಡಿ. ಭೂಕಾಂತ್ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರ ಈಗ ಅಧಿಕೃತವಾಗಿ ಹಿಂಪಡೆದಿದೆ.…
Read More »ಕಾಂಗ್ರೆಸ್ ಶಾಸಕರಲ್ಲಿ ಸದ್ಯ ವಿದೇಶ ಪ್ರವಾಸದ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಹಲವು ಶಾಸಕರು ಸದ್ಯದ ಸನ್ನಿವೇಶದಲ್ಲಿ ಪ್ರವಾಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ರಾಜ್ಯ ರಾಜಕಾರಣದ ಕಾದುನೋಡುವ…
Read More »ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಶಾಸಕರ ವಿದೇಶಿ ಪ್ರವಾಸದ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಹೈಕಮಾಂಡ್ ಸೂಚನೆಯನ್ನೂ ಮೀರಿ…
Read More »ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದ್ದು, ರಾಜಕೀಯ ಸಂಚಲನ ಮೂಡಿಸಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆಯ…
Read More »ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸದರು ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಪ್ರದರ್ಶಿಸಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಷ್ಟ್ರಪತಿಗಳ…
Read More »ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಶೀತಲ ಸಮರ ಈಗ ಮತ್ತೆ ದೆಹಲಿ ಅಂಗಳಕ್ಕೆ ತಲುಪಿದೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.…
Read More »ಅನೇಕ ದಿನಗಳಿಂದ ರಾಜಕೀಯವಾಗಿ ತೆರೆಮರೆಗೆ ಸರಿದಿದ್ದ ಮಾಜಿ ಸಚಿವ ರೋಷನ್ ಬೇಗ್ ಈಗ ಮತ್ತೆ ಸಕ್ರಿಯ ರಾಜಕೀಯಕ್ಕೆ ಮರಳುವ ಮುನ್ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್…
Read More »ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಿಎಂ…
Read More »ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಭದ್ರತಾ ಕೋಟೆಯೊಳಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದು ತಲ್ಲಣ ಸೃಷ್ಟಿಸಿದೆ.…
Read More »ಹಾಸನದ ಮಾಜಿ ಶಾಸಕ ಪ್ರೀತಂಗೌಡ ಅವರು ಜೆಡಿಎಸ್ ಜೊತೆಗಿನ ಮೈತ್ರಿಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಮೈತ್ರಿ ಪಕ್ಷಗಳ ನಡುವಿನ ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ. ಈ…
Read More »ಬೆಂಗಳೂರು : ಮೆಟ್ರೋ ದರ ಏರಿಕೆ ಖಂಡಿಸಿ ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ…
Read More »ರಾಯಚೂರು: ಲಿಂಗಸುಗೂರಿನಲ್ಲಿ ವಿವಿಐಪಿಗಳ ಆಗಮನದ ವೇಳೆ ಜಿಲ್ಲಾಡಳಿತದ ಅಧಿಕಾರಿಗಳ ಎಡವಟ್ಟಿನಿಂದಾಗಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ…
Read More »ನಮ್ಮ ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ಕಲಬುರಗಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮೆಟ್ರೋ ದರ…
Read More »ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಜಿ.ಟಿ. ದೇವೇಗೌಡರು ಈಗ ನಮ್ಮ ಜೊತೆಯಲ್ಲಿಲ್ಲ,…
Read More »ಕೇಂದ್ರ ಬಜೆಟ್ ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 16 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ…
Read More »ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More »ವಿಧಾನಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡ ಹಾಗೂ ಶರಣು ಸಲಗಾರ ನಡುವೆ ನಡೆದ ಮಾತಿನ ಜಟಾಪಟಿ ಮತ್ತು ಗದ್ದಲದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಅಸಮಾಧಾನ…
Read More »ಬೈಂದೂರು: ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕರಾವಳಿ ಭಾಗದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನರಾಗಿದ್ದಾರೆ. ಸರಳತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಅವರು,…
Read More »ಅರಸೀಕೆರೆ: ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಕುರಿತು ನೀಡಿದ್ದ ಹೇಳಿಕೆಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ಸರಿಯಾದ…
Read More »ಮಂಗಳೂರು : ಬೆಂಗಳೂರು ಮೆಟ್ರೋ ದರ ಏರಿಕೆ ವಿಚಾರವಾಗಿ ಈಗ ರಾಜ್ಯ ಮತ್ತು ಕೇಂದ್ರದ ನಡುವೆ ‘ಕ್ರೆಡಿಟ್ ವಾರ್’ ಶುರುವಾಗಿದೆ. ಮೆಟ್ರೋ ದರ ಪರಿಷ್ಕರಣೆ ವಿಚಾರದಲ್ಲಿ ಜನಸಾಮಾನ್ಯರಿಗೆ…
Read More »ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಬೆಂಗಳೂರು-ಮಂಡ್ಯ-ಮೈಸೂರು ಮಾರ್ಗದ ಹಲವು ದಶಕಗಳ ರೈಲ್ವೆ ಬೇಡಿಕೆಗಳ…
Read More »ಮಾಲೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಕುರಿತಾದ ದೀರ್ಘಕಾಲದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಶಾಸಕ ಸ್ಥಾನ ಭದ್ರವಾಗಿದೆ. ಸುಪ್ರೀಂ…
Read More »ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದರ ಏರಿಕೆಯ ಬಿಸಿ ಮುಟ್ಟಿಸಿದೆ. ಫೆಬ್ರವರಿ 9ರಿಂದ ಅನ್ವಯವಾಗುವಂತೆ ಮೆಟ್ರೋ ಪ್ರಯಾಣ ದರವನ್ನು ಶೇಕಡಾ 5ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ…
Read More »ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ…
Read More »



























































































































