#LawAndOrder

Tamil nadu

ಜಯರಾಜ್-ಬೆನ್ನಿಕ್ಸ್ ಲಾಕಪ್ ಸಾವು ಪ್ರಕರಣದ 9 ಪೊಲೀಸರಿಗೆ ಗಲ್ಲು ಶಿಕ್ಷೆ

ತಮಿಳುನಾಡಿನ ತೂತುಕುಡಿಯ ಸಾತಂಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಲಾಕಪ್ ಸಾವು ಭಾರತೀಯ ಪೊಲೀಸ್ ಇತಿಹಾಸದಲ್ಲೇ ಅತ್ಯಂತ ಕಪ್ಪು ಚುಕ್ಕೆಯಾಗಿ ಉಳಿಯುವಂತಹ ಘಟನೆ. 2020ರ ಜೂನ್‌ನಲ್ಲಿ…

Read More »
HUBLI

ಸಮೀರ್ ವಿರುದ್ಧ ಎಫ್‌ಐಆರ್ ದಾಖಲು, ಲವ್ ಜಿಹಾದ್ ಆರೋಪಕ್ಕೆ ಹೊಸ ಟ್ವಿಸ್ಟ್!

ಹುಬ್ಬಳ್ಳಿ: ಲವ್ ಜಿಹಾದ್ ಆರೋಪಿತ ಜಿಮ್ ಟ್ರೈನರ್ ಸಮೀರ್ ಅಲಿಯಾಸ್ ಮೊಹಮ್ಮದ್ ಸಮೀರ್‌ನ ಕರಾಳ ಮುಖಗಳು ಪೊಲೀಸರ ತನಿಖೆಯಲ್ಲಿ ಒಂದೊಂದಾಗಿ ಹೊರಬರುತ್ತಿವೆ. ಬಂಧಿತ ಆರೋಪಿಯ ಮೊಬೈಲ್ ಫೋನ್…

Read More »
KOPPALA

ಕರ್ತವ್ಯಲೋಪ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕದ ಹಿನ್ನೆಲೆ ಮುನಿರಾಬಾದ್ ಪಿಎಸ್‌ಐ ಅಮಾನತು..!

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.…

Read More »
bengaluru

ನೋಟಿಸ್ ಅಥವಾ ಎಫ್‌ಐಆರ್ ವಾಟ್ಸಾಪ್‌ನಲ್ಲಿ ಕಳುಹಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಪೊಲೀಸ್ ನೋಟಿಸ್ ಅಥವಾ ಎಫ್‌ಐಆರ್ (FIR) ಪ್ರತಿಯನ್ನು ವಾಟ್ಸಾಪ್ ಅಥವಾ ಇನ್ಯಾವುದೇ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕಳುಹಿಸುವ ಅಧಿಕಾರ ಪೊಲೀಸರಿಗೆ ಇಲ್ಲ ಮತ್ತು ಅದನ್ನು ಭೌತಿಕವಾಗಿಯೇ ನೀಡಬೇಕು…

Read More »
MYSORE

ಹಣ ನೀಡಲು ನಿರಾಕರಿಸಿದ ಕಾರಣ; ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ

ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಹಣದ ವಿಚಾರವಾಗಿ ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ…

Read More »
bengaluru

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮ್ಯಾನೇಜರ್ ಕೊಲೆ..!

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…

Read More »
bengaluru

ಜೈಲಿನಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್​ ಸಾಗಿಸಲು ಯತ್ನ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ಸಾಗುತ್ತಿದ್ದು, ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸುವ ಯತ್ನಗಳು ಮುಂದುವರಿದಿವೆ. ಇತ್ತೀಚಿನ…

Read More »
ಕ್ರೈಂ ಸ್ಟೋರಿ

ನೌಕಾಪಡೆ ಸಿಬ್ಬಂದಿಯಿಂದ ಕ್ರೌರ್ಯದ ಪರಮಾವಧಿ: ಪ್ರೇಯಸಿಯನ್ನು ಕೊಂದು ಫ್ರಿಡ್ಜ್‌ನಲ್ಲಿಟ್ಟ ಪಾಪಿ..!

ವಿಶಾಖಪಟ್ಟಣಂನಲ್ಲಿ ನಡೆದ ಈ ಘಟನೆಯು ಅತ್ಯಂತ ಕ್ರೂರ ಮತ್ತು ಅಮಾನವೀಯವಾಗಿದೆ. ದೇಶದ ರಕ್ಷಣಾ ಪಡೆಯಾದ ನೌಕಾಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬನೇ ಇಂತಹ ಭೀಕರ ಕೃತ್ಯಕ್ಕೆ ಮುಂದಾಗಿರುವುದು ಸಮಾಜದಲ್ಲಿ…

Read More »
#Exclusive News

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ, ದಕ್ಷಿಣ ಕನ್ನಡಕ್ಕೆ ಎರಡು ಠಾಣೆಗಳ ಬಂಪರ್!

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಆಯವ್ಯಯದಲ್ಲಿ ಗೃಹ ಇಲಾಖೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಜನಸಂಖ್ಯೆ ಏರಿಕೆ ಮತ್ತು ಸುರಕ್ಷತೆಯ…

Read More »
ಜಿಲ್ಲೆ

ಅಯೋಗ್ಯರ ಮಾತು ಕೇಳಬೇಡಿ; ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ!

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು…

Read More »
Back to top button