ಬೆಂಗಳೂರಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ
ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಆಲೋಚಿಸಿದ್ದೇವೆ ಎಂದು ಬೆಂಗಳೂರು ಮಹಾನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…