#Mysuru

MYSORE

ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್​​ ಪಲ್ಟಿ! 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್ ಪಲ್ಟಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ಬೆಟ್ಟದಿಂದ ಮೈಸೂರಿಗೆ ವಾಪಸ್ ಬರುತ್ತಿದ್ದ…

Read More »
MYSORE

ಸಿಎಂ ಆಪ್ತನ ಮಹಾಮೋಸದಾಟ! ಮದನ್‌ ರಾಜ್ ಬಂಧಿಸಲೇಕೆ ತಡವಾಗ್ತಿದೆ?

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಮದನ್ ರಾಜ್ ಕಾಮಕಾಂಡದ ಕರಾಳ ಕಥೆಯೊಂದು ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ…

Read More »
Mandya

ರಣಬಿಸಿಲಿಗೆ ಬರಿದಾದ ಒಡಲು: ಕರುನಾಡಿಗೆ ಜಲಕಂಟಕ!

ರಾಜ್ಯದಲ್ಲಿ ಸೂರ್ಯನ ರಣಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಪ್ರಮುಖ ಜಲಮೂಲಗಳು ಭೀಕರವಾಗಿ ಬರಿದಾಗುತ್ತಿವೆ. ಮಳೆಯ ಅಭಾವ ಮತ್ತು ತಾಪಮಾನದ ಹೆಚ್ಚಳದಿಂದಾಗಿ ಜಲಾಶಯಗಳ ಒಡಲು ಖಾಲಿಯಾಗುತ್ತಿದ್ದು,…

Read More »
MYSORE

ಡಾ.ಜಿ.ಪರಮೇಶ್ವರ್ ಸ್ಪಷ್ಟನೆ: ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ..!

ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ…

Read More »
MYSORE

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ; ಸಂಸದ ಪ್ರತಾಪ್ ಸಿಂಹ ಕಿಡಿ !

ಮೈಸೂರು: ನಗರದಲ್ಲಿ ಅಳವಡಿಸಲಾಗಿರುವ 108 ಹೊಸ ಟ್ರಾಫಿಕ್ ಸಿಗ್ನಲ್‌ಗಳು ಅವೈಜ್ಞಾನಿಕವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇವಲ ಒಂದೂವರೆಯಿಂದ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ…

Read More »
Mandya

KRSನೀರಿನ ಮಟ್ಟ 110 ಅಡಿಗೆ ಇಳಿಕೆ: ಕುಡಿಯುವ ನೀರಿನ ಆತಂಕ ?

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟವು 110 ಅಡಿಗೆ ಕುಸಿದಿರುವುದು ಸಾರ್ವಜನಿಕರಲ್ಲಿ ಕುಡಿಯುವ ನೀರಿನ ಆತಂಕವನ್ನು ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ…

Read More »
ಜಿಲ್ಲೆ

ಬೆಂಗಳೂರಿನಲ್ಲಿ ‘ಅಟೆಂಶನ್ ಡೈವರ್ಶನ್’ ಮೂಲಕ ಚಿನ್ನ ಲೂಟಿ; ಹಾಸನದಲ್ಲಿ ಕಳ್ಳನಿಗೆ ಧರ್ಮದೇಟು

ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…

Read More »
ಸುದ್ದಿ

ಮೈಸೂರಿನಲ್ಲಿ ಹೀಲಿಯಂ ಬಲೂನ್ ಮಾರಾಟಕ್ಕೆ ಬ್ರೇಕ್.!?

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…

Read More »
ಜಿಲ್ಲೆ

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಡಿಕ್ಕಿ

ಮೈಸೂರು : ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಬಸ್‌ಗಳು ಮತ್ತು ಆಟೋ ನಡುವೆ…

Read More »
ಜಿಲ್ಲೆ

ಮೈಸೂರು ತ್ರಿನೇಶ್ವರನಿಗೆ ಒಡೆಯರ್ ನೀಡಿದ 11 ಕೆಜಿ ಚಿನ್ನದ ಮುಖವಾಡ ಧಾರಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶಿವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ಈ ಮಹಾಪರ್ವದ ಅಂಗವಾಗಿ ಅರಮನೆ ಆವರಣದಲ್ಲಿರುವ ಪುರಾತನ ತ್ರಿನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬರೋಬ್ಬರಿ 11 ಕೆಜಿ…

Read More »
ಜಿಲ್ಲೆ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; ಬೆಳ್ಳಂಬೆಳಗ್ಗೆ ದಾಳಿ

ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದು, ಬೆಂಗಳೂರು, ಮೈಸೂರು ಮತ್ತು ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಲೋಕೋಪಯೋಗಿ ಇಲಾಖೆಯ…

Read More »
Top News

ಮೈಸೂರು ಡಿಸಿ ಆಫೀಸ್ ಮುಂದೆ ರಜತ್ ದರ್ಬಾರ್;ಕರ್ನಾಟಕ ಸೇನಾ ಪಡೆ ಗರಂ

ಬಿಗ್ ಬಾಸ್ ಖ್ಯಾತಿಯ ನಟ ರಜತ್ ಕಿಶನ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ರಜತ್, ಮೈಸೂರಿನ…

Read More »
#Exclusive News

ಹೆಚ್‌ಡಿಕೆ-ಅಶ್ವಿನಿ ವೈಷ್ಣವ್ ರೈಲ್ವೆ ಮಿಷನ್; ರೈಲ್ವೆ ಬೇಡಿಕೆಗಳಿಗೆ ಗ್ರೀನ್ ಸಿಗ್ನಲ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಬೆಂಗಳೂರು-ಮಂಡ್ಯ-ಮೈಸೂರು ಮಾರ್ಗದ ಹಲವು ದಶಕಗಳ ರೈಲ್ವೆ ಬೇಡಿಕೆಗಳ…

Read More »
Back to top button