Tag: political

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ: ಸಿಎಂ ಸಿದ್ದರಾಮಯ್ಯ ಕರೆ

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು ನ : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ…

ದೇಗುಲಗಳಲ್ಲಿ ಶುರುವಾಯ್ತು ರಾಜಕೀಯ! ವ್ಯವಸ್ಥಾಪನಾ ಸಮಿತಿ ರಚನೆಯ ಚುನಾವಣೆಯಲ್ಲಿ ಜಾತಿ ಲಾಬಿ ಜೋರಾಗಿದೆ….

ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಾಲಯಗಳ ಆಡಳಿತ ಮಂಡಳಿಗೆ ನೂತನ ವ್ಯವಸ್ಥಾಪನಾ ಸಮಿತಿಗೆ ರಾಜ್ಯಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಇವುಗಳಲ್ಲಿ 100ಕ್ಕೂ…

JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.!

JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.! ಮೈಸೂರು : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಜೆಡಿಎಸ್​-ಬಿಜೆಪಿಯ ಮೈಸೂರು ಚಲೋ ಮೈತ್ರಿ ಪಾದಯಾತ್ರೆ. ಯಾರಿಗೆ…

ಮೈಸೂರಿಗೆ ಪಾದಯಾತ್ರೆ; ಹೊಸ ಜೋಡೆತ್ತುಗಳ ಉದಯ!

ಸಿದ್ಧರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ & ಜೆಡಿಎಸ್​ ಮೈತ್ರಿ ಪಕ್ಷಗಳು ಮೈಸೂರು ಪಾದಯಾತ್ರೆಯನ್ನು ಆರಂಭಿಸಿವೆ. ಈ ಪಾದಯಾತ್ರೆಯಲ್ಲಿ ಭಾರತೀಯ ಜನತಾಪಕ್ಷದ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಹಾಗೂ ನಿಖಿಲ್​…

ನನ್ನ ರಾಜಕೀಯ ಜೀವನದ ಪುಸ್ತಕ ತೆರೆದು 40 ವರ್ಷವಾಗಿದೆ: ಸಿದ್ದರಾಮಯ್ಯ ಹೆಳಿದ್ದೇನು

ಬೆಂಗಳೂರು: ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ರಾಜಕೀಯ ಜೀವನ ತೆರೆದ ಪುಸ್ತಕ, ಪ್ರತಿ ಪುಟಗಳು ಪಾರದರ್ಶಕ ಮತ್ತು…

ಮುಂದಿನ 5 ವರ್ಷಗಳ ಕಾಲ ದೇಶಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಬೇಕು; ಪ್ರಧಾನಿ ಮೋದಿ

ನವದೆಹಲಿ: ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದು, ಇದೇ ವೇಳೆ ವಿರೋಧ ಪಕ್ಷಗಳ…

ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್‌ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಮಣೆ

ವಾಷಿಂಗ್ಟನ್: ಜೋ ಬೈಡೆನ್‌ (Joe Biden) ಯುಎಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್‌ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್‌ (Kamala Harris) ಅವರನ್ನು ಅನುಮೋದಿಸಿದ್ದಾರೆ.…

ರಾಜ್ಯ ಸರಕಾರದಿಂದ ವಿಳಂಬವಾಗಿದೆ; ಇನ್ನೂ ತಡ ಮಾಡದಿರಲು ಆಗ್ರಹ ತಕ್ಷಣ ಪರಿಹಾರ, ಶಾಶ್ವತ ಸೂರು ಕಲ್ಪಿಸಿ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು…

ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ…

ವಾಲ್ಮೀಕಿ ಹಗರಣ: ಎಸ್​ಐಟಿ ಮುಟ್ಟುಗೋಲು ಹಾಕಿಕೊಂಡ ಹಣದ ವಿವರ ನೀಡಿದ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣವನ್ನು ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡಿರುವ ಅಂಕಿ-ಅಂಶವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಚಿನ್ನ ಇತರೆ ಬೆಲೆಬಾಳುವ ವಸ್ತು…

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ…

ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ…

ಅಡುಗೆ ಭಟ್ಟನಾದ ಪ್ರಧಾನಿ ನರೇಂದ್ರ ಮೋದಿ!

ಪಾಟ್ನಾ: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬ ನಾಯಕನೂ ತನ್ನದೇ ವಿಭಿನ್ನ ಶೈಲಿಯಲ್ಲಿ ಜನರ ಮನಸ್ಸು ಗೆಲ್ಲಲು ಹಲವು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಲೋಕಲ್‌…

ಕಾಂಗ್ರೆಸ್ ನಾಮಪತ್ರ ರದ್ದಿಗೆ ಶ್ರೀರಾಮುಲು ವಕೀಲರ ಆಗ್ರಹ

ಬಳ್ಳಾರಿ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಅಫಿಡೇವಿಟ್ ಸಮರ್ಪಕವಾಗಿಲ್ಲದ ಕಾರಣ ನಾಮಪತ್ರ ರದ್ದುಗೊಳಿಸಲು‌ ಶ್ರೀರಾಮುಲು ಪರ ವಕೀಲರು ಒತ್ತಾಯಿಸಿದ್ದಾರೆ. ಚುನಾವಣಾಧಿಕಾರಿಗೆ ಆಕ್ಷೇಪಣಾ ಪತ್ರ…

ಸೌಮ್ಯ ರೆಡ್ಡಿಗೆ ‘ಕಮ್ಮ’ ಜನಾಂಗ ಬೆಂಬಲ

ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಕಮ್ಮ ಜನಾಂಗ ಬೆಂಬಲ ಸೂಚಿಸಿದೆ.…

ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿ ಯಾಕೆ ಬೇಕು – ಸಂಗಣ್ಣ ಕರಡಿ

ಕೊಪ್ಪಳ : ಯೋಜನೆಗಳೇ ಜಾರಿಯಾಗೋದಾದರೇ ಅಭ್ಯರ್ಥಿಯನ್ನು ಯಾಕೆ ನಿಲ್ಲಿಸಬೇಕಿತ್ತು ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಸಿ.ಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.…

ಭಿಕ್ಷೆ ರೂಪದಲ್ಲಿ ಗ್ಯಾರಂಟಿ ಯೋಜನೆ ನೀಡಲಾಗುತ್ತಿದೆ – ರಾಧಾ ಮೋಹನ ಅಗರವಾಲ್ ಕಿಡಿ

ಚಿಕ್ಕೋಡಿ : ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ ಅಗರವಾಲ್ ವಿಶ್ವಾಸ ವ್ಯಕ್ತ ಪಡಿಸಿದರು. ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ…

30ಕ್ಕೂ ಅಧಿಕ ಖಾಸಗಿ ಸಾರಿಗೆ ಸಂಸ್ಥೆಗಳಿಂದ ಸೌಮ್ಯಾ ರೆಡ್ಡಿಗೆ ಬೆಂಬಲ!

ಬೆಂಗಳೂರು : 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ‌ ಬಸ್ಸುಗಳು ಸರಕು ಸಾಗಣೆ‌ ವಾಹನಗಳು ಹಾಗೂ ಇತರೆ ಸರಕು…

ಮಂಡ್ಯದ ಜನತೆಗೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

ಮಂಡ್ಯ : ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.…

ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀ ಆಶೀರ್ವಾದ ಪಡೆದ ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಕೇಂದ್ರ ಸಂಸದೀಯ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಕೂಡಲ ಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ…

ನಮೋ ಆಗಮನಕ್ಕೆ ಸಕಲ ಸಿದ್ದತೆ – ಶೋಭಾ ಕರಂದ್ಲಾಜೆ

ಬೆಂಗಳೂರು : ಇದೇ 20ರಂದು ಸಂಜೆ ಅರಮನೆ ಮೈದಾನಕ್ಕೆ ಆದರಣೀಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಆಗಮಿಸಲಿದ್ದು, ನಮ್ಮೆಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ…

ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ !

ಬೆಂಗಳೂರು : ಬಿಜೆಪಿಗೆ ಅಧಿಕೃತವಾಗಿ ಸಂಸದ ಕರಡಿ ಸಂಗಣ್ಣ ಗುಡ್ ಬೈ ಹೇಳಿರುವುದು ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ. ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್…

ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್​ಗೆ ಅಖಂಡ ಶಾಕ್..!

ಬೆಂಗಳೂರು : ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್​ಗೆ ಆಘಾತದ ಸಂಗತಿ ಎದುರಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ…

ದ್ವಾರಕೀಶ್ ಅಗಲಿಕೆ ಕನ್ನಡ ಚಿತ್ರರಂಗ ಹಾಗೂ ಕರುನಾಡಿಗೆ ತುಂಬಲಾರದ ನಷ್ಟ – ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಸಂತಾಪ…

ಮಹದಾಯಿ ಬಗ್ಗೆ ಜೋಶಿಯವರು ಉತ್ತರ ನೀಡಲಿ – ಸಲೀಂ ಅಹ್ಮದ್

ಧಾರವಾಡ : ಈ ಹಿಂದೆ ಎಂಎಲ್‌ಎ ಚುನಾವಣೆಗೂ ಮಂಚೆ ಇದೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಮಹದಾಯಿ ವಿಜಯೋತ್ಸವ ಮಾಡಿದ್ದರು. ಆದರೆ ಇದೂವರೆಗೂ ಅವರಿಗೆ ಫಾರೆಸ್ಟ್ ಕ್ಲೆಯರೇನ್ಸ…

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ…

ಮುನಿಸು ಮರೆತು ಶ್ರೀನಿವಾಸ ಪ್ರಸಾದ್ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೆ ಸ್ನೇಹಿತರಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ…

ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ. ಎಸ್.​ ಈಶ್ವರಪ್ಪ

ಶಿವಮೊಗ್ಗ: ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಕೆ…

ಕೇಂದ್ರದಿಂದ ರಾಜ್ಯಕ್ಕೆ ನೀಡಿರುವ ಅನುದಾನದ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲೆಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ, ವಿಪಕ್ಷ…

ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ ಗಾಲಿ ರೆಡ್ಡಿ!

ಕೊಪ್ಪಳ : ಯಡಿಯೂರಪ್ಪ, ಜಗಮೋಹನ್ ರೆಡ್ಡಿ, ಕನಿಮೋಳಿ, ಅಮಿತ್ ಷಾ ಅವರನ್ನು ಜೈಲಿಗೆ ಹಾಕಿ ಕಾಂಗ್ರೆಸ್ ಪಕ್ಷ ದ್ವೇಷ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…

ಮೋದಿಯವರು ಹತ್ತು ವರ್ಷ ಭ್ರಷ್ಟಾಚಾರ ರಹಿತ ಆಡಳಿ ನೀಡಿದ್ದಾರೆ – ಮಹೇಶ್​ ಟೆಂಗಿನಕಾಯಿ.

ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರು ಹತ್ತು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು…

ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ- ಬಿ. ಎಸ್. ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕತ್ವ ಇಲ್ಲ. ಜೊತೆಗೆ ಸರಕಾರದ ಸಾಧನೆಯ ಬೆಂಬಲವೂ ಇಲ್ಲದೆ ಕೇವಲ ಕೇಂದ್ರ ಸರಕಾರದ ಅನುದಾನದ ಬಗ್ಗೆ ಜನರ ದಾರಿ ತಪ್ಪಿಸಿ, ವಿವಾದ…

ಅಬ್ಬರದ ಪ್ರಚಾರ ಶುರು ಮಾಡಿದ ಬಿ ವೈ ವಿಜಯೇಂದ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಶುರು ಮಾಡಿದ್ದಾರೆ. ಕೊಳ್ಳೆಗಾಲದಲ್ಲಿ ರೋಡ್ ಶೋ ಮೂಲಕ ವಿಜಯೇಂದ್ರ ಮತಯಾಚಿಸಲಿದ್ದಾರೆ. ಈ ಸಂದರ್ಭದಲ್ಲಿ ಕೊಳ್ಳೆಗಾಲದಲ್ಲಿ ಬಿ ವೈ ವಿಜಯೇಂದ್ರ ಮಾತನಾಡಿಲೋಕಸಭಾ…

ಪ್ರಚಾರದ ವೇಳೆ ಜೆಡಿಎಸ್​ನ ಎರಡು ಬಣಗಳ ನಡುವೆ ಬಡಿದಾಟ

ತುಮಕೂರು : ಸೋಮಣ್ಣ ಪ್ರಚಾರದ ವೇಳೆ ಜೆಡಿಎಸ್​ನ ಎರಡು ಬಣಗಳ ನಡುವೆ ಬಡಿದಾಟ ನಡೆದಿರುವಂತಹ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ…

ಪ್ರೊ. ರಾಜೀವ್ ಗೌಡರಿಗೆ 50 ಸಾವಿರಕ್ಕೂ ಹೆಚ್ಚಿನ ಲೀಡ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸಿಗುತ್ತೆ – ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಪ್ರೊ. ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಸಿ.ಎಂ…

ಎಲೆಕ್ಷನ್​ಗೂ ಮುನ್ನವೇ ಕಾಂಗ್ರೆಸ್ ಕಚೇರಿಗೆ ಬೀಗ

ಬಳ್ಳಾರಿ : ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್​ನಿಂದಾಗಿ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿರುವಂತಹ ಘಟನೆ ನಡೆದಿದೆ. ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ…

ವೀಣಾ ಕಾಶಪ್ಪನವರ್​ ಮತ್ತೆ ಬಂಡಾಯ ಬಾಂಬ್​

ಬಾಗಲಕೋಟೆ : ಬಾಗಲಕೋಟೆಯ ಕಾಂಗ್ರೆಸ್​ನಲ್ಲಿ ಟಿಕೆಟ್ ಅಸಮಾಧಾನ ಶಮನ ಆಯ್ತು ಅನ್ನುವಷ್ಟರಲ್ಲಿ, ವೀಣಾ ಕಾಶಪ್ಪನವರು ಮತ್ತೆ ಬಂಡಾಯದ ಬಾಂಬ್ ಸಿಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆಯ…

ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿರೋ ಸಿಎಂ ಸಿದ್ದರಾಮಯ್ಯ – ಪ್ರಹ್ಲಾದ್​ ಜೋಶಿ

ಧಾರವಾಡ : ಗ್ಯಾರಂಟಿಗಳ ಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರು, ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದ್ದಾರೆ. ಅಲ್ಲದೆ ಅಧಿಕಾರಕ್ಕೆ ಬಂದ್ಮೇಲೆ ಇದುವರೆಗೂ ಒಂದೇ ಒಂದು ರಸ್ತೆಗೆ…

ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ ಒಂದಾಗದ ರೆಡ್ಡಿ ಸಹೋದರರು

ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ರು ಸಹೋದರ ಸೋಮಶೇಖರ್ ರೆಡ್ಡಿ ಮುನಿಸು ಮಾತ್ರ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಪಕ್ಷ ವಿಲೀನ ಮಾಡಿದ್ದಾಯ್ತು. ರಾಜ್ಯಮಟ್ಟದಲ್ಲಿ ಒಂದಾದ್ರೂ…

ಬಿಜೆಪಿ ಅಭ್ಯರ್ಥಿ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ

ರಾಯಚೂರು : ನಗರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾದ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ ಶುರುವಾಗಿದೆ. ಅದೇ ಪಕ್ಷದ ಮುಖಂಡ ಬಿವಿ ನಾಯಕ್…

ಮೋದಿಯವರು ಈ ಬಾರಿ‌ಯೂ ಪ್ರಧಾನಿಯಾಗಲಿದ್ದಾರೆ – ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಪ್ರಧಾನಿ ಮೋದಿಯವರು ಈ ಬಾರಿಯೂ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ನಿಗದಿತ ರೇಷಿಯೋ ಮೀರಿ ಸಾಲ‌ ಮಾಡಲಾಗಿದೆ. ಆದರೆ…

ಬಿಜೆಪಿ ಬಂಡಾಯ ಅಭ್ಯರ್ಥಿ ನಂಜುಂಡಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ನಂಜುಂಡಸ್ವಾಮಿ ಚುನಾವಣಾ ಅಧಿಕಾರಿ ದಯಾನಂದ್ ಅವರಿಗೆ ನಾಮಪತ್ರ ಸಲ್ಲಿಸಿದರು.…

ಎಸ್.ಆರ್. ನವಲಿಹಿರೇಮಠ ಬೆಂಬಲ ಯಾರಿಗೆ..?

