ನಾಯಿ ಬಾಲಕ್ಕೆ ಪಟಾಕಿ ಕಟ್ಟಿ ಬೆಂಕಿ ಇಟ್ಟ ಯುವಕರ ಗುಂಪು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಜನರು
ದೀಪಾವಳಿ ಸಂದರ್ಭದಲ್ಲಿ ಪಟಾಕಿಯಿಂದ ಪ್ರಾಣಿ ಪಕ್ಷಿಗಳು ಸಾಕಷ್ಟು ತೊಂದರೆ ಅನುಭವಿಸುತ್ತವೆ. ಅದರಲ್ಲೂ ಹೆಚ್ಚಿನ ಸಾಕು ಪ್ರಾಣಿಗಳು ಭಯಪಟ್ಟು ಮನೆ ಬಿಟ್ಟು ಓಡಿ ಹೋಗುವ ಪ್ರಸಂಗಗಳೂ ಇವೆ. ಆದರೆ…