ಇಂದು ಶ್ರೀರಂಗಪಟ್ಟಣದಲ್ಲಿ ಮೊಳಗಲಿದೆ ಹನುಮನಾಮ ಭಜನೆ; 5 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
ಮಂಡ್ಯ : ಇಂದು ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಯಾತ್ರೆ ಸಾಗುವ ಪಟ್ಟಣದ…