ಬಾಗಲಕೋಟೆ : ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಅಲೆ ಇದೀಗಲೇ ಸದ್ದು ಮಾಡ್ತಾ ಇದೆ. ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿಯೂ ಭರ್ಜರಿ ರೋಡ್ ಶೋ ಪ್ರಚಾರಗಳು ನಡಿತಾ ಇದೆ. ಕಳೆದ…

ದೇವನಹಳ್ಳಿ ಏರ್ಪೋರ್ಟ್ನ ಕೆಂಪೇಗೌಡ ಪ್ರತಿಮೆಗೆ ಪುಷ್ಪನಮನ – ಡಾ.ಕೆ.ಸುಧಾಕರ್

ದೇವನಹಳ್ಳಿ :ಬೆಳಗ್ಗೆ 8-30ಕ್ಕೆ ಕೆಂಪೇಗೌಡ ‌ಪ್ರತಿಮೆಗೆ ಮಾಜಿ ಶಾಸಕ‌ ಪಿಳ್ಳಮುನಿಶ್ಯಾಮಪ್ಪ ಜೊತೆ ಪುಷ್ಪ ನಮನ ಸಲ್ಲಿಸಿದ ಡಾ.ಕೆ. ಸುಧಾಕರ್ ಇಂದು ಜನಶಕ್ತಿ ಪ್ರದರ್ಶನದೊಂದಿಗೆ ಮೂರನೆ ನಾಮಪತ್ರ ಸಲ್ಲಿಸಲಿರುವ…

ಲೋಕಸಭೆ ಕದನದ ನಂತರ ಕಾಂಗ್ರೆಸ್​ನ ಗ್ಯಾರೆಂಟಿಗಳೆಲ್ಲ ಬಂದ್ – ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲಾ ಬೋಗಸ್ ಗ್ಯಾರೆಂಟಿಗಳು ಬಂದ್ ಆಗಲಿವೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ…

ಹಿಂದುಳಿದವರಿಗೆ ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ – ಡಾ.ಕೆ.ಸುಧಾಕರ್‌

ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ…

ಈ ಸರ್ಕಾರ ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತೆ

ಕಲಬುರಗಿ : ಈ ಸರ್ಕಾರಗಳು ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತಾರೆ. ಒಂದು ರೀತಿಯ ಅಂಕಿ ಅಂಶಗಳ ಪ್ರಕಾರ ಸಾಮಾನ್ಯ ಎಮ್​ಎಲ್​ಎ ಗಳಿಗೆ 17 ಕೋಟಿ…

ಯದುವೀರ್​ ಒಡೆಯರ್​ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ…

ಸಚಿವ ನಾಗೇಂದ್ರ ಬಿಜೆಪಿ ಅಭ್ಯರ್ಥಿ ರಾಮುಲುಗೆ ಸವಾಲ್​

ಬಳ್ಳಾರಿ : ಕೆಂಪೆಗೌಡ ಸಿನಿಮಾದ ಆರುಮುಗ ಡೈಲಾಗ್​ ರೀತಿ ಸಚಿವ ನಾಗೇಂದ್ರರಿಂದ ಶ್ರೀರಾಮುಲುಗೆ ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಾವಾಲ್ ಹಾಕಿದ್ದಾರೆ. ಈ…

ಡಿಕೆ ಬ್ರದರ್ಸ್ ಕಟ್ಟಿ ಹಾಕಲು ಅಮಿತ್ ‘ಶಾ’ ಎಂಟ್ರಿ

ಅತಿರಥ ಮಹಾರಥರ ಆಗಮನಕ್ಕೆ ಅಣಿಯಾಗಿರೋ ಕರುನಾಡಿಗೆ ಇಂದು ಬಿಜೆಪಿ ಚುನಾವಣಾ ಚಾಣಕ್ಯ ಎಂಟ್ರಿಯಾಗಲಿದ್ದಾರೆ. ಡಿಕೆ ಬ್ರದರ್ಸ್​ ಅಖಾಡದ ಮೂಲಕವೇ ಕಾಂಗ್ರೆಸ್​ಗೆ ಠಕ್ಕರ್​ ನೀಡಲು ಕೇಸರಿ ಪಾಳಯ ಪ್ಲಾನ್…

ಹಿಂದುತ್ವದ ಅಭ್ಯರ್ಥಿಗಳಿಗೆ ಮಾತ್ರ ಮತ ಚಲಾಯಿಸಿ – ವಿ.ಎಚ್.ಪಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮತದಾನದ ಜಾಗೃತಿ ಮೂಲಕ ವಿಶ್ವ ಹಿಂದೂ ಪರಿಷತ್ ಹಿಂದುತ್ವವನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಜನರಿಗೆ ನಾವು ಜಾಗೃತಿ…

ಬಿಜೆಪಿ ಅಭ್ಯರ್ಥಿ ಯದುವೀರ್​ ನಾಮಪತ್ರ ಸಲ್ಲಿಕೆ

ಮೈಸೂರು : ಜ್ಯೋತಿಷಿಗಳ ಸೂಚನೆಯಂತೆ ಕೊಡಗು ಅಭ್ಯರ್ಥಿ ಯದುವೀರ್ ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜೊತೆ ಸೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್‌ 3…

ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್​ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ…

ಕೈ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ತಂದೆ ಎಂ ಆರ್ ಸೀತಾರಾಂ ಜೊತೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಹಾಗೂ…

ಕೇಂದ್ರ ನಾಯಕರ ಸಂಧಾನದ ನಿರೀಕ್ಷೆಯಲ್ಲಿ ಸಂಗಣ್ಣ ಕರಡಿ

ಕೊಪ್ಪಳ : ಟಿಕೆಟ್ ಸಿಗದ ಹಿನ್ನೆಲೆ ಹಲವು ಸಂಧಾನ ಸಭೆಗಳು, ಮಾತುಕತೆ ನಡೆದಿವೆ. ರಾಜಕಿಯದಲ್ಲಿ ಮಾತು ಕಥೆ ನಡಿತಾಯಿರ್ತಾವೆ, ಮುರಿದು ಬಿಳ್ತಾಯಿರ್ತಾವೆ, ಆದ್ರೂ ನಾವು ಒಂದು ಕಡೆ…

ಸುಳ್ಳುಗಳ ಸರಮಾಲೆಗಳೇ ಬಿಜೆಪಿ ಪಕ್ಷದ ಸಾಧನೆ – ತುಕಾರಂ

ವಿಜಯನಗರ : ಸುಳ್ಳುಗಳ ಸರಮಾಲೆಗಳೇ ಬಿಜೆಪಿ ಪಕ್ಷದ ಸಾಧನೆ ಬಿಜೆಪಿ ವಿರುದ್ಧ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ತುಕಾರಾಂ ವಾಗ್ದಾಳಿಯನ್ನ ನಡೆಸಿದ್ದಾರೆ. ಬಿಜೆಪಿ ಜನರ ಮನೆಗಳನ್ನ ಭಾವನಾತ್ಮಕವಾಗಿ…

ಮರಳಿ ಗೂಡು ಸೇರಿದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ

ಗದಗ : ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈ ಟಿಕೆಟ್ ತಪ್ಪಿದಕ್ಕೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೇರವಾಗಿ ಕೈ ಅಭ್ಯರ್ಥಿ…

ರೋಡ್​ ಶೋ ಆರಂಭಿಸಿದ ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ

ಗದಗ : ಲೋಕಸಭೆ ಚುನಾವಣೆ ಹಿನ್ನಲೆ ಗದಗ ಜಿಲ್ಲೆ ಹಮ್ಮಿಗಿ ಗ್ರಾಮದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರೋಡ್ ಶೋ ಆರಂಭಿಸಿದ್ದಾರೆ. ಗ್ರಾಮೀಣ ಭಾಗದ ಮತ ಬೇಟೆಯನ್ನ…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್​ರನ್​

ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಬಸವರಾಜ ಬೋಮ್ಮಾಯಿ ಅವರೊಂದಿಗೆ ಶಾಸಕ ಡಾ.ಚಂದ್ರು, ಕೆ.ಲಮಾಣಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ…

ಜಾತಿ ಧರ್ಮದ ಆಧಾರದ ಮೇಲೆ ಚುನಾವಣೆ ಆಗಲ್ಲಾ, ಪಕ್ಷ ಆಧಾರಿತ ಚುನಾವಣೆ ಆಗಲಿದೆ : ಸತೀಶ್​ ಜಾರಕಿಹೊಳಿ

ಚಿಕ್ಕೋಡಿ : ಚಿಕ್ಕೋಡಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಚಿಕ್ಕೋಡಿ ಮತಕ್ಷೇತ್ರದಲ್ಲಿ ಪುತ್ರಿ ಪರ ಸಚಿವ ಸತೀಶ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಾಸಕ ಗಣೇಶ ಹುಕ್ಕೇರಿ,…

ಸುಮಲತಾ ಮನೆಗೆ ಕುಮಾರಸ್ವಮಿ ಭೇಟಿ!

ಬೆಂಗಳೂರು : ಮಂಡ್ಯ ಸಂಸದೆ ಸುಮಲತ ಭೇಟಿಯಾಗಿ ಸೌಹಾರ್ಧ ಮಾತುಕತೆ ನಡೆಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ. ಲೋಕಸಭಾ…

ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ – ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಯನ್ನ ನೀಡಿದ್ದಾರೆ. ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು…

ಕೇಂದ್ರ ಮಂತ್ರಿ ಆಸೆ – ಬಿಜೆಪಿಗೆ ಒಳೇಟು ಭೀತಿ..!

ಕಳೆದ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಎದುರಾಳಿಗಳನ್ನು ಸೋಲಿಸಲು ಬಿಜೆಪಿ ನಾಯಕರೇ ಪರಸ್ಪರ ಸುಪಾರಿ ಕೊಟ್ಟಿರುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಅಂಥದ್ದೇ ಸುಪಾರಿ ಪಾಲಿಟಿಕ್ಸ್ ಲೋಕಸಭಾ ಎಲೆಕ್ಷನ್​ನಲ್ಲೂ…

ಬಿಜೆಪಿ ಎಮ್​ಎಲ್​ಸಿ ಯೋಗೇಶ್ವರ್​ ಪುತ್ರಿ ನಿಶಾಗೆ ಕಾಂಗ್ರೆಸ್​ ನಶೆ!

ಬೆಂಗಳೂರು : ಬಿಜೆಪಿ ನಾಯಕ, ವಿಧಾನ ಪರಿಷತ್‌ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವ‌ರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸ್ವತಃ ನಿಶಾ…

ರಾಜಕಾರಣದಲ್ಲಿ ಎಲ್ಲವೂ ಸರಾಗವಾಗಿ ಆದ್ರೆ ಅದು ರಾಜಕಾರಣ ಅನ್ನಿಸಿಕೊಳ್ಳಲ್ಲ- ಕೆ. ಸುಧಾಕರ್​

ಯಲಹಂಕ : ಶಾಸಕ ವಿಶ್ವನಾಥ್ ಬೇಟಿಗೆ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಆಗಮಿಸಿದ್ದಂತಹ ಸಂದರ್ಭದಲ್ಲಿ ಮಾತನಾಡಿ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ, ಆದರೆ ಯಲಹಂಕದಲ್ಲಿ ಆರಂಭ…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ಯೋಜನೆ, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ : ಡಾ.ಕೆ.ಸುಧಾಕರ್‌

ಗೌರಿಬಿದನೂರು : ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ…

ಡಿಕೆಶಿಗೆ ಐಟಿ ಇಲಾಖೆಯಿಂದ ನೋಟೀಸ್!

ಬೆಂಗಳೂರು : ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಐಟಿ ಇಲಾಖೆ ನೋಟಿಸ್ ಮುಂದುವರೆದಿದ್ದು ಕಳೆದ ರಾತ್ರಿ ಐಟಿ ಅಧಿಕಾರಿಗಳು…

ಮುನಿಸ್ವಾಮಿ ಅವರನ್ನು ಭೇಟಿಯಾದ ಮೈತ್ರಿ ಅಭ್ಯರ್ಥಿ ಮಲ್ಲೇಶ್

ಕೋಲಾರ : ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿ ಮಲ್ಲೇಶ್ ಹಾಗೂ ಜೆಡಿಎಸ್ ಮುಖಂಡರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಬಂಧ…

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾದಿಗ ಸಮಿತಿ ಆಕ್ರೋಶ

ಬಾಗಲಕೋಟೆ : ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲರ ಕೋಮು ದ್ವೇಷ ರಾಜಕಾರಣಕ್ಕೆ ಮಾದಿಗರು ಬಲಿಯಾಗದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಬಾಗಲಕೋಟೆಯಲ್ಲಿ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ…

ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ಕಾರ್ಯಕರ್ತರ ಸಭೆ

ಕೋಲಾರ : ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ…

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ ತೇಜಸ್ವಿನಿ ಗೌಡ ದೆಹಲಿ ಕಾಂಗ್ರೆಸ್​ ಕಚೇರಿಯಲ್ಲಿ ಅಧಿಕೃತವಾಗಿ ತೇಜಸ್ವಿನಿ ಗೌಡ ಸೇರ್ಪಡೆಯಾದರು ಬಿಜೆಪಿಯಿಂದ ಕೊಡಗು ಮೈಸೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ತೇಜಸ್ವಿನಿ…

ವಿಪಕ್ಷಗಳನ್ನು ಸದೆಬಡಿದು ಮತ್ತೇ ಅಧಿಕಾರಕ್ಕೆ ಬರುವ ಮನಸ್ಥಿತಿ : ಗೃಹ ಸಚಿವ ಪರಮೇಶ್ವರ್​

ಬೆಂಗಳೂರು : ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೇ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಅವರು ಹೇಳಿದರು.…

“ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ತಿಳಿದುಕೊಂಡಿದ್ದರೆ ಅದು ಭ್ರಮೆ – ಸಿಎಂ ಸಿದ್ದು ಟಾಂಗ್​

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್…

ಸುಮಲತಾ ಬೆಂಬಲ ಸ್ವಾಭಿಮಾನಕ್ಕೋ, ಹೆಚ್​ಡಿಕೆಗೋ ?

ಬೆಂಗಳೂರು : ಸ್ವಾಭಿಮಾನಕ್ಕೋ, ಹೆಚ್​ಡಿಕೆಗೋ, ಅಭ್ಯರ್ಥಿಗೋ ಸುಮಲತಾ ಬೆಂಬಲ ಯಾವುದಕ್ಕೆ ಎಂಬುದೇ ಪ್ರಶ್ನೆಯಾಗಿ ಉಳಿದಿದೆ. ಮಂಡ್ಯ ಭಾಗದ ಆಪ್ತರು, ಬೆಂಬಲಿಗರ ಜೊತೆ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನ…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ನಿರಂತರ ಸಭೆ

ಗೌರಿಬಿದನೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದು, ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್‌ ಒಗ್ಗಟ್ಟು ಕಂಡುಬಂದಿದೆ. ಬಾಗೇಪಲ್ಲಿಯ ಹಿರಿಯ ಮುಖಂಡ…

ರಾಜೀವ್ ಗಾಂಧಿ ಪ್ರತಿಮೆಗೆ ಮುಸುಕು ಹಾಕಿದ ಬಿಬಿಎಂಪಿ ; ಕಾಂಗ್ರೆಸ್​ ಕಿಡಿ ಕಿಡಿ !

ಬೆಂಗಳೂರು : ರಾತ್ರೋರಾತ್ರಿ ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪಾಲಿಕೆ ಅಧಿಕಾರಿಗಳು ಮುಸುಕು ಹಾಕಿದ್ದಾರೆ. ರಾಜಕೀಯ ನಾಯಕರ ಪ್ರತಿಮೆಗೆ ಚುನಾವಣಾ ನೀತಿ ಸಂಹಿತೆ…

ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯೆ

ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯಿಸಿ, ಒಂದು ಪಕ್ಷ ಸ್ಥಾಪನೆ ಮಾಡಿಕೊಂಡು ಬಿಜೆಪಿಯನ್ನು ಮಕಾಡೆ ಮಲಗಿಸುವೆ ಎಂದಿದ್ದರು ಜನಾರ್ದನ ರೆಡ್ಡಿ.…

ಧ್ರುವನಾರಾಯಣ್ ಸಾವಿಗೆ ಸುನಿಲ್ ಬೋಸ್ ಮತ್ತು ಎಚ್. ಸಿ. ಮಹದೇವಪ್ಪ ಕಾರಣಾನಾ??

ಚಾಮರಾಜನಗರ : ಗಡಿಜಿಲ್ಲೆಯಾದ ಚಾಮರಾಜನಗರಕ್ಕೂ ಕೂಡ ಚುನಾವಣಾ ಬಿಸಿ ತಟ್ಟಿದೆ. ಮೀಸಲು ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದೂ, ಕೈ ಅಭ್ಯರ್ಥಿ ಸುನಿಲ್ ಬೋಸ್ ಪ್ರಚಾರ ಆರಂಭಿಸಿದ್ದಾರೆ. ಸುನಿಲ್…

‘ಗೋ ಬ್ಯಾಕ್’ ಶೆಟ್ಟರ್ ಅಭಿಯಾನ

ಬೆಳಗಾವಿ : ರಾಜ್ಯದಲ್ಲಿ ಲೋಕ ಸಮರ ಕಾವೇರುತ್ತಿದೆ. ಬೆಳಗಾವಿ ಲೋಕ ಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಆಗುತ್ತಿದ್ದಂತೆ ಸ್ವಪಕ್ಷದವರಿಂದಲೇ ವಿರೋಧತೆ ವ್ಯಕ್ತವಾಗುತ್ತಿದೆ. ಹೈಕಮಾಂಡ್ ಆಯ್ಕೆಯಲ್ಲಿ…

ಮಂಡ್ಯದಿಂದ ಸ್ಪರ್ಧೆಗೆ ಕುಮಾರಸ್ವಾಮಿ ಫಿಕ್ಸ್​!

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಖುದ್ದು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಹಾಗಾದರೆ ಇನ್ನುಳಿದ ಕ್ಷೇತ್ರಗಳಲ್ಲಿ ಯಾರೆಲ್ಲಾ ಸ್ಪರ್ಧೆ ಮಾಡಲಿದ್ದಾರೆ ಎನ್ನುವ…

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ : ಕೆಎಸ್ ಈಶ್ವರಪ್ಪ

ಶಿವಮೊಗ್ಗ : ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ…

ತಂಗಡಗಿ ಹೇಳಿಕೆಗೆ ಖಡಕ್ ಕೌಂಟರ್ ಕೊಟ್ಟ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ…

ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ – ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬರ ಪರಿಹಾರ ಅನುದಾನದ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…

ರೆಸಾರ್ಟ್​ನಲ್ಲಿ ಸಿಎಂ ಸಿದ್ದು ಮಾಸ್ಟರ್ ಪ್ಲಾನ್ ; BSY ಆಪ್ತರೇ ಟಾರ್ಗೆಟ್

ಮೈಸೂರು: ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನುಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸದಲ್ಲಿದ್ದಾರೆ.…

ತಂಗಡಗಿ ಕಿಡಿಗೇಡಿ ಹೇಳಿಕೆಗೆ ವ್ಯಾಪಕ ಆಕ್ರೋಶ ; ತಂಗಡಗಿ ಕಪಾಳಕ್ಕೆ ಚಟೀರ್​ ಪಟೀರ್​!

ಕೊಪ್ಪಳ : ‘ಮೋದಿ ಮೋದಿ ಎಂದ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ’ ಎಂದ ಸಚಿವ ತಂಗಡಗಿಯ ವಿವಾದಾತ್ಮಕ ಹೇಳಿಕೆ ಹಿನ್ನೆಲೆ, ಮಾಜಿ ಶಾಸಕ ಬಸವರಾಜ್ ದಡೆಸೂಗುರು ಸಚಿವ ತಂಗಡಗಿ…

ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ನಿಗಿ ನಿಗಿ

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಸುಧಾಕರ್ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ‘ಅವನ್ಯಾರು’ ಎಂದು ಏಕ ವಚನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್​ ಈಶ್ವರ್…

ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ – ಬಿ. ಎನ್.​ ಚಂದ್ರಪ್ಪ

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಘೋಷಣೆಯಾಗಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿ ಎನ್ ಚಂದ್ರಪ್ಪ ಭೇಟಿ ನೀಡಿದ್ದಾರೆ. ಕಚೇರಿ…

ಲೋಕಸಭಾ ಚುನಾವಣೆ : ‘ರಾಮಾಯಣ’ ಸೀರಿಯಲ್​ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ನವದೆಹಲಿ : ದೂರದರ್ಶನ’ದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯ ನಟ ಅರುಣ್ ಗೋವಿಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್ ನೀಡಲಾಗಿದೆ. ಅರುಣ್ ಗೋವಿಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ…

ಕೈತಪ್ಪಿದ ಬಿಜೆಪಿ ಟಿಕೆಟ್​ : ಅನಂತ್​ ಕುಮಾರ್​ ಹೆಗಡೆ ಭಾವುಕ ಪತ್ರ

ಬೆಂಗಳೂರು : ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಘೋಷಣೆಯಾಗಿದೆ. ಅದರಂತೆ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ…

ಗೂಡಿಗೆ ಮರಳಿದ ಗಣಿಧಣಿ ರೆಡ್ಡಿ

ಕೆಕೆಪಿಆರ್ ಪಕ್ಷವನ್ನ ಸ್ಥಾಪಿಸಿದ್ದ ಸ್ಥಾಪಕ ಜನಾರ್ಧನ ರೆಡ್ಡಿಯನ್ನ ಮರಳಿ ಕರೆ ತರುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ…

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್​. ಅಶೋಕ್​

ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್​ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ…

ಬಿಜೆಪಿ ದೊಡ್ಡಿಗೆ ಜನಾರ್ಧನ ರೆಡ್ಡಿ…

ಬಿಜೆಪಿ ದೊಡ್ಡಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತೆ ಬೀಳುತ್ತಿದ್ದಾರಾ? ಹೌದು. ಇಂತಹ ಘಟನೆಗೆ ಇದೀಗ ಮತ್ತೆ ರೆಡ್ಡಿ ಸಿದ್ದರಾಗಿದ್ದಾರೆ. ಕಳೆದ ಹತ್ತು ವರ್ಷದಿಂದ ರೆಡ್ಡಿ ಬಿಜೆಪಿಯಿಂದ…

ಡಾ. ಬಸವರಾಜ್​ಗೆ ಶಾಕ್​ ; ಅರುಣ ಲಕ್ಷ್ಮಿಗೆ ಕೊಪ್ಪಳ ಲೋಕಸಭೆ ಟಿಕೆಟ್?

ಕೊಪ್ಪಳ : ಕೊಪ್ಪಳ ಲೋಕಸಭೆ ಟಿಕೆಟ್ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. ಜನಾರ್ಧನ ರೆಡ್ಡಿಯವರ ಪತ್ನಿ ಅರುಣ ಲಕ್ಷ್ಮಿ ಇವರಿಗೆ ಟಿಕೆಟ್ ನೀಡುವುದು ಪಕ್ಕಾ ಎಂದು ಹೇಳಲಾಗ್ತಿದೆ. ಇದರಿಂದಾಗಿ…

ರಂಗೇರಿದ ಧಾರವಾಡ ಕಣ..ಅಖಾಡಕ್ಕಿಳಿದ ಅಸೂಟಿ

ಧಾರವಾಡ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನವಲಗುಂದ ಕಾಂಗ್ರೆಸ್‌ನ ಯುವ ನಾಯಕ ವಿನೋದ ಅಸೂಟಿಯನ್ನು ಧಾರವಾಡ…

ಕರ್ನಾಟಕದಲ್ಲಿ ಜೋರಾದ ಟಿಕೆಟ್​ ಫೈಟ್​!

ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…

ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲು

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ವಿರುದ್ದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ‌ ಮೇರೆಗೆ ಈ…

‘ಇಂಡಿಯಾ’ ಗೆದ್ದರೆ ಮೇಕೆದಾಟು ತಡೆ – ಡಿಎಂಕೆ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ಖಂಡನೆ

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್‌ ಅವರ ನಡೆ ಖಂಡನಾರ್ಹ…

ಪವನ್​ ಕಲ್ಯಾಣ್​ “ಉಸ್ತಾದ್​ ಭಗತ್​ ಸಿಂಗ್​” ಟೀಸರ್​ ಬಿಡುಗಡೆ

ತೆಲಂಗಾಣ : ಪವನ್ ಕಲ್ಯಾಣ್ ಚುನಾವಣೆಗೆ ತಯಾರಾಗುತ್ತಿದ್ದಾರೆ. ಟಿಡಿಪಿ, ಬಿಜೆಪಿ ಜೊತೆ ಸೇರಿಕೊಂಡು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಂಧ್ರದ ಹಾಲಿ ಸರ್ಕಾರವನ್ನು ಉರುಳಿಸಿಯೇ…

ಲಕ್ಷ ಲಕ್ಷ ಹಣ ಪೊಲೀಸರ ವಶಕ್ಕೆ!

ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…

ಕರ್ನಾಟಕದ 28 ಕ್ಷೇತ್ರಗಳಲ್ಲಿ ಕಮಲ ಅರಳಲಿ : ರಾಜ್ಯ ಸರ್ಕಾರದ ವಿರುದ್ದ ಗುಡುಗಿದ ನಮೋ

ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ…

ದೆಹಲಿಯಲ್ಲೂ ಪಟ್ಟು ಸಡಿಲಿಸದ ಮಂಡ್ಯ ಗೌಡ್ತಿ..!

ದೆಹಲಿಯಲ್ಲೂ ಮಂಡ್ಯ ಗೌಡ್ತಿ ಪಟ್ಟು ಸಡಿಲಿಸುತ್ತಿಲ್ಲ. ಚಿಕ್ಕಬಳ್ಳಾಪುದಿಂದ ಸ್ಪರ್ಧೆ ಅನ್ನೋದೆಲ್ಲಾ ಊಹಾಪೋಹ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದಲೇ ಸ್ಪರ್ಧಿಸುತ್ತೇನೆ. ಬಿಜೆಪಿ ಹೈಕಮಾಂಡ್​ಗೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿದ್ದೇನೆ…

ಬಿಜೆಪಿಗೆ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ: ಶೆಟ್ಟರ್​ಗೆ ಟಿಕೆಟ್ ತಪ್ಪಿದರೆ ಉಗ್ರ ಹೋರಾಟ..!

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೆ ಉಗ್ರ ಹೋರಾಟ…

ವಿಜಯಪುರದಲ್ಲಿ ಬಿಜೆಪಿಗೆ ಬಂಡಾಯದ ಬೇಗುದಿ : ರಮೇಶ ಜಿಗಜಿಣಗಿ ವಿರುದ್ಧ ಡಾ. ಬಾಬುರಾಜೇಂದ್ರ ನಾಯಿಕ್ ಸ್ಪರ್ಧೆ ?

ವಿಜಯಪುರ : ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ‌ ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಬಿಜೆಪಿ ಟಿಕೇಟ್ ಘೋಷಣೆಯಾದ ಬೆನ್ನಲ್ಲೇ ವಿಜಯಪುರ ಜಿಲ್ಲಾ‌ ಬಿಜೆಪಿಯಲ್ಲಿ ಬಂಡಾಯದ ಬೇಗುದಿ‌ ಸ್ಪೋಟಗೊಂಡಿದೆ.…

ಕಲಬುರಗಿಗೆ ಇಂದು ಪ್ರಧಾನಿ ಮೋದಿ..! | Freedom TV

ಕಲಬುರಗಿಗೆ ಇಂದು ಪ್ರಧಾನಿ ಮೋದಿ..! ಖರ್ಗೆ ಕೋಟೆಗೆ ಇಂದು ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರಿ ಸಿದ್ದತೆಗಳಾಗಿವೆ. ಕಲಬುರಗಿಯಲ್ಲಿ ಇಂದು ಮೋದಿ ಅಬ್ಬರದ ಪ್ರಚಾರ ಮಾಡಲಿದ್ದಾರೆ.…

ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ ಬಿತ್ತು 50ಸಾವಿರ ದಂಡ..!

ಬೆಂಗಳೂರು; ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು ಕಾರ್ಯಾಚರಣೆ ಆರಂಭವಾಗಿದ್ದು, ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಲಾಗಿದ್ದ ಅನಧಿಕೃತ…

Verified by MonsterInsights