Tag: kolara

ಆಡಿ ಕಾರು ಮರಕ್ಕೆ ಡಿಕ್ಕಿ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆ…

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಕೆ

ಕೋಲಾರ : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ತಮ್ಮ ತಾಯಿ…

ಮುನಿಸ್ವಾಮಿ ಅವರನ್ನು ಭೇಟಿಯಾದ ಮೈತ್ರಿ ಅಭ್ಯರ್ಥಿ ಮಲ್ಲೇಶ್

ಕೋಲಾರ : ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿ ಮಲ್ಲೇಶ್ ಹಾಗೂ ಜೆಡಿಎಸ್ ಮುಖಂಡರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಬಂಧ…

ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ಕಾರ್ಯಕರ್ತರ ಸಭೆ

ಕೋಲಾರ : ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ…

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಣೆ

ಕೋಲಾರ : ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ. ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ…

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಜಿ. ಸಿ. ಬಯ್ಯಾರೆಡ್ಡಿ

ಕೋಲಾರ : ಕೋಲಾರದಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿಸಿ ಬಯ್ಯಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.…

ಕೋಲಾರ ಲೋಕಸಭಾ ಕ್ಷೇತ್ರದ ಮೊದಲ ನಾಮಪತ್ರ ಸಲ್ಲಿಕೆ

ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ…

ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ ಶಾಸಕರು

ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…

ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿ ಫಿಕ್ಸ್​!

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್

ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡುತ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸಿದೆ. ನಾಯಕರುಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ…

ಸಾವಿರಾರು ಮರಗಳ ಮಾರಣಹೋಮ ಕೋರ್ಟ್ ನಿಂದ ಛೀಮಾರಿ

ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅರಣ್ಯ ಅಧಿಕಾರಿ ಏಡುಕೊಂಡಲು ಅಕ್ರಮವಾಗಿ ರೈತರನ್ನು ವಕ್ಕಲೆಬ್ಬಿಸಿ ಒಂದು ಲಕ್ಷದ ಮೂವತ್ತು ಸಾವಿರ ಮರಗಳ ಮಾರಣಹೋಮ ನಡೆಸಿ, ಕೋರ್ಟ್…

ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣ.! ; ನಗರ ಸಭೆ ಅಧ್ಯಕ್ಷನಿಗೆ ಜೈಲು?

ಕೋಲಾರ : ನಗರ ಸಭೆಯ ಮಾಜಿ ಅಧ್ಯಕ್ಷರಿಗೆ ಚೆಕ್‌ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ದಂಡ ವಿಧಿಸಿದೆ. ತಪ್ಪಿದಲ್ಲಿ ಆರು ತಿಂಗಳು ಜೈಲು ಶಿಕ್ಷೆ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ.ಮೂರು ಪ್ರತ್ಯೇಕ…

ಪಾಕ್​ ಪರ ಘೋಷಣೆ ಕೇಸ್​ ; ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ : ದಿನೇಶ್ ಗುಂಡೂರಾವ್​

ಕೋಲಾರ : ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ನಮಗೆಲ್ಲರಿಗೂ ನೋವಿದೆ. ಅವರು ಯಾರೇ ಆಗಲಿ…

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಬಾಣಂತಿ ಸಾವು..!

ಕೋಲಾರ : ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಆರೋಗ್ಯದಲ್ಲಿ ಏರುಪೇರು ಕಂಡರೂ ವೈದ್ಯರು ಸಮಯಕ್ಕೆ ಸರಿಯಾಗಿ…

ಸರ್ಕಾರ ಯಾರಪ್ಪನ ದುಡ್ಡಲ್ಲಿ ಜಾಹೀರಾತು ಕೊಡ್ತಿದೆ : ಹೆಚ್​ಡಿಕೆ ಆಕ್ರೋಶ

ಕೋಲಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಜೆಡಿಎಸ್ ತಯಾರಿ ನಡೆಸುತ್ತಿದೆ. ಈ ನಡುವೆ ಇಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ…

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೊಡಿಶ್ರೀ ಸ್ಫೋಟಕ ಭವಿಷ್ಯ

ಕೋಲಾರ ; ತಟ್ ಅಂತ ಹೇಳಿ ಎಂಬ ಮಾತು ನೆನಪಾಗುವಷ್ಟರಲ್ಲಿ ಕೊಡಿ ಮಠದ ಸ್ವಾಮಿಗಳು ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ…

ಸಂಸದ ಡಿಕೆ ಸುರೇಶ್​ ಹೇಳಿಕೆಗೆ ಎಸ್.ಮುನಿಸ್ವಾಮಿ ಆಕ್ರೋಶ

ಕೋಲಾರ : ಸಂಸದ ಡಿ.ಕೆ.ಸುರೇಶ್ ಅವರ ಉತ್ತರ ಭಾರತ ಮತ್ತು ದಕ್ಷಿಣ ಭಾರತ‌ ವಿಭಜನೆ ಹೇಳಿಕೆ ವಿರುದ್ದ ಸಂಸದ‌ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ…

ಕೋಚಿಮುಲ್ ಒಳಜಗಳ ಮತ್ತೆ ಮುನ್ನೆಲೆಗೆ ; ವಾಹನ ಮಾಲೀಕರ ವಿರುದ್ಧ ಸಿಡಿದ ಹಾಲು ಒಕ್ಕೂಟ

ಕೋಲಾರ : ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಹಾಲು ಉತ್ಪನ್ನಗಳನ್ನು ಸರಬರಾಜು ಮಾಡುವ ವಿಚಾರವಾಗಿ ವಾಹನ ಮಾಲೀಕರ ಹಾಗೂ ಒಕ್ಕೂಟದ ಒಳಜಗಳ ಬೀದಿಗೆ ಬಂದಿದೆ. ಹಾಲು…

ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ’ ಎಂಬ ಘೋಷಣೆಯೊಂದಿಗೆ ನಗರದಲ್ಲಿ ವಿಧಾಸಭೆ ಪ್ರತಿಪಕ್ಷ ನಾಯಕ ಆರ್​.ಅಶೋಕ ನೇತೃತ್ವದಲ್ಲಿ ಸೋಮವಾರ ಬಿಜೆಪಿ ಬೃಹತ್​ ಪ್ರತಿಭಟನೆ…

ಕೋಲಾರದಲ್ಲಿ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ

ಕೋಲಾರ : ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ ವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯಿತ್ , ಕೃಷಿ ಇಲಾಖೆ , ತೋಟಗಾರಿಕೆ ಇಲಾಖೆ…

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಡಾ. ವೇಣುಗೋಪಾಲ ನೇಮಕ

ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ…

ಅಕ್ರಮ ರಕ್ತ ಚಂದನ ಸಾಗಾಟ; ಇಬ್ಬರ ಬಂಧನ

ಕೋಲಾರ: ರಕ್ತ ಚಂದನ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರ ಇಬ್ಬರನ್ನು ಕೋಲಾರದ ನಂಗಲಿ ಚೆಕ್​ ಪೋಸ್ಟ್​ ಬಳಿ ಪೋಲೀಸರು ಬಂಧಿಸಿದ್ದಾರೆ. ಬುಲೆರೋ ಪಿಕಪ್ ವಾಹನದಲ್ಲಿ ರಕ್ತ ಚಂದನ ತುಂಡುಗಳನ್ನು…

ಇನ್ವಿಟೇಷನ್ ಕೊಟ್ಟಿದ್ರೆ ನಾನು ಹೋಗ್ತಿದ್ದೆ..! : ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ಬಂದಿಲ್ಲ. ಇನ್ವಿಟೇಷನ್ ಕೊಟ್ಟಿದ್ದಿದ್ದರೆ ಹೋಗುತ್ತಿದ್ದೆ, ಈಗ ಆಹ್ವಾನ ಬಂದಿಲ್ಲ. ಹಾಗಾಗಿ ನಾನು ಹೋಗುವುದಿಲ್ಲ ಎಂದು ಕೋಲಾರ ಕಾಂಗ್ರೆಸ್…

ಹಾಲು ಕರೆಯೋ ಸ್ಪರ್ಧೆ : ಬುಲೆಟ್ ಗೆದ್ದ ರೈತ..!

ಕೋಲಾರ : ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕೋಲಾರ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಅತಿ ಹೆಚ್ಚು ಹಾಲು ಕರೆಯುವ ಸ್ಪರ್ಧೆ ಆಯೋಜಿಸಲಾಗಿತ್ತು. ಕೋಲಾರದ ಬೈರೇಗೌಡ ನಗರದಲ್ಲಿ…

ಕೋಲಾರದ ಹಾಲು ಒಕ್ಕೂಟದ ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ..!

ಕೋಲಾರ : ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ…

ಶೌಚ ಗುಂಡಿ ಸ್ವಚ್ಛತೆ ಪ್ರಕರಣ ಸರ್ಕಾರದ ವಿರುದ್ಧ ಆರ್​​ ಅಶೋಕ್​ ವಾಗ್ದಾಳಿ

ಕೋಲಾರ : ವಿಪಕ್ಷ ನಾಯಕ ಆರ್. ಅಶೋಕ್​ ಇಂದು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…

Verified by MonsterInsights