Tag: protest

ಶಂಭು ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆಗೆ ವಿನೇಶ್ ಫೋಗಟ್ ಬೆಂಬಲ

ಒಲಿಂಪಿಯನ್ ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಗಾಗಿ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಆಗಸ್ಟ್ 31…

ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 5, 6 ಮತ್ತು 7ನೇ ವಾರ್ಡಿಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಬೀದಿಗಿಳಿದು ಪಟ್ಟಣ…

ಮಹಿಳೆಯರಿಗೆ ತಾಲಿಬಾನ್‌ನಿಂದ ಹೊಸ ನಿರ್ಬಂಧ, ಮಾತನಾಡುವಂತಿಲ್ಲ, ಮುಖ ತೋರಿಸುವಂತಿಲ್ಲ!

ತಾಲಿಬಾನ್ ಆಡಳಿತಗಾರರು ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ಕಾನೂನನ್ನು ಜಾರಿಗೆ ತಂದಿದ್ದಾರೆ, ಇದು ಮಹಿಳೆಯರು ಸಾರ್ವಜನಿಕವಾಗಿ ಮಾತನಾಡುವುದನ್ನು ಮತ್ತು ಅವರ ಮುಖ ತೋರಿಸುವುದನ್ನು ನಿಷೇಧಿಸಿದೆ. ತಾಲಿಬಾನ್ ಕಾನೂನಿನ ಕಠಿಣ…

ಪ್ರಾಸಿಕ್ಯೂಷನ್ ಗೆ ಅನುಮತಿ ಕುರಿತು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ

ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

ಶೇಖ್​ ಹಸೀನಾ ರಾಜೀನಾಮೆ ನಂತರವೂ ನಿಲ್ಲದ ಪ್ರತಿಭಟನೆ!

ಢಾಕಾ: ಅವಾಮಿ ಲೀಗ್ ಪಕ್ಷದ ಭಯಕ್ಕೆ ಶೇಖ್ ಹಸೀನಾ(78ವರ್ಷ) ಕೊನೆಗೂ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಯೋಧರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗದ ಶೇ.30ರಷ್ಟು ಮೀಸಲಾತಿ ಜಾರಿಗೊಳಿಸಿದ ಕಾರಣ ಭುಗಿಲೆದ್ದ…

ನಾಳೆ ಭ್ರಷ್ಟಾಚಾರ ವಿರುದ್ಧದ ದಂಡಯಾತ್ರೆ: ಅಶೋಕ್ ಹೇಳಿಕೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನಾಳೆಯಿಂದ ಬೆಂಗಳೂರಿನಿಂದ…

ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಿರ್ಧಾರ : ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ…

ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬಾಗಲಕೋಟೆ: ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಿಹಿಸಿ ಜಮಖಂಡಿಯಲ್ಲಿ ಶಾಸಕ ಸಿದ್ದು ಸವದಿ ಹಾಗೂ ಜಗದೀಶ ಗುಡುಗುಂಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರದ ಕೊಯಿನಾ ಜಲಾಶಯದಿಂದ…

ಸಾವಿರಾರು ಮರಗಳ ಮಾರಣಹೋಮ ಕೋರ್ಟ್ ನಿಂದ ಛೀಮಾರಿ

ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅರಣ್ಯ ಅಧಿಕಾರಿ ಏಡುಕೊಂಡಲು ಅಕ್ರಮವಾಗಿ ರೈತರನ್ನು ವಕ್ಕಲೆಬ್ಬಿಸಿ ಒಂದು ಲಕ್ಷದ ಮೂವತ್ತು ಸಾವಿರ ಮರಗಳ ಮಾರಣಹೋಮ ನಡೆಸಿ, ಕೋರ್ಟ್…

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ- ಕೆರೆ ನೀರಿನ ಮೊರೆ ಹೋದ ಜಲಮಂಡಳಿ..

ಈ ಹಿಂದೆ ಕೆರೆಯ ನೀರೇ ಕೃಷಿಗೆ ಹಾಗೂ ಕುಡಿಯುವ ನೀರಿಗೆ ಬಳಕೆ ಮಾಡುತ್ತಿದ್ದರು. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಕೆರೆಯ ನೀರು ಬಳಸದೇ ಇರುವಷ್ಟು ರಾಜಕಾಲುವೆ ನೀರಿನ ಜೊತೆ…

ಪರಿಹಾರ ಕೊಡಿ, ಇಲ್ಲವೇ ಸಾಯಲು ಬಿಡಿ: ರೈತ ಮಹಿಳೆಯರ ಆಗ್ರಹ

ಚಿಕ್ಕೋಡಿ: ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಮಾಸ್ತಿಹೊಳಿ ಗ್ರಾಮದ ರೈತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ, ರೈತ ಮಹಿಳೆಯರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು. 50 ವರ್ಷಗಳಿಂದ…

ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಬೆಂಗಳೂರು : ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯಗೊಳಸಿಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ…

ಮಂಡ್ಯದಲ್ಲಿ ಆಪೇ ಆಟೋ ಚಾಲಕರ ಪ್ರತಿಭಟನೆ

ಮಂಡ್ಯ : ಆಪೇ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಹಿನ್ನಲೆ. ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ಕೊಡಬೇಕೆಂದು ಮಂಡ್ಯದಲ್ಲಿ ಆಪೇ ಆಟೋ ಚಾಲಕರಿಂದ…

ಇಂದು ರಾಜ್ಯ ಸರ್ಕಾರದ ವಿರುದ್ಧ ರೈತರ ಕಹಳೆ…!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಮಾಡಲಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯಲಿರೋ ಬೆಂಗಳೂರು ಚಲೋ .. ಬೆಂಗಳೂರಿನ ಫ್ರೀಡಂ ಪಾರ್ಕ್…

ಹುಬ್ಬಳ್ಳಿಯಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳು ಆಕ್ರೋಶ

ಹುಬ್ಬಳ್ಳಿ : ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ…

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಗ್ರಾ.ಪಂಚಾಯತಿ ನೌಕರರ ಒತ್ತಾಯ

ರಾಯಚೂರು: ಗ್ರಾಮ ಪಂಚಾಯತಿ ನೌಕರರಿಗೆ ಪ್ರತಿ ತಿಂಗಳು ವೇತನ ಪಾವತಿ, ಕಾರ್ಖಾನೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

ಚಿಕ್ಕಬಳ್ಳಾಪುರದಲ್ಲಿ ಗ್ರಾಮಪಂಚಾಯಿತಿ ನೌಕರರಿಂದ ಬೃಹತ್ ಪ್ರತಿಭಟನೆ

ಚಿಕ್ಕಬಳ್ಳಾಪುರ : ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮಪಂಚಾಯಿತಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ…

ಹುಬ್ಬಳ್ಳಿಯಲ್ಲಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ

ಹುಬ್ಬಳ್ಳಿ : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ಖಂಡಿಸಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದು,…

ರಾಹುಲ್ ಗಾಂಧಿ ಮೇಲೆ ಹಲ್ಲೆ ಯತ್ನ ಖಂಡಿಸಿ, ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೀದರ್ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್‌ ಜೋಡೊ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಬಿಜೆಪಿ…

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರ ಧರಣಿ

ಹುಬ್ಬಳ್ಳಿ : ಬಿಸಿಯೂಟ ಯೋಜನೆಯ ಅಡುಗೆ ಸಹಾಯಕರಾಗಿರುವ ಹಾಗೂ ವಿವಿಧ ಸಿಕ್ಕಿಂನಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಸಿಯೂಟ…

ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿಸಿಯೂಟ,ಅಂಗನವಾಡಿ ನೌಕರರು

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಇಂದು ಬೃಹತ್ ಪ್ರತಿಭನಾ ಮೆರವಣಿಗೆ ಮೂಲಕ ಸಂಸದರ ಕಚೇರಿ ಚಲೋ ನಡೆಸಿದರು. ಚಾಮರಾಜನಗರದ ಚಾಮರಾಜೇಶ್ವರ…

ಹಿಟ್ ಆ್ಯಂಡ್ ರನ್​ ಕಾಯ್ದೆ ತಿದ್ದುಪಡಿ ಹಿಂಪಡೆಯಲು ವಾಹನ ಚಾಲಕರು, ಮಾಲೀಕರ ಅಗ್ರಹ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಪಘಾತ ಪ್ರಕರಣ ಕಾಯ್ದೆ ತಿದ್ದುಪಡಿ ಸೇರಿದಂತೆ ಹಿಂಟ್ ಆ್ಯಂಡ ರನ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಹುಬ್ಬಳ್ಳಿಯಲ್ಲಿ ವಾಹನ ಚಾಲಕರು ಹಾಗೂ ಮಾಲೀಕರು…

ಶಾಲೆಯ ಉಳಿವಿಗಾಗಿ ಹಳೆ ವಿದ್ಯಾರ್ಥಿಗಳು ಪ್ರೊಟೆಸ್ಟ್

ಹುಬ್ಬಳ್ಳಿ : 156 ವರ್ಷ ಇತಿಹಾಸ ಹೊಂದಿದ್ದ ಶಾಲೆಯನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ಮಾಡುವ ನಿರ್ಧಾರವನ್ನು ಖಂಡಿಸಿ ಹಾಗೂ ಕಾಂಪ್ಲೆಕ್ಸ್ ನಿರ್ಧಾರವನ್ನು ಕೈ ಬೀಡುವಂತೆ ಅಗ್ರಹಿಸಿ,…

ಹುಬ್ಬಳ್ಳಿಯಲ್ಲಿ ಪ್ರಮೋದ್​ ಮುತಾಲಿಕ್​ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿದರು. ಪ್ರಸಾದ್ ಅಬ್ಬಯ್ಯ ಅಭಿಮಾನಿ ಸಂಘದ ನೇತೃತ್ವದಲ್ಲಿ…

ಹುಬ್ಬಳ್ಳಿಯಲ್ಲಿ ಗುಡಿಸಲು ತೆರವು ವಿರೋಧಿಸಿ ಪ್ರತಿಭಟನೆ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಡವರ ಗುಡಿಸಲು ತೆರವು ವಿರೋಧಿಸಿ ರಾಜಗೋಪಾಲ್ ಮತ್ತು ವಲ್ಲಭಭಾಯಿ ನಿವಾಸಿಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ ಮಾದಿಗ ದಂಡೋರ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ…

ಹೆಬ್ಬಗೋಡಿ ಮೆಟ್ರೋ ಸ್ಟೇಷನ್ಗೆ ‘ಬಯೋಕಾನ್’ ಎಂದು ಹೆಸರಿಸಿರುವುದನ್ನು ವಿರೋಧಿಸಿ ಸ್ಥಳೀಯರ ಪ್ರತಿಭಟನೆ.

ಆನೇಕಲ್ : ಬೆಂಗಳೂರು-ಹೊಸೂರು ಹೆದ್ದಾರಿಯ ಹೆಬ್ಬಗೋಡಿ ಮೇಟ್ರೋ ಸ್ಟೇಷನ್ ಗೆ ಬಯೋಕಾನ್ ಹೆಬ್ಬಗೋಡಿ ಮೆಟ್ರೋ ಸ್ಟೇಷನ್ ಎಂದು ಹೆಸರಿನ ಬೋರ್ಡ್ ಹಾಕುತ್ತಿದ್ದಂತೆ ಸ್ಥಳೀಯರು BMRCL ವಿರುದ್ದ ಬೀದಿಗಿಳಿದು…

ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಪ್ರತಿಭಟನೆ

ದಾವಣಗೆರೆ : ಹುಬ್ಬಳ್ಳಿ ಯಲ್ಲಿ ಕರ ಸೇವಕರ ಬಂಧನ ಖಂಡಿಸಿ ಮಾಜಿ ಸಚಿವ ರೇಣುಕಾಚಾರ್ಯ ಇಂದು ಪ್ರತಿಭಟನೆ ನಡೆಸಿದರು. ದಾವಣಗೆರೆ ನಗರದ ಶ್ರೀ ರಾಮ ಮಂದಿರದಿಂದ ಪಾದಯಾತ್ರೆ…

ಹೋರಾಟಗಾರರ ಬಿಡುಗಡೆಗೆ ಚಾಲುಕ್ಯ ಡಾ.ರಾಜ್ ಟ್ರಸ್ಟ್​​ ಆಗ್ರಹ

ಬೆಂಗಳೂರು : ಕರವೇ ರಾಜ್ಯಾಧ್ಯಕ್ಷ ನಅರಾಯಣಗೌಡ ಸೇರಿ 29 ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಹಾಗೂ ಡಾ. ರಾಜ್​ಕುಮಾರ್ ಪ್ರತಿಮೆ ಪ್ರತಿಷ್ಠಾಪನಾ ಟ್ರಸ್ಟ್…

Ramanagara|ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್-ಜೆಡಿಎಸ್ ಜಟಾಪಟಿ

ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್-ಜೆಡಿಎಸ್ ನಡುವೆ ಜಟಾಪಟಿ ನಡೆಯುತ್ತಿದ್ದು, ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ರಾಮನಗರದ ತಾಲೂಕಿನ…

ಅತಿಥಿ ಉಪನ್ಯಾಸಕರ ಜತೆ ಸಂಧಾನ ವಿಫಲ; ಮುಂದುವರೆದ ಧರಣಿ

ಬೆಂಗಳೂರು; ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆ ಈಡೇರಿಸವಂತೆ 37 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನದಲ್ಲಿ 5 ಸಾವಿರ ಹೆಚ್ಚಳ…

ಜೂಜಾಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆಯಿಂದ ಪ್ರೊಟೆಸ್ಟ್​

ಚಿತ್ರದುರ್ಗ : ನಗರದ VS ಸಾಗರ IB ಯಲ್ಲಿ ಜೂಜಾಟ (ಇಸ್ಪೀಟ್) ಆಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ ನಡೆಸಲಾಯಿತು. ನಹರದ ಪ್ರವಾಸಿ ಮಂದಿರದಿಂದ ಡಿಸಿ…

Verified by MonsterInsights