Tag: pm narendra modi

‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ’ : ಪ್ರಿಯಾಂಕಾ ಗಾಂಧಿ

ನವದೆಹಲಿ: ‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…

ಸಂಸತ್‌ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್​​​ಗೆ : ಮೋದಿ ವಾಗ್ದಾಳಿ

ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ…

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ: ವರದಿಗಳಲ್ಲಿ ಯಾವುದೇ ಹುರುಳಿಲ್ಲವೆಂದ ಕೆನಡಾ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…

ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

ನವದೆಹಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಟೀಂ ಇಂಡಿಯಾ ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ…

ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ಪ್ರತಿಪಕ್ಷ ಸದಸ್ಯರಿಗೆ ನೀರು ನೀಡಿದ ಮೋದಿ – ವಿಡಿಯೋ ವೈರಲ್‌

ನವದೆಹಲಿ: ಲೋಕಸಭೆಯಲ್ಲಿ ತನ್ನ ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ಪ್ರತಿಪಕ್ಷ ಸದಸ್ಯರಿಗೆ ಪ್ರಧಾನಿ ಮೋದಿ ಕುಡಿಯಲು ನೀರು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು…

ಸಂಸದೆ ಸುಮಲತಾ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಮೋದಿ ಗೆಲುವಿಗಾಗಿ ಬಿಜೆಪಿ ಬೆಂಬಲಿಸುವುದಾಗಿ ಹೇಳಿರುವ ಸಂಸದೆ ಸುಮಲತಾ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ…

ಮೋದಿ ಮತ್ತೆ ಪ್ರಧಾನಿ: ಧಾರವಾಡದಲ್ಲಿ ಚಂಡಿಕಾಯಾಗ

ಧಾರವಾಡ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ…

ನನಗೆ ಸಿಕ್ಕರೆ ಕಾಲಿನಲ್ಲಿರುವುದು ಕೈಗೆ ಬರುತ್ತೆ: ಮೋದಿ ವಿರುದ್ಧ ಕೈ ಮುಖಂಡನ ವಿವಾದಾತ್ಮಕ ಹೇಳಿಕೆ

ಚಿತ್ರದುರ್ಗ: ಚುನಾವಣೆ ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ…

ದೇಶದ ಪ್ರಥಮ ಜಲಂತರ್ಗಾಮಿ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಚಾಲನೆ…!

ನವದೆಹಲಿ: ದೇಶದ ಮೊಟ್ಟ ಮೊದಲ ಜಲದೊಳಗಿನ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದರು. ಅವರು 15,400 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಇದೇ…

ಬಿಜೆಪಿಯ ಎರಡನೇ ಪಟ್ಟಿ ನಾಳೆ ಬಿಡುಗಡೆ : ರಾಜ್ಯದ ಕೆಲವು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಸಾಧ್ಯತೆ

ಬೆಂಗಳೂರು : ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಡುವೆ ಬಿಜೆಪಿ ಹೈಕಮಾಂಡ್ ಶನಿವಾರ 195…

ಸುದರ್ಶನ ಸೇತುವೆ ಲೋಕಾರ್ಪಣೆ ಮಾಡಿದ ಮೋದಿ

ಗುಜರಾತ್​ನಲ್ಲಿ ದೇಶದ ಅತಿ ಉದ್ದನೆಯ ತೂಗು ಸೇತುವೆ ಲೋಕಾರ್ಪಣೆ ಆಗಿದೆ. ತಮ್ಮ ತವರು ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದರ್ಶನ ಸೇತುವೆಯನ್ನು ಉದ್ಘಾಟನೆ ಮಾಡಿದರು. ಇದು 2.5…

ಭಾರತ 2047ಕ್ಕೆ ಅಭಿವೃದ್ಧಿಶೀಲ ದೇಶವಾಗಿಸಲು ಮೋದಿ ಸಂಕಲ್ಪ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ…

ದೇವೇಗೌಡರಿಗೆ ಈ ವಯಸ್ಸಲ್ಲಿ ಬಿಜೆಪಿ, ಮೋದಿ ಸಹವಾಸ ಏಕೆ ಬೇಕಿತ್ತು? ರಾಜ್ಯಸಭೆಯಲ್ಲಿ ಖರ್ಗೆ ಪ್ರಶ್ನೆ

ದೆಹಲಿ: ಸಂಸತ್ ಅಧಿವೇಶನದಲ್ಲಿ ವಾದ, ವಿವಾದ, ಆಕ್ರೋಶ, ಆರೋಪ, ಚರ್ಚೆ, ಗಲಾಟೆಯ ಜತೆಗೆ ಕೆಲವೊಮ್ಮೆ ನವಿರಾದ ಹಾಸ್ಯ, ಚಟಾಕಿ, ಜೋಕ್‌, ಕಾಲೆಳೆಯುವಿಕೆ, ರಾಜಕಾರಣಿಗಳ ಮಧ್ಯೆ ಇರುವ ಅವಿನಾಭಾವ…

ರಾಮಲಲ್ಲಾ ಇನ್ಮುಂದೆ ಟೆಂಟ್​ನಲ್ಲಿ ಇರಲ್ಲ ದಿವ್ಯ ಮಂದಿರದಲ್ಲಿ ಇರುತ್ತಾನೆ : ಪ್ರಧಾನಿ ಮೋದಿ

ಅಯೋಧ್ಯೆ : ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ , ಇಂದು ನಮ್ಮೆಲ್ಲರ…

ಇಂದು ಕಲಬುರಗಿಗೆ ಪ್ರಧಾನಿ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣ ಸುತ್ತಮುತ್ತ ನಿಷೇಧಾಜ್ಞೆ

ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್​​ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ…

ಜನವರಿ 19ಕ್ಕೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ

ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ…

ಪ್ರಧಾನಿ ಮೋದಿಗೆ ಬೆದರಿಕೆ ಗಣರಾಜ್ಯದ ದಿನವೇ ಸಂಚು..!

ಜನವರಿ 16 ರಂದು, ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಮತ್ತು ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ನರೇಂದ್ರ ಮೋದಿಯನ್ನ ಟಾರ್ಗೆಟ್ ಮಾಡಿರೋದಾಗಿ ಬೆದರಿಕೆ…

ಕನ್ನಡ ಹಾಡಿಗೆ ತಲೆತೂಗಿದ ಪ್ರಧಾನಿ ಮೋದಿ : ಪೂಜಿಸಲೆಂದೆ ಹೂಗಳ ತಂದೆ

ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯ ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೇಬೇಕು, ಇಲ್ಲವಾದರೆ ದೇಶ ಛಿದ್ರ ಛಿದ್ರವಾಗಲಿದೆ

ಹುಬ್ಬಳ್ಳಿ : ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ. ನಮ್ಮ ದೇಶವನ್ನು ಈಗಾಗಲೇ ಹರಿದು ತಿನ್ನಲು ಅಕ್ಕಪಕ್ಕದ…

Verified by MonsterInsights