ಇಂದು ಟಿಪ್ಪು ಜಯಂತಿ ಹಿನ್ನೆಲೆ : ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!
ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ…