#SocialJustice

ರಾಜಕೀಯ

ಕಾರ್ಮಿಕರೇನು ಪ್ರಾಣಿಗಳಾ? ದಿನಕ್ಕೆ 12 ಗಂಟೆ ಕೆಲಸದ ಅವಧಿಗೆ ಹರಿಪ್ರಸಾದ್ ಕೆಂಡ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಕಾರ್ಮಿಕರ ಹಕ್ಕುಗಳ ಪರವಾಗಿ ಧ್ವನಿ ಎತ್ತಿದ್ದಾರೆ.…

Read More »
ರಾಜಕೀಯ

ಪ್ರೀತಿ ವಿಷಯಕ್ಕೆ ಕುರುಬ ಸಮಾಜದಿಂದಲೇ ಕುಟುಂಬಕ್ಕೆ ಬಹಿಷ್ಕಾರ! ಮನೆ ಮೇಲೆ ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಕೊಂಡಸಕೊಪ್ಪ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿಯೇ ಕುರುಬ ಸಮಾಜದ ಕುಟುಂಬವೊಂದಕ್ಕೆ ಸಾಮಾಜಿಕ…

Read More »
Kalburgi

ST ಪ್ರಮಾಣ ಪತ್ರಕ್ಕೆ ಹೋರಾಟ… ತಳವಾರ ಸಮುದಾಯದ ಬೃಹತ್ ಪ್ರೊಟೆಸ್ಟ್​​​​

ಕಲಬುರಗಿ ಜಿಲ್ಲೆಯಲ್ಲಿ ತಳವಾರ ಮತ್ತು ಕೋಲಿ-ಕಬ್ಬಲಿಗ ಸಮುದಾಯದವರು ಪರಿಶಿಷ್ಟ ಪಂಗಡದ (ST) ಪ್ರಮಾಣ ಪತ್ರಕ್ಕಾಗಿ ಹಮ್ಮಿಕೊಂಡಿರುವ ಬೃಹತ್ ಹೋರಾಟವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದಾದ್ಯಂತ ರಣಕಹಳೆ ಮೊಳಗಿದೆ.…

Read More »
bengaluru

ಪತ್ನಿ ಪ್ರತ್ಯೇಕವಾಗಿ ವಾಸಿಸುವಾಗ ಬಲವಂತದ ಲೈಂಗಿಕ ಕ್ರಿಯೆ ನಡೆಸಿದರೆ ಪತಿಗೆ ಬೀಳಲಿದೆ ಜೈಲು ಶಿಕ್ಷೆ!

ಬೆಂಗಳೂರು:  ಪತಿ-ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿರುವ ಸಂದರ್ಭದಲ್ಲಿ, ಪತ್ನಿಯ ಒಪ್ಪಿಗೆಯಿಲ್ಲದೆ ಪತಿಯು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುವುದನ್ನು ಭಾರತೀಯ ಕಾನೂನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುತ್ತದೆ. ಈ ಮೊದಲು ಭಾರತೀಯ…

Read More »
MYSORE

ಹಣ ನೀಡಲು ನಿರಾಕರಿಸಿದ ಕಾರಣ; ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ

ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಹಣದ ವಿಚಾರವಾಗಿ ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ…

Read More »
Top News

ಅಟ್ರಾಸಿಟಿ ಕಾಯ್ದೆ; ನ್ಯಾಯದ ಹಾದಿಯಲ್ಲಿ ರಾಜಿ ಸಂಧಾನದ ಅಡ್ಡಿ!

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ನ್ಯಾಯ ಸಿಗುವ ಬದಲು ರಾಜಿ ಸಂಧಾನಗಳೇ ಮೇಲುಗೈ ಸಾಧಿಸುತ್ತಿರುವುದು…

Read More »
ಜಿಲ್ಲೆ

“ಅಹಿಂದ ಅಸಲಿ ಬಣ್ಣ ಬಯಲಾಗಲಿದೆ”; ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ!

ಬೆಂಗಳೂರು: ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಪಕ್ಷದ ಮಹತ್ವದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೀಸಲಾತಿ ವಿಚಾರವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

Read More »
ಕ್ರೈಂ ಸ್ಟೋರಿ

ಬಯಲಾಯ್ತು ಮಾಲೀಕನ ಅಕ್ರಮ ಸಾಮ್ರಾಜ್ಯ, ಅನುಮತಿಯೇ ಇಲ್ಲದೆ ನಡೀತಿತ್ತು ಬಾಲಕಿಯರ ಹಾಸ್ಟೆಲ್!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಅತ್ಯಂತ ಕರಾಳ ರೂಪ ಪಡೆದುಕೊಂಡಿದೆ.…

Read More »
Top News

ಅಸ್ಪೃಶ್ಯತೆ ವಿರುದ್ಧ ಸರ್ಕಾರದ ಮದ್ದು; ದಲಿತರಿಗಾಗಿ ಸರ್ಕಾರಿ ಕ್ಷೌರದಂಗಡಿ ಆರಂಭ

ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…

Read More »
ರಾಜಕೀಯ

ಎಚ್‌ಡಿಕೆ ಕುಟುಂಬ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಕುರಿತು ಬರೆದ ಲೇಖನವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಿಎಂ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ…

Read More »
ರಾಜಕೀಯ

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಹೊಟ್ಟೆಕಿಚ್ಚು; ಸಿದ್ದರಾಮಯ್ಯ ಖಡಕ್ ಸವಾಲು!

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿರೋಧಿಗಳ ವಿರುದ್ಧ ಅತ್ಯಂತ ಕಠಿಣವಾಗಿ ಗುಡುಗಿದ್ದಾರೆ. ತಮ್ಮ…

Read More »
ರಾಜಕೀಯ

ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ;ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ‘ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ’ ಎಂದು ಗುಡುಗುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಸಾಮಾಜಿಕ…

Read More »
#Exclusive News

ವಿಶ್ವ ಸಾಮಾಜಿಕ ನ್ಯಾಯ ದಿನ; ಅಸಮಾನತೆ ಮುಕ್ತ ಸಮಾಜದತ್ತ ಒಂದು ಹೆಜ್ಜೆ

ಸಮಾಜದಲ್ಲಿ ಬಡತನ, ಲಿಂಗ ಅಸಮಾನತೆ, ದೈಹಿಕ ತಾರತಮ್ಯ, ಅನಕ್ಷರತೆ ಮತ್ತು ಧಾರ್ಮಿಕ ವೈಷಮ್ಯಗಳನ್ನು ತೊಡೆದುಹಾಕಿ ಸಮಗ್ರ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು…

Read More »
Back to top button