ಲಾರೆನ್ಸ್ ಬಿಷ್ಣೋಯ್ | ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಟಿವಿಗೆ ಸಂದರ್ಶನ – 7 ಪೊಲೀಸರು ಸಸ್ಪೆಂಡ್
ನವದೆಹಲಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) 2022 ರಲ್ಲಿ ಜೈಲಿನಿಂದ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಪಂಜಾಬ್ ಪೊಲೀಸರನ್ನು (Police) ರಾಜ್ಯ ಸರ್ಕಾರ